ವಿದೇಶ

ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರಿಗೆ ಸೆಪ್ಟೆಂಬರ್ 24ರಂದು ವೈಟ್‌ಹೌಸ್‌ನಲ್ಲಿ ರಾಜ್ಯ ಔತಣಕೂಟ ಆಯೋಜಿಸುವುದಾಗಿ ತಿಳಿಸಿದ್ದಾರೆ. 2016ರ ಬಳಿಕ...

ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಶುಕ್ರವಾರ ಲಂಡನ್‌ನ ಹೀಥ್ರೋ ವಿಮಾನ ನಿಲ್ದಾಣ ತಲುಪಿದ ಸಂದರ್ಭದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಯುನೈಟೆಡ್...

ನೇಪಾಳ ಪ್ರವಾಹದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

ಕಠ್ಮಂಡು: ನೇಪಾಳ–ಚೀನಾ ಗಡಿ ಭಾಗದಲ್ಲಿ ಸಂಭವಿಸಿದ ಹಿಮನದಿ ಕುಸಿತ ಹಾಗೂ ಭೀಕರ ಜಲಪ್ರಳಯಕ್ಕೆ ಮೃತಪಟ್ಟವರ ಸಂಖ್ಯೆ 1,250 ದಾಟಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, 5,083ಕ್ಕೂ ಹೆಚ್ಚು...

ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಮತ್ತೊಮ್ಮೆ ತಮ್ಮ ವಿಚಿತ್ರ ಹೇಳಿಕೆಯ ಮೂಲಕ ಸುದ್ದಿಯಾಗಿದ್ದಾರೆ. ಅಮೆರಿಕ-ಇರಾನ್ ಸಂಘರ್ಷದ ನಡುವೆಯೇ ಇದೀಗ ವಿಶ್ವದ ಪ್ರಮುಖ ಜಲಮಾರ್ಗಗಳಲ್ಲಿ ಒಂದಾದ Strait...

ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ದ್ವಿಪಕ್ಷೀಯ ವ್ಯಾಪಾರ ಹಾಗೂ ಆರ್ಥಿಕ ಸಹಕಾರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಹಲವು ಕ್ರಮಗಳ ಕುರಿತು ಚರ್ಚಿಸಿವೆ. ಸೆಪ್ಟೆಂಬರ್...

ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಮುಂದುವರಿದಿದ್ದು, ಸಾವಿನ ಸಂಖ್ಯೆ 1,127ಕ್ಕೆ ಏರಿಕೆಯಾಗಿದೆ. ಇನ್ನೂ 4,858 ಮಂದಿ ನಾಪತ್ತೆಯಾಗಿದ್ದು, ಪೀಡಿತ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ...

ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

ಕೀವ್: ಉಕ್ರೇನ್‌ನಾದ್ಯಂತ ರಷ್ಯಾ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಲ್ಲಿ ಭಾರತೀಯ ಪ್ರಜೆ ಸೇರಿದಂತೆ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್...

ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

ಕಠ್ಮಂಡು: ಭಾಷಾ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ–ನೇಪಾಳ ಸಹಕಾರ ಮತ್ತಷ್ಟು ವಿಸ್ತರಣೆಯಾಗುತ್ತಿದ್ದು, ಬಹುಭಾಷಾ ಡಿಜಿಟಲ್ ಪರಿಹಾರಗಳ ಅಭಿವೃದ್ಧಿಗೆ ಕೃತಕ ಬುದ್ಧಿಮತ್ತೆ (AI) ಬಳಕೆಯ ಸಾಧ್ಯತೆಗಳನ್ನು ಅನ್ವೇಷಿಸಲಾಗುತ್ತಿದೆ. ಈ ನಿಟ್ಟಿನಲ್ಲಿ...

SCO ಶೃಂಗಸಭೆ: ಅರ್ಮೇನಿಯಾ ಪ್ರಧಾನಿ ಜೊತೆ ಮೋದಿ ಮಾತುಕತೆ

ಬಿಷ್ಕೆಕ್: ಕಿರ್ಗಿಸ್ತಾನ್ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅರ್ಮೇನಿಯಾ ಪ್ರಧಾನಿ ನಿಕೋಲ್ ಪಶಿನಿಯಾನ್ ಅವರನ್ನು...

ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ; 680ಕ್ಕೂ ಹೆಚ್ಚು ಶವ ಪತ್ತೆ, 2,498 ಮಂದಿ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಇದುವರೆಗೆ 680ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. ಇನ್ನೂ 2,498 ಮಂದಿ ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ...

‘ರಾಜಕೀಯ ಸ್ವಹಿತಾಸಕ್ತಿಯ ಆಟವಾಗಿದೆ’; ಬದಲಾವಣೆ ಸಮಾಜದಿಂದಲೇ ಆರಂಭವಾಗಬೇಕು: ಮೋಹನ್ ಭಾಗವತ್

ನ್ಯೂಯಾರ್ಕ್: ರಾಜಕೀಯವು ಸ್ವಹಿತಾಸಕ್ತಿಯ ಆಟವಾಗಿ ಮಾರ್ಪಟ್ಟಿದ್ದು, ಶಾಶ್ವತ ಸಾಮಾಜಿಕ ಬದಲಾವಣೆ ರಾಜಕೀಯದಿಂದಲ್ಲ, ಸಮಾಜದಿಂದಲೇ ಆರಂಭವಾಗಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ....

‘ಅಗತ್ಯವಿರುವವರಿಗೆ ಧರ್ಮ ನೋಡದೆ ಸೇವೆ, ಆರ್‌ಎಸ್‌ಎಸ್‌ಗೆ ಪ್ರಚಾರ ಬೇಕಿಲ್ಲ’: ಮೋಹನ್ ಭಾಗವತ್

ನ್ಯೂಯಾರ್ಕ್: ಧಾರ್ಮಿಕ ಹಾಗೂ ಸಾಮಾಜಿಕ ವಿಭಜನೆಗಳನ್ನು ನಿವಾರಿಸಲು ಜ್ಞಾನ ಮಾತ್ರ ಸಾಕಾಗುವುದಿಲ್ಲ. ಸೇವೆ, ಪ್ರೀತಿ ಮತ್ತು ಗೌರವವನ್ನು ದೈನಂದಿನ ಬದುಕಿನ ಭಾಗವಾಗಿಸುವ ನಿರಂತರ ಅಭ್ಯಾಸ ಅಗತ್ಯ ಎಂದು...

‘ಮುಸ್ಲಿಮರು ಭಾರತದಲ್ಲಿ ಇರಬಾರದು ಎಂದರೆ ಆತ ಹಿಂದೂ ಅಲ್ಲ’: ಮೋಹನ್ ಭಾಗವತ್

ನ್ಯೂಯಾರ್ಕ್: ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಯಾರಾದರೂ ಹಿಂದೂ ಭಾವಿಸಿದರೆ, ಅವರು ಹಿಂದೂಗಳಾಗಿ ಉಳಿಯುವುದಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ....

ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: 290 ಭಾರತೀಯರಿಗಾಗಿ ಶೋಧ

ಕಠ್ಮಂಡು: ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಗುರುವಾರ 392ಕ್ಕೆ ಏರಿಕೆಯಾಗಿದೆ. 1,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರಲ್ಲಿ 290 ಮಂದಿ...

ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚಳ: 1,400ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ

ಕಠ್ಮಂಡು: ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಗುರುವಾರ 392ಕ್ಕೆ ಏರಿಕೆಯಾಗಿದೆ. 1,400ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದು, ಅವರಲ್ಲಿ 290 ಮಂದಿ...

ಮೀನುಗಾರಿಕೆ, ಜಲಚರ ಸಾಕಣೆ: ಭಾರತ–ಸೀಶೆಲ್ಸ್ ಸಹಕಾರ ವಿಸ್ತರಣೆಗೆ ಒಪ್ಪಿಗೆ

ನವದೆಹಲಿ: ಮೀನುಗಾರಿಕೆ, ಜಲಚರ ಸಾಕಣೆ ಹಾಗೂ ನೀಲಿ ಆರ್ಥಿಕತೆಯ ಕ್ಷೇತ್ರಗಳಲ್ಲಿ ಕಾರ್ಯತಂತ್ರದ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಭಾರತ ಮತ್ತು ಸೀಶೆಲ್ಸ್ ಒಪ್ಪಿಕೊಂಡಿವೆ. ಸುಸ್ಥಿರ ಸಮುದ್ರ ಸಂಪನ್ಮೂಲ ನಿರ್ವಹಣೆ,...

ನೇಪಾಳದಲ್ಲಿ ಭೀಕರ ಪ್ರವಾಹ: 160 ಮಂದಿ ಸಾವು ಶಂಕೆ, 133 ಭಾರತೀಯರು ನಾಪತ್ತೆ

ಕಠ್ಮಂಡು: ಟಿಬೆಟ್ ಗಡಿಯ ಸಮೀಪದ ಪ್ರದೇಶಗಳಿಂದ ಬಂದ ಭಾರೀ ಪ್ರವಾಹ ಮಧ್ಯ ನೇಪಾಳದ ರಸುವಾ, ಧಾದಿಂಗ್ ಹಾಗೂ ನುವಾಕೋಟ್ ಜಿಲ್ಲೆಗಳಲ್ಲಿ ಭಾರೀ ಹಾನಿ ಉಂಟುಮಾಡಿದೆ. ಘಟನೆಯಲ್ಲಿ ಸುಮಾರು...

ಸೆಮಿಕಂಡಕ್ಟರ್, AI ಕ್ಷೇತ್ರಗಳಲ್ಲಿ ಭಾರತ-ಜಪಾನ್ ಸಹಕಾರಕ್ಕೆ ವೇಗ; CEPA ಪರಿಶೀಲನೆ ತ್ವರಿತ

ಟೋಕಿಯೋ: ಸೆಮಿಕಂಡಕ್ಟರ್‌ಗಳು ಮತ್ತು ಕೃತಕ ಬುದ್ಧಿಮತ್ತೆ (AI) ಸೇರಿದಂತೆ ಕಾರ್ಯತಂತ್ರದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಕಾರ ಹೆಚ್ಚಿಸಲು ಭಾರತ ಮತ್ತು ಜಪಾನ್ ಮುಂದಾಗಿವೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ...

ಗಿನಿಯಲ್ಲಿ ಭೀಕರ ದುರಂತ; ಗುಡ್ಡ ಕುಸಿದು 30 ಮಂದಿ ಸಾವು

ಕೊನಾಕ್ರಿ: ಪಶ್ಚಿಮ ಆಫ್ರಿಕಾದ ಗಿನಿ ರಾಜಧಾನಿ ಕೊನಾಕ್ರಿಯಲ್ಲಿ ಭಾರೀ ಮಳೆಯಿಂದ ತ್ಯಾಜ್ಯದ ಬೃಹತ್ ಗುಡ್ಡ ಕುಸಿದು ಕನಿಷ್ಠ 30 ಮಂದಿ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಢಾಕಾ: ಬಾಂಗ್ಲಾದೇಶದ ರಂಗ್‌ಪುರದಲ್ಲಿ ಬೀಗ ಹಾಕಿದ ಮನೆಯೊಳಗೆ ನಿವೃತ್ತ ಶಾಲಾ ಶಿಕ್ಷಕ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಹಿಂದೂಗಳ ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ....

You may have missed