ಪ್ರಮುಖ ಸುದ್ದಿ

‘ತುಳು’ ಕರ್ನಾಟಕದ 2ನೇ ಅಧಿಕೃತ ಭಾಷೆಯಾಗಲಿ: ದೆಹಲಿ ‘ಕರಾವಳಿ ಸಮಾವೇಶ’ದಲ್ಲಿ‌ ವಸಂತ ಶೆಟ್ಟಿ ಬೆಳ್ಳಾರೆ ಆಗ್ರಹ

ದೆಹಲಿ: ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಲಿ ಎಂಬ ಆಗ್ರಹವನ್ನು ದೆಹಲಿಯಲ್ಲಿ‌ ನಡೆದ 'ಕರಾವಳಿ ಸಮಾವೇಶ' ರಾಜ್ಯ ಸರ್ಕಾರದ ಮುಂದಿಟ್ಟಿದೆ. ಈ ಸಮಾವೇಶದಲ್ಲಿ ದೆಹಲಿ ಕನ್ನಡ ಸಂಘದ...

‘ನಾಟು ನಾಟು’ ಹಾಡಿಗೆ ಆಲಿಯಾ-ರಶ್ಮಿಕಾ ಸಕತ್ ಸ್ಟೆಪ್..

ಸ್ಯಾಂಕಿ ಫ್ಲೈಓವರ್ ವಿರುದ್ದ ಆಕ್ರೋಶ ಸ್ಫೋಟ.. ಸಾರ್ವಜನಿಕರ ‘ಪಂಚ್’ ಪ್ರಶ್ನೆಗಳಿಗೆ ಉತ್ತರಿಸ್ತಾರಾ ಸಿಎಂ?

ಬೆಂಗಳೂರು: ಸ್ಯಾಂಕಿ ಫ್ಲೈ ಓವರ್ ವಿರುದ್ದ ಹೋರಾಟ ನಡೆಸುವವರ ವಿರುದ್ದ ಸುಳ್ಳು ಕೇಸ್ ಹಾಕಲಾಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತಂತೆ ಮಲ್ಲೇಶ್ವರದಲ್ಲಿನ ಸ್ಟೆಲ್ಲಾ ಮರೀಸ್ ಸ್ಕೂಲ್...

ಪರಿಶಿಷ್ಟ ಸಮುದಾಯಗಳಿಗೆ ಬಿಜೆಪಿ ಸರ್ಕಾರದ ದ್ರೋಹ ಎಂದು ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಮೀಸಲಾತಿ ಹೆಚ್ಚಳ ವಿಚಾರವಾಗಿ ರಾಜ್ಯ ಬಿಜೆಪಿ ಸರ್ಕಾರ ಕರ್ನಾಟಕದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮುದಾಯಗಳಿಗೆ ಮಾಡುತ್ತಿರುವ ದ್ರೋಹವನ್ನು ಖಂಡಿಸಿ ಕಾಂಗ್ರೆಸ ಪಕ್ಷ ಶುಕ್ರವಾರ ರಾಜಭವನ...

‘ವರುಣಾ’ದಿಂದಲೇ ಸಿದ್ದರಾಮಯ್ಯ ಸ್ಪರ್ಧೆ; ಗುಟ್ಟಾಗಿ ಉಳಿದ ‘ಕೋಲಾರ’

ದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಮೊದಲ ಪಟ್ಟಿ ಬಿಡುಗಡೆ ಆಗಿದೆ. ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್‌ ಘೋಷಿಸಲಾಗಿದ್ದು ಸಿದ್ದರಾಮಯ್ಯ ಅವರು ಎಲ್ಲಿ ಸ್ಪರ್ಧಿಸಲಿದ್ದಾರೆ...

‘ಕಿಸಾನ್ ಕಾಂಗ್ರೆಸ್’ ನಾಯಕರಿಗೆ ಆದ್ಯತೆ; ರೈತ ಘಟಕದವರಿಗೆ ‘ಕೈ’ ಟಿಕೆಟ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಪ್ರದೇಶ ಕಾಂಗ್ರೆಸ್ ಸಜ್ಜಾಗಿದ್ದು ಇಙದು 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನಾನಾವರ ಮಾಡಿದೆ. ಈ ಬಾರಿ ಕಾಂಗ್ರೆಸ್ ಪಕ್ಷ ತನ್ನ ಕಿಸಾನ್ ಘಟಕಕ್ಕೂ ಆದ್ಯತೆ...

ರಾಜ್ಯ ವಿಧಾನಸಭಾ ಚುನಾವಣೆ: ಕಾಂಗ್ರೆಸ್​ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್​ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ವಿವರ ಹೀಗಿದೆ: ವರುಣ-ಸಿದ್ಧರಾಮಯ್ಯ ಪಿರಿಯಾಪಟ್ಟಣ-ಕೆ. ವೆಂಕಟೇಶ್ ಕೃಷ್ಣರಾಜನಗರ-ಡಿ. ರವಿಶಂಕರ್ ಹುಣಸೂರು-ಎಚ್​.ಪಿ...

ಯಶವಂತಪುರ ಕ್ಷೇತ್ರ ಅಭಿವೃದ್ದಿಗೆ ಯೋಜನೆಗಳ ಮಹಾಪೂರ; ಸಚವ ಸೋಮಶೇಖರ್‌ಗೆ ಸಾಥ್ ಕೊಟ್ಟ ಅಮಿತ್ ಶಾ

ಬೆಂಗಳೂರು: ಚುನಾವಣಾ ಹೊಸ್ತಿಲಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಭರಪೂರ ಯೋಜನೆಗಳು ಹರಿದುಬಂದಿದೆ. ವಿವಿಧ ಯೋಜನೆ ಜಾರಿಗೊಳಿಸುವ ಕ್ಷೇತ್ರದ ಶಾಸಕರೂ ಆದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರ ಕನಸುಗಳಿಗೆ...

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ 2ಡಿ ಮೀಸಲಾತಿ; ಸರ್ಕಾರಕ್ಕೆ ಪಂಚಮಸಾಲಿ ಶ್ರೀ ತರಾಟೆ

ಬೆಂಗಳೂರು: ಮೀಸಲಾತಿಗಾಗಿ ಪಂಚಮಸಾಲಿ ಲಿಂಗಾಯತ ಸಮುದಾಯ ಸುದೀರ್ಘ ಹೋರಾಟ ನಡೆಸಿದ್ದು ಚುನಾವಣೆಯ ಹೊಸ್ತಿಲಲ್ಲಿ ರಾಜ್ಯ ಬಿಜೆಪಿ ಸರ್ಕಾರ ಈ ಹೋರಾಟಕ್ಕೆ ಶರಣಾಗಿದೆ. ಮಹತ್ವದ ನಿರ್ಧಾರದಲ್ಲಿ ಬಸವರಾಜ್ ಬೊಮ್ಮಾಯಿ...

ಮಮತಾ ಜೊತೆ ಹೆಚ್ಡಿಕೆ ರಣತಂತ್ರ; ಜೆಡಿಎಸ್ ಪ್ರಚಾರಕ್ಕೆ ಬರಲಿದ್ದಾರೆ ದೀದಿ.. 

ಕೋಲ್ಕತಾ: ಮಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಪರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ ಅವರು ಪ್ರಚಾರ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ....

‘ಮೋದಿ’ ಬಗ್ಗೆ ಅವಹೇಳನ ಆರೋಪ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ.. ಕೋರ್ಟ್ ತೀರ್ಪು

ದೆಹಲಿ: ಮೋದಿ ಉಪನಾಮ ಬಗ್ಗೆ ವ್ಯಂಗ್ಯವಾಡಿದ್ದ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆಯ ತೀರ್ಪು ಪ್ರಕಟಿಸಿದೆ. ಕಳ್ಳರ ಹೆಸರೆಲ್ಲ ಮೋದಿ...

ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ; ಶಿಕ್ಷೆ ಪ್ರಕಟವಾದ ಮರುದಿನವೇ ಸದಸ್ಯತ್ವ ಕಳೆದುಕೊಂಡ ನಾಯಕ

ದೆಹಲಿ: ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಲೋಕಸಭಾ ಸದಸ್ಯತ್ವದಿಂದ ಅಮಾನತುಗೊಂಡಿದ್ದಾರೆ.‌ ಮೋದಿ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆ ಘೋಷಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ...

‘ಪ್ರತಿಯೊಂದು ಮತಕ್ಕೂ ನ್ಯಾಯ ಸಿಗುವಂತಾಗಬೇಕು’: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಮತದಾರರು ನೀಡಿದ ಪ್ರತಿಯೊಂದು ಮತಕ್ಕೂ ನ್ಯಾಯ ಸಿಗುವ ಕೆಲಸವನ್ನು ಅತ್ಯಂತ ಪ್ರಾಮಾಣಿಕ ಪ್ರಯತ್ನದ ಮೂಲಕ ಮಾಡಿದ್ದೇನೆ ಎಂಬ ಆತ್ಮ ತೃಪ್ತಿ ಇದೆ ಎಂದು...

‘ಆಟೋ ಡ್ರೈವರ್’ ಡಿ.ಕೆ‌.ಶಿವಕುಮಾರ್.. ಕೈ ನಾಯಕನಿಂದ ಶಂಕರಣ್ಣನ ಸ್ಟೈಲ್

ಬೆಂಗಳೂರು:  ರಾಜ್ಯ ರಾಜಧಾನಿಯ ಅರಮನೆ ಮೈದಾನದಲ್ಲಿ ಗುರುವಾರ ಆಟೋ ಚಾಲಕರ ಜತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡೆಸಿದ ಸಂವಾದ ಗಮನಸೆಳೆಯಿತು. ನಟ ಶಂಕರ್ ನಾಗ್ ಅಭಿಮಾನಿ ಸಮೂಹವನ್ನೇ...

ಸೊಪ್ಪು ತರಕಾರಿ ಖರೀದಿಗೆ ಮುನ್ನ ಎಚ್ಚರ.‌. ❗ ರಾಸಾಯನಿಕ ಹೇಗೆ ಬೆರೆಸುತ್ತಾರೆ ಗೊತ್ತಾ❓ಇಲ್ಲಿದೆ ವೀಡಿಯೋ..

ದೆಹಲಿ: ಪ್ರಸ್ತುತ ಆಹಾರೋತ್ಪನ್ನಗಳು ಕಲಬೆರಕೆಯಿಂದ ಕೂಡಿದೆಯೇ ಎಂಬ ಬಗ್ಗೆಯೇ ಆತಂಕ ಸಹಜ. ಅಡುಗೆ ಎಣ್ಣೆ, ಹಿಟ್ಟು, ಸಿಹಿತಿಂಡಿಗಳಲ್ಲಿ ಮಾರಕ ರಾಸಾಯನಿಕ ಮಿಶ್ರಣವಾಗುತ್ತಿರುವ ಬಗ್ಗೆ ಮಾತುಗಳು ಹರಿದಾಡುತ್ತಿವೆ. ಹಣ್ಣು...

ಮಾಜಿ ಸಚಿವ ಅಂಜನಮೂರ್ತಿ ವಿಧಿವಶ

ಬೆಂಗಳೂರು: ಮಾಜಿ ಸಚಿವ ಅಂಜನಮೂರ್ತಿ ವಿಧಿವಶರಾಗಿದ್ದಾರೆ. ಇಂದು ಬೆಳಗ್ಗೆ ಅವರು ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಕಾಂಗ್ರೆಸ್ ನಾಯಕ, ಮಾಜಿ ಸಚಿವ ಅಂಜನಮೂರ್ತಿ ಅವರ...

‘ಮೋದಿ’ ಬಗ್ಗೆ ಅವಹೇಳನ ಆರೋಪ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ.. ಕೋರ್ಟ್ ತೀರ್ಪು

ದೆಹಲಿ: ಮೋದಿ ಉಪನಾಮ ಬಗ್ಗೆ ವ್ಯಂಗ್ಯವಾಡಿದ್ದ ಆರೀಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆಯ ತೀರ್ಪು ಪ್ರಕಟಿಸಿದೆ. ಕಳ್ಳರ ಹೆಸರೆಲ್ಲ ಮೋದಿ...

ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಸ್ವಾಮೀಜಿ ನಿಧನಕ್ಕೆ ಆರೆಸ್ಸೆಸ್ ಸಂತಾಪ

ಬೆಂಗಳೂರು: ಕರ್ನಾಟಕದ ಜೈನ ಸಮುದಾಯದ ಹಿರಿಯ ಗುರುಗಳಾಗಿದ್ದ ಶ್ರವಣಬೆಳಗೊಳದ ಮಠದ ಧರ್ಮಾಚಾರ್ಯರಾದ ಜಗದ್ಗುರು ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಯವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ದುಃಖ...