‘ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು’: ಸರ್ಕಾರದ ಕ್ರಮಕ್ಕೆ ಪ್ರತಿಪಕ್ಷ ಬಿಜೆಪಿ ಗೇಲಿ
ಬೆಂಗಳೂರು: ಬೆಂಗಳೂರನ್ನು 'ಗ್ರೇಟರ್ ಅಲ್ಲ, ಕ್ವಾರ್ಟರ್ ಬೆಂಗಳೂರು' ಮಾಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಗೇಲಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯ ಸರ್ಕಾರದ ಕ್ರಮದ...
