ಪ್ರಮುಖ ಸುದ್ದಿ

ಮೇಕೆದಾಟು ಮಾದರಿಯಲ್ಲೇ ‘ಭಾರತ್ ಜೋಡೋ ಯಾತ್ರೆ’ಗೂ ಅಡ್ಡಿ? ಕಾಂಗ್ರೆಸ್ ಆರೋಪ

ಹುಬ್ಬಳ್ಳಿ: ‘ಬಿಜೆಪಿಯವರು ನಮ್ಮ ಮೇಕೆದಾಟು ಯಾತ್ರೆ ತಡೆಯಲು ಹೇಗೆ ಕೋವಿಡ್ ನೆಪವೊಡ್ಡಿ ಅಡ್ಡಿ ಮಾಡಿದ್ದರೋ ಅದೇ ರೀತಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಗೆ ಅಡ್ಡಿಪಡಿಸಲು...

ಕೋವಿಡ್‌ ನಿಯಂತ್ರಣ ಕ್ರಮಗಳು ವೈಜ್ಞಾನಿಕವೇ ಹೊರತು ರಾಜಕೀಯವಲ್ಲ: ಸರ್ಕಾರ ಸ್ಪಷ್ಟನೆ

ಬೆಳಗಾವಿ: ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣ ಕ್ರಮಗಳು ವೈಜ್ಞಾನಿಕವೇ ಹೊರತು ರಾಜಕೀಯವಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತಂತೆ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮಾಹಿತಿ ಒದಗಿಸಿದ ಆರೋಗ್ಯ ಸಚಿವ...

ಕಟೀಲು ಮೇಳದಲ್ಲಿ ದುರ್ಘಟನೆ: ಯಕ್ಷಗಾನ ನಡೆಯುತ್ತಿದ್ದಾಗಲೇ ಹೃದಯಾಘಾತ; ಖ್ಯಾತ ಕಲಾವಿದ ವಿಧಿವಶ

ಮಂಗಳೂರು: ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾಗಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ...

ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ಬಗ್ಗೆ ಚರ್ಚೆ ನಡೆದಿಲ್ಲ: ಸಿಎಂ

‘ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ’; ಸಮಾಜಮುಖಿ ಕಾರ್ಯಕ್ಕಾಗಿ 2.5 ಕೋಟಿ ರೂಪಾಯಿ ಯೋಜನೆ ಘೋಷಿಸಿದ ಉದ್ಯಮಿ

ಮಂಗಳೂರು: ಡಿಸೆಂಬರ್ 25 ರಂದು ಭಾನುವಾರ ಸಂಜೆ 3 ಗಂಟೆಗೆ ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆ ಕಾರ್ಯಕ್ರಮ ನಡೆಯಲಿದ್ದು,...

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್.. ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ 

ಬೆಂಗಳೂರು: ಬಹಳ ದಿನಗಳ ಬೇಡಿಕೆಯಾಗಿ ಉಳಿದಿದ್ದ, ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ನಿರ್ಬಂಧಿತವಾಗಿದ್ದ ಅಂತರ್ಜಿಲ್ಲ ವರ್ಗಾವಣೆಗೆ ಅವಕಾಶ ಕೊಡುವ ಒಂದು ಐತಿಹಾಸಿಕ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ....

ಸರ್ಕಾರದ ವಿರುದ್ದ ಹೋರಾಟ.. ಇದೀಗ ವಕೀಲರ ಸರದಿ..

ಬೆಂಗಳೂರು: ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಒತ್ತಾಯಿಸಿ ಹೋರಾಟಕ್ಕಿಳಿಯಲು ವಕೀಲರು ಸಜ್ಜಾಗಿದ್ದಾರೆ. ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಈ ಕುರಿತು ಮಾಹಿತಿ...

ಜೈನಕಾಶಿಯಲ್ಲಿ ‘ಜಾಂಬೂರಿ’ ಅಂತರಾಷ್ಟ್ರೀಯ ಸಾಂಸ್ಕೃತಿಕ ವೈಭವ

ಮಂಗಳೂರು:- ಸ್ಕೌಟ್ಸ್ ಮತ್ತು ಗೈಡ್ಸ್‌ ವಿದ್ಯಾರ್ಥಿಗಳಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್...

ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ‘ಆಶಾ’ ಹೋರಾಟ.. 3-4 ದಿನಗಳಲ್ಲಿ ಹಿಂಬಾಕಿ ನೀಡಲು ಅಧಿಕಾರಿಗಳು ಒಪ್ಪಿಗೆ

ಬೆಂಗಳೂರು: ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ನಡೆಯುತ್ತಿರುವಂತೆಯೇ ಇತ್ತ ರಾಜ್ಯ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರು ರಣಕಹಳೆ ಮೊಳಗಿಸಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಸೇನಾನಿಗಳೆನಿಸಿರುವ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ...

‘ಕ್ರಾಂತಿ’ ಚಿತ್ರದ ‘ಬೊಂಬೆ…’ ಹಾಡು ಸಕತ್ತಾಗಿದೆ.. ಇಲ್ಲಿದೆ ವೀಡಿಯೋ ಸಾಂಗ್

‘ಕುಕ್ಕರ್ ಬಾಂಬ್’ ವಿಚಾರದಲ್ಲಿ ಬಿಜೆಪಿಯಿಂದ ನನಗೆ ಪುಕ್ಕಟೆ ಪ್ರಚಾರ’: ಡಿಕೆಶಿ ಎದಿರೇಟು

ಹುಬ್ಬಳ್ಳಿ: ಕುಕ್ಕರ್ ಬ್ಲಾಸ್ಟ್ ವಿಚಾರದಲ್ಲಿ ಬಿಜೆಪಿಯವರು ತಮಗೆ ಪಕ್ಕಟೆ ಪ್ರಚಾರ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ, ಡಿಕೆಶಿ ಅವರು,...

ವಿಧಾನಸಭಾ ಸಮರ ತಂತ್ರ: ಕೈ ನಾಯಕರ ರಣವ್ಯೂಹ

ಮುಂಬರುವ ವಿಧಾನಸಭಾ ಚುನಾವಣೆ ಸಂಬಂಧ ರಣವ್ಯೂಹ ರಚಿಸುತ್ತಿರುವ ಕಾಂಗ್ರೆಸ್ ಬೆಳಗಾವಿಯಲ್ಲಿ ಕೈಗೊಂಡ ಕಾರ್ಯತಂತ್ರ ಕುತೂಹಲ ಕೆರಳಿಸಿದೆ. ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಚುನಾವಣಾ ಸಮಿತಿಯ ಮೊದಲ ಸಭಯಲ್ಲಿ...

‘ನುಡಿದಂತೆ ನಡೆಯದಿದ್ದರೆ ಸುವರ್ಣಸೌಧಕ್ಕೆ ಲಗ್ಗೆ’: ಸರ್ಕಾರದತ್ತ ಅನ್ನದಾತರ ಅಸ್ತ್ರ

ಕಬ್ಬಿನ ದರ ಏರಿಕೆ ಬಗ್ಗೆ ಡಿಸೆಂಬರ್ 23ರರೊಳಗೆ  ನಿರ್ಧಾರವಾಗದಿದ್ದರೆ 26ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ.. ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ ರೈತರು.. ಬೆಂಗಳೂರು: ಕಬ್ಬು ಬೆಳೆಗಾರರ ಅಹೋರಾತ್ರಿ...

ರಾಜ್ಯದಲ್ಲಿ ಆರೋಗ್ಯ ವ್ಯವಸ್ಥೆ ಹದೆಗೆಟ್ಟಿದೆಯೇ? ಏನಿದು ವೀಡಿಯೋ..?

ತುಮಕೂರು: ರಾಜ್ಯದ ಆರೋಗ್ಯ ಇಲಾಖೆಯ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತೀಚೆಗೆ ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಹಲವು ಸಾವು ಪ್ರಕರಣಗಳು ಸಾಕ್ಷಿಯಾಗಿದ್ದರೆ, ಇದೀಗ ಅದೇ...

ಭಾರತ ಈಗ ಮಧುಮೇಹಿಗಳ ಕೇಂದ್ರವಾಗಿರುವುದು ಬಹಳ ಬೇಸರದ ಸಂಗತಿ

ಬೆಂಗಳೂರು: ಆರೋಗ್ಯ ವ್ಯವಸ್ಥೆಯಲ್ಲಿ ಹೆಚ್ಚು ಸುಧಾರಣೆ ತರಲು ಮುನ್ನೆಚ್ಚರಿಕೆ ಕ್ರಮಗಳು ಅಗತ್ಯವಾಗಿದೆ. ಇದಕ್ಕಾಗಿ ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ಇದರ ಜೊತೆಗೆ ಅಸಾಂಕ್ರಾಮಿಕ ರೋಗಗಳ ಕುರಿತ ಅಂಕಿ...

ಖಾಸಗಿ ಸಂಸ್ಥೆಗಳು ಮತದಾರರ ಸಮೀಕ್ಷೆ ನಡೆಸುವಂತಿಲ್ಲ: ಆದೇಶ ಪ್ರಕಟ

ಬೆಂಗಳೂರು: ಖಾಸಗಿ ಸಂಸ್ಥೆಗಳ ಸಮೀಕ್ಷೆಗರ ಬ್ರೇಕ್ ಬಿದ್ದಿದೆ. ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಭಾರತ ಚುನಾವಣಾ ಆಯೋಗದ ಪತ್ರ...

ಸುನಿಲ್ ಕುಮಾರ್ ವಿರುದ್ಧದ ಸಿಟ್ಟು; ಬಿಜೆಪಿಗೆ ಹಿಂದೂ ಸಂಘಟನೆಗಳ ಪೆಟ್ಟು.. ಕಮಲ ಪಕ್ಷದ ವಿರುದ್ದವೇ ಸ್ಪರ್ಧೆಗೆ ತಯಾರಿ..

ಉಡುಪಿ: ರಾಜ್ಯ ಬಿಜೆಪಿ ಸರ್ಕಾರದ ವಿರುದ್ದವೇ ಹಿಂದೂ ಸಂಘಟನೆಗಳು ತಿರುಗಿಬಿದ್ದಿವೆ. ಸಚಿವ ಕಾರ್ಕಳ ಸುನಿಲ್ ಕುಮಾರ್ ಅವರ ಅವಾಂತರದಿಂದಾಗಿ ಶ್ರೀರಾಮಸೇನೆ ಸಹಿತ ಹಿಂದೂ ಸಂಘಟನೆಗಳು ಬಿಜೆಪಿ ಪಕ್ಷದ...

ಬಿಜೆಪಿ 24 ಪ್ರಕೋಷ್ಠಗಳ ‘ಶಕ್ತಿ ಸಂಗಮ’ ಕಾರ್ಯಕ್ರಮಕ್ಕೆ 15 ಸಾವಿರ ಜನ ಭಾಗಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ 24 ಪ್ರಕೋಷ್ಠಗಳಿದ್ದು, ಅವುಗಳ ನಿರ್ವಹಣೆಗೆ ರಾಜ್ಯ, ಜಿಲ್ಲಾ ಹಾಗೂ ಮಂಡಲ ಸಮಿತಿಗಳಿವೆ. ಭಾನುವಾರ ಬೆಂಗಳೂರಿನ ಅರಮನೆ ಮೈದಾನದ “ಗಾಯತ್ರಿ ವಿಹಾರ”ದಲ್ಲಿ ನಡೆಯುವ ‘ಶಕ್ತಿ ಸಂಗಮ’...

ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್‌ನಲ್ಲಿ ಪಾರದರ್ಶಕತೆ ಇಲ್ಲ

ಬೆಂಗಳೂರು: ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಬಿಲ್ಲಿಂಗ್‌ ಮಾಡುವಾಗ ಹಾಗೂ ದತ್ತಾಂಶಗಳ ಸಂಗ್ರಹಣೆಯಲ್ಲಿ ಪಾರದರ್ಶಕತೆಯೇ ಇಲ್ಲ. ಫಾನಾ ಸಂಘಟನೆಯು ಈ ಬಗ್ಗೆ ಗಮನಹರಿಸಬೇಕು. ಹಾಗೆಯೇ ಈ ಬಗ್ಗೆ ಮುಂದಿನ...

PSI ಹಗರಣ: ಬಿಜೆಪಿ ಸರ್ಕಾರಕ್ಕೆ ಫೋನ್ ಸಂಭಾಷಣೆಯ ಕುತ್ತು

ಬೆಂಗಳೂರು: ಪಿಎಸ್‌ಐ ನೇಮಕಾತಿ ಕರ್ಮಕಾಂಟ ಕುರಿತಂತೆ ಪ್ರತಿಪಕ್ಷ ಕಾಂಗ್ರೆಸ್ ಸಿಡಿಸಿರುವ ಫೋನ್ ಬಾಂಬ್ ಬಿಜೆಪಿ ಪಾಲಿಗೆ ಸವಾಲಾಗಿ ಪರಿಗಣಿಸಿದೆ. ಫೋನ್ ಸಂಭಾಷಣೆಯ ಆಡಿಯೋವನ್ನು ಮುಂದಿಟ್ಟು ರಾಜ್ಯ ಸರ್ಕಾರವನ್ನು...