ಪ್ರಮುಖ ಸುದ್ದಿ

ಏಷ್ಯನ್ ಗೇಮ್ಸ್: ಸರ್ವೇಶ್ ಕುಶಾರೆ, ಆನ್ಸಿ ಸೋಜನ್‌ಗೆ ಬೆಳ್ಳಿ; ಪಾರುಲ್ ಚೌಧರಿಗೆ ಕಂಚು

ನಗೋಯಾ: ಐಚಿ-ನಗೋಯಾ ಏಷ್ಯನ್ ಗೇಮ್ಸ್‌ನಲ್ಲಿ ಭಾನುವಾರ ಭಾರತದ ಅಥ್ಲೆಟಿಕ್ಸ್ ಪಡೆ ಗಮನಾರ್ಹ ಪ್ರದರ್ಶನ ನೀಡಿದ್ದು, ಸರ್ವೇಶ್ ಕುಶಾರೆ ಮತ್ತು ಆನ್ಸಿ ಸೋಜನ್ ಬೆಳ್ಳಿ ಪದಕ ಗೆದ್ದರೆ, ಪಾರುಲ್...

ಕನ್ನಡ ತಾಯಿ ಭಾಷೆ, ತುಳು ಮಗಳ ಭಾಷೆ: ಬಂಟರ ಸಂಘದ ‘ತುಳುನಾಡ್ ಜವನರ್ ಬೆಂಗಳೂರು’ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಕನ್ನಡ ನಮ್ಮ ತಾಯಿ ಭಾಷೆಯಾದರೆ, ತುಳು ನಮ್ಮ ಮಗಳ ಭಾಷೆ. ತಾಯಿಭಾಷೆ ಪ್ರತಿಯೊಬ್ಬರಿಗೂ ಅತ್ಯಂತ ಮುಖ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ...

ಚುನಾವಣಾ ಆಯೋಗದ ವಿರುದ್ಧದ ಆರೋಪಗಳಿಗೆ ಉತ್ತರಿಸಲಿ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಚುನಾವಣಾ ಆಯೋಗದ ವಿರುದ್ಧ ಕೇಳಿಬಂದಿರುವ ಆಕ್ಷೇಪಣೆಗಳಿಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಸತ್ಯಾಂಶಗಳೊಂದಿಗೆ ಉತ್ತರಿಸಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

SIR: ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಪರಸ್ಪರ ಆರೋಪ–ಪ್ರತ್ಯಾರೋಪ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ರಾಜ್ಯ ಬಿಜೆಪಿ ನಡುವೆ ಸಾಮಾಜಿಕ ಜಾಲತಾಣದಲ್ಲಿ...

SIR ವಿಚಾರದಲ್ಲಿ ಪಾರದರ್ಶಕತೆ ಕೊರತೆ? ಕಾಂಗ್ರೆಸ್ Vs ಬಿಜೆಪಿ ಆರೋಪ–ಪ್ರತ್ಯಾರೋಪ

ಬೆಂಗಳೂರು: ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನಡುವೆ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ...

300ಕ್ಕೂ ಹೆಚ್ಚು ಚಿತ್ರಗೀತೆಗಳಿಗೆ ಡ್ರಮ್ಸ್‌ ನುಡಿಸಿದ್ದ ಕಲಾವಿದ ಕನ್ನಡದ ‘ಶಿವಮಣಿ’ ಡ್ರಮ್ಮರ್ ದೇವ ನಿಧನ

ಬೆಂಗಳೂರು: ‘ಕನ್ನಡದ ಶಿವಮಣಿ’ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಡ್ರಮ್ಮರ್ ದೇವ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಮೂರೂವರೆ ವರ್ಷಗಳಿಂದ ಅನಾರೋಗ್ಯದಿಂದ...

SIR ವಿಚಾರದಲ್ಲಿ ‘ಸಾರ್ವಜನಿಕರನ್ನು ದಾರಿ ತಪ್ಪಿಸಲಾಗುತ್ತಿದೆ’; ವಿರೋಧ ಪಕ್ಷಗಳ ವಿರುದ್ಧ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಆರೋಪ

ನವದೆಹಲಿ: ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಕುರಿತು ಸಾರ್ವಜನಿಕರನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ವಿರೋಧ ಪಕ್ಷಗಳ...

ಉತ್ತರ ಪ್ರದೇಶದಲ್ಲಿ ಭಾರಿ ಮಳೆ: 15 ಮಂದಿ ಸಾವು, 100ಕ್ಕೂ ಹೆಚ್ಚು ಮನೆಗಳಿಗೆ ಹಾನಿ

ಲಖನೌ: ಉತ್ತರ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಗೋಡೆ ಕುಸಿತ ಮತ್ತು ಮಿಂಚಿನ ಹೊಡೆತಕ್ಕೆ ಸಿಲುಕಿ ಕನಿಷ್ಠ 15 ಮಂದಿ ಮೃತಪಟ್ಟಿದ್ದಾರೆ....

ಮೀನಾಕ್ಷಿ ದೇಗುಲಕ್ಕೆ ವಿಜಯ್ ಭೇಟಿ? ಹಿಂದೂ ಧರ್ಮದ ಮೇಲಿನ ನಂಬಿಕೆ ಬಗ್ಗೆ ಘೋಷಣಾ ಪತ್ರಕ್ಕೆ ಸಹಿ ಹಾಕ್ತಾರಾ ಸಿಎಂ?

ಮಧುರೈ: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಸೆಪ್ಟೆಂಬರ್ 28ರಂದು ಮಧುರೈಯ ಪ್ರಸಿದ್ಧ ಮೀನಾಕ್ಷಿ ಅಮ್ಮನ್ ದೇವಾಲಯಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಮುಖ್ಯಮಂತ್ರಿಯಾಗಿ ಅಧಿಕಾರ...

KAOMA 2026: ರಾಜ್ಯಪಾಲ ಗೆಹ್ಲೋಟ್‌ಗೆ BAF ನಿಯೋಗದಿಂದ ಮಾಹಿತಿ

KAOMA 2026: ರಾಜ್ಯಪಾಲ ಗೆಹ್ಲೋಟ್‌ಗೆ BAF ನಿಯೋಗದಿಂದ ಮಾಹಿತಿ.. ಅಪಾರ್ಟ್‌ಮೆಂಟ್ ಮಾಲೀಕತ್ವ, ನಿರ್ವಹಣೆಗೆ ಸಮಗ್ರ ಕಾನೂನು ಚೌಕಟ್ಟು ರೂಪಿಸುವ ಪ್ರಸ್ತಾವನೆ.. ಬೆಂಗಳೂರು: ಕರ್ನಾಟಕದಲ್ಲಿ ಅಪಾರ್ಟ್‌ಮೆಂಟ್ ಮಾಲೀಕತ್ವ ಹಾಗೂ...

ಎಲ್ಲಿಯದ್ದೋ ಶಾಸಕ ಇನ್ನೆಲ್ಲೋ ಸನ್ಮಾನ..! ಯಾಕೆಂದರೆ, ಸಚಿವರಾಗಿದ್ದಾಗ ಮಾಡಿಕೊಟ್ಟ ಕೆಲಸಕ್ಕೆ ಸಾರ್ವಜನಿಕರ ಕೃತಜ್ಞತೆ.

ಹಾಸನ: ಸಾಮಾನ್ಯವಾಗಿ ಜನಪ್ರತಿನಿಧಿಗಳು ತಮ್ಮ ಕ್ಷೇತ್ರದಲ್ಲಿ ಮಾಡಿಸಿದ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸನ್ಮಾನ ಸ್ವೀಕರಿಸುವುದು ಸಹಜ. ಆದರೆ, ಗದಗ್ ಜಿಲ್ಲೆಯ ಶಾಸಕರೊಬ್ಬರಿಗೆ ಹಾಸನ ಜಿಲ್ಲೆಯಲ್ಲಿ ರೈತರು ಸನ್ಮಾನಿಸಿ ಕೃತಜ್ಞತೆ...

416ನೇ ಶ್ರೀರಂಗಪಟ್ಟಣ ದಸರಾ: ಅ.15ರಂದು ಉದ್ಘಾಟನೆ, ದಸರಾ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, 416ನೇ ದಸರಾ ಮಹೋತ್ಸವವನ್ನು ಅಕ್ಟೋಬರ್ 15ರಂದು ನಟ ವಿ. ರವಿಚಂದ್ರನ್ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ...

ಸ್ಥಳೀಯ ಸಂಸ್ಥೆ ಚುನಾವಣೆ ಮೂಲಕ ವಿರೋಧಿಗಳಿಗೆ ಉತ್ತರ: ಕಾಂಗ್ರೆಸ್‌ ಕಾರ್ಯಕರ್ತರಿಗೆ ಕರೆ

ಮಂಡ್ಯ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವ ಮೂಲಕ ವಿರೋಧಿಗಳಿಗೆ ತಕ್ಕ ಉತ್ತರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್....

SIR ರದ್ದುಗೊಳಿಸಿ ಹೊಸದಾಗಿ ಪ್ರಕ್ರಿಯೆ ನಡೆಸಬೇಕು; ಸಿಎಂ ಡಿ.ಕೆ. ಶಿವಕುಮಾರ್ ಆಗ್ರಹ

ಬೆಂಗಳೂರು: ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು...

ತಂತ್ರಜ್ಞಾನ ಬದಲಾದರೂ ಶಿಕ್ಷಣದಲ್ಲಿ ಮಾನವೀಯತೆ ಉಳಿಯಲಿ: ಅಲಯನ್ಸ್ ವಿವಿ ‘ಇಂಟರ್‌ನ್ಯಾಷನಲ್ ಸ್ಕೂಲ್ ಲೀಡರ್ಸ್ ಸಮಿಟ್’ನಲ್ಲಿ ಶಿಕ್ಷಣ ತಜ್ಞರ ಕರೆ

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಸೇರಿದಂತೆ ತಂತ್ರಜ್ಞಾನ ಕ್ಷೇತ್ರದಲ್ಲಿ ವೇಗವಾಗಿ ಬದಲಾವಣೆಗಳು ನಡೆಯುತ್ತಿರುವ ನಡುವೆಯೂ ಶಿಕ್ಷಣದ ಕೇಂದ್ರಬಿಂದುವಿನಲ್ಲಿ ಮಾನವೀಯ ಮೌಲ್ಯಗಳು, ಸೃಜನಶೀಲತೆ, ವಿವೇಚನಾ ಸಾಮರ್ಥ್ಯ ಮತ್ತು ಸ್ವತಂತ್ರ...

ಚುನಾವಣಾ ಸೋಲಿಗೆ ಆಯೋಗವನ್ನು ದೂಷಿಸುವುದು ಸರಿಯಲ್ಲ: ಡಾ. ರವಿ ಸಿ.ಟಿ

ಚಿಕ್ಕಮಗಳೂರು: ಚುನಾವಣೆಯಲ್ಲಿ ಸೋತಾಗಲೆಲ್ಲ ಚುನಾವಣಾ ಆಯೋಗ, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಇವಿಎಂಗಳನ್ನು ಪ್ರಶ್ನಿಸುವ ಬದಲು ಕಾಂಗ್ರೆಸ್‌ ಪಕ್ಷ ತನ್ನ ಸೋಲಿನ ಕಾರಣಗಳನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು...

139 ವರ್ಷಗಳ ಸುಶಾಂತಿ ನಿಲಯದ ನವೀಕೃತ ಸಮುದಾಯ ಭವನ ಲೋಕಾರ್ಪಣೆ; ಜೋನಾಸ್ ಕುಟುಂಬದಿಂದ ಪರಂಪರೆಯ ಮರುಸೃಷ್ಟಿ: ಡಾ. ಡೆಕ್ಸ್ಟರ್ ಎಸ್. ಮಾಬೆನ್

ಮಂಗಳೂರು: ನಗರದ ಮರ್ಕೇರಾ ಹಿಲ್‌ನಲ್ಲಿರುವ 139 ವರ್ಷಗಳ ಇತಿಹಾಸ ಹೊಂದಿರುವ ಸುಶಾಂತಿ ನಿಲಯದ ಐತಿಹಾಸಿಕ ಸಭಾಂಗಣವನ್ನು ನವೀಕರಿಸಿ ಸುಸಜ್ಜಿತ ಸಮುದಾಯ ಭವನವನ್ನಾಗಿ ಪರಿವರ್ತಿಸಿರುವುದು, ಜೋನಾಸ್ ಕುಟುಂಬದ ಪೋಷಕರ...

ಮಾಫಿ ಸಾಕ್ಷಿ ಹೇಳಿಕೆ ಮುಂದೂಡಲು ದರ್ಶನ್ ಅರ್ಜಿ ಸೆ.28ರ ವಿಚಾರಣೆ ಮುಂದೂಡಿಕೆಗೆ ಮನವಿ; ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಿದ್ಧತೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಪರ ವಕೀಲರು ಇದೀಗ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿ ಪ್ರದೋಷ್ ರಾವ್ ಮಾಫಿ...

ಚುನಾವಣಾ ಆಯೋಗದ ಸ್ವಾಯತ್ತತೆ ಪ್ರಶ್ನಿಸಿ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಸ್ವಾಯತ್ತತೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್...

ಕಾಂಗೋದಲ್ಲಿ ವಿಮಾನ ಪತನ: ಇಬ್ಬರು ಹಿರಿಯ ಸೇನಾಧಿಕಾರಿಗಳ ಸಹಿತ 14 ಮಂದಿ ಸಾವು

ಕಿನ್ಶಾಸಾ: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC)ಯ ಕಂಗೆ ಪ್ರದೇಶದಲ್ಲಿ ವಿಮಾನವೊಂದು ಪತನಗೊಂಡು ಇಬ್ಬರು ಹಿರಿಯ ಸೇನಾ ಅಧಿಕಾರಿಗಳು ಸೇರಿದಂತೆ ಕನಿಷ್ಠ 14 ಮಂದಿ ಮೃತಪಟ್ಟಿರುವ ಸುದ್ದಿ...

You may have missed