ವಿದೇಶ

‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

ವಿಶಾಖಪಟ್ಟಣಂ: 11ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶನಿವಾರ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್‌ಕೆ ಬೀಚ್‌ನಲ್ಲಿ ನಡೆದ ರಾಷ್ಟ್ರೀಯ ಯೋಗ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಿ,...

ಯೋಗ ಜಗತ್ತಿಗೆ ಶಾಂತಿಯ ದಿಕ್ಕು ತೋರಿಸುತ್ತದೆ: ಪ್ರಧಾನಿ ಮೋದಿ

ವಿಶಾಖಪಟ್ಟಣಂ: “ಯೋಗವು ಕೇವಲ ವ್ಯಾಯಾಮವಲ್ಲ, ಅದು ಜೀವನ ಶೈಲಿ. ಅಸ್ಥಿರತೆಯ ಈ ಯುಗದಲ್ಲಿ ಯೋಗವೇ ಜಗತ್ತಿಗೆ ಶಾಂತಿಯ ದಿಕ್ಕನ್ನು ತೋರಿಸುತ್ತದೆ,” ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವ...

ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

ಚೆನ್ನೈ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ಹರಿ ಹರ ವೀರ ಮಲ್ಲು’ ಈ ವರ್ಷ...

ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

ವಿಶ್ವಸಂಸ್ಥೆ: ಇರಾನ್‌ನ ಪರಮಾಣು ತಾಣಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಭವಿಷ್ಯದಲ್ಲಿ ಗಂಭೀರ ಪರಮಾಣು ಅಪಾಯಕ್ಕೆ ಕಾರಣವಾಗಬಹುದು ಎಂದು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (IAEA) ಮಹಾನಿರ್ದೇಶಕ...

11ನೇ ಅಂತರರಾಷ್ಟ್ರೀಯ ಯೋಗ ದಿನ; ಕುರುಕ್ಷೇತ್ರದಲ್ಲಿ ದಾಖಲೆ

ನವದೆಹಲಿ: ಹರಿಯಾಣದ ಪವಿತ್ರ ಧರ್ಮಕ್ಷೇತ್ರ ಕುರುಕ್ಷೇತ್ರದ ಬ್ರಹ್ಮಸರೋವರದ ದಡದಲ್ಲಿ ಶುಕ್ರವಾರ ನಡೆದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ, ಭವ್ಯತೆ, ಶಿಸ್ತು ಮತ್ತು ಸಾಮೂಹಿಕ ಶಕ್ತಿಯ ಪ್ರಾತ್ಯಕ್ಷಿಕೆಯಾಗಿದ್ದು, ಐತಿಹಾಸಿಕ...

ಆಪರೇಷನ್ ಸಿಂದೂರ್ ನಿಂದ ನವ ಭಾರತ ಶಕ್ತಿ ಅನಾವರಣವಾಗಿದೆ ಎಂದ ರಾಜನಾಥ್

ನವದೆಹಲಿ: ಭಯೋತ್ಪಾದನೆ ವಿರುದ್ಧ ಭಾರತ ತೆಗೆದುಕೊಂಡಿರುವ ನವ ದೃಷ್ಠಿಕೋನ ಮತ್ತು ದೃಢ ನಿಲುವನ್ನು ಪ್ರತಿಬಿಂಬಿಸುವಂತಾದ ‘ಆಪರೇಷನ್ ಸಿಂದೂರ್’ ಭಾರತದ ಶಕ್ತಿ, ಕಾರ್ಯತಂತ್ರ ಮತ್ತು ಆತ್ಮವಿಶ್ವಾಸವನ್ನು ಪ್ರದರ್ಶಿಸಿದೆ ಎಂದು...

‘ಘಾಟಿ’ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಹೊಸ ಲುಕ್: ‘ಸೈಲೋರ್’ ಪ್ರೋಮೋ ಕುತೂಹಲ

ಚೆನ್ನೈ: ನಟಿ ಅನುಷ್ಕಾ ಶೆಟ್ಟಿ ಹಾಗೂ ತಮಿಳು ನಟ ವಿಕ್ರಮ್ ಪ್ರಭು ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಘಾಟಿ' ಚಿತ್ರದ ಮೊದಲ ಹಾಡು 'ಸೈಲೋರ್'ನ ಪ್ರೋಮೋ ಬಿಡುಗಡೆಯಾಗಿದೆ. ಇದೇ...

ಕೇಂದ್ರದ ನಿರ್ದೇಶನದಂತೆ ವಸತಿ ಯೋಜನೆಗಳಲ್ಲಿ ಅಲ್ಪಾಸಾಂಖ್ಯಾತರಿಗೆ ಮೀಸಲಾತಿ?

ಬೆಂಗಳೂರು: ಅಲ್ಪಸಂಖ್ಯಾತರಿಗಾಗಿ ವಸತಿ ಯೋಜನೆಗಳಲ್ಲಿ ಮೀಸಲಾತಿಯನ್ನು ಶೇಕಡಾ 10ರಿಂದ 15ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೊಂದು ಕೇಂದ್ರ ಸರ್ಕಾರದ...

‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕೈಗೊಂಡಿರುವ ಬಸ್‌ಗಳ ಬ್ರಾಂಡಿಂಗ್ ಉಪಕ್ರಮಕ್ಕೆ ಬಳಕೆದಾರರ ಅನುಭವವನ್ನು ಹೆಚ್ಚಿಸುವಲ್ಲಿ ಸಾಧನೆಗೈದ ಕಾರಣಕ್ಕಾಗಿ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್...

ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌; ಸರ್ಕಾರದ ನಡೆ ಬಗ್ಗೆ ಅನುಮಾನ

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯುವ ಟೆಂಡರ್‌ನಲ್ಲಿ ಕೆಎಂಎಫ್‌ ಭಾಗವಹಿಸಿದೇ ಇರುವುದು ಸರ್ಕಾರದ ಕುತಂತ್ರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಮೆಟ್ರೋ ನಿಲ್ದಾಣಗಳಲ್ಲಿನ ಮಳಿಗೆ ಟೆಂಡರ್‌ನಲ್ಲಿ...

ಧರ್ಮಾಧಾರಿತ ಮೀಸಲಾ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಅಶೋಕ್ ಅಕ್ರೋಶ

ಬೆಂಗಳೂರು: ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ...

ಅಮಿತ್ ಶಾ ಬೆಂಗಳೂರು ಪ್ರವೇಶ; ರಾಜ್ಯ ಬಿಜೆಪಿ ನಾಯಕರಿಂದ ಆತ್ಮೀಯ ಸ್ವಾಗತ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಗುರುವಾರ ರಾತ್ರಿ ಆಗಮಿಸಿದ ಅವರನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. #WATCH | Karnataka |...

ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ; ಜೂನ್ 23ರಂದು ಉಳವಿ ಕ್ಷೇತ್ರದಲ್ಲಿ ಸಂಕಲ್ಪ ಸಭೆ

ಬೆಂಗಳೂರು: 2A ವರ್ಗ ಹಾಗೂ ಲಿಂಗಾಯತ ಉಪಸಮುದಾಯಗಳಿಗೆ ಒಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹಿಸಿ, ಪಂಚಮಸಾಲಿ ಸಮುದಾಯ ತನ್ನ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದೆ. ‘ಉಳವಿ ಕ್ಷೇತ್ರಕ್ಕೆ ಮತ್ತೆ ಹೋಗೋಣ’...

ಮುಸ್ಲಿಂ ಸಮುದಾಯಕ್ಕೆ ‘ವಸತಿ ಮೀಸಲಾತಿ’: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ರವಿ ವಾಗ್ಬಾಣ

ಬೆಂಗಳೂರು: ರಾಜ್ಯ ಸರ್ಕಾರದ ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿರುವುದಕ್ಕೆ ಬಿಜೆಪಿ ಆಕ್ಷೇಪಿಸಿದ್ದು, ಇದು ಅಲ್ಪಸಂಖ್ಯಾತರನ್ನು ಓಲೈಸುವ ರಾಜಕೀಯ ಯತ್ನವಾಗಿದೆ ಎಂದು ಟೀಕಿಸಿದೆ. ಈ ಕುರಿತು...

ಬಳ್ಳಾರಿ ಮೂವರು ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣು

ಬಳ್ಳಾರಿ: ಮೂವರು ಪುಟ್ಟ ಮಕ್ಕಳೊಂದಿಗೆ ತಾಯಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ. ಮೃತ...

ಕಾಲ್ತುಳಿತ ದುರಂತ ನಂತರ ಎಚ್ಛೆತ್ತ ಸರ್ಕಾರ: ಜನಸಂದಣಿ ನಿಯಂತ್ರಣ ಕಾನೂನು ಜಾರಿಗೆ ಸಿದ್ಧತೆ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಜೂನ್ 4 ರಂದು ಬೆಂಗಳೂರಿನಲ್ಲಿ ಸಂಭವಿಸಿದ ದುರಂತ ಕಾಲ್ತುಳಿತ ಘಟನೆಯ ನಂತರ, ಕರ್ನಾಟಕ ಸರ್ಕಾರವು ಹೊಸ ಕಾಲ್ತುಳಿತವನ್ನು ಪ್ರಸ್ತಾಪಿಸಿದೆ. ಕರ್ನಾಟಕ ಜನಸಂದಣಿ...

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅವಧಿ ಜೂನ್‌ 30ರವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಮತ್ತಷ್ಟು ಅವಕಾಶ ದೊರೆತಿದೆ. ಸಿಬ್ಬಂದಿ...

ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

ನವದೆಹಲಿ: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ ನಡುವೆ ಶುರುವಾದ ಹಿಂಸಾತ್ಮಕ ಸಂಘರ್ಷ ಇದೀಗ ಇತರೆ ರಾಷ್ಟ್ರಗಳಿಗೂ ವಿಸ್ತಾರವಾಗಿದ್ದು, ಇಸ್ರೇಲ್ ಇದೀಗ ಇರಾನ್ ವಿರುದ್ಧ ಮಿಲಿಟರಿ ದಾಳಿ ನಡೆಸಿದೆ. ಈ...

ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

ಬೆಂಗಳೂರು: ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರು ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆ ಕೇಳುತ್ತಿರುವ ಬಿಜೆಪಿ...

‘ನೀಟ್‌ ಸೀಟೈಗಾಗಿ ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ’ : ಡಾ.ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ...