ರೈಲ್ವೆ ಇಲಾಖೆಯು ಮಿಷನ್ ಮೋಡ್ ನೇಮಕಾತಿ ಅಭಿಯಾನದಡಿ 5.02 ಲಕ್ಷ ಜನರಿಗೆ ಉದ್ಯೋಗಾವಕಾಶ
ಪ್ರಧಾನಮಂತ್ರಿಯವರ ಪ್ಯಾಕೇಜ್ ಅಡಿಯಲ್ಲಿ ಉದ್ಯೋಗ, ಕೌಶಲ್ಯಾಭಿವೃದ್ಧಿ ಹಾಗೂ ಇಂಟರ್ನಶಿಪ್ ಯೋಜನೆಗಳಿಂದ ಸುಮಾರು 4.10 ಕೋಟಿ ಯುವಜನರಿಗೆ ಪ್ರಯೋಜನವಾಗಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ...
