ರಮೇಶ್ ಜಾರಕಿಹೊಳಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಪಕ್ಷದವರು ಸೂಕ್ತ ಚಿಕಿತ್ಸೆ ಕೊಡಿಸಲಿ: ಡಿಕೆಶಿ ಸಲಹೆ
ಬೆಂಗಳೂರು: 'ರಮೇಶ್ ಜಾರಕಿಹೊಳಿ ಅವರು ಮಂತ್ರಿ ಸ್ಥಾನ ಕಳೆದುಕೊಂಡಿದ್ದು, ಈಗ ಅದು ಮತ್ತೆ ಸಿಗುತ್ತಿಲ್ಲವಲ್ಲ ಎಂಬ ಹತಾಶೆಯಲ್ಲಿ ಮಾತನಾಡಿದ್ದಾರೆ. ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದು, ಅವರ ಪಕ್ಷದವರು...
