ಪ್ರಮುಖ ಸುದ್ದಿ

ಟಿಬೆಟ್: ಪ್ರಬಲ ಭೂಕಂಪದಲ್ಲಿ ಮೃತರ ಸಂಖ್ಯೆ 126ಕ್ಕೆ ಏರಿಕೆ

ಟಿಬೆಟ್: ಪ್ರಬಲ ಭೂಕಂಪ ಹಿಮಾಲಯ ತಪ್ಪಲಿನ ರಾಷ್ಟ್ರಗಲ್ಲಿ ನೂರಾರು ಮಂದಿಯ ಮಾರಣಹೋಮಕ್ಕೆ ಸಾಕ್ಷಿಯಾಗಿದೆ. #Exclusive thread on the rescue work of the 6.8 earthquake...

ಜ್ಯೋತಿರಾವ್ ಫುಲೆ 197 ನೇ ಜನ್ಮದಿನದಂದು ಪ್ರತೀಕ್ ಗಾಂಧಿ ಅಭಿನಯದ ‘ಫುಲೆ’ ಸಿನಿಮಾ ಬಿಡುಗಡೆ

ಮುಂಬೈ: ಬಹುನಿರೀಕ್ಷಿತ ಪ್ರತೀಕ್ ಗಾಂಧಿ ಅಭಿನಯದ “ಫುಲೆ” ಖ್ಯಾತ ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರ 197 ನೇ ಜನ್ಮ ವಾರ್ಷಿಕೋತ್ಸವದಂದು ಬಿಡುಗಡೆಯಾಗಲಿದೆ. ಭಾರತೀಯ ಇತಿಹಾಸದಲ್ಲಿ...

ಕಾಲ್ತುಳಿತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ‘ಪುಷ್ಪ-2’ ತಂಡದಿದ 2 ಕೋ.ರೂ.ಪರಿಹಾರ ಘೋಷಣೆ

ಹೈದರಾಬಾದ್: 'ಪುಷ್ಪ-2' ಸಿನಿಮಾ ಪ್ರದರ್ಶನ ವೇಳೆ ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತಕ್ಕೊಳಗಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಚಿತ್ರತಂಡ 2 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದೆ. ಚಿತ್ರ ಪ್ರದರ್ಶನದ...

ಮಗಳು ಆರಾಧ್ಯಳ ಶಾಲಾ ಕಾರ್ಯಕ್ರಮದಲ್ಲಿ ಐಶ್ವರ್ಯಾ-ಅಭಿಷೇಕ್

ಮುಂಬೈ: ಬಾಲಿವುಡ್ ತಾರೆಯರಾದ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ತಮ್ಮ ಮಗಳು ಆರಾಧ್ಯಳ ಶಾಲಾ ವಾರ್ಷಿಕೋತ್ಸವದ ಎರಡನೇ ದಿನದಂದು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ವಿಚ್ಛೇದನದ ಬಗ್ಗೆ ನಡೆಯುತ್ತಿರುವ...

ಕೊಲೆ ಪ್ರಕರಣ: ದರ್ಶನ್ ಗೆಳತಿ ಪವಿತ್ರಾ ಗೌಡ ಜೈಲುವಾಸ ಅಂತ್ಯ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಅವರು...

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೆ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಶಸ್ತ್ರ ಚಿಕಿತ್ಸೆ ಕಾರಣಕ್ಕಾಗಿ ಮಧ್ಯಂತರ...

‘ಪುಷ್ಪ-2: ದಿ ರೂಲ್’ ಕಾಲ್ತುಳಿತ ಪ್ರಕರಣ; ನಟ ಅಲ್ಲು ಅರ್ಜುನ್ ಬಂಧನ

ಹೈದರಾಬಾದ್: 'ಪುಷ್ಪ-2: ದಿ ರೂಲ್' ಚಿತ್ರದ ಗೆಲುವಿನ ಖುಷಿಯಲ್ಲಿರುವ ನಟ ಅಲ್ಲು ಅರ್ಜುನ್ ಇದೀಗ ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ 'ಪುಷ್ಪ-2: ದಿ ರೂಲ್'...

ನಟ ನಟ ಶಿವರಾಜ್ ಕುಮಾರ್ ಶೀಘ್ರ ಗುಣಮುಖರಾಗಲಿ; ಸಿಎಂ ಶುಭ ಹಾರೈಕೆ

ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಬೇಗನೆ ಚೇತರಿಸಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. ತಾವು ನಟ ಶಿವರಾಜ್...

‘ಸಂಜು ವೆಡ್ಸ್ ಗೀತಾ 2’ ಚಿತ್ರ ಜನವರಿ 10 ರಂದು ಬಿಡುಗಡೆ

ಶ್ರೀನಗರ ಕಿಟ್ಟಿ, ರಚಿತಾರಾಮ್ ನಟಿಸಿರುವ 'ಸಂಜು ವೆಡ್ಸ್ ಗೀತಾ 2' ಚಿತ್ರ ಜನವರಿ 10 ರಂದು ಬಿಡುಗಡೆಯಾಗಲಿದೆ. ಈ ಕುರಿತಂತೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸಂಜು ವೆಡ್ಸ್...

ಕಾಲ್ತುಳಿತ ಪ್ರಕರಣ; ಪೊಲೀಸರಿಂದ ನಟ ಅಲ್ಲು ಅರ್ಜುನ್ ಸುದೀರ್ಘ ವಿಚಾರಣೆ

ಹೈದರಾಬಾದ್: ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಮಂಗಳವಾರ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರನ್ನು ಮೂರುವರೆ ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು....

KPCC ಅಧ್ಯಕ್ಷರ ಆಯ್ಕೆ; ಮಾಧ್ಯಮಗಳಲ್ಲಿ ಚರ್ಚೆ ನಡೆಸಿದರೆ ರಾಜಕಾರಣ ನಡೆಯಲ್ಲ ಎಂದ ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಸಿದರೆ ರಾಜಕೀಯ ನಡೆಯುವುದಿಲ್ಲ ಡಿಸಿಎಂ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಮಾಧ್ಯಮಗಳ...

ನಾಡಿನ ಹಿತಕ್ಕಾಗಿ ಈ ಯುವಕರದ್ದು ಸದ್ದಿಲ್ಲದೆ ಸೇವಾ ಕಾರ್ಯ; ಬೆಳ್ತಂಗಡಿ ‘ವೀರ ಕೇಸರಿ’ ಯುವಕರಿಂದ ‘8ನೇ ಆಸರೆ ಮನೆ’ ಕೊಡುಗೆ

ಮಂಗಳೂರು: ನಾಡಿನ ಒಲಿತಿಗಾಗಿ ಒಂದಿಲ್ಲೊಂದು ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ದಕ್ಷಿಣಕನ್ನಡ ಜಿಲ್ಲೆ ಬೆಳ್ತಂಗಡಿಯ 'ವೀರ ಕೇಸರಿ' ಯುವಕರು ಕೈಗೊಂಡಿರುವ 'ಆಸರೆ ಕಾರ್ಯಕ್ರಮ ಗಮನಸೆಳೆದಿದೆ. 'ವೀರಕೇಸರಿ ಬೆಳ್ತಂಗಡಿ'...

ಸ್ವಾಮೀಜಿ ಮೇಲೆ ಕೇಸ್; ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣ ಎಂದ ವಿಜಯೇಂದ್ರ

ಬೆಂಗಳೂರು: ಸ್ವಾಮೀಜಿ ಮೇಲೆ ಕೇಸ್ ಹಾಕುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ನೀಚ ರಾಜಕಾರಣಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಕ್ರೋಶ...

ಸಿನಿಮಾ ಶೂಟಿಂಗ್ ಸದಸ್ಯ ಆತ್ಮಹತ್ಯೆ ಯತ್ನ ಕೇಸ್; ಸಂಕಷ್ಟದ ಸುಳಿಯಲ್ಲಿ ಸಚಿವ ಜಮೀರ್ ಪುತ್ರ

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ಅಭಿನಯದ ಸಿನಿಮಾದ ಶೂಟಿಂಗ್ ವಿಚಾರ ಇದೀಗ ಗೊಂದಲದ ಗೂಡಾಗಿ ಪರಿಣಮಿಸಿದೆ. ಜೈದ್ ಖಾನ್ ಅಭಿನಯದ ಸಿನಿಮಾ...

ದೆಹಲಿ ಗಡಿಯಲ್ಲಿ ಹೋರಾಟ; ಒತ್ತಡಕ್ಕೆ ಮಣಿದು ಬಂಧಿತ ರೈತ ನಾಯಕರನ್ನು ಸತ್ಯಾಗ್ರಹ ಸ್ಥಳಕ್ಕೆ ಕರೆತಂದ ಪೊಲೀಸ್

ಬೆಂಗಳೂರು: ದೆಹಲಿ ಗಡಿಯಲ್ಲಿ ಹೋರಾಟ ನಡೆಸುತ್ತ ಉಪವಾಸ ಮುಷ್ಕರ ಕೈಗೊಳ್ಳುವ ಹಿಂದಿನ ದಿನವೇ ಮಧ್ಯರಾತ್ರಿ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲರನ್ನ ಪೊಲೀಸರು ಬಂಧಿಸಿದರೂ ಸಹ ಲೆಕ್ಕಿಸದೆ...

ಸ್ವಾಮೀಜಿಯವರನ್ನು ಮುಟ್ಟಲು ಬಂದರೆ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ: ಆರ್.ಅಶೋಕ ಎಚ್ಚರಿಕೆ

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರನ್ನು ಸರ್ಕಾರ ಮುಟ್ಟಲು ಬಂದರೆ ಇಡೀ ಒಕ್ಕಲಿಗ ಸಮುದಾಯ ತಿರುಗಿ ಬೀಳಲಿದೆ ಎಂದು ಪ್ರತಿಪಕ್ಷ...

ಸಂದರ್ಭ ಬಂದಾಗ ಸಂಪುಟ ವಿಸ್ತರಣೆ ಆಗುತ್ತದೆ: ಡಿಕೆಶಿ

ದೆಹಲಿ: ರಾಜ್ಯ ಸಂಪುಟ ವಿಸ್ತರಣೆಯು ಸಂದರ್ಭ ಬಂದಾಗ ಆಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಸಂಪುಟ ಪುನಾರಚನೆ ಕುರಿತಂತೆ...

ಮಹಿಳೆಯನ್ನು ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಅಧಿಕಾರಿ; ವೀಡಿಯೋ ವೈರಲ್

ಲಕ್ನೋ: ಉತ್ತರ ಪ್ರದೇಶದ ಕುಶಿನಗರದಲ್ಲಿ ಪೊಲೀಸರು ಮಹಿಳೆಯೊಬ್ಬಳ ಕೂದಲು ಹಿಡಿದು ಎಳೆದೊಯ್ದ ಆರೋಪ ಭಾರೀ ವಿವಾದವನ್ನು ಸೃಷ್ಟಿಸಿದೆ. ತಮ್ಕುಹಿರಾಜ್ ಸಮೀಪ ಬೇಡುಪರ್ ಮುಸ್ತಕಿಲ್ ಗ್ರಾಮದಲ್ಲಿ ಭೂ ವಿವಾದಕ್ಕೆ...

KSRTC ಅಂತರ ನಿಗಮ ವರ್ಗಾವಣೆ; 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಪ್ರಕಟಿಸಿದ ರಾಮಲಿಂಗ ರೆಡ್ಡಿ

ಬೆಂಗಳೂರು: ನೌಕರರ ಕೋರಿಕೆ‌ ಮೇರೆಗೆ KSRTC ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ‌ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ....

ಕಮಲ ಕಿತ್ತಾಟ ಮರೆಮಾಚಲು ‘ಕೈ’ಯತ್ತ ಬೊಟ್ಟು: ಉಗ್ರಪ್ಪ ಬಾಣ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಅಂತರಿಕ ಕೋಲಾಹಲವನ್ನು ಮುಚ್ಚಿಹಾಕಲು ರಾಜ್ಯ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರವರ ಸರ್ಕಾರದ ಮೇಲೆ ಬಿಜೆಪಿ ಪಕ್ಷ ಕೆಸರೆರಚುವ ಕೆಲಸ ಮಾಡುತ್ತಿದೆ....

You may have missed