ಕೆಎಸ್‌ಸಿಎ ಚುನಾವಣೆ ಮುಂದೂಡಿಕೆಗೆ ವೆಂಕಟೇಶ್ ಪ್ರಸಾದ್ ಆಕ್ಷೇಪ
ಬೆಂಗಳೂರು: ನವೆಂಬರ್ 30ಕ್ಕೆ ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಚುನಾವಣೆಯನ್ನು ಮುಂದೂಡಿರುವುದಕ್ಕೆ ಸಂಸ್ಥೆಯ ಮಾಜಿ ವೇಗಗೋಲಂದಾಜು ವೆಂಕಟೇಶ್ ಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆಯನ್ನು ಡಿಸೆಂಬರ್...
