ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ವ್ಯಾಪಾರ, ಸಮಾನತೆ, ಮಹಿಳಾ ಸಬಲೀಕರಣ, ಅಂಗವಿಕಲರ ಒಳಗೊಳ್ಳುವಿಕೆ ಕುರಿತು ಚರ್ಚೆ
ಕೇಪ್‌ಟೌನ್: ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಸೆ.12ರಿಂದ 19ರವರೆಗೆ ನಡೆಯುತ್ತಿರುವ 69ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನದ (CPC) ಎರಡನೇ ದಿನದ ಪ್ರಮುಖ ಚರ್ಚೆಗಳಲ್ಲಿ ಭಾರತೀಯ ಸಂಸದೀಯ ನಿಯೋಗ ಸಕ್ರಿಯವಾಗಿ...
