ವಿದೇಶ

ಮೈಕ್ರೋ ಫೈನಾನ್ಸ್ ಕಿರುಕುಳ: ರೈತರ ಸಾವಿಗೆ ಸರ್ಕಾರವೇ ನೇರ ಹೊಣೆ ಎಂದ ಅಶೋಕ್

ಬೆಂಗಳೂರು: ರಾಜ್ಯದ 31.28 ಲಕ್ಷ ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯತ್ವದಿಂದ ವಂಚಿತರಾಗಿದ್ದು, ಮೈಕ್ರೋ ಫೈನಾನ್ಸ್ ಕಂಪನಿಗಳ ಸಾಲದ ಸುಳಿಯಲ್ಲಿ ಸಿಲುಕಿ ರೈತರು ಆತ್ಮಹತ್ಯೆಗೆ...

ಮತ್ತಷ್ಟು ಸಾಲದ ಅನಿವಾರ್ಯತೆ ಸೃಷ್ಟಿಯಾಗಿದ್ದೇ ಬಿಜೆಪಿಯಿಂದ; ಅಂಕಿ ಅಂಶಗಳೊಂದಿಗೆ ಚಾಟಿ ಬೀಸಿದ ರಾಮಲಿಂಗ ರೆಡ್ಡಿ

ಬೆಂಗಳೂರು: ಸಾರಿಗೆ ಸಂಸ್ಥೆಗಳು ಲೋನ್ ತೆಗೆದುಕೊಳ್ಳಬೇಕು. ಯಾಕೆಂದರೆ, ತಮ್ಮ ಪಕ್ಷದ ದುರಾಡಳಿತದ ಅವಧಿಯಲ್ಲಿನ ರೂ.5900 ಕೋಟಿ ಸಾಲ‌ ತೀರಿಸಬೇಕಾದ ಅನಿವಾರ್ಯತೆ ಇದೆಯಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ...

ಟಿ.ನರಸೀಪುರದ ಕುಂಭಮೇಳಕ್ಕೆ ರೂ‌. 6 ಕೋಟಿ‌ ಅನುದಾನ‌ ಬಿಡುಗಡೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ ಪಣತೊಟ್ಟಿದ್ದಾರೆ. ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ ಸರ್ಕಾರವು ಟಿ.ನರಸೀಪುರದ ಕುಂಭಮೇಳಕ್ಕೆ ರೂ‌....

ಮಂಡ್ಯದಲ್ಲಿ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ಖಂಡನೆ

ಬೆಂಗಳೂರು: ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಕೃತ್ಯವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ...

ಸಂಘ ಕಾರ್ಯ ಮಹಾಕಾರ್ಯ; ಪ್ರಯಾಗರಾಜ್’ನಲ್ಲಿ ಭಕ್ತರಿಗೆ ದೃಷ್ಟಿ ನೀಡುತ್ತಿರುವ ‘ನೇತ್ರ ಮಹಾಕುಂಭ’

ಪ್ರಯಾಗರಾಜ್‌: ಜಗದ್ವಿಖ್ಯಾತ ಕುಂಭಮೇಳ ನಡೆಯುತ್ತಿರುವ ಪ್ರಯಾಗರಾಜ್‌ ಹಲವು ವಿಶೇಷತೆಗಳಿಂದ ಗಮನಸೆಳೆಯುತ್ತಿದೆ. ಮಹಾ ಕುಂಭಕ್ಕೆ ಆಗಮಿಸುವ ಭಕ್ತರಿಗಾಗಿ ‘ನೇತ್ರ ಮಹಾಕುಂಭ’ ಹೆಸರಿನ ವಿಶೇಷ ಶಿಬಿರವನ್ನು ಸ್ಥಾಪಿಸಲಾಗಿದೆ. ಈ ಶಿಬಿರದಲ್ಲಿ...

MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ

ಕೇಂದ್ರ ಬಜೆಟ್: ಅತಿಸಣ್ಣ (ಮೈಕ್ರೋ) ಮತ್ತು ಸಣ್ಣ ಉದ್ಯಮಗಳಿಗೆ ಕನಿಷ್ಠ ಸಾಲದ ಮೊತ್ತ 5 ಕೋಟಿ ರೂ.ಗಳಿಂದ 10 ಕೋಟಿ ರೂ.ಗಳಿಗೆ ಹೆಚ್ಚಳ.. ಮುಂದಿನ 5 ವರ್ಷಗಳಲ್ಲಿ...

ಕೇಂದ್ರ ಬಜೆಟ್: ವಿಮಾ ವಲಯದಲ್ಲಿ FDI ಮಿತಿ ಶೇ 74 ರಿಂದ ಶೇ 100ಕ್ಕೆ ಹೆಚ್ಚಳ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ನಮ್ಮ ಬೆಳವಣಿಗೆಯ ಸಾಮರ್ಥ್ಯ ಮತ್ತು ಜಾಗತಿಕ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಆರು ಕ್ಷೇತ್ರಗಳಲ್ಲಿ ಪರಿವರ್ತನಾತ್ಮಕ ಸುಧಾರಣೆಗಳನ್ನು ಪ್ರಾರಂಭಿಸುವ ಗುರಿಯನ್ನು 2025-26ನೇ ಸಾಲಿನ ಬಜೆಟ್...

ಬಿಎಂಟಿಸಿ-ಕೆನರಾ ಬ್ಯಾಂಕ್ ಒಡಂಬಡಿಕೆ; ನೌಕರರಿಗೆ ವಿಮೆ, ಮೃತರ ಅವಲಂಬಿತರಿಗೆ ಪರಿಹಾರ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೆನರಾ ಬ್ಯಾಂಕ್ ನೊಂದಿಗೆ ರೂ. 1.5 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆಯ ಒಡಂಬಡಿಕೆ ಮಾಡಿಕೊಂಡಿದ್ದು, ಮೃತರ ಅವಲಂಬಿತರಿಗೆ ರೂ. 1...

ಕೇಂದ್ರ ಬಜೆಟ್: 25,000 ಕೋಟಿ ರೂ.ಗಳ ಸಾಗರ ಅಭಿವೃದ್ಧಿ ನಿಧಿ ಪ್ರಸ್ತಾವನೆ

ನವದೆಹಲಿ: ಕಡಲ ಉದ್ಯಮಕ್ಕೆ ದೀರ್ಘಾವಧಿಯ ಹಣಕಾಸಿಗಾಗಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು 25,000 ಕೋಟಿ ರೂಪಾಯಿಗಳ ಕಾರ್ಪಸ್‌ನೊಂದಿಗೆ ಸಮುದ್ರ ಅಭಿವೃದ್ಧಿ ನಿಧಿಯನ್ನು ಸ್ಥಾಪಿಸಲು...

1 ಕೋಟಿ GIG-ಕಾರ್ಯಕರ್ತರಿಗೆ ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆಯ ಅಡಿ ಆರೋಗ್ಯ ಸೇವೆ

ನವದೆಹಲಿ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಶನಿವಾರ ಸಂಸತ್ತಿನಲ್ಲಿ 2025-2026ರ ಬಜೆಟ್ ಮಂಡಿಸಿದರು. 'ನಗರಗಳು ಬೆಳವಣಿಗೆಯ ಕೇಂದ್ರಗಳು' ಮತ್ತು ಇತರೆ ಪ್ರಸ್ತಾವನೆಗಳನ್ನು...

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಅಶೋಕ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು...

ಅಮೆರಿಕಾದಲ್ಲಿ ಮತ್ತೊಂದು ವಿಮಾನ ದುರಂತ; ಅನೇಕ ಮನೆಗಳಿಗೆ ಅಗ್ನಿಸ್ಪರ್ಶ

ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯಲ್ಲಿ 67 ಜನರ ಸಾವಿಗೆ ಕಾರಣವಾದ ವಿಮಾನ ಡಿಕ್ಕಿಯಿಂದ ಅಮೆರಿಕ ಚೇತರಿಸಿಕೊಳ್ಳುತ್ತಿರುವಾಗಲೇ, ಶುಕ್ರವಾರ ಸಂಜೆ ಮತ್ತೊಂದು ವಿಮಾನ ಅಪಘಾತ ಸಂಭವಿಸಿದೆ. ಪೆನ್ಸಿಲ್ವೇನಿಯಾ ಪ್ರಾಂತ್ಯದ ಫಿಲಡೆಲ್ಫಿಯಾದಲ್ಲಿ...

‘ಪೂರ್‌ ಲೇಡಿ’ ಹೇಳಿಕೆ: ಸೋನಿಯಾ ಗಾಂಧಿ ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರು ನೀಡಿದ 'ಪೂರ್‌ ಲೇಡಿ' ಹೇಳಿಕೆ ಅತ್ಯಂತ ಖಂಡನೀಯ ಎಂದಿರುವ ಬಿಜೆಪಿ, ಈ ದೇಶದ...

ಅಂಗನವಾಡಿ ಕಾರ್ಯರ್ತೆಯರ ಹೋರಾಟಕ್ಕೆ ಅಡ್ಡಿ; ಟೆಂಟ್ ಕಿತ್ತುಹಾಕಿಸಿದ ಸರ್ಕಾರದ ವಿರುದ್ಧ ಆಕ್ರೋಶ

ಬೆಂಗಳೂರು: ರಾಜಧಾನಿಯ ಫ್ರೀಡಂ ಪಾರ್ಕ್ ನಲ್ಲಿ ಅಂಗನವಾಡಿ ಕಾರ್ಯರ್ತೆಯರ ಹೋರಾಟಕ್ಕೆ ಅಧಿಕಾರಿಗಳು ಅಡ್ಡಿಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ಆಕ್ರೋಶ...

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ 1,737.68 ಕೋ.ರೂ.ಖರ್ಚು

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು 1,737.68 ಕೋಟಿ ರೂ. ಖರ್ಚು ಮಾಡಿದೆ. ಈ ಕುರಿತಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ಲೆಕ್ಕ...

ಮುಡಾ ಪ್ರಕರಣ: ಇಡೀ ವರದಿ ರಾಜಕೀಯ ಪ್ರೇರಿತ ಎಂದ ಸಿಎಂ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವರದಿ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣದ ಅಕ್ರಮ ವರ್ಗಾವಣೆ...

ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಮಾಡಬೇಡಿ, ದೂರು ನೀಡಿ: ಸಿಎಂ ಕರೆ

ಮೈಸೂರು: ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು, ಬದಲಾಗಿ ದೂರು ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮೈಸೂರಿನಲ್ಲಿ...

ದೇಶದ 14.72 ಲಕ್ಷ ಶಾಲೆಗಳಲ್ಲಿ 24.8 ಕೋಟಿ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ : ಆರ್ಥಿಕ ಸಮೀಕ್ಷೆ 2024-25

ನವದೆಹಲಿ: ಆರ್ಥಿಕ ಸಾಕ್ಷರತೆ ಮತ್ತು ಸಂಖ್ಯಾಶಾಸ್ತ್ರದ ಗುರಿಗಳನ್ನು ಸಾಧಿಸಲು ಪೀರ್ ಬೋಧನೆ(ಶಿಕ್ಷಕರಿಗೆ ಬದಲಾಗಿ ಮಕ್ಕಳ ನಡುವೆ ಬೋಧನೆ)ಯಂತಹ ನಾವೀನ್ಯತೆಗೆ ಆರ್ಥಿಕ ಸಮೀಕ್ಷೆ ಒತ್ತು ನೀಡಿದೆ. ಕೇಂದ್ರ ಹಣಕಾಸು...

ಭವಿಷ್ಯದ ಆರ್ಥಿಕತೆಯನ್ನು ಯುವಜನರ ಮಾನಸಿಕ ಆರೋಗ್ಯ ಮುನ್ನಡೆಸಲಿದೆ: ಆರ್ಥಿಕ ಸಮೀಕ್ಷೆ 2024-25

ನವದೆಹಲಿ: ಮಾನಸಿಕ ಸೌಖ್ಯ ಎಂದರೆ ಜೀವನದ ಸವಾಲುಗಳನ್ನು ಎದುರಿಸುವ ಮತ್ತು ಫಲಪ್ರದವಾಗಿ ಕಾರ್ಯನಿರ್ವಹಿಸುವ ಸಾಮರ್ಥ್ಯ. ಮಾನಸಿಕ ಯೋಗಕ್ಷೇಮವು ನಮ್ಮ ಎಲ್ಲಾ ಮಾನಸಿಕ-ಭಾವನಾತ್ಮಕ, ಸಾಮಾಜಿಕ, ಅರಿವು ಮತ್ತು ದೈಹಿಕ...