ಪ್ರಮುಖ ಸುದ್ದಿ

ಏಷ್ಯನ್ ಗೇಮ್ಸ್’ನಲ್ಲಿ ಭಾರತದ ಮುಂದುವರಿದ ಸ್ವರ್ಣ ಬೇಟೆ

ಬೀಜಿಂಗ್: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್'ನಲ್ಲಿ ಭಾರತ ಮತ್ತೊಂದು ಚಿನ್ನ ಗೆದ್ದಿದೆ. ಭಾನುವಾರ ಪುರುಷರ ಷಾಟ್ ಪಟ್ ವಿಭಾಗದಲ್ಲಿ ಭಾರತದ ತಜಿಂದರ್ ಪಾಲ್ ಸಿಂಗ್...

ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಿ ಎಂದು ಕರೆ ನೀಡಿದ ಡಿಕೆಶಿ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಬಂದ್ ನಡೆಸುವ ಬದಲು ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಬೇಕಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ಬಂದ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ...

ಕರ್ನಾಟಕ ಬಂದ್ ನಿರ್ಧಾರ ಕೈಬಿಡಿ’: ಕನ್ನಡ ಸಂಘಟನೆಗಳಿಗೆ ಡಿಕೆಶಿ ಮನವಿ

ಬೆಂಗಳೂರು: ಕಾವೇರಿ ವಿಚಾರದಲ್ಲಿ ಕರೆ ನೀಡಿರುವ ಕ'ರ್ನಾಟಕ ಬಂದ್ ಕೈಬಿಡುವಂತೆ ಕನ್ನಡ ಸಂಘಟನೆಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆಯಿಂದ...

ಕಾವೇರಿ ಹೋರಾಟ, ಮಂಡ್ಯ ಜಿಲ್ಲೆ ಮಳವಳ್ಳಿ ಬಂದ್​

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು, ರೈತಪರ ಸಂಘಟನೆಗಳು ಹಾಗೂ ಜಲಸಂರಕ್ಷಣಾ ಸಮಿತಿ ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿವೆ. ಬೆಂಗಳೂರು...

ಬಾಲಿವುಡ್‌ ನಟ ಅಖಿಲ್ ಮಿಶ್ರಾ ವಿಧಿವಶ

ಮುಂಬಯಿ: ಬಾಲಿವುಡ್‌ ನಟ ಅಖಿಲ್ ಮಿಶ್ರಾ ವಿಧಿವಶರಾಗಿದ್ದಾರೆ. ಜಾರಿ ಬಿದ್ದು ಗಾಯಗೊಂಡಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. 58 ವರ್ಷ ಹರೆಯದ ಅಖಿಲ್ ಮಿಶ್ರಾ ಅವರು, ಆಮಿರ್‌ ಖಾನ್‌...

ಗ್ಯಾರಂಟಿ ಕೂಪನ್ ಅವಾಂತರ; ಕಾಂಗ್ರೆಸ್ ಸರ್ಕಾರ ವಜಾಕ್ಕೆ ಆಗ್ರಹ

ಚನ್ನಪಟ್ಟಣ/ರಾಮನಗರ: ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ರೀತಿಯಲ್ಲಿ ಕ್ರಮ ಜರುಗಿಸಬೇಕು ಎಂದು...

ಹಿಸಾಚಾರದಿಂದ ನಲುಗಿದ ಸುಡಾನ್‌ನಲ್ಲಿ: ಘರ್ಷಣೆಯಲ್ಲಿ 10 ಮಂದಿ ಸಾವು

ಗ್ರೇಟರ್ ಪಿಬೋರ್ : ದಕ್ಷಿಣ ಸುಡಾನ್ ಮತ್ತೊಮ್ಮೆ ಹಿಂಸಾಚಾರದಿಂದ ನಾಳಿಗಿದೆ. ಸೇನೆ ಮತ್ತು ನಾಗರಿಕರ ನಡುವೆ ಘರ್ಷಣೆಗಳು ಭುಗಿಲೆದ್ದಿದ್ದರಿಂದ 10 ಮಂದಿ ಬಲಿಯಾಗಿದ್ದಾರೆ. ಈ ಪ್ರದೇಶದಲ್ಲಿ ಜಾನುವಾರು...

ಹೆಜ್ಜೇನು ದಾಳಿ; ಇಬ್ಬರು ಮಕ್ಕಳು ಬಲಿ

ಲಕ್ನೋ : ಉತ್ತರ ಪ್ರದೇಶದಲ್ಲಿ ಹೆಜ್ಜೇನು ದಾಳಿಯಲ್ಲಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಯುಗ್ (6) ಮತ್ತು ಯೋಗೇಶ್ ಶುಕ್ಲಾ (4) ಎಂಬ ಇಬ್ಬರು ಜೇನುನೊಣಗಳ ದಾಳಿಯಲ್ಲಿ...

ಟಿಕೆಟ್‌ಗಾಗಿ ಕೋಟಿ ಡೀಲ್; ಸಿಸಿಬಿ ಯಶಸ್ವಿ ಕಾರ್ಯಾಚರಣೆ; ಹಾಲಶ್ರೀ ಸ್ವಾಮಿ ಕೊನೆಗೂ ಸೆರೆ.

ಬೆಂಗಳೂರು: ಚುನಾವಣೆಯಲ್ಲಿ ಸ್ಪರ್ಧಿಸಲು ಉದ್ಯಮಿಗೆ ಟಿಕೆಟ್​ ಕೊಡಿಸುವುದಾಗಿ ವಂಚಿಸಿರುವ ಪ್ರಕರಣದಲ್ಲಿ ಸಿಲುಕಿರುವ ಉತ್ತರಕರ್ನಾಟಕದ ಪ್ರಮುಖ ಮಠದ ಹಾಲಶ್ರೀ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಗೋವಿಂದ್ ಪೂಜಾರಿ ಅವರಿಂದ...

ಕಾವೇರಿ ವಿವಾದ; ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲಿರುವ ತಮಿಳುನಾಡು ಸರ್ಕಾರ

ಚೆನ್ನೈ : ಕಾವೇರಿ ಜಲ ವಿವಾದದ ಮಧ್ಯೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ತಮಿಳುನಾಡು ಸರ್ಕಾರ ಸರ್ವಪಕ್ಷ ಸಂಸದರ ನಿಯೋಗ ಕರೆದೊಯ್ಯಲು ತೀರ್ಮಾನಿಸಿದೆ. ಕಾವೇರಿ ಜಲ...

ಅಬಾಕಸ್: ರಾಷ್ಟ್ರೀಯ ಚಾಂಪಿಯನ್ ಆದ ಪೌರಕಾರ್ಮಿಕರ ಮಗ: ಸಾಧನೆಗೈದ ಸರ್ಕಾರಿ ಶಾಲಾ ಬಾಲಕ ವಸಂತ್

ದೊಡ್ಡಬಳ್ಳಾಪುರ: ತಮಿಳುನಾಡಿನ ಚೆನ್ನೈ ನಗರದ ಟ್ರೇಡ್ ಸೆಂಟರ್ ನಲ್ಲಿ ನಡೆದ 42ನೇ ರಾಷ್ಟ್ರೀಯ ಹಂತದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಎಲೆಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ...

ಪೊಲೀಸ್ ವ್ಯವಸ್ಥೆಗೆ ಮತ್ತೆ ಸರ್ಜರಿ; ಮತ್ತೆ 93 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ವಿವಿಧ ಠಾಣೆಗಳ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆಯಾ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಲವು ದಿನಗಳ ಹಿಂದಷ್ಟೇ ಹಲವು ಠಾಣೆಗಳ ಇನ್ಸ್ಪೆಕ್ಟರ್ ಗಳನ್ನು ವರ್ಗಾವಣೆ...

KSRTCಗೆ ‘ಅತ್ಯುತ್ತಮ ಉದ್ಯೋಗದಾತ ಹಾಗೂ ಅತ್ಯುತ್ತಮ ಸುರಕ್ಷಾ ಉಪಕ್ರಮ ಅನುಷ್ಠಾನ’ ಪ್ರಶಸ್ತಿ

ಮುಂಬೈ: ಕರ್ನಾಟಕ ಸರ್ಕಾರದ ಸ್ವಾಮ್ಯಕ್ಕೊಳಪಟ್ಟಿರುವ ರಾಜ್ಯ ಸಾರಿಗೆ ಸಂಸ್ಥೆ (KSRTCಸಿ) ಗೆ ಸಾಲು ಪ್ರಶಸ್ತಿಗಳು ಸಿಗುತ್ತಿವೆ. ಇದೀಗ ಕಾಮಕಾಜಿ ಬಿ2ಬಿ ಮೀಡಿಯಾ ವತಿಯಿಂದ ನೀಡಲಾಗುತ್ತಿರುವ ಪ್ರತಿಷ್ಠಿತ ಪ್ರಶಸ್ತಿಯೂ...

ಸ್ಟಾರ್ ಫ್ರೂಟ್: ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಅತ್ಯುತ್ತಮ ಆಹಾರ

ಸ್ಟಾರ್ ಫ್ರೂಟ್ ಹಣ್ಣುಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿದ್ದು, ಇವುಗಳಲ್ಲಿ ವಿಟಮಿನ್ ಸಿ, ಬಿ2, ಬಿ6, ಬಿ9 ವಿಟಮಿನ್‌ಗಳು, ಫೈಬರ್, ಪೊಟ್ಯಾಸಿಯಮ್, ಸತು, ಕಬ್ಬಿಣ, ಕ್ಯಾಲ್ಸಿಯಂ, ಸೋಡಿಯಂ, ಫೋಲೇಟ್, ತಾಮ್ರ,...

KSRTC ಗರಡಿಯಲ್ಲಿ ಉತ್ತರದ ತಂಡ; ಯಶೋಗಾಥೆಯ ಗುಟ್ಟು ತಿಳಿಯುವ ಕೌತುಕ

ಬೆಂಗಳೂರು: ಅತ್ಯುತ್ತಮ ಸಾರಿಗೆ ವ್ಯವಸ್ಥೆಗೆ ಹೆಸರಾಗಿರುವ ಕರ್ನಾಟಕದ ಜನಪ್ರಿಯ ಸಾರಿಗೆ ಸಂಸ್ಥೆ KSRTC ಇದೀಗ ವಿವಿಧ ರಾಜ್ಯಗಳ ಆಡಳಿತವರ್ಗದ ಗಮನಕೇಂದ್ರೀಕರಿಸುತ್ತಿವೆ. ಸಾಲು ಸಾಲು ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿರುವ ಕರ್ನಾಟಕ...

ಹಿಂದುತ್ವದ ಅವಹೇಳನ: ರಾಹುಲ್ ಗಾಂಧಿ ಕ್ಷಮೆ ಯಾಚಿಸಲಿ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿ ಸದಸ್ಯ...

ಸರ್ವ ಪಕ್ಷದ ನಿಯೋಗ ಭೇಟಿ ಬಗ್ಗೆ ಕೇಂದ್ರದಿಂದ ಬಾರದ ಉತ್ತರ

ಹುಬ್ಬಳ್ಳಿ: ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ...

ರಕ್ತ ಕೊಟ್ಟೆವು ಕಾವೇರಿ ಬಿಡೆವು.. ದೊಡ್ಡಬಳ್ಳಾಪುರ ದಲ್ಲಿ ಕನ್ನಡಪರ ಸಂಘಟನೆಗಳ ಹೋರಾಟ

ದೊಡ್ಡಬಳ್ಳಾಪುರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ ಆವರಿಸಿದೆ‌. ಕೆರೆ, ಕುಂಟೆ, ಅಣೆಕಟ್ಟುಗಳಲ್ಲಿ ನೀರಿಲ್ಲದೇ ಬತ್ತಿಹೋಗಿ ಕುಡಿಯುವ ನೀರಿಲ್ಲದೇ ತತ್ತರಿಸುತ್ತಿದೆ, ರಕ್ತ ಕೊಟ್ಟರೂ ಕಾವೇರಿ ನೀರು ಬಿಡುವುದಿಲ್ಲ...

ಪೊಲೀಸ್ ಅಧಿಕಾರಿಗಳ ವರ್ಗಾವಣೆ; ಬೆಂಗಳೂರಿನ ಬಹುತೇಕ ಡಿಸಿಪಿಗಳು ಬದಲು

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮತ್ತಷ್ಟು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ಬಹಿರಂಗವಾಗಿದ್ದು, ಅನುಪಮ್ ಅಗರ್ವಾಲ್ ಅವರನ್ನು ಮಂಗಳೂರು...

ಭದ್ರಾ ಮೇಲ್ದಂಡೆ ಸಭೆ; ಮುಂದಿನ ವರ್ಷದೊಳಗೆ ಯೋಜನೆ ಅನುಷ್ಠಾನಗಿಳಿಸುವ ಗುರಿ

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಮುಂದಿನ ಒಂದು ವರ್ಷದಲ್ಲಿ ಅನುಷ್ಠಾನಗೊಳಿಸಿ ರೈತರಿಗೆ ನೀರು ನೀಡಬೇಕೆಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಹೇಳಿದ್ದಾರೆ...