ಪ್ರಮುಖ ಸುದ್ದಿ

ರೌಡಿ ಕೊತ್ವಾಲನಂತೆ ಫರ್ಮಾನು ಹೊರಡಿಸುವುದು ಸಭ್ಯತೆ ಅಲ್ಲ; ಡಿಕೆಶಿಗೆ ಯತ್ನಾಳ್ ಟಾಂಗ್

ಬೆಂಗಳೂರು: ಕಸ ವಿಲೇವಾರಿ ಗಾಡಿಗಳನ್ನು ಲ್ಯಾಂಡ್ ಫಿಲ್ ಗಳಿಗೆ ಬಿಡದಿದ್ದರೆ ಶಾಸಕರ ಮನೆಯ ಮುಂದೆ ಕಸ ಹಾಕುತ್ತೇವೆ ಎಂದು ಧಮ್ಕಿ ಹಾಕುತ್ತಿರುವ ಉಪ ಮುಖ್ಯಮಂತ್ರಿಗಳ ಹೇಳಿಕೆ ಅಪ್ರಬುದ್ಧ...

ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭ ನಿರ್ಧಾರಕ್ಕೆ ಕುರುಬೂರು ಶಾಂತಕುಮಾರ್ ಖಂಡನೆ

ಬೆಂಗಳೂರು: ಅರಣ್ಯ ಪ್ರದೇಶಗಳಲ್ಲಿ ಸಫಾರಿ ಆರಂಭಿಸಲು ಸರ್ಕಾರ ನೀಡಿರುವ ಅನುಮತಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಂಡವಾಳಶಾಹಿ ರೆಸಾರ್ಟ್ ಮಾಲೀಕರ ಒತ್ತಡಕ್ಕೆ ಮಣಿದು...

KSRTC ನೌಕರರ ವೇತನ ಪರಿಷ್ಕರಣೆ, ಬಾಕಿ ಪಾವತಿಗೂ ಸರ್ಕಾರ ಒಪ್ಪಿಗೆ

ಬೆಂಗಳೂರು: ಮುಷ್ಕರದ ಎಚ್ಚರಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಸಾರಿಗೆ ನೌಕರರ ಪ್ರಮುಖ ಬೇಡಿಕೆಯಾಗಿದ್ದ ವೇತನ ಬಾಕಿ ಪಾವತಿಗೆ ಕ್ರಮ ಕೈಗೊಂಡಿದೆ. ಸಾರಿಗೆ ನೌಕರರಿಗೆ ಒಟ್ಟು 38...

AI ಬಳಕೆಯಲ್ಲಿ ಕರ್ನಾಟಕ ಮುಂಚೂಣಿ: ವರ್ಷಕ್ಕೆ 5 ಲಕ್ಷ ಪದವೀಧರರಿಗೆ ತರಬೇತಿ ಗುರಿ

ನವದೆಹಲಿ: ಕೃತಕ ಬುದ್ಧಿಮತ್ತೆ (AI) ಮತ್ತು ಆಳವಾದ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕವು ರಾಷ್ಟ್ರೀಯ ಮಟ್ಟದಲ್ಲಿ ಮುಂಚೂಣಿಯಲ್ಲಿದ್ದು, ಜವಾಬ್ದಾರಿಯುತ AI ಬಳಕೆಯಲ್ಲಿ ಮಾದರಿ ರಾಜ್ಯವಾಗುವ ಗುರಿ ಹೊಂದಿದೆ ಎಂದು...

ಕರಾವಳಿಯ ನಗರಗಳಲ್ಲೂ ಹದಗೆಟ್ಟ ವಾಯು ಗುಣಮಟ್ಟ

ಬೆಂಗಳೂರು: ರಾಜ್ಯದಲ್ಲಿ ರಾಜಧಾನಿ ಮಾತ್ರವಲ್ಲದೆ ಕರಾವಳಿ ನಗರಗಳಾದ ಮಂಗಳೂರು ಮತ್ತು ಉಡುಪಿಗಳಲ್ಲೂ ವಾಯು ಗುಣಮಟ್ಟ ಹದಗೆಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಮಂಗಳೂರಿನ ವಾಯು...

ಬಾಲಂಗೋಚಿ ಬಿಜೆಪಿ ನಾಯಕರಿಂದ ಖರ್ಗೆ ಕುಟುಂಬ ಬಗ್ಗೆ ಟೀಕೆ; ಇದು ವ್ಯವಸ್ಥೆಯ ದೌರ್ಬಲ್ಯ ಎಂದ ಶಾಸಕ

ಬೆಂಗಳೂರು: ಕರ್ನಾಟಕ ಬಿಜೆಪಿ ಬಾಲ ಭವನದ ನಾಯಕ ವಿಜಯೇಂದ್ರರವರು ತನ್ನ ಪಟಾಲಾಂ ಜೊತೆ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಖರ್ಗೆ ಮತ್ತು ಅವರ ಕುಟುಂಬದ ಮೇಲೆ...

ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಅವರ 2023ರ ವಿಧಾನಸಭಾ ಚುನಾವಣೆಯ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಅಸಿಂಧುಗೊಳಿಸಿದೆ. ಬಿಜೆಪಿ ಅಭ್ಯರ್ಥಿ ಸಿ. ಮುನಿರಾಜು...

‘ಕಲ್ಯಾಣ ಕರ್ನಾಟಕದಿಂದ ದೆವ್ವಗಳನ್ನ ಓಡಿಸುವ ದಿನ ಬಹಳ ದೂರವಿಲ್ಲ’; ಅಶೋಕ್ ಆಕ್ರೋಶ

ಬೆಂಗಳೂರು: ಆರ್ ಎಸ್ಎಸ್ ಸಂಘಟನೆ ಬಗ್ಗೆ ಮುನಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಆರ್ ಎಸ್ಎಸ್ ಸಂಘಟನೆಯನ್ನು ವಾಚಾಮಗೋಚರವಾಗಿ ಬೈದರೆ, ನಿರಂತರವಾಗಿ...

ಸತತ ಜಯದೊಂದಿಗೆ ಅಗ್ರಸ್ಥಾನಕ್ಕೇರಿದ ‘ಟೀಂ ಇಂಡಿಯಾ ‘ರಾಷ್ಟ್ರದ ಹೆಮ್ಮೆ”

ನವದೆಹಲಿ: ICC Men's T20 World Cup ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 61 ರನ್‌ಗಳ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ವಿವಿಧ ನಾಯಕರು ತಂಡವನ್ನು...

KSRTC-ಕಾರು ನಡುವೆ ಅಪಘಾತ: ಐವರು ದುರ್ಮರಣ

ಬೆಂಗಳೂರು: ನೆಲಮಂಗಲ ಸಮೀಪ ಜಿಂದಾಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ...

ವರ್ಗಾವಣೆ ಶಿಫಾರಸು ಪತ್ರ ವಿವಾದ: ಈ ಸಹಿ ಅಸಲಿಯೋ, ನಕಲಿಯೋ ಎಂಬ ಬಗ್ಗೆ ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಸಿಎಂ ಸಹಿ ಇರುವ ವರ್ಗಾವಣೆ ಶಿಫಾರಸು ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಬಿಜೆಪಿ ನಾಯಕರು ವಾಕ್ಸಮರ ಮುಂದುವರಿಸಿದ್ದಾರೆ. Aa ಪತ್ರವನ್ನು ನಕಲಿ ಎಂದಿರುವ ಕಾಂಗ್ರೆಸ್, ಈ...

ಸ್ಟಾರ್ಟಪ್ ಕ್ಷೇತ್ರಕ್ಕೆ ಕೇಂದ್ರದ ಬಂಪರ್; ಬರೋಬ್ಬರಿ ₹10,000 ಕೋಟಿ ನಿಧಿ

ನವದೆಹಲಿ, ಫೆ.14: ದೇಶದ ವೇಗವಾಗಿ ಬೆಳೆಯುತ್ತಿರುವ ನವೋದ್ಯಮ ಪರಿಸರ ವ್ಯವಸ್ಥೆಗೆ ಮತ್ತೊಂದು ಉತ್ತೇಜನವಾಗಿ, ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ₹10,000 ಕೋಟಿ...

ಚರ್ಚ್’ನಲ್ಲಿ ಭಕ್ತನ ಮೇಲೆ ಹಲ್ಲೆ, ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

ಬೆಂಗಳೂರು: ರಾಜ್ಯದ ಕೆಲವು ಕ್ರಿಶ್ಚಿಯನ್ ಚರ್ಚ್'ಗಳಲ್ಲಿ ಸಾಮಾಜಿಕ ಬಹಿಷ್ಕಾರದ ಘಟನೆಗಳು ನಡೆಯುತ್ತಿದ್ದು, ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಕೂಗು ಪ್ರತಿಧ್ವನಿಸಿದೆ. ಅಂತಹಾ ಪ್ರಕರಣಗಳನ್ನು ಪೊಲೀಸರು...

ಹಿಂದುಳಿಯುವಿಕೆಗೆ ಕಾಂಗ್ರೆಸ್‌, ಸಿದ್ದರಾಮಯ್ಯ ನೇರ ಹೊಣೆ ; ಈಗ ದಂಡ ನಿಮ್ಮ ಕೈನಲ್ಲೇ ಇದೆ ಎಂದ ಅಶೋಕ್

ಬೆಂಗಳೂರು : ಈ ಬಾರಿಯ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ...

ಸಾವಿರ ದಿನಗಳ ಆಡಳಿತ; 1.13 ಲಕ್ಷ ಕೋಟಿ ರೂ ಗ್ಯಾರೆಂಟಿ ಕೊಡುಗೆ

ಬೆಂಗಳೂರು: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಗ್ಯಾರಂಟಿ ಯೋಜನೆಗಳನ್ನು ಒಳಗೊಂಡ ಅಭಿವೃದ್ಧಿಯ ಹೊಸ ಮಾದರಿಯನ್ನು ಪರಿಚಯಿಸಿದ ಹೆಮ್ಮೆ ನಮ್ಮದು. ಕಳೆದ ಸಾವಿರ ದಿನಗಳಲ್ಲಿ ರೂ.1.13 ಲಕ್ಷ ಕೋಟಿ...

ಬಂಧಿತ ಶಾಸಕ ಬೈರತಿ ಬಸವರಾಜ್’ಗೆ ಜಯದೇವದಲ್ಲಿ ಚಿಕಿತ್ಸೆ

ಬೆಂಗಳೂರು: ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಬಂಧಿಸಲಾಗಿದೆ.ಬಂಧನದ ಬಳಿಕ ಶಾಸಕರ ಆರೋಗ್ಯದಲ್ಲಿ ಏರುಪೇರಾಗಿರುವುದಾಗಿ ತಿಳಿದುಬಂದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ...

ಕನ್ನಡದ ಶ್ರೀಮಂತ ಪರಂಪರೆ ಕೊಂಡೊಯ್ಯವ ದಿಸೆಯಲ್ಲಿ ಎಲ್ಲ ರೀತಿಯ ನೆರವು ನೀಡಲು ಸರ್ಕಾರ ಬದ್ಧ

ಹಂಪಿ: ಇನ್ನುಮುಂದೆ ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ವಿಜಯನಗರ ಜಿಲ್ಲೆಯ ಹಂಪಿಯಲ್ಲಿ...

ಸಿಎಂ ಹೆಸರಲ್ಲಿ ವೈರಲ್ ಆಗಿರುವ ಸಿಎಂ ಪತ್ರ ನಕಲಿ? ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು: ಅಧಿಕಾರಿಯ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂಬಂತಿರುವ ಶಿಫಾರಸು ಪತ್ರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣ...

ಕಳೆದ ದಶಕದಲ್ಲಿ ಭಾರತೀಯ ರೈಲ್ವೆ ಸುರಕ್ಷತೆಯ ಮೇಲಿನ ವೆಚ್ಚ ಮೂರರಷ್ಟು ಹೆಚ್ಚಳ

ನವದೆಹಲಿ: ಕಳೆದ ದಶಕದಲ್ಲಿ ಭಾರತೀಯ ರೈಲ್ವೆ ಸುರಕ್ಷತೆಯ ಮೇಲಿನ ವೆಚ್ಚವನ್ನು ಮೂರರಷ್ಟು ಹೆಚ್ಚಿಸಿ 2013–14ರಲ್ಲಿ ₹39,200 ಕೋಟಿಯಿಂದ 2025–26ರಲ್ಲಿ ₹1,17,693 ಕೋಟಿಗೆ ಏರಿಸಲಾಗಿದೆ ಎಂದು ಕೇಂದ್ರ ಸರ್ಕಾರ...

ದೇಶದ ಪ್ರಗತಿಗೆ ಭ್ರಷ್ಟಾಚಾರ ಅಡ್ಡಿ; ಪ್ರಬಲ ಕಾನೂನು ಜಾರಿಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಆಗ್ರಹ; ಪ್ರಧಾನಿಗೆ ಮನವಿ

ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ 'ಸಿಟಿಜನ್ ರೈಟ್ಸ್ ಫೌಂಡೇಷನ್', ವಿವಿಧ ರಾಜ್ಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳ...