ಪ್ರಮುಖ ಸುದ್ದಿ

ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ; ಸಂಪುಟ ಸಭೆ ನಿರ್ಧಾರ

ಗ್ರಾಮ ಪಂಚಾಯಿತಿಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಪಂಚಾಯತ್ ರಾಜ್ ಕಾಯ್ದೆಗೆ 110ಕ್ಕೂ ಹೆಚ್ಚು ತಿದ್ದುಪಡಿಗಳನ್ನು ಮಾಡುವ ಮೂಲಕ ಇದೇ 16ರಂದು ಆರಂಭಗೊಳ್ಳುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು  ಸಚಿವ ಸಂಪುಟ...

ಬೆಂಗಳೂರು ತ್ಯಾಜ್ಯ ಅವಾಂತರ ; ಸಚಿವರು, ಮೇಯರ್ ಗೆ ಸಾರ್ವಜನಿಕರ ತರಾಟೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಟೆರಾಫಾರಂ ಮತ್ತು ಎಂಎಸ್ ಜಿಪಿ ಕಂಪನಿಗಳ ಕಸ ವಿಲೇವಾರಿ ಘಟಕಗಳನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. ಈ 2 ಕಸ...

ನ.10ರಂದು ಟಿಪ್ಪು ಜಯಂತಿ; ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಪ್ರತಿವರ್ಷ ನವೆಂಬರ್ 10ರಂದು ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಂದಿನ ಮಂಗಳವಾರ ವಿಧಾನಸೌಧದಲ್ಲಿ ಮೊದಲ ಟಿಪ್ಪು ಜಯಂತಿಯನ್ನು ಆಚರಿಸುವುದಾಗಿ ಅಲ್ಪಸಂಖ್ಯಾತ...

ಹಂದಿ ಮಾಂಸ ತಿಂದಿಲ್ಲ. ತಿನ್ನಬೇಕು ಎಂದರೆ ತಿನ್ನುತ್ತೇನೆ ; ಬಿಜೆಪಿಗೆ ಸಿಎಂ ತರಾಟೆ

ರಾಜ್ಯದಲ್ಲಿ ಇದೀಗ ಗೋಮಾಂಸ ಸೇವನೆ ವಿಚಾರ ಕುರಿತಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭರ್ಜರಿ ಜಟಾಪಟಿಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ ಜನತಾದರ್ಶನ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ...

ಬೆಂಗಳೂರಲ್ಲಿ ಆರ್ ಟಿಒ ಕಾರ್ಯಾಚರಣೆ ; ಅರ್ಜುನ್ ಜನ್ಯ ಜಾಗ್ವಾರ್ ಕಾರು ಜಪ್ತಿ

ಬೆಂಗಳೂರಿನಲ್ಲಿ ದಿಢೀರ್ ಕಾರ್ಯಾಚರಣೆ ನಡೆಸಿದ ಆರ್ ಟಿಒ ಮತ್ತು ಸಾರಿಗೆ ಅಧಿಕಾರಿಗಳು, ಮ್ಯಾಕ್ಸಿ ಕ್ಯಾಬ್ ಮತ್ತು ಟಿಟಿ ಗಳಲ್ಲಿ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ....

ಛೋಟಾ ರಾಜನ್ ನನ್ನು ಭಾರತಕ್ಕೆ ಕರೆ ತರುವ ಸಂಬಂಧ ಇಂಡೋನೇಷಿಯಾದಲ್ಲಿ ಸಿಬಿಐ ತಂಡ

ಇಂಡೋನೇಷಿಯಾದ ಪೋಲಿಸರ ವಶದಲ್ಲಿರು ಛೋಟಾ ರಾಜನ್ ನನ್ನು ಭಾರತಕ್ಕೆ ಕರೆ ತರುವ ಸಂಬಂಧ ಮುಂಬೈ,ದೆಹಲಿ ಪೋಲಿಸರನ್ನು ಒಳಗೊಂಡ ಸಿಬಿಐ ತಂಡ ಬಾಲಿಗೆ ಬಂದಿಳಿದಿದೆ. ಭಾರತದ ರಾಜತಾಂತ್ರಿಕ ಅಧಿಕಾರಿ...

ಬಂದೀಖಾನೆಯಲ್ಲಿ ಮಾರಾಮಾರಿ ; ದಾವೂದ್ ಬಂಟ ಸೇರಿ ಇಬ್ಬರ ಹತ್ಯೆ

ಬಂದರುನಗರಿ ಮಂಗಳೂರಿನ ಬಂದೀಖಾನೆಯಲ್ಲಿ ಭೂಗತ ಪಾತಕಿ ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ  ದಾವೂದ್ ಇಬ್ರಾಹಿಂನ ಬಂಟ ಸೇರಿದಂತೆ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.. ಮೃತರನ್ನು ಭೂಗತ ಪಾತಕಿ...

ವಿಜಯ್ ಮಲ್ಯಗೆ ತಪ್ಪದ ಸಂಕಷ್ಟ: ಆಸ್ತಿ ಹರಾಜಿಗೆ ಮೂಹೂರ್ತ ಫಿಕ್ಸ್ ಮಾಡಿದ ಸಾಲ ಕೊಟ್ಟವರು

ಬೆಂಗಳೂರು: ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯಗೆ ಮತ್ತೇ ಸಂಕಷ್ಟ ಎದುರಾಗಿದೆ. ಮಲ್ಯ ಅವರಿಗೆ ಸಾಲಕೊಟ್ಟ 17ಕ್ಕೂ ಅಧಿಕ ಸಂಸ್ಥೆಗಳೀಗ ಮಲ್ಯ ಅವರ ಆಸ್ತಿ ಹಾರಾಜು ಹಾಕಲು...

ಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡಇಂಗ್ಲೀಷ್ ವ್ಯಾಮೋಹದಲ್ಲಿ ಕನ್ನಡದ ಬಗ್ಗೆ ಕೀಳರಿಮೆ ಬೇಡ

ರಾಜ್ಯೋತ್ಸವ ಮೂಲಕ ಭುವನೇಶ್ವರಿ ಆರಾಧನೆ ಶ್ರದ್ಧಾಭಕ್ತಿ ಹಾಗೂ ಅದ್ಧೂರಿಯಿಂದ ಸಾಗಿತು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಈ ವರ್ಣರಂಜಿತ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ...

ಗೋ ಮಾಂಸ ಸೇವಿಸುವುದು ಬಿಡುವುದು ಸಿದ್ದರಾಮಯ್ಯರ ವೈಯಕ್ತ ವಿಚಾರ ; ವಿಶ್ವೇಶತೀರ್ಥ

ಸಿಎಂ ಸಿದ್ದರಾಮಯ್ಯ ಗೋ ಮಾಂಸ ಸೇವನೆ ಕುರಿತು ಹೇಳಿರುವ ಹೇಳಿಕೆಗೆ ಪೇಜಾವರ ಮಠಾಧೀಶ ವಿಶ್ವೇಶತೀರ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಗೋ ಮಾಂಸ ಸೇವಿಸುವುದೋ ಬಿಡುವುದು...

ಛತ್ತೀಸ್ ಘಡದಲ್ಲಿ ನಕ್ಸಲರ ಅಟ್ಟಹಾಸ ; ವಾಹನಗಳಿಗೆ ಬೆಂಕಿ

ಛತ್ತೀಸ್ ಘಡದಲ್ಲಿ ಮಾವೋವಾದಿಗಳು ಅಟ್ಟಹಾಸ ಮೆರೆದಿದ್ದಾರೆ. ಕಳೆದ ಕೆಲ ದಿನಗಳಿಂದ ಛತ್ತೀಸ್ ಘಡದಲ್ಲಿ ನಕ್ಸಲರು ಒಂದಿಲ್ಲೊಂದು ರೀತಿಯಲ್ಲಿ ದುಷ್ಕೃತ್ಯ ಎಸಗುತ್ತಲೇ ಇದ್ದು, ಸರ್ಕಾರಕ್ಕೆ ಸವಾಲಾಗಿದ್ದಾರೆ. ಇದೀಗ ಇಬ್ಬರು...

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಸಾ.ರಾ.ಗೋವಿಂದು

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿ ಸಾ.ರಾ.ಗೋವಿಂದು ಆಯ್ಕೆಯಾಗಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ನಿರ್ಮಾಪಕ ಹಾಗೂ ಡಾ. ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ....

ಕಳಸಾ ಬಂಡೂರಿ ; ನ.9 ರಂದು ರೈತರ ಆತ್ಮಸ್ಥೈರ್ಯ ಸಮಾವೇಶ

ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 100 ದಿನ ಪೂರೈಸಿದೆ. ಆದರೂ ಕೇಂದ್ರ ಸರ್ಕಾರ ಮತ್ತು ಸಂಸದರು ಪ್ರಧಾನಿ ಮೇಲೆ ಒತ್ತಡ...

ಕರ್ನಾಟಕ ಏಕೀಕರಣ ಮೈದಾನ ; ನಾಮಕರಣಕೆ ವಾಟಾಳ್ ಒತ್ತಾಯ

ಬೆಂಗಳೂರಿನ ಸೆಂಟ್ರಲ್ ಕಾಲೇಜ್ ಮೈದಾನವನ್ನು ಕರ್ನಾಟಕ ಏಕೀಕರಣ ಮೈದಾನವೆಂದು ನಾಮಕರಣ ಮಾಡಬೇಕು ಎಂದು ಕನ್ನಡ ಚಳವಳಿ ಹೋರಾಟಗಾರ ವಾಟಾಳ್ ನಾಗರಾಜ್ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರಿನ ಸೆಂಟ್ರಲ್ ಕಾಲೇಜಿನ...

ಸಂಪುಟ ವಿಸ್ತರಣೆ ; ಪರಮೇಶ್ವರ್, ತಹಶೀಲ್ದಾರ್, ಎ. ಮಂಜು, ವಿನಯ್ ಪ್ರಮಾಣ

ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಂಪುಟ ವಿಸ್ತರಣೆ  ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನಗಳ ಕಾಲ ದೆಹಲಿಗೆ ಭೇಟಿ ನೀಡಿ, ಮಂತ್ರಿಮಂಡಲದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳನ್ನು...

ಪರಮೇಶ್ವರ್ ಗೆ ಗೃಹ, ಕೆ.ಜೆ.ಜಾರ್ಜ್ಗೆ ಬೆಂಗಳೂರು ನಗರಾಭಿವೃದ್ಧಿ..

ಹಲವು ಸುತ್ತಿನ ಕಸರತ್ತಿನ ಬಳಿಕ ವರಿಷ್ಠರ ಸೂಚನೆಯ ಮೇರೆಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೀಗ ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆಗೆ ಚಾಲನೆ...

ಜಿಮ್ ಅಭ್ಯಾಸ ವೇಳೆ ಗಾಯ ; ಚಾಲೆಂಜಿಂಗ್ ಸ್ಟಾರ್ ಹಠಾತ್ ಆಸ್ಪತ್ರೆಗೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಠಾತ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾರೀರಿಕ ಅಭ್ಯಾಸದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಅವರು, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಿಗೆ...

ಉಗ್ರರನ್ನು ಪಾಕಿಸ್ತಾನವೇ ಪೋಷಿಸುತ್ತಿದೆ ; ಪರ್ವೇಜ್ ಮುಷರಫ್

ಉಗ್ರರನ್ನು ಪಾಕಿಸ್ತಾನವೇ ಪೋಷಿಸುತ್ತಿದೆ ಎಂಬುದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್  ಮುಷರಫ್ ಮಾತಿನಿಂದ ಇದೀಗ ಮತ್ತೆ ಜಗಜ್ಜಾಹೀರಾಗಿದೆ. ಈ ಬಗ್ಗೆ ಖಾಸಗಿ ವಾಹಿನಿ ಯೊಂದಕ್ಕೆ ಹೇಳಿಕೆಯನ್ನು ನೀಡಿರುವ...

ಪೋಷಕ ಪಾತ್ರ ಮೂಲಕ ರವಿಚಂದ್ರನ್ ಹೊಸ ಇನ್ನಿಂಗ್ಸ್

ಪ್ರೇಮಲೋಕದ ಕೇಜ್ರಿಸ್ಟಾರ್ ರವಿಚಂದ್ರನ್ ಇತ್ತೀಚೆಗೆ ಪೋಷಕ ಪಾತ್ರ ಮಾಡುವ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇನ್ನು ಹೆಸರಿಡದ ಈ ಚಿತ್ರದಲ್ಲಿ ಎಸ್.ನಾರಾಯಣ್, ಕೇಜ್ರಿಸ್ಟಾರ್...

ಕಳಸಾ-ಬಂಡೂರಿ ; ಮಹದಾಯಿ ತಡೆಗೋಡೆ ಧ್ವಂಸ ಚಳವಳಿ

ಕಳಸಾ-ಬಂಡೂರಿ ಯೋಜನೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ನರಗುಂದ ಮತ್ತು ನವಲಗುಂದದಲ್ಲಿ ನೂರು ದಿನಗಳಿಂದಲೂ ಹೋರಾಟ ನಡೆಸುತ್ತಿದ್ದರೂ ಇದುವರೆಗೂ ಯೋಜನೆ ಮಾತ್ರ ಕಾರ್ಯಗತವಾಗಿಲ್ಲ. ಈ ಹಿನ್ನೆಲೆಯಲ್ಲಿ ಕನ್ನಡ...