ಪ್ರಮುಖ ಸುದ್ದಿ

ಬೆಂಗಳೂರಿನ ಮಾಲಿನ್ಯ ತಡೆಗೆ ‘ತಜ್ಞರ ತಂಡ’ ರಚನೆ: ಮುಖ್ಯ ಕಾರ್ಯದರ್ಶಿಗೆ ಡಿಸಿಎಂ ಸೂಚನೆ

​ಬೆಂಗಳೂರು: ದೇಶದ ಉದ್ಯಾನ ನಗರಿ ಹಾಗೂ ಸಿಲಿಕಾನ್ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರಿನ ವಾಯು ಮಾಲಿನ್ಯವು ಅಪಾಯಕಾರಿ ಮಟ್ಟಕ್ಕೆ ಏರುತ್ತಿರುವ ಕುರಿತು ವಿಧಾನ ಪರಿಷತ್ ಶಾಸಕರೂ...

ಕಿದ್ವಾಯಿ ಆಸ್ಪತ್ರೆ: ವಿಲ್ಮ್ಸ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಏಕ ಕಿಡ್ನಿಯ ಬಾಲಕನಿಗೆ ಮೂಳೆ ಮಜ್ಜೆಯ ಕಸಿ ಯಶಸ್ವಿ

ಬೆಂಗಳೂರು: ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ. ವಿಲ್ಮ್ಸ್ ಟ್ಯೂಮರ್ ಎಂಬ...

ಡ್ರಗ್ಸ್‌ ಮುಕ್ತ ಕರ್ನಾಟಕ; 2 ವರ್ಷಗಳಲ್ಲಿ 300 ಕೋ.ರೂ. ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು...

ಹೊಸ ಸಿನಿಮಾ ‘ಸಾಲಿ ಮೊಹಬ್ಬತ್’ ಏಕೆ ವಿಭಿನ್ನ?; ರಾಧಿಕಾ ಆಪ್ಟೆ ಹೇಳೋದು ಹೀಗೆ

ಮುಂಬೈ:  ನಟಿ ರಾಧಿಕಾ ಆಪ್ಟೆ ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಥ್ರಿಲ್ಲರ್ ಸಾಲಿ ಮೊಹಬ್ಬತ್ ಚಿತ್ರದಲ್ಲಿ ನಟಿಸಿದ್ದಾರೆ. ತಮ್ಮ ಪಾತ್ರದ ಕುರಿತು ಅವರು ಹೇಳುವುದೇನಂದರೆ: “ನಾನು ಸ್ಮಿತಾ ಎಂಬ ಗೃಹಿಣಿಯ...

ಮೊಣಕಾಲು–ಸೊಂಟ ಬದಲಿ ಶಸ್ತ್ರಚಿಕಿತ್ಸೆ: ಕೃತಕ ಕೀಲುಗಳ ಆಯುಷ್ಯ ಕಡಿಮೆ

ನವದೆಹಲಿ: ವಯೋವೃದ್ಧರಲ್ಲಿ ಮೊಣಕಾಲು–ಸೊಂಟ ಸಮಸ್ಯೆಗಳು ಹೆಚ್ಚುತ್ತಿರುವುದು ಮತ್ತು ಹಳೆಯ ಕೃತಕ ಕೀಲುಗಳು ಬೇಗ ವೈಫಲ್ಯಗೊಳ್ಳುತ್ತಿರುವುದು ದೇಶದಲ್ಲಿ ‘ಪರಿಷ್ಕರಣೆ’ ಬದಲಿ ಶಸ್ತ್ರಚಿಕಿತ್ಸೆಗಳ ಬೇಡಿಕೆಯನ್ನು ಹೆಚ್ಚಿಸಿದೆ. ಇದರೊಂದಿಗೆ, ಇಂತಹ ಶಸ್ತ್ರಚಿಕಿತ್ಸೆಗಳನ್ನು...

‘ಎಲ್ಲ ಮಾಹಿತಿ ಈಗಾಗಲೇ EDಗೆ ಕೊಟ್ಟಿದ್ದರೂ ಮತ್ತೆ ನೋಟೀಸ್, ಇದು ಕಿರುಕುಳ’; ಶಿವಕುಮಾರ್ ಆಕ್ರೋಶ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ED ನೋಟೀಸ್ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು '“ಈ ಬೆಳವಣಿಗೆ ನನಗೆ ತುಂಬಾ ಆಘಾತಕಾರಿಯಾಗಿದೆ. ನಾನು ಇಡೀ ವಿವರಗಳನ್ನು...

ಡಿಸೆಂಬರ್ 10ರಂದು ‘ಬೃಹತ್ ಬೆಳಗಾವಿ ಚಲೋ’; ಆಶಾ ಕಾರ್ಯಕರ್ತೆಯರಿಂದ ಮತ್ತೊಂದು ಸುತ್ತಿನ ಹೋರಾಟ

ಬೆಂಗಳೂರು: ಕೊಟ್ಟ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಡಿಸೆಂಬರ್ ೧೦ರಂದು "ಬೃಹತ್ ಬೆಳಗಾವಿ ಚಲೋ" ಹೋರಾಟ ಹಮ್ಮಿಕೊಂಡಿದೆ. ಅಂದು ಬೆಳಗಾವಿ ಸುವರ್ಣ ಸೌಧ ಬಳಿ ರಾಜ್ಯದ...

ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು; ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಗೆ 2025-26 ನೇ ಹಣಕಾಸು ಸಾಲಿನಲ್ಲಿ ರೂ. 1,20,000 ಕೋಟಿ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ತೆರಿಗೆ...

ಬಿ.ವೀರಪ್ಪನವರ ಮಾತುಗಳನ್ನು ನಮ್ಮ ಸರ್ಕಾರಕ್ಕೆ ಅನ್ವಯಿಸಿ ಹೇಳುವ ಆರ್.ಅಶೋಕ್ ಅವರ ಮತಿಗೇಡಿತನಕ್ಕೆ ಏನೆನ್ನಬೇಕು?

ಬೆಂಗಳೂರು: ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಇದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಮಾಡಿರುವ ಆರೋಪ ಬಿಜೆಪಿ ಸರ್ಕಾರದ ಅವಧಿಯದ್ದು ಎಂದು ಸಿಎಂ ಸಿದ್ದರಾಮಯ್ಯ ಬೊಟ್ಟು ಮಾಡಿದ್ದಾರೆ. ಪ್ರತಿಪಕ್ಷ...

ಕೃತಕ ರಬ್ಬರ್ ಹಾವಳಿಯಿಂದ ಬೆಳೆಗಾರರಿಗೆ ಸಂಕಷ್ಟ; ತುರ್ತು ಪರಿಹಾರ ಕ್ರಮಕ್ಕೆ ಕೋರಿ ಕೇಂದ್ರಕ್ಕೆ ಗುಂಡೂರಾವ್ ಪತ್ರ

ಬೆಂಗಳೂರು: ಕೆಲವು ದಿನಗಳಿಂದ ನಮ್ಮ ರಾಜ್ಯದ ರಬ್ಬರ್ ಬೆಳೆಗಾರರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಸರ್ಕಾರಕ್ಕೆ ಸಚಿವ ದಿನೇಶ್ ಗುಂಡೂರಾವ್ ಮನವಿ...

ವ್ಲಾಡಿಮಿರ್ ಪುಟಿನ್‌ಗೆ ಪ್ರಧಾನಿ ಮೋದಿ ಸ್ವಾಗತ; ಒಪ್ಪಂದಗಳಿಗೆ ಸಹಿ ನಿರೀಕ್ಷೆ

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಅಧಿಕೃತ ಭಾರತ ಭೇಟಿಗೆ ಗುರುವಾರ ರಾತ್ರಿ ನವದೆಹಲಿಗೆ ಆಗಮಿಸಿದರು. ಪ್ರಧಾನಿ ನರೇಂದ್ರ ಮೋದಿ ಸ್ವತಃ ವಿಮಾನ ನಿಲ್ದಾಣಕ್ಕೆ...

Indian Navy Day; ಭಾರತೀಯ ನೌಕಾಪಡೆ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಸೆಲ್ಯೂಟ್

ದೆಹಲಿ: ಭಾರತೀಯ ನೌಕಾಪಡೆಯ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಗುರುವಾರ ನೌಕಾಪಡೆಯ ಎಲ್ಲ ಅಧಿಕಾರಿಗಳು–ಸಿಬ್ಬಂದಿಗೆ ಶುಭಾಶಯ ತಿಳಿಸಿ, ದೇಶದ ಸಮುದ್ರ ಗಡಿಗಳ ರಕ್ಷಣೆಯಲ್ಲಿ ಪಡೆ ತೋರಿಸುತ್ತಿರುವ...

ಐಡಿಇಎ ಅಧ್ಯಕ್ಷ ಸ್ಥಾನವು ಭಾರತದ ಚುನಾವಣಾ ವ್ಯವಸ್ಥೆ ಮೇಲಿನ ಜಾಗತಿಕ ವಿಶ್ವಾಸ; ಸಿಇಸಿ ಜ್ಞಾನೇಶ್ ಕುಮಾರ್

ದೆಹಲಿ/ಸ್ಟಾಕ್‌ಹೋಮ್: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ಸಹಾಯ ಸಂಸ್ಥೆ (ಅಂತರರಾಷ್ಟ್ರೀಯ ಐಡಿಇಎ)ಯ 2026ರ ಸದಸ್ಯ ರಾಷ್ಟ್ರಗಳ ಮಂಡಳಿಯ ಅಧ್ಯಕ್ಷರಾಗಿ ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್...

ವಿವಿಧ ಸೇವಾ ವಿಷಯಗಳ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಪ್ರಯತ್ನಿಸಿ; CSಗೆ ಪ್ರಿಯಾಂಕ್ ಪತ್ರ

ಬೆಂಗಳೂರು: ಇಲಾಖೆಗಳಲ್ಲಿ ನಿಗದಿತ ಕಾಲಮಿತಿಯೊಳಗೆ ನೇಮಕಾತಿ ಮತ್ತು ಮುಂಬಡ್ತಿಗಳನ್ನು ಹೊಂದದೇ ಅಭ್ಯರ್ಥಿಗಳು ಅವಕಾಶ ವಂಚಿತರಾಗಿ ಅನ್ಯಾಯಕೊಳ್ಳಗಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲ್ಯಾಣ...

ಆಶಾ–ಅಂಗನವಾಡಿ ನೌಕರರ ಬೇಡಿಕೆಗಳಿಗೆ ಕೇಂದ್ರದಿಂದ ಹಸಿರು ನಿಶಾನೆ

ನವದೆಹಲಿ: ಆರೋಗ್ಯ ಹಾಗೂ ಮಕ್ಕಳ ಪೋಷಣಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ, ಅಂಗನವಾಡಿ ಮತ್ತು ಅಕ್ಷರ ದಾಸೋಹಿ ನೌಕರರ ಬಹುಕಾಲದ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂಧಿಸಿದೆ. ಕೇಂದ್ರ...

“ಏಳು ವರ್ಷಗಳ ಹಿಂದೆ ಖರೀದಿಸಿದ ನನ್ನ ಸ್ವಂತ ವಾಚ್”; ದುಬಾರಿ ಕೈಗಡಿಯಾರ ಬಗ್ಗೆ ಡಿಕೆಶಿ ಸ್ಪಷ್ಟನೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರಿಸಿರುವ ದುಬಾರಿ ಗಡಿಯಾರಗಳ ಕುರಿತು ಉಂಟಾಗಿರುವ ವಿವಾದಕ್ಕೆ ಡಿಕೇಶಿ ಮಂಗಳೂರಿನಲ್ಲಿ ಬುಧವಾರ ಸ್ಪಷ್ಟನೆ ನೀಡಿದರು. “ಇದು ನನ್ನ...

ಯುದ್ಧ ವಿಮಾನ ಎಸ್ಕೇಪ್ ಸಿಸ್ಟಮ್‌: ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆ ಯಶಸ್ವಿ

ನವದೆಹಲಿ: ದೇಶದ ರಕ್ಷಣಾ ತಂತ್ರಜ್ಞಾನ ಸ್ವಾವಲಂಬನೆಗೆ ಮತ್ತೊಂದು ಮಹತ್ವದ ಪಟ್ಟೆ ಸೇರ್ಪಡೆಯಾಗಿದೆ. ಡಿಆರ್‌ಡಿಓ (DRDO) ಮಂಗಳವಾರ ಚಂಡೀಗಢದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿಯ (TBRL) ರೈಲ್ ಟ್ರ್ಯಾಕ್...

ಬೆಳಗಾವಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ: ಜಿಲ್ಲೆಯನ್ನು ಬೆಚ್ಚಿಬೀಳಿಸಿರುವ ಕ್ರೂರ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. 13 ವರ್ಷದ ಬಾಲಕಿಯನ್ನು ಕಬ್ಬಿನ ಹೊಲಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿರುವ ಪ್ರಕರಣದಲ್ಲಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು...

ದರ್ಶನ್ ನಟನೆಯ ‘ದಿ ಡೆವಿಲ್’ ಡಿಸೆಂಬರ್ 11ರಂದು ತೆರೆಗೆ

ಬೆಂಗಳೂರು: ಕನ್ನಡ ಚಿತ್ರದ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರವು ಡಿಸೆಂಬರ್ 11ರಂದು ಬಿಡುಗಡೆಯಾಗಲಿದೆ. ಸಂವೇದನಾಶೀಲ ಅಭಿಮಾನಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ...

“ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು..”; ಸಿಎಂ-ಡಿಸಿಎಂ ನಡೆಗೆ ಅಶೋಕ್ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ...