ಪ್ರಮುಖ ಸುದ್ದಿ

ಸರ್ಕಾರದ ಖಜಾನೆಯಿಂದ ಮೊಗೆಮೊಗೆದು ಸಿಎಂ ಮಜಾ? ಇದು ‘ಮಜಾವಾದ’ ಎಂದ ಪ್ರತಿಪಕ್ಷ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆಡಳಿತ ಪ್ರತಿಪಕ್ಷ ನಾಯಕರ ನಡುವಿನ ಜಟಾಪಟಿ ಮುಂದುವರಿದಿದ್ದು, ಇದೀಗ ಬರಗಾಲ ಸಂದರ್ಭದಲ್ಲಿ ಸಿಎಂ ಮಜಾ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಈ...

ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ವಿಧಿವಶ; ಗಣ್ಯರ ಶೋಕ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ವಿಧಿವಶರಾಗಿದ್ದಾರೆ. 87 ವರ್ಷ ವಯಸ್ಸಿನ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಮೂಡಿಗೆರೆ ತಾಲೂಕಿನ ದಾರದಹಳ್ಳಿಯಯಲ್ಲಿ...

ಬರ ಪರಿಹಾರ; ಕೇಂದ್ರಕ್ಕೆ ನಿಯೋಗ ಕರೆದೊಯ್ಯಲು ಸಿದ್ದ: ಸಿಎಂ

ಬೆಂಗಳೂರು: ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವುದಾಗಿ ಹೇಳಿರುವ ಸಿಎಂ ಸಿದ್ದರಾಮಯ್ಯ, ಇದು ಒಂದು ಜವಾಬ್ದಾರಿಯುತ ವಿರೋಧ...

ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

ಲಖನೌ: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಜಯಭೇರಿ ಭಾರಿಸಿರುವ ಭಾರತ ತಂಡ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರಿದೆ. ಭಾನುವಾರ ಇಂಗ್ಲೆಂಡ್ ವಿರುದ್ಧ ಜಯಗಳಿಸಿರುವ ಟೀಮ್...

ಎರ್ನಾಕುಲಂ ಬಳಿ ಸರಣಿ ಸ್ಫೋಟ; ಒಬ್ಬರ ಸಾವು, ಅನೇಕರಿಗೆ ಗಾಯ

ಎರ್ನಾಕುಲಂ: ಕೇರಳದ ಎರ್ನಾಕುಲಂ ಬಳಿ ಕ್ರೈಸ್ತ ಸಮುದಾಯದ ಧಾರ್ಮಿಕ ಸಮಾರಂಭದಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು ಸುಮಾರು 24 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ....

KSRTCಗೆ ಪ್ರತಿಷ್ಠಿತ ‘Grow Care India Best Strategy ಚಿನ್ನದ ಪ್ರಶಸ್ತಿ’

ನಮ್ಮ ರಥ ನಮ್ಮ ಹೆಮ್ಮೆ.. ಕರುನಾಡಿನ ಹೆಮ್ಮೆಯ KSRTC ಸಾಧನೆಯ ಕಿರೀಟಕ್ಕೆ ಮಗದೊಂದು ಗರಿ... ಪ್ರತಿಷ್ಠಿತ 'Grow Care India Best Strategy ಚಿನ್ನದ ಪ್ರಶಸ್ತಿ' ಲಕ್ನೋ:...

ಹುಲಿ ಉಗುರು ವಿವಾದ; ದರ್ಶನ್ ವಿರುದ್ದವೂ ಕ್ರಮ ಸಾಧ್ಯತೆ: ಸಚಿವ ಖಂಡ್ರೆ ಹೇಳಿದ್ದು ಹೀಗೆ

ಮಂಗಳೂರು: ಕುದ್ರೋಳಿ ವೈಭವದ ದಸರಾ ಮಹೋತ್ಸವಕ್ಕೆ ತೆರೆ

ಮಂಗಳೂರು: ಮಂಗಳೂರು ವೈಭವದ ದಸರಾ ಮಹೋತ್ಸವಕ್ಕೆ ತೆರೆಬಿದ್ದಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 9 ದಿನ ನಡೆದ ಅದ್ದೂರಿ ನವರಾತ್ರಿ ಮಹೋತ್ಸವ ಮಂಗಳವಾರ ಸಂಜೆಯ ಅದ್ದೂರಿ ದಸರಾ...

ಗಾಜಾದಲ್ಲಿ ಸಮಗ್ರ ಕದನ ವಿರಾಮಕ್ಕೆ ಪ್ಯಾಲೇಸ್ಟಿನಿಯನ್ ಅಧ್ಯಕ್ಷರ ಕರೆ

ರಮಲ್ಲಾ: ಇಸ್ರೇಲ್-ಪ್ಯಾಲೆಸ್ತೀನ್ ಸಮರದಿಂದಾಗಿ ಮಧ್ಯಪ್ರಾಚ್ಯ ಮತ್ತು ನೆರೆ ರಾಷ್ಟ್ರಗಳಲ್ಲಿ ಆತಂಕ ಮನೆಮಾಡುವಂತಾಗಿದೆ. ಉಭಯ ರಾಷ್ಟ್ರಗಳ ಸಂಘರ್ಷ ಭಾರೀ ಸಾವುನೋವಿಗೆ ಕಾರಣವಾಗಿರುವಂತೆಯೇ ಗಾಜಾದಲ್ಲಿ ಸಮಗ್ರ ಕದನ ವಿರಾಮಕ್ಕೆ ಪ್ಯಾಲೇಸ್ಟಿನಿಯನ್...

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನ.24ರಂದು ಬಿಡುಗಡೆ

ನಟಿ ರಮ್ಯಾ ತಮ್ಮ ‘ಆ್ಯಪಲ್ ಬಾಕ್ಸ್ ಸ್ಟುಡಿಯೋ’ ಸಂಸ್ಥೆ ಮೂಲಕ ನಿರ್ಮಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನವೆಂಬರ್ 24ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ...

ಬ್ರಿಟಿಷರ ಕಾನೂನಿಗೆ ಭಾರತೀಯತೆಯ ಸ್ಪರ್ಶ; ಕ್ರಿಮಿನಲ್ ನ್ಯಾಯ ವ್ಯವಸ್ಥೆ ಬದಲಾಯಿಸಲು 3 ಹೊಸ ಕಾನೂನು ಜಾರಿ; ಅಮಿತ್ ಶಾ ಘೋಷಣೆ

ನವದೆಹಲಿ: ಸಮಾಜದ ಸುರಕ್ಷೆಗಾಗಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ಪೊಲೀಸರನ್ನು ಗೌರವಿಸಿದ ಸುಸಂದರ್ಭ. ದೇಶಾದ್ಯಂತ ಶನಿವಾರ 'ಪೊಲೀಸ್ ಸಂಸ್ಮರಣಾ' ದಿನವನ್ನು ಗೌರವ ಭಕ್ತಿಯಿಂದ ಆಚರಿಸಲಾಯಿತು. ನಾಡು ರಕ್ಷಿಸುವ ಪೊಲೀಸರ...

‘ಘೋಸ್ಟ್’ ನಿರ್ದೇಶಕ ಶ್ರೀನಿಯ ಸಾಲು ಸಾಲು ಪ್ರಶ್ನೆ; ಉತ್ತರ ‘ಘೋಸ್ಟ್ 2’ನಲ್ಲಿ

'ಘೋಸ್ಟ್' ನಿರ್ದೇಶಕ ಶ್ರೀನಿ ಮತ್ತೊಂದು ನಿರ್ಧಾರವನ್ನು ಪ್ರಕಟಿಸಿದ್ದಾರೆ. 'ಘೋಸ್ಟ್' ಬಗ್ಗೆ ಮೆಚ್ಚುಗೆ ವ್ಯಕ್ತಗಿದ್ದರಿಂದ ಇದೀಗ ಮತ್ತೊಂದು ಹಿಟ್ ಸಿನಿಮಾ ನೀಡಲು ಮುಂದಾಗಿರುವ ಶ್ರೀನಿ 'ಘೋಸ್ಟ್ 2' ಸಿನಿಮಾ...

ಈರುಳ್ಳಿ ಬೆಲೆ ಕುಂಠಿತ; ಮತ್ತೆ ಬೆಲೆ ಏರಿಕೆಯಾ ಆತಂಕ

ಬೆಂಗಳೂರು: ಕೆಲವು ತಿಂಗಳ ಹಿಂದಷ್ಟೇ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಇತ್ತೀಚೆಗಷ್ಟೇ ಸಹಜ ಸ್ಥಿತಿಗೆ ಮರಳಿತ್ತು. ಇದೀಗ ಮತ್ತೆ ಈರುಳ್ಳಿ ದರ ಹೆಚ್ಚಳದ ಆತಂಕ ಎದುರಾಗಿದೆ. ದೇಶದ ಈರುಳ್ಳಿ...

ತೆರಿಗೆ ವಂಚಕರ ಬೆನ್ನತ್ತಿದ ಐಟಿ; ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ದಾಳಿ

ಬೆಂಗಳೂರು: ತೆರಿಗೆ ವಂಚಕರ ಬೆನ್ನತ್ತಿರುವ ಆದಾಯ ತೆರಿಗೆ ಇಲಾಖಾಧಿಕಾರಿಗಳು ಬೆಂಗಳೂರಿನಲ್ಲಿ ಇಂದು ಮತ್ತೊಮ್ಮೆ ಅಖಾಡಕ್ಕಿಳಿದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ...

ಗಾಜಾ ಕದನ: ಇಸ್ರೇಲ್ ನೆರವಿಗೆ ಧಾವಿಸಿದ ಅಮೆರಿಕಾ; ಯುದ್ಧ ನೌಕೆಗಳ ರವಾನೆ

ಗಾಜಾ: ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಸಮರದಿಂದಾಗಿ ಗಾಜಾ ಪಟ್ಟಿ ಪ್ರಕ್ಷುಬ್ಧಗೊಂಡಿದೆ. ಗಾಜಾ ಪಟ್ಟಿ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ....

ಮುಕ್ತ ವಿವಿ ಹಗರಣ: ಕೇಸ್ ದಾಖಲಿಸಿ ತನಿಖೆ ಚುರುಕುಗೊಳಿಸಿದ ಸಿಬಿಐ

ಮೈಸೂರು: ತೀವ್ರ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ನಿಧಿ ದುರ್ಬಳಕೆ ಕುರಿತಂತೆ ಕೇಂದ್ರೀಯ ತನಿಖಾ ದಳ (CBI) ಕೇಸ್ ದಾಖಲಿಸಿದೆ. ಸುಮಾರು 300 ಕೋಟಿ...

ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ

ಬೆಂಗಳೂರು: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ವರ್ಗಾಯಿಸಲು ತಕ್ಷಣವೇ ಆದೇಶಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್ ವಿಭಾಗೀಯ ಪೀಠವು, ಕಳೆದ ವಿಚಾರಣೆ ವೇಳೆ ತಾತ್ಕಾಲಿಕವಾಗಿ...

ಸಮೀಕ್ಷೆ: ಈಗಲೇ ಲೋಕಸಭಾ ಚುನಾವಣೆ ನಡೆದರೆ ಮೋದಿ ಮತ್ತೆ ಅಧಿಕಾರಕ್ಕೆ

ದೆಹಲಿ: ಲೋಲಸಭಾ ಚುನಾವಣೆಗೆ ಇನ್ನೇನು 5-6 ತಿಂಗಳುಗಳಷ್ಟೇ ಇದ್ದು ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿವೆ. ಅದರಲ್ಲೂ ಮೋದಿ ಆಧಿಕಾರ ಯುಗವನ್ನು ಅಂತ್ಯಗೊಳಿಸಲು ಪ್ರತಿಪಕ್ಷಗಳು ಚಕ್ರವ್ಯೂಹ ರೂಪಿಸುತ್ತಿವೆ....

ಕರಾವಳಿಯ ಹೆಸರಾಂತ ಮಹೇಶ್ ಟ್ರಾವೆಲ್ಸ್ ಮಾಲೀಕ ಸಾವಿಗೆ ಶರಣು

ಮಂಗಳೂರು: ಕರಾವಳಿ ಜಿಲ್ಲೆಯ ಹೆಸರಾಂತ ಮಹೇಶ್ ಬಸ್ ಟ್ರಾವೆಲ್ಸ್ ಮಾಲೀಕ ಪ್ರಕಾಶ್ ಶೇಖ ಅವ್ರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಕದ್ರಿ ಕಂಬಳ ರಸ್ತೆಯ ಅಪಾರ್ಟ್ಮೆಂಟ್'ನಲ್ಲಿ...