ಪೆಹಲ್ಗಮ್ ದಾಳಿಯ ಪ್ರತಿಧ್ವನಿ: ರಾಜ್ಯದಲ್ಲಿನ ಸ್ಲೀಪರ್ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ
ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು...
