33 ಕ್ಯಾನ್ಸರ್, ಅಪರೂಪದ ಕಾಯಿಲೆ ಔಷಧಿಗಳಿಗೆ ಜಿಎಸ್‌ಟಿ ವಿನಾಯಿತಿ – ಜೀವ ರಕ್ಷಕ ಔಷಧಿಗಳ ಬೆಲೆ ಇಳಿಕೆ
ನವದೆಹಲಿ: ಜೀವ ರಕ್ಷಕ ಔಷಧಿಗಳನ್ನು ಸಾಮಾನ್ಯ ಜನತೆಗೆ ಇನ್ನಷ್ಟು ಕೈಗೆಟುಕುವಂತೆ ಮಾಡಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ...
