ಪ್ರಭಾವಿ ಬಿಲ್ಡರ್‌ಗಳ ಮೇಲೂ ಇದೇ ‘ಮಾನವೀಯತೆ’ ತೋರುತ್ತೀರಾ? ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆ
ಬೆಂಗಳೂರು: ಕೋಗಿಲು ಬಡಾವಣೆಯ ಅಕ್ರಮ ಒತ್ತುವರಿದಾರರಿಗೆ ಪುನರ್ವಸತಿ ನೀಡುವುದೇ ರಾಜ್ಯ ಸರ್ಕಾರದ ನೀತಿಯಾದರೆ, ರಾಜ್ಯದಾದ್ಯಂತ ತೆರವುಗೊಂಡ ಎಲ್ಲಾ ಒತ್ತುವರಿಗಳಿಗೂ ಇದೇ ಮಾನದಂಡ ಅನ್ವಯಿಸುತ್ತದೆಯೇ? ಎಂದು ಪ್ರತಿಪಕ್ಷ ಬಿಜೆಪಿ...
