ಅಂದು ಪ್ರವೀಣ್.. ಇದೀಗ ಸುಹಾಸ್.. ಹಿಂದೂ ಕಾರ್ಯಕರ್ತನ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಬಂದ್
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮುಖಂಡರು ದಕ್ಷಿಣ ಕನ್ನಡ...
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮುಖಂಡರು ದಕ್ಷಿಣ ಕನ್ನಡ...
ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆ ನಡೆದಿದ್ದು, ಕರಾವಳಿ ಜಿಲ್ಲೆ ಬೆಚ್ಚಿ ಬಿದ್ದಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ...
ಜೈಪುರ: ಚೆನ್ನೈ ಬಳಿಕ ರಾಜಸ್ಥಾನ್ ರಾಯಲ್ಸ್ (RR) ತಂಡ ಕೂಡಾ ಈ ಬಾರಿಯ ಐಪಿಎಲ್ ಸರಣಿಯಿಂದ ಎಲಿಮಿನೇಟ್ ಆಗಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಗುರುವಾರ ನಡೆದ...
ಬೆಂಗಳೂರು: ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿ ನಡೆಸುವ ಕೇಂದ್ರದ ತೀರ್ಮಾನ ಬಗ್ಗೆ ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಗುರುವಾರ ಕಾಂಗ್ರೆಸ್ ನೇತೃತ್ವದ...
ಬೆಂಗಳೂರು: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ತೀರ್ಮಾನ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮದೇ...
ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಸಮೀಪ ಕಾತ್ರಾಳ ಗ್ರಾಮದ ಬಳಿ ಗುರುವಾರ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇನ್ನೋವಾ ಕಾರು ಕಾತ್ರಾಳ ಗ್ರಾಮದ ಕೆರೆ ಬಳಿ...
ನವದೆಹಲಿ: ಪ್ರಪಂಚದಾದ್ಯಂತ 18 ರಿಂದ 29 ವರ್ಷ ವಯಸ್ಸಿನ ಯುವ ವಯಸ್ಕರು ಸಂತೋಷಕ್ಕಾಗಿ ಮಾತ್ರವಲ್ಲದೆ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದೊಂದಿಗೂ ಹೋರಾಡುತ್ತಿದ್ದಾರೆ ಎಂದು ಹೊಸ ಅಧ್ಯಯನವೊಂದು...
ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪಾಕಿಸ್ತಾನಕ್ಕೆ ಹಲವು ನಿರ್ಬಂಧ ಹೇರಿರುವ ಭಾರತ ಇದೀಗ ಶಾಹಿದ್ ಅಫ್ರಿದಿ ಅವರಿಗೂ ಶಾಕ್ ನೀಡಿದೆ. ಶಾಹಿದ್ ಅಫ್ರಿದಿ ಯೂಟ್ಯೂಬ್ ಚಾನೆಲನ್ನು...
ಚೆನ್ನೈ: ಸತತ ಸೋಲಿನಿಂದ ಕಂಗಾಲಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಬುಧವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಅಂತರದಲ್ಲಿ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯುತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮದಡಿ ಪಡೆದಿದೆ. ನವದೆಹಲಿಯಲ್ಲಿ ಬುಧವಾರ...
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ನಿಯಮ ಬಾಹಿರವಾಗಿ ನಮಾಜ್ ಮಾಡಿರುವ ಚಾಲಕ-ಕಂ-ನಿರ್ವಾಹಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ ನೀಡಿದ್ದಾರೆ....
ಚೆನ್ನೈ: ಸತತ ಸೋಲಿನಿಂದ ಕಂಗಾಲಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಐಪಿಎಲ್ ಸರಣಿಯಿಂದ ಹೊರಬಿದ್ದಿದೆ. ಬುಧವಾರದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 4 ವಿಕೆಟ್ ಅಂತರದಲ್ಲಿ...
ನವದೆಹಲಿ: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಈ ಕುರಿತಂತೆ ಬುಧವಾರ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್,...
ಬೆಂಗಳೂರು: ದೇಶದಲ್ಲೇ ಅತ್ಯುತ್ತಮ ಸಾರ್ವಜನಿಕ ಸಂಪರ್ಕಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ.ಲತಾ ಟಿ.ಎಸ್ ಅವರು ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಗೆ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ರಾಜ್ಯ...
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಗಾಡಿಯಲ್ಲಿ ಭಾರತ-ಪಾಕ್ ಸೇನೆಯ ನಡುವೆ ಗುಂಡಿನ ಚಕಮಕಿಯಾಗಿದೆ. ಗಡಿ ನಿಯಂತ್ರಣ ರೇಖೆ, ಪರ್ಗ್ವಾಲ್ ವಲಯ ಮತ್ತು ರಾಜೌರಿ ಜಿಲ್ಲೆಯ ಸುಂದರ್‌ಬನಿ ಮತ್ತು...
ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್...
ಕೊಲ್ಕತ್ತಾ: ಪಶ್ಚಿಮ ಬಂಗಾಲ ರಾಜಧಾನಿ ಕೊಲ್ಕತ್ತಾದ ಹೋಟೆಲ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಫಲಪತ್ತಿ ಮಚ್ಚುವಾ ಬಳಿ ಈ ದುರ್ಘಟನೆ...
ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ನಂತರ ಸೇನಾಕಾರ್ಯಾಚರಣೆ ಬಿರುಸುಗೊಂಡಿದೆ. ಅದರ ಜಿತೆಯಲ್ಲೇ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೆಕೂಡಾ ತನಿಖೆಯನ್ನು ಚುರುಕುಗೊಳಿಸಿದೆ. ಕಾಶ್ಮೀರದ ವಿವಿಧೆಡೆ 12ಕ್ಕೂ ಹೆಚ್ಚು...
ನವದೆಹಲಿ: ಸೋಮವಾರ ರಾತ್ರಿ 14 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕ ಗಳಿಸುವ ಮೂಲಕ ತನ್ನ ಹೆಸರನ್ನು ದಾಖಲಿಸಿದಾಗ ಇಂಟರ್ನೆಟ್ ಭರಾಟೆ ಜೋರಾಗಿತ್ತು....
ಮುಂಬೈ: ಅಂತರರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸುವ ಹೊತ್ತಲ್ಲೇ, ನಟಿ ಸಂದೀಪ ಧಾರ್ ನೃತ್ಯದೊಂದಿಗಿನ ತನ್ನ ಜೀವಮಾನದ ಸಂಬಂಧವನ್ನು - ಮತ್ತು ಆ ಉತ್ಸಾಹವನ್ನು ಮೊದಲು ಹೊತ್ತಿಸಿದ ಏಕೈಕ...