ವಿದೇಶ

ಹೀನಾಯ ಸೋಲಿನ ಪ್ರತಿಧ್ವನಿ; ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಖಚಿತ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೀನಾಯವಾಗಿ ಸೋಲುಂಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್,...

ಸಕ್ಕರೆ ಕಾರ್ಖಾನೆ ಮಾಲೀಕರು ಸಚಿವ ಸಂಪುಟಕ್ಕೆ ಸೇರುವುದನ್ನ ತಪ್ಪಿಸಿ ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ

ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು ಸಚಿವ ಸಂಪುಟಕ್ಕೆ ಸೇರುವುದನ್ನ ತಪ್ಪಿಸಿ ರಾಜ್ಯದ 30 ಲಕ್ಷ ರೈತರ ಬದುಕು ಸಂರಕ್ಷಿಸಿ ಎಂದು ಹೊಸ ಸರ್ಕಾರಕ್ಕೆ ಸೂಚನೆ ಕೊಡಿ ಎಂದು...

ಸತತ ಸೋಲಿನ ಹಿನ್ನೆಲೆ; ಚುನಾವಣಾ ರಾಜಕೀಯಕ್ಕೆ ರಮಾನಾಥ ರೈ ಗುಡ್ ಬೈ

ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಬಿ.ರಮಾನಾಥವರೈ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಕಡಿಮೆ...

ಕೆ.ಹೆಚ್.ಮುನಿಯಪ್ಪ ಗೆಲುವು ಹಿನ್ನೆಲೆ; ಘಾಟಿ ಕ್ಷೇತ್ರದಲ್ಲಿ ಸಾವಿರದ ಒಂದು ತೆಂಗಿನ ಒಡೆದು ಹರಕೆ ತೀರಿಸಿದ ಕಾಂಗ್ರೆಸ್ ಕಾರ್ಯಕರ್ತರು

ದೊಡ್ಡಬಳ್ಳಾಪುರ: 2023ರ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಹೆಚ್.ಮುನಿಯಪ್ಪ ಗೆಲುವು ಸಾಧಿಸಿ ನೂತನವಾಗಿ ಶಾಸಕರಾಗಿ ಆಯ್ಕೆ ಆಗಿರುವ ಹಿನ್ನೆಲೆ ಕಾರ್ಯಕರ್ತರು, ಮುಖಂಡರ ಸಂಭ್ರಮ...

ಕೆಎಸ್ಸಾರ್ಟಿಸಿ ಬಸ್‌ನಲ್ಲೇ ಹೆರಿಗೆ; ಮಾನವೀಯತೆ ಮೆರೆದ ಸಾರಿಗೆ ಸಿಬ್ಬಂದಿ..

ಚಿಕ್ಕಮಗಳೂರು: ಬಸ್ಸಿನಲ್ಲಿ‌ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ ಅಪರೂಪದ ಸನ್ನಿವೇಶ ನಡೆದಿದೆ. ಬಸ್‌ನ ಮಹಿಳಾ ಕಂಡಕ್ಟರ್...

ರಾಮನಗರ ಸೋಲು ಹಿನ್ನೆಲೆ: ನಿಖಿಲ್‌ಗೆ ಧೈರ್ಯ ಹೇಳಿದ ಡಿಕೆಶಿ

ಬೆಂಗಳೂರು: ರಾಮನಗರದಲ್ಲಿ ಸ್ಪರ್ಧಿಸಿ ಸೋತಿರುವ ನಿಖಿಲ್​ ಕುಮಾರಸ್ವಾಮಿಗೆ ಕೆಪಿಸಿಸಿ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಧೈರ್ಯ ಹೇಳಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಅವರಿಗೆ ಫೋನ್ ಕರೆ...

‘ಕುರ್ಚಿಗಾಗಿ ಕುಸ್ತಿ’; ಶಾಸಕರ ಅಭಿಪ್ರಾಯ, ‘ಹೈ’ ನಿರ್ಧಾರಕ್ಕೆ ಬಿಟ್ಟ ‘ಕೈ’ ವೀಕ್ಷಕರು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಇದೀಗ ಸರ್ಕಾರ ರಚಿಸುವ ತಯಾರಿಯಲ್ಲಿದೆ. ಆದರೆ ಸಿಎಂ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ವರಿಷ್ಠರಿಗೆ ನಾಯಕರ ಬಣ ರಾಜಕೀಯ...

ಸಿಬಿಐ ನಿರ್ದೇಶಕರಾಗಿ ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ನೇಮಕ

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ...

ಬಿಜೆಪಿ ಪಾಲಿಗೆ ‘ಜಯ’ನಗರ; ಮರು ಮತ‌ಎಣಿಕೆಯಲ್ಲಿ ಒಲಿದ ಅದೃಷ್ಟ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು ಜಯನಗರ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ವ್ಯಕ್ತವಾಗಿದೆ. ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಅವರು...

ಮೂರು ದಶಕಗಳ ನಂತರ ಕಾಂಗ್ರೆಸ್ ಪಕ್ಷಕ್ಕೆ ದಾಖಲೆಯ ವಿಜಯ: ಅಂತಿಮ ಫಲಿತಾಂಶ ಹೀಗಿದೆ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಬಂಗವಾಗಿದೆ. ಮೂರು ದಶಕಗಳ ನಂತರ ಕಾಂಗ್ರೆಸ್ ಪಕ್ಷ ದಾಖಲೆಯ ವಿಜಯ ಸಾಧಿಸಿದ್ದು ಕೈ...

ದೊಡ್ಡಬಳ್ಳಾಪುರದಲ್ಲಿ ಅರಳಿದ ಕಮಲ. ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಧೀರಜ್ ಜಯಭೇರಿ.

ಬೆಂಗಳೂರು: ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಸಾರ್ವತ್ರಿಕ ಚುನಾವಣೆಯೊಂದರಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆಯಂತಿದ್ದ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಕಮಲ ಅರಳಿ ನಿಂತಿದೆ. 31...

ಕಾಂಗ್ರೆಸ್ ಜಯಭೇರಿ.. ಖರ್ಗೆ, ಸಿದ್ದು, ಡಿಕೆಶಿಗೆ ಶಾಸಕ ಮಂಜುನಾಥ್ ಭಂಡಾರಿ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಭಾರಿಸುವ ಮೂಲಕ ಹೊಸ ಯುಗ ಆರಂಭವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಪ್ರತಿಕ್ರಿಯಿಸಿದ್ದಾರೆ....

ಚುನಾವಣಾ ಫಲಿತಾಂಶದ ಅಚ್ಚರಿ.. ಕಾಂಗ್ರೆಸ್ ಜಯಭೇರಿ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಬಂಗವಾಗಿದೆ. ಬಿಜೆಪಿ ಸರ್ಕಾರದಲ್ಲಿದ್ದ ಸಚಿವರನೇಕರು ಈ ಚುನಾವಣಾ ಮತ ಎಣಿಕೆ ಪ್ರಕ್ರಿಯೆಯುದ್ದಕ್ಕೂ ಹಿನ್ನಡೆ...

ದೇವೇಗೌಡ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಪ್ರೀತಂಗೌಡ ಸೋಲು

ಹಾಸನ: ರಾಜಕೀಯ ಜಂಗೀ ಕುಸ್ತಿಯ ಅಖಾಡ ಎನಿಸಿರುವ ಹಾಸನದಲ್ಲಿ ಬಿಜೆಪಿ ಸೋಲುಂಡಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶಾಸಕ ಪ್ರೀತಮ್ ಗೌಡ ಅವರನ್ನು ಜೆಡಿಎಸ್ ಸೋಲಿಸುವಲ್ಲಿ...

‘ಮಂಗಳೂರು’ (ಉಳ್ಳಾಲ) ಕ್ಷೇತ್ರದಲ್ಲಿ ಕಾಂಗ್ರೆಸ್’ನ ಯು.ಟಿ.ಖಾದರ್ ಜಯಭೇರಿ.

ಮಂಗಳೂರು: ಕರಾವಳಿಯ ಬಿಜೆಪಿ ಭದ್ರಕೋಟೆಯ ನಡುವೆ ಕಾಂಗ್ರೆಸ್ ಅಧಿಪತ್ಯದ ಏಕೈಕ ‘ಮಂಗಳೂರು’ ಇದೀಗ ಮತ್ತೆ ಕೈ ವಶವಾಗಿದೆ. ಕಮಲ-ಕೈ ಕಾಳಗದಿಂದಾಗಿ ಎಲ್ಲರ ಕುತೂಹಲದ ಕೇಂದ್ರ ಬಿಂದುವಾಗಿದ್ದ ಈ...

ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದ ಸಚಿವ ಡಾ. ಸುಧಾಕರ್’ಗೆ ಸೋಲು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಈ ಬಾರಿ ಅಚ್ಚರಿಯ ಫಲಿತಾಂಶವನ್ನು ಪಡೆದುಕೊಂಡಿದೆ. ಅದರಲ್ಲೂ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದ ಸಚಿವ ಡಾ. ಸುಧಾಕರ್ ಅವರು ಹೀನಾಯವಾಗಿ ಸೋಲುಂಡಿದ್ದಾರೆ...

ಸಿದ್ದರಾಮಯ್ಯ ಅವರಿಗೆ ಒಂದೆಡೆ ಫಲಿತಾಂಶದ ಖುಷಿ.. ಮತ್ತೊಂದೆಡೆ ಸಾವಿನ ಸುದ್ದಿಯ ಆಘಾತ

ಮೈಸೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಒಂದೆಡೆ ಈ ಚುನಾವಣೆಯ ದಿಗ್ವಿಜಯದ ಖುಷಿ. ಮತ್ತೊಂದೆಡೆ ತಮ್ಮ ಪರಿವಾರ ಸದಸ್ಯರೊಬ್ಬರ ಸಾವಿನ ಸುದ್ದಿ ತಂದ ನೋವು....

ಹೆಚ್ಡಿಕೆ ಪುತ್ರ ನಿಖಿಲ್’ಗೆ ಈ ಬಾರಿಯೂ ಒಲಿಯದ ಜಯ

ರಾಮನಗರ: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರ ಕನಸು ಮತ್ತೆ ಭಗ್ನವಾಗಿದೆ. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಅವರು...

ಹಿಂದೂತ್ವದ ಪ್ರಯೋಗ ಶಾಲೆ ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಜಯಭೇರಿ

ಪುತ್ತೂರಿನ ಜಿದ್ದಾಜಿದ್ದಿ ಹೋರಾಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಗೆ ಜಯ. ಪಕ್ಷೇತರ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೋಲು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ...

‘ಕೈ ಕಾರ್ಯಕರ್ತರ ಒಗ್ಗಟ್ಟಿನ ಪರಿಶ್ರಮದಿಂದ ಪಕ್ಷಕ್ಕೆ ಯಶಸ್ಸು ಸಿಕ್ಕೆದೆ’: ಡಿಕೆಶಿ

ಬೆಂಗಳೂರು: ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಒಗ್ಗಟ್ಟಿನ ಪರಿಶ್ರಮದಿಂದ ಪಕ್ಷಕ್ಕೆ ಈ ಯಶಸ್ಸು ಸಿಕ್ಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೇಳಿದ್ದಾರೆ‌ ಚುನಾವಣಾ ಫಲಿತಾಂಶ ಕುರಿತು ಭಾವುಕ...