ಪ್ರಮುಖ ಸುದ್ದಿ

‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

ಚೆನ್ನೈ: ತಮ್ಮ ಬಹುನಿರೀಕ್ಷಿತ ಚಿತ್ರ 'ಜನನಾಯಗನ್' ಚಿತ್ರೀಕರಣವನ್ನು ಅಧಿಕೃತವಾಗಿ ಪೂರ್ಣಗೊಳಿಸಿದ ನಂತರ, ನಟ-ರಾಜಕಾರಣಿ ವಿಜಯ್ ಈಗ ತಮ್ಮ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (TVK) ಅನ್ನು...

ಕಮಲ್ ‌ಹಾಸನ್ ಚಿತ್ರ ಬಿಡುಗಡೆಗೆ ಅವಕಾಶ ನೀಡಬಾರದು: ಸಿ.ವಿ.ದೇವರಾಜ್

ಬೆಂಗಳೂರು: ತಮಿಳಿನಿಂದಲೆ ಕನ್ನಡ ಹುಟ್ಟಿದೆ ಎಂದು ಅಜ್ಞಾನ ಮತ್ತು ಅವೈಜ್ಞಾನಿಕ ಹೇಳಿಕೆ ನೀಡಿದ ಬಹಭಾಷಾ ನಟ ಕಮಲ್ ಹಾಸನ್ ಕ್ಷಮೆ ಕೇಳುವಂತೆ ಪದೇ ಪದೇ ದುಂಬಾಲು ಬೀಳುವುದು...

ಕನ್ನಡ ಭಾಷೆ ಬಗ್ಗೆ ಆಕ್ಷೇಪಾರ್ಹ ಹೇಳಿಕೆ; ಕಮಲ್ ಹಾಸನ್ ನಡೆ ಬಗ್ಗೆ ಹೈಕೋರ್ಟ್ ಗರಂ

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪಕ್ಕೆ ಗುರಿಯಾಗಿರುವ ತಮಿಳು ನಟ ಕಮಲ್ ಹಾಸನ್ ಬಗ್ಗೆ ಹೈಕೋರ್ಟ್ ಕೂಡಾ ಗರಂ ಆಗಿದೆ. ಕಮಲ್ ಹಾಸನ್...

ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 4 ಸಾವಿರಕ್ಕೆ ಏರಿಕೆ

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು 4 ಸಾವಿರಕ್ಕೆ ಏರಿಕೆಯಾಗಿವೆ. ಸೋಮವಾರದ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,000ಕ್ಕೆ ತಲುಪಿದೆ. ಕೇರಳದಲ್ಲಿ 1,435...

ಕಮಲ್ ಹಾಸನ್ ಕ್ಷಮೆ ಯಾಚಿಸದಿದ್ದರೆ ಕರ್ನಾಟಕದಲ್ಲಿ ಅವರ ಚಿತ್ರಗಳ ಪ್ರದರ್ಶನ ಇಲ್ಲ; KFCC

ಬೆಂಗಳೂರು: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಮಾತುಗಳನ್ನಾಡಿರುವ ತಮಿಳು ನಟ ಕಮಲ್ ಹಾಸನ್ ವಿರುದ್ಧ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ನಟ ಕಮಲ್ ಹಾಸನ್ ಕ್ಷಣೆಯಾಚಿಸದ ಹೊರದು 'ಥಗ್...

ಈಶಾನ್ಯ ರಾಜ್ಯಗಳಲ್ಲಿ ಭೀಕರ ಪ್ರವಾಹ; ಮಣಿಪುರದಲ್ಲಿ 800 ಜನರ ರಕ್ಷಣೆ

ಇಂಫಾಲ್: ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಭಾರೀ ಮಳೆಯಿಂದಾಗಿ ಈಶಾನ್ಯ ರಾಜ್ಯಗಳು ತತ್ತರಿಸಿವೆ. ಅದರಲ್ಲೂ ಮಣಿಪುರದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.ಪ್ರವಾಹ ಪೀಡಿತ ಮಣಿಪುರದಲ್ಲಿ ಜನರನ್ನು...

ವಾಯುಪಡೆಯ ಪಶ್ಚಿಮ ವಾಯು ಕಮಾಂಡ್‌ ಸೀನಿಯರ್ ಏರ್ ಸ್ಟಾಫ್ ಆಫೀಸರ್ ಆಗಿ ಜಸ್ವೀರ್ ಸಿಂಗ್ ಮಾನ್

ನವದೆಹಲಿ: ಏರ್ ಮಾರ್ಷಲ್ ಜಸ್ವೀರ್ ಸಿಂಗ್ ಮಾನ್ ಅವರು ಭಾರತೀಯ ವಾಯುಪಡೆಯ ಪಶ್ಚಿಮ ವಾಯು ಕಮಾಂಡ್‌ನ ಹಿರಿಯ ವಾಯು ಸಿಬ್ಬಂದಿ ಅಧಿಕಾರಿಯಾಗಿ ಭಾನುವಾರ ಅಧಿಕಾರ ವಹಿಸಿಕೊಂಡರು. ಏರ್...

ಶಶಿ ತರೂರ್ ಸಾರಥ್ಯದ ಸರ್ವಪಕ್ಷ ಸಂಸದೀಯ ನಿಯೋಗದ ಬ್ರೆಜಿಲ್‌ ಭೇಟಿ ಯಶಸ್ವಿ

ಬೊಗೋಟಾ (ಕೊಲಂಬಿಯಾ): ಕಾಂಗ್ರೆಸ್ ಸಂಸದ ಶಶಿ ತರೂರ್ ನೇತೃತ್ವದ ಸರ್ವಪಕ್ಷ ಸಂಸದೀಯ ನಿಯೋಗವು ಶನಿವಾರ (ಸ್ಥಳೀಯ ಸಮಯ) ಕೊಲಂಬಿಯಾದಿಂದ ಬ್ರೆಜಿಲ್‌ಗೆ ಪ್ರಯಾಣ ಬೆಳೆಸಿತು. ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ...

‘ಅಬ್ ಗೋಲಿ ಕಾ ಜವಾಬ್ ಗೋಲ್ ಸೆ ಮಿಲೇಗಾ’: ಪಾಕ್‌ಗೆ ಪ್ರಧಾನಿ ಮೋದಿ ಮತ್ತೊಮ್ಮೆ ಎಚ್ಚರಿಕೆ

ಭೋಪಾಲ್: ಉಗ್ರರ ಪೋಷಕ ಪಾಕಿಸ್ತಾನಕ್ಕೆ ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಆಕ್ರಮಣಕಾರಿ ಕೃತ್ಯ ನಡೆಸಿದಲ್ಲಿ ಇನ್ನಷ್ಟು ಕಠಿಣ ಪ್ರತಿಕ್ರಿಯೆ ನೀಡಲಾಗುವುದು ಎಂದು...

ಪ್ರತೀ 3 ಗ್ರಾಮ ಪಂಚಾಯತ್‌ಗಳಿಗೆ 1 ಶಾಲೆ ನಿರ್ಮಿಸಿ: ಕಾರ್ಪೊರೇಟ್ ಸಂಸ್ಥೆಗಳಿಗೆ ಸರ್ಕಾರದ ಕರೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಪೊರೇಟ್ ಸಂಸ್ಥೆಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ವಂಚನೆಯಲ್ಲಿ ತೊಡಗದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿಗಳು...

ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಶನಿವಾರ ರಾಜ್ಯದ ಏಳು ಜಿಲ್ಲೆಗಳಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳ ಮನೆಗಳು ಮತ್ತು ಆಸ್ತಿಗಳ ಮೇಲೆ ಏಕಕಾಲದಲ್ಲಿ...

ಕೋವಿಡ್ ಸೋಂಕಿನ ಪ್ರಮಾಣದಲ್ಲಿ ಹೆಚ್ಚಳ; ಕೇರಳದಲ್ಲಿ ಅತೀ ಹೆಚ್ಚು

ನವದೆಹಲಿ: ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು ಪ್ರಸ್ತುತ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು 3,000ದ ಸಮೀಪದಲ್ಲಿವೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕೇರಳ ರಾಜ್ಯದಲ್ಲಿ ಅತೀ...

ಪಾಕ್ ಬೆಂಬಲಿಸಿದ ಟರ್ಕಿ ಜೊತೆಗಿನ ವಿಮಾನ ಒಪ್ಪಂದಕ್ಕೂ ಭಾರತ ಬ್ರೇಕ್

ನವದೆಹಲಿ: ಆಪಲ್ ಸಹಿತ ಟರ್ಕಿಯ ಪ್ರಮುಖ ವಸ್ತುಗಳನ್ನು ಭಾರತೀಯರು ತಿರಸ್ಕರಿಸುವಂತೆಯೇ ಇದೀಗ ಆಯಾ ದೇಶದ ಜೊತೆ ವಿಮಾನಯಾನ ಸಹಕಾರವೂ ಸ್ಥಗಿತಗೊಳ್ಳಲಿದೆ. ಟರ್ಕಿಶ್‌ ಏರ್‌ಲೈನ್ಸ್‌ ಸಂಸ್ಥೆಯ ವಿಮಾನಗಳ ಗುತ್ತಿಗೆ...

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ದುರ್ಮರಣ

ಧಾರವಾಡ: ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಬೆಂಗಳೂರಿನ...

‘ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ’: ಕಮಲ್ ಹಾಸನ್

ಚೆನ್ನೈ: ಕನ್ನಡ ಭಾಷೆಯ ಉಗಮದ ಬಗ್ಗೆ ನಟ ಕಮಲ್ ಹಾಸನ್ ಆಡಿರುವ ಮಾತುಗಳು ವಿವಾದ ಎಬ್ಬಿಸಿವೆ. ಕನ್ನಡಿಗರ ಆಕ್ರೋಶ ಪ್ರತಿಕ್ರಿಯಿಸಿರುವ ‘ನಾನು ತಪ್ಪು ಮಾಡಿಲ್ಲ, ಹಾಗಾಗಿ ಕ್ಷಮೆ...

ಐಪಿಎಲ್ ನಲ್ಲಿ RCB ಗೆಲುವಿನ ಅಭಿಯಾನ

ಮೊಹಾಲಿ: ತೀವ್ರ ಕುತೂಹಲ ಕೆರಳಿಸಿರುವ ಐಪಿಎಲ್ 2025 ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೇಲುಗೈ ಸಾಧಿಸಿದೆ. ಫೈನಲ್ ಅಂಗಳಕ್ಕೆ ಜಿಗಿದು ಬೆಂಗಳೂರು ಮಂದಿಯ ಸಂತಸಕ್ಕೆ ಕಾರಣರಾಗಿದ್ದಾರೆ....

‘ರಾಮಾಯಣ’ ಸಾಹಸಕ್ಕಾಗಿ ರಾಕಿಂಗ್ ಸ್ಟಾರ್, ಮ್ಯಾಡ್ ಮ್ಯಾಕ್ಸ್ ಕಸರತ್ತು

ಮುಂಬೈ:ಮುಂಬರುವ ಮಹಾಕಾವ್ಯ ‘ರಾಮಾಯಣ’ದ ಸಾಹಸ ಸನ್ನಿವೇಶಗಳಿಗಾಗಿ ಸ್ಟಾರ್ ಯಶ್ ‘ಮ್ಯಾಡ್ ಮ್ಯಾಕ್ಸ್’ ಸಾಹಸ ಮಾಂತ್ರಿಕ ಗೈ ನಾರ್ರಿಸ್ ಜೊತೆ ಕೈಜೋಡಿಸಿದ್ದಾರೆ. ನಟ-ನಿರ್ಮಾಪಕ ಯಶ್ 'ರಾಮಾಯಣ'ದ ಪ್ರಧಾನ ಛಾಯಾಗ್ರಹಣವನ್ನು...

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ಎಲಾನ್ ಮಸ್ಕ್ ನಿರ್ಗಮನ

ವಾಷಿಂಗ್ಟನ್: ಅಚ್ಚರಿಯ ಬೆಳವಣಿಗೆಯಲ್ಲಿ ಸ್ಪೇಸ್ ಎಕ್ಸ್ ಒಡೆತನನದ ಬಿಲಿಯನೇರ್ ಎಲಾನ್ ಮಸ್ಕ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಿಂದ ನಿರ್ಗಮಿಸುತ್ತಿರುವುದಾಗಿ ಘೋಷಿಸಿದ್ದಾರೆ. ಜಗತ್ತಿನ ಹಿರಿಯಣ್ಣ ಎನಿಸಿಕೊಂಡಿರುವ...

ಆಪರೇಷನ್ ಸಿಂಧೂರ್ ಬಗ್ಗೆ ವಿಶೇಷ ಅಧಿವೇಶನ ಕರೆಯದ ಸರ್ಕಾರ; ಕಾಂಗ್ರೆಸ್ ಅಸಮಾಧಾನ

ಬೆಂಗಳೂರು: ದೇಶದಾದ್ಯಂತ 20 ನಗರಗಳಲ್ಲಿ ಜೈ ಹಿಂದ್ ಸಭಾ ಮೂಲಕ ಮಾಜಿ ಸೈನಿಕರಿಗೆ ನಮನ ಸಲ್ಲಿಸಲು ಎಐಸಿಸಿ ನಿರ್ದೇಶನ ನೀಡಿತ್ತು. ಇದು ರಾಜಕೀಯ ಕಾರ್ಯಕ್ರಮವಲ್ಲ. ಇದು ಕಾಂಗ್ರೆಸ್...

ದೇಶದಲ್ಲಿ ಎಲ್ಲೂ ಇಲ್ಲದ ಎರಡು ಬಗೆಯ ತೆರಿಗೆ ಬೆಂಗಳೂರಿನಲ್ಲಿ ಮಾತ್ರ

ಬೆಂಗಳೂರು: ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು...

You may have missed