ಸಿಎಂ ಬೊಮ್ಮಾಯಿ ವಿರುದ್ದ ಆಕ್ರೋಶ; 30 ಬಿಜೆಪಿ ಶಾಸಕರಿಂದ ಹೈಕಮಾಂಡ್‌ಗೆ ಪತ್ರ..?
ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿರುವಂತೆಯೇ ಆಡಳಿತಾರೂಢ ಕಮಲ ಪಾಳಯದಲ್ಲಿ ತಳಮಳ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಬಿಜೆಪಿಯ ಸುಮಾರು 30 ಶಾಸಕರು ವರಿಷ್ಠರಿಗೆ...
