ಪ್ರಮುಖ ಸುದ್ದಿ

KSRTC ಬಸ್‌ಗೆ ಲಾರಿ ಡಿಕ್ಕಿ; ಮಹಿಳೆಯ ಬಲಗೈ ತುಂಡು..

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯದ 'ಶಕ್ತಿ' ಯೋಜನೆ ಜನಪ್ರಿಯವಾಗುತ್ತಿರುವಂತೆಯೇ, ಕೆಲವೊಂದು ಕಹಿ ಸನ್ನಿವೇಶಗಳು ವ್ಯವಸ್ಥೆಗೆ ಸವಾಲೆಂಬಂತಾಗಿದೆ. ಈ ನಡುವೆ, ಮಂಡ್ಯ...

ಕರೆಂಟ್ ಬಿಲ್ ವಿಚಾರ.. ಸರ್ಕಾರಕ್ಕೆ ಶಾಕ್ ಕೊಟ್ಟ ಕೋರ್ಟ್..

ದಾವಣಗೆರೆ: ಕರೆಂಟ್ ಬಿಲ್ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಗೆ 25 ಸಾವಿರ ದಂಡ ವಿಧಿಸಿದ ಗ್ರಾಹಕರ ಪರಿಹಾರ ಆಯೋಗ.! ದಾವಣಗೆರೆ ಕರೆಂಟ್ ಬಿಲ್ ಕಟ್ಟಿಲ್ಲವೆಂದು...

ಲೋಕಸಭಾ ಚುನಾವಣೆ ಹೊತ್ತಿಗೆ ರಾಜ್ಯ ಬಿಜೆಪಿ ಮತ್ತಷ್ಟು ಹೀನಾಯ ಸ್ಥಿತಿಗೆ?

ಹುಬ್ಬಳ್ಳಿ: ಬಿಜೆಪಿಯವರ ಹಣೆ ಬರಹಕ್ಕೆ ಎಂದಿಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ಅವರ ಸ್ಥಿತಿಯನ್ನು ನೋಡಿದರೆ ಅವರು ಯಾವ ಸ್ಥಿತಿಯಲ್ಲಿದ್ದಾರೆ ಎಂಬುದು ಗೋಚರಿಸುತ್ತದೆ ಎಂದು...

KSRTCಗೆ ಬಲ ತುಂಬಿದ ‘ಶಕ್ತಿ’ ಯೋಜನೆ: ಮತ್ತಷ್ಟು ಬಸ್ಸುಗಳ ಸೇರ್ಪಡೆಗೆ ಸರ್ಕಾರದ ಕ್ರಮ

ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣ ಭಾಗ್ಯ ಕರುಣಿಸಿರುವ ಶಕ್ತಿ ಯೋಜನೆಯಿಂದಾಗಿ ರಾಜ್ಯದ ಹೆಮ್ಮೆಯ ಸರ್ಕಾರಿ ಸಾರಿಗೆ ಸಂಸ್ಥೆ KSRTCಗೆ ಬಲ ಹೆಚ್ಚಿದೆ. ನಿಗಮದ ಬಸ್ಸುಗಳಲ್ಲಿ ಪ್ರತಿದಿನ ಸರಾಸರಿ...

ದೇವಾಲಯಗಳಿಗೆ ಎಲ್ಲರಿಗೂ ಮುಕ್ತ ಪ್ರವೇಶಾವಕಾಶ; ‘ಮಸೀದಿಗೂ ಅನ್ವಯವಾಗುತ್ತಾ?’ ಎಂದು ಸರ್ಕಾರಕ್ಕೆ ಪ್ರಶ್ನೆಗಳ ಸರಮಾಲೆ

ಬೆಂಗಳೂರು: ರಾಜ್ಯದ ಮುಜರಾಯಿ  ದೇವಸ್ಥಾನಗಳಲ್ಲಿ ಇನ್ನು ಮುಂದೆ ಎಲ್ಲರಿಗೂ ಮುಕ್ತ ಪ್ರವೇಶಾವಕಾಶ ಇರಲಿದೆ. ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಔರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ....

ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜೀನಾಮೆ ಕೊಟ್ಟಿಲ್ಲ ಎಂದು ಬಿಜೆಪಿ ಸ್ಪಷ್ಟನೆ

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ತಿಳಿಸಿದೆ. ಈ...

ಸೋಮಣ್ಣ ಅವರು BJP ರಾಜ್ಯಾಧ್ಯಕ್ಷ ಆಗ್ತಾರ? ಚರ್ಚೆಗೆ ಪೀಠಿಕೆ ಹಾಕಿದ್ರಾ ಕಟೀಲ್..?

ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿನ ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿರುವ ನಳೀನ್ ಕುಮಾರ್ ಕಟೀಲ್, ಹಿರಿಯ ನಾಯಕರಾಗಿರು ಮಾಜಿ ಸಚಿವ ವಿ.ಸೋಮಣ್ಣ ಅವರಿ,...

ಸೋಲಿನ ಪ್ರತಿಧ್ವನಿ; ರಾಜ್ಯಾಧ್ಯಕ್ಷ ನಳಿನ್ ರಾಜೀನಾಮೆ ಸುದ್ದಿಯ ಸಂಚಲನ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಲು ಮುಂದಾದಂತಿದೆ. ಬಳ್ಳಾರಿ ಪ್ರವಾಸದಲ್ಲಿರುವ ಅವರು ತಮ್ಮ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ...

ಖಾಸಗಿ ಬಸ್ ಅಪಘಾತದ ಪ್ರತಿಧ್ವನಿ; ಮಂಗಳೂರಿನಲ್ಲಿ ಭಾರೀ ಪ್ರತಿಭಟನೆ

ಮಂಗಳೂರು: ಕರಾವಳಿಯಲ್ಲಿ ಕಿಲ್ಲರ್ ಬಸ್‌ಗಳ ವಿರುದ್ದ ಸಾರ್ವಜನಿಕರು ರೊಚ್ಚಿಗೆದ್ದಿದ್ದಾರೆ. ಗುರುವಾರ ಬಸ್ ಡಿಕ್ಕಿಯಾಗಿ ಪೊಳಲಿ ಸಮೀಪದ ಯುವಕ ಸಾವನ್ನಪ್ಪಿದ ನಂತರ ಇದೀಗ ಸಾರ್ವಜನಿಕರ ಆಕ್ರೋಶ ಪ್ರತಿಭಟನೆಯ ಸ್ವರೂಪ...

ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ; ಸರ್ಕಾರದ ಸ್ಪಷ್ಟನೆ

ಬೆಂಗಳೂರು: ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗಾರಿಕೋದ್ಯಮಿಗಳಿಗೆ ಮನವರಿಕೆ ಮಾಡಿಸಿದ್ದಾರೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ...

ನಗರೋತ್ಥಾನದ 1500 ಕೋಟಿ ರೂ ಬಾಕಿ; ಹಣ ಬಿಡುಗಡೆಗೆ ಕೆಂಪಣ್ಣ ಒತ್ತಾಯ

ಬೆಂಗಳೂರು : ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು...

ಗಾಂಜಾ‌ ವಿರುದ್ದ ಖಾಕಿ ಸಮರ; ದೊಡ್ಡಬಳ್ಳಾಪುರದಲ್ಲಿ ಫೆಡ್ಲರ್ ಸೆರೆ

ಬೆಂಗಳೂರು (ಗ್ರಾ): ದೊಡ್ಡಬಳ್ಳಾಪುರ ನಗರದ ನಾಗದೇನಹಳ್ಳಿಯ ಗೀತಂ ಕಾಲೇಜ್ ಸಮೀಪದಲ್ಲಿ ಗಾಂಜಾ ಸೋಪ್ಪು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಂತರರಾಜ್ಯ ಗಾಂಜಾ‌ಫೆಡ್ಲರ್ ಒಬ್ಬನನ್ನು  ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್...

ಸರ್ಕಾರಿ ವೈದ್ಯರ ಶಿಸ್ತು ಬಗ್ಗೆ ನಿಗಾ.. ಆಯೋಗದ ಶಿಫಾರಸು..

ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ನೇತೃತ್ವದ ಆಡಳಿತ ಸುಧಾರಣ ಆಯೋಗ-2 ಸಲಹೆ ಮಾಡಿದೆ. ಸರ್ಕಾರ ವೈದ್ಯರು ಖಾಸಗಿಯಾಗಿ ಕಾರ್ಯನಿರ್ವಹಿಸುವುದಕ್ಕೆ...

ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ?; ವಿದ್ಯುತ್ ದರ ಏರಿಕೆ ಬಗ್ಗೆ ಆಕ್ರೋಶ

ಬೆಂಗಳೂರು: ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ...

ಉಚಿತ ಪ್ರಯಾಣದ ವೇಳೆ ಮಹಿಳೆಯರ ಅನುಚಿತ ವರ್ತನೆ; KSRTC ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಏನಾಗುತ್ತೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿ

ಬೆಂಗಳೂರು: ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಯಾದ ನಂತರ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದೇ ವೇಳೆ, ಅಹಿತಕರ ಘಟನೆಗಳೂ ಆಗಾಗ್ಗೆ ವರದಿಯಾಗುತ್ತಿವೆ....

ದ್ವೇಷದ ರಾಜಕಾರಣ ಬೇಡ; ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಮನವಿ

ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿತರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ಹಾದಿಯಲ್ಲಿ ಸಾಗುವಂತಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದಾರೆ,...

ಶಾಲಾ ಮಕ್ಕಳ ಚೀಲದ ತೂಕ; ಶಿಕ್ಷಣ ಇಲಾಖೆಯ ಸುತ್ತೋಲೆ‌

ಬೆಂಗಳೂರು: ಶಾಲಾ ಮಕ್ಕಳ ಚೀಲದ ಹೊರೆ ತಗ್ಗಿಸುವ ಸಂಬಂಧ ಶಿಕ್ಷಣ ಇಲಾಖೆ‌ ಮಹತ್ವದ ಆದೇಶ‌ ಹೊರಡಿಸಿದೆ. ಯಾವ ತರಗತಿಯ ಮಕ್ಕಳಿಗೆ ಎಷ್ಟು ತೂಕದ ಚೀಲದ ಹೊರೆ ಇರಬೇಕೆಂಬ...

ಕೈಗಾರಿಕೋದ್ಯಮಿಗಳ ಪ್ರತಿಭಟನೆ, ವಿದ್ಯುತ್ ನೀತಿ ಹಳಿ ತಪ್ಪಿರುವುದಕ್ಕೆ ಸಾಕ್ಷಿ?

ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಶ್ಚಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ...

ಟ್ರೇಡ್ ಮಾರ್ಕ್ ಅಪಬಳಕೆ; ಸಂಶಿಧ್ ಸ್ಕೂಲ್ ಮೇಲೆ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರ ದಾಳಿ

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮೇಲೆ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ದಾಳಿ ನಡೆಸಿ ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದ್ದಾರೆ. ಬೆಂಗಳೂರಿನ HSR ಲೇಔಟ್ ಬಳಿಯ...