ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಬಲಿಯಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಾಟದಿಂದ ಆತ್ಮಹತ್ಯೆಗೆ ಶರಣಾದವರ ಕುಟುಂಬಗಳಿಗೆ ಮಾನವೀಯ ನೆಲೆಯಲ್ಲಿ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಮಂಡಲ...
