ವಿದೇಶ

ಪೈಶಾಚಿಕತೆ ಮೆರೆದವರಿಗೆ ಸೂಕ್ತ ಉತ್ತರ: ಅಮಿತ್ ಶಾ ಗುಡುಗು

ಶ್ರೀನಗರ: ಉಗ್ರರು ಪೈಶಾಚಿಕ ಕೃತ್ಯದಿಂದ ನಲುಗಿರುವ ಜಮ್ಮು-ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು...

ಪಹಲ್ಗಾಮ್ ದಾಳಿ: ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನಿಂತ ಸಂತೋಷ್ ಲಾಡ್

ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಮ್'ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ...

ಪಹಲ್ಗಾಮ್ ದಾಳಿ ಹಿನ್ನೆಲೆ; ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್'ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ....

ಹಿಂದೂಗಳೇ ಟೆರರ್ ಟರ್ಗೆಟ್.. ಪುರುಷರನ್ನೇ ಹತ್ಯೆ ಮಾಡಿದ ಉಗ್ರರು

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆ ಪಹಲ್ಗಾಮ್ ಬಳಿ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 28 ಮಂದಿ ಬಲಿಯಾಗಿದ್ದಾರೆ. ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು,...

ಪಹಲ್ಗಾಂ ಉಗ್ರರ ದಾಳಿಯಲ್ಲಿ 26 ಮಂದಿ ಬಲಿ

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆ ಪಹಲ್ಗಾಮ್ ಬಳಿ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ 28 ಮಂದಿ ಬಲಿಯಾಗಿದ್ದಾರೆ. ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು,...

ಕೇಂದ್ರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸುತ್ತಿನ ಹೋರಾಟ; ಏ.28ರಿಂದ ‘ಸಂವಿಧಾನ ಉಳಿಸಿ’ ಅಭಿಯಾನ

ಜೈಪುರ: ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್, ಮತ್ತೊಂದು ಅಭಿಯಾನಕ್ಕೆ ತಯಾರಿ ನಡೆಸಿದೆ. ಏಪ್ರಿಲ್ 28 ರಂದು ಜೈಪುರದಲ್ಲಿ 'ಸಂವಿಧಾನ ಉಳಿಸಿ' ಅಭಿಯಾನದ ಭಾಗವಾಗಿ ಬೃಹತ್...

ಸ್ಮಾರ್ಟ್ ಮೀಟರ್ ಕರ್ಮಕಾಂಡ: ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಸ್ಮಾರ್ಟ್ ಮೀಟರ್ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಶಾಸಕ ಸಿ.ಎನ್. ಅಶ್ವತ್ಥ ನಾರಾಯಣ್ ನೇತೃತ್ವದ ಬೆಂಗಳೂರಿನ ಬಿಜೆಪಿ ಶಾಸಕರು ಸೋಮವಾರ ಕರ್ನಾಟಕ...

‘ಹಸು ಕಳ್ಳ ಸಾಗಾಟ ಮಾಡುವ ಕುಖ್ಯಾತರಿಗೆ ಜಾಮೀನು ನೀಡುವುದು ಸರಿಯಲ್ಲ’ ಎಂದ ಸುಪ್ರೀಂ ಕೋರ್ಟ್

ನವದೆಹಲಿ: ಹಸು ಕಳ್ಳಸಾಗಾಟ ಮಾಡುವ ಕುಖ್ಯಾತರಿಗೆ (habitual cow smuggler) ಜಾಮೀನು ಮಂಜೂರು ಮಾಡುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ. ಈ ಅಭಿಪ್ರಾಯ ಆಧರಿಸಿ ಸುಪ್ರೀಂ...

CET ವೇಳೆ ಜನಿವಾರ ತೆಗೆಸಿರುವ ಘಟನೆ ಖಂಡನೀಯ; ಪರೀಕ್ಷೆ ಮಾರ್ಗಸೂಚಿ ಬದಲಿಸಲು ರಾಮಲಿಂಗ ರೆಡ್ಡಿ ಸಲಹೆ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನಿವಾರ ತೆಗೆಸಿರುವ ಘಟನೆ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಕೃತ್ಯವನ್ನು ಖಂಡಿಸಿರುವ ಅವರು...

‘ನಾರಾಯಣಗುರುಗಳ ಸಂದೇಶ ಪ್ರಸ್ತುತ’ ಎಂದು ಪೋಪ್ ಫ್ರಾನ್ಸಿಸ್ ಪ್ರತಿಪಾದಿಸಿದ್ದರು

ಮಂಗಳೂರು: 'ವಿಶ್ವಶಾಂತಿ'ಯೇ ಪೋಪ್ ಫ್ರಾನ್ಸಿಸ್ ಅವರ ಮಂತ್ರವಾಗಿತ್ತು. ಅವರು 'ನಾರಾಯಣಗುರುಗಳ ಸಂದೇಶ ಪ್ರಸ್ತುತ' ಎಂದು ಪ್ರತಿಪಾದಿಸಿದ್ದರು ಎಂದು ಬಿಲ್ಲವ ಸಮುದಾಯದ ಮುಖಂಡರೂ ಆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...

ಪೋಪ್ ಫ್ರಾನ್ಸಿಸ್ ಅವರು ಕರುಣೆ, ನಮ್ರತೆ ಮತ್ತು ಆಧ್ಯಾತ್ಮಿಕ ಧೈರ್ಯದ ಸಂಕೇತವಾಗಿದ್ದರು: ಮೋದಿ ಸಂತಾಪ

ನವದೆಹಲಿ/ವ್ಯಾಟಿಕನ್ ಸಿಟಿ: ಈಸ್ಟರ್ ಸೋಮವಾರದಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ 88 ನೇ ವಯಸ್ಸಿನಲ್ಲಿ ನಿಧನರಾದ ಪೋಪ್ ಫ್ರಾನ್ಸಿಸ್ ಅವರ ನಿಧನದಿಂದ ತೀವ್ರ ನೋವುಂಟಾಗಿದೆ...

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣ; ಪತ್ನಿ ಪಲ್ಲವಿ ಬಂಧನ

ಬೆಂಗಳೂರು: ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಓಂ ಪ್ರಕಾಶ್ ಅವರ ಕೊಲೆ ನಡೆದಿದ್ದು, ಅವರ...

ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ

ಬೆಂಗಳೂರು: ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹೈಕೋರ್ಟ್'ಗಳ ಏಳು ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಲಾಗಿದೆ. ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಹಿನ್ನಲೆಯಲ್ಲಿ ಸೋಮವಾರ ಈ ವರ್ಗಾವಣೆ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು...

ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ವಿಧಿವಶ

ನವದೆಹಲಿ: ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ವಿಧಿವಶರಾಗಿದ್ದಾರೆ. 88 ವರ್ಷ ವಯಸ್ಸಿನ ಪೋಪ್ ಫ್ರಾನ್ಸಿಸ್ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇತ್ತೀಚೆಗೆ ನ್ಯುಮೋನಿಯಾ ಕಾರಣದಿಂದಾಗಿ...

ಶಾಲೆಗಳಲ್ಲಿ ಹೆಣ್ಮಕ್ಕಳಿಗೆ ಶೇ. 50ರಷ್ಟು ಸೀಟು ಮೀಸಲು ಕಡ್ಡಾಯ.

ಬೆಂಗಳೂರು: ರಾಜ್ಯದ ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಪೂರ್ವ ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಹಂತದವರೆಗೂ ನಡೆಸುವ ಶಾಲಾ ಪ್ರವೇಶ ಪ್ರಕ್ರಿಯೆಯಲ್ಲಿ ಶೇ. 50ರಷ್ಟು ಸೀಟುಗಳನ್ನು...

IPL: ಪಂಜಾಬ್ ವಿರುದ್ದ ಸೇಡು ತೀರಿಸಿಕೊಂಡ RCB; ದ್ವಿತಿಯಾರ್ಧದಲ್ಲಿ ಗೆಲುವಿನ ಅಭಿಯಾನ ಆರಂಭ

ಚಂಡೀಗಢ: ಐಪಿಎಲ್ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಭಾರಿಸಿದೆ. ಚಂಡೀಗಡದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ RCB 7...

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಬರ್ಬರ ಹತ್ಯೆ..

ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಬರ್ಬರ ಹತ್ಯೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನಲ್ಲಿರುವ ಅವರ ಮನೆಯಲ್ಲಿ ಮೃತದೇಹವು ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್...

ಜನಿವಾರ ಕತ್ತರಿಸಿ ಬಿಸಾಡಲಾಗಿದೆ, ಲಿಂಗಾಯತರ ಶಿವದಾರವನ್ನೂ ಕತ್ತರಿಸಿದ್ದಾರೆ; ಅಶೋಕ್ ಆಕ್ರೋಶ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಡಲಾಗಿದೆ. ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್...

ಜಾತಿ ಗಣತಿ: ಈಗ ಇರುವುದು ಮೂಲ ವರದಿ ಅಲ್ಲ, ಅಸಲಿ ವರದಿ ಸಿಎಂ ಸಿದ್ದರಾಮಯ್ಯನವರ ಮನೆಯಲ್ಲಿದೆ 

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ...

ಕೃಷಿಕರ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿ.. ಎನ್ ಚಲುವರಾಯಸ್ವಾಮಿ

ಬೆಳಗಾವಿ: ರೈತರು ಯಂತ್ರೋಪಕರಣಗಳನ್ನು ಪರಿಣಾಮಕಾರಿಯಾಗಿ ಬಳಸುವ ಮೂಲಕ ಹೊರ ರಾಜ್ಯಗಳಿಂದ ಬರುವ ಕೂಲಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ತಪ್ಪಿಸಬಹುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಪಾದಿಸಿದ್ದಾರೆ. ಬೆಳಗಾವಿಯ...