ಪ್ರಮುಖ ಸುದ್ದಿ

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ತನ್ನ ಪಾತ್ರ ಇಲ್ಲ ಎಂದ ಪಾಕಿಸ್ತಾನ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ತನ್ನ ಪಾತ್ರ ಇಲ್ಲ ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ. ಪಹಲ್ಗಾಮ್ ನರಮೇಧದಲ್ಲಿ ಪಾಕಿಸ್ತಾನ ಕೈವಾಡ ಬಗ್ಗೆ ಭಾರತ ಆರೋಪ ಮಾಡಿದೆ. ಈ ಕುರಿತಂತೆ...

ಪಹಲ್ಗಾಮ್ ದಾಳಿ ಹಿನ್ನೆಲೆ: ಸಂಸತ್ ವಿಶೇಷ ಅಧಿವೇಶನಕ್ಕೆ ಚಿಂತನೆ

ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ಸಂಸತ್‌ನ ವಿಶೇಷ ಅಧಿವೇಶನ ಕರೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಯೋತ್ಪಾದನೆ ವಿರುದ್ಧ ಪರಿಣಾಮಕಾರ ಸಮರ ನಡೆಸುವ ಅನಿವಾರ್ಯತೆ ಇದ್ದು,...

ಉಗ್ರರ ವಿರುದ್ದ ಭರ್ಜರಿ ಬೇಟೆ: ಎನ್‌ಕೌಂಟರ್‌ನಲ್ಲಿ LET ಕಮಾಂಡರ್ ಹತ್ಯೆ

ಶ್ರೀನಗರ: ಪಹಲ್ಲಾಮ್ ದಾಳಿ ನಂತರ ಜಮ್ಮು ಕಾಶ್ಮೀರದಲ್ಲಿ ಉಗ್ರರ ಬೇಟೆನ್ನು ಬಿರುಸುಗೊಳಿಸಿರುವ ಸೇನೆ, ಭರ್ಜರಿ‌ ಕಾರ್ಯಾಚರಣೆ ನಡೆಸಿ, ಲಷ್ಕರ್ ಇ ತೊಯ್ದಾದ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು...

ಅಂತರಿಕ್ಷ ವಿಜ್ಞಾನಿ ಡಾ. ಕಸ್ತೂರಿರಂಗನ್ ವಿಧಿವಶ; ಆರೆಸ್ಸೆಸ್ ಸಂತಾಪ

ಸುಪ್ರಸಿದ್ಧ ಅಂತರಿಕ್ಷ ವಿಜ್ಞಾನಿ ಡಾ. ಕಸ್ತೂರಿರಂಗನ್ ಅವರ ದೇಹಾವಸಾನದಿಂದ ಭಾರತದ ರಾಷ್ಟ್ರಜೀವನದಲ್ಲಿ ಒಂದು ದೇದೀಪ್ಯಮಾನ ನಕ್ಷತ್ರದ ಅಸ್ತಂಗತವಾಗಿದೆ. ಡಾ. ರಂಗನ್ ಅವರು ಈಗ ನೆನಪು ಮಾತ್ರ. ಪದ್ಮವಿಭೂಷಣ...

ಪಾಕಿಸ್ತಾನಕ್ಕಿಂತ ಮೊದಲು ದೇಶದ ಒಳಗಿರುವ ಸ್ಲೀಪರ್‌ ಸೆಲ್‌ಗಳನ್ನು ಮಟ್ಟ ಹಾಕಬೇಕಿದೆ: ಅಶೋಕ್

ಬೆಂಗಳೂರು, ಕಾಂಗ್ರೆಸ್‌ ನಾಯಕರು ದೇಶದ ಯೋಧರ ಬಗ್ಗೆ ಅನುಮಾನ ವ್ಯಕ್ತಪಡಿಸಿದರೆ, ಮತ್ತೆ ಇವರಿಗೆ ಯಾರ ಮೇಲೆ ನಂಬಿಕೆ ಇದೆ ಎಂದು ಕಾಂಗ್ರೆಸ್ ನಾಯಕರ ವಿರುದ್ದ ಪ್ರತಿಪಕ್ಷ ನಾಯಕ...

ಬೆಲೆ ಏರಿಕೆ ವಿರುದ್ಧ BJPಯಿಂದ ಮೂರು ದಿನ ಹೋರಾಟ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ...

ಕರ್ನಾಟಕದಲ್ಲೂ ವಿದೇಶಿಗರ ಬಗ್ಗೆ ನಿಗಾ ವಹಿಸಲು ಸಿಎಂ ಸೂಚನೆ

ಚಾಮರಾಜನಗರ : ಕಾಶ್ಮೀರದ ಪಹಲ್ಗಮ್ ಬಳಿ ಉಗ್ರರ ಪೈಶಾಚಿಕ ಕೃತ್ಯದ ನಂತರ ಇತ್ತ ಕರ್ನಾಟಕದಲ್ಲೂ ವಿದೇಶಿಗರ ಬಗ್ಗೆ ನಿಗಾ ವಹಿಸಲು ಸಿಎಂ ಸೂಚಿಸಿದ್ದಾರೆ. ಕರ್ನಾಟಕದಲ್ಲಿ ಅವಧಿ ಮೀರಿ...

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ KSRTC ನಿರ್ವಾಹಕನ ಅಮಾನತು: ವಜಾಕ್ಕೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಬೆಂಗಳೂರು: ಮಹಿಳಾ ಪ್ರಯಾಣಿಕರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ವಿಭಾಗದ KSRTC ನಿರ್ವಹನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪ್ರಯಾಣಿಕರ ಜೊತೆ ಅಸಭ್ಯವಾಗಿ ವರ್ತಿಸಿರುವುದಕ್ಕೆ ಅಮಾನತು ಮಾಡಿದರೆ...

ಪಹಲ್ಗಾಮ್ ದಾಳಿಗೆ ಬಾಲಿವುಡ್ ಗಣ್ಯರು ಖಂಡನೆ; ನಟಿ ಸಾರಾ ಅಲಿ ಖಾನ್ ಪ್ರತಿಕ್ರಿಯೆ ಇದು

ಮುಂಬೈ: ಹಲವಾರು ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಭೀಕರ ಪಹಲ್ಗಾಮ್ ದಾಳಿಯ ನಂತರ ನಟಿ ಸಾರಾ ಅಲಿ ಖಾನ್ ಕೂಡ ಎದೆಗುಂದಿದ್ದಾರೆ. 'ಕೇದಾರನಾಥ್' ನಟಿ ಈ ಅನಾಗರಿಕ ಕ್ರೌರ್ಯದಿಂದ...

ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ

ಪಹಲ್ಗಾಮ್'ನ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ಕನ್ನಡಿಗರ ಮೃತದೇಹಗಳನ್ನು ಬೆಂಗಳೂರಿಗೆ ತರಲಾಗಿದೆ. ಕನ್ನಡಿಗರಾದ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಅವರ ಪಾರ್ಥಿವ ಶರೀರಗಳನ್ನು ಭಾರತ ಸರ್ಕಾರದ ಪರವಾಗಿ...

“ಪಹಲ್ಗಮ್ ಘಟನೆ ಮರುಕಳಿಸಬಾರದು: ನಾವೂ ಕೇಂದ್ರದ ಜೊತೆಗಿರುತ್ತೇವೆ”; ಪದ್ಮರಾಜ್

ಮಂಗಳೂರು: ಕಾಶ್ಮೀರದ ಫಹಲ್ಗಾಮ್‌ನಲ್ಲಿ ಉಗ್ರವಾದಿಗಳಿಂದ ನಡೆದ ಪ್ರವಾಸಿಗರ ಹತ್ಯೆಯ ಹೃದಯ ವಿದ್ರಾವಕ ಘಟನೆ ಇಡೀ ಮಾನವ ಕುಲಕೆ ಮಾರಕ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್....

ಪಾಕಿಸ್ತಾನ ವಿರುದ್ಧ ಭಾರತದಿಂದ ರಾಜತಾಂತ್ರಿಕ ಸಮರ ಘೋಷಣೆ

ನವದೆಹಲಿ: ಜಮ್ಮುಕಾಶ್ಮೀರದ ಪಹಲ್ಗಾಮ್ ಬಳಿ ಮಂಗಳವಾರ ಉಗ್ರರು ನಡೆಸಿದ ದಾಳಿ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನ ವಿರುದ್ಧ ರಾಜತಾಂತ್ರಿಕ ಯುದ್ಧ ಘೋಷಿಸಿದೆ. ಪಹಲ್ಗಮ್ ದಾಳಿಯಲ್ಲಿ ಪಾಕಿಸ್ತಾನ ಕೈವಾಡ...

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಬಿಜೆಪಿ ಕ್ಯಾಂಡಲ್ ಮಾರ್ಚ್

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ನೇತೃತ್ವದಲ್ಲಿ ಕ್ಯಾಂಡಲ್ ಮಾರ್ಚ್ ನಡೆಯಿತು....

ಪಹಲ್ಗಮ್ ದಾಳಿ: ಗುಪ್ತಚರ ಮಾಹಿತಿಯ ವೈಫಲ್ಯ ಎಂದ ಸಿದ್ದರಾಮಯ್ಯ

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. <blockquote class="twitter-tweet" data-media-max-width="560"><p lang="kn" dir="ltr">ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ...

ಪೆಹಲ್ಗಮ್ ದಾಳಿಯ ಪ್ರತಿಧ್ವನಿ: ರಾಜ್ಯದಲ್ಲಿನ ಸ್ಲೀಪರ್‌ ಸೆಲ್‌ಗಳನ್ನು ರಾಜ್ಯ ಸರ್ಕಾರ ಪತ್ತೆ ಮಾಡಲಿ

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು...

ಉಗ್ರರ ಧಮನ ಮಾಡಿ; ಈ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ ಎಂದ ಡಿಕೆಶಿ

ಬೆಂಗಳೂರು: “ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು” ಎಂದು...

ಪಹಲ್ಗಾಮ್ ದಾಳಿ: ಶಂಕಿತ ಉಗ್ರರ ರೇಖಾ ಚಿತ್ರ ಬಿಡುಗಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಮಂಗಳವಾರ ಗುಂಡಿನ ದಾಳಿ ನಡೆಸಿರುವ ಮೂವರು ಶಂಕಿತ ಉಗ್ರರ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಮಂಗಳವಾರ ಪಹಲ್ಗಮ್ ಬಳಿ ಉಗ್ರರು ಹಿಂದೂಗಳನ್ನು...

ಪೈಶಾಚಿಕತೆ ಮೆರೆದವರಿಗೆ ಸೂಕ್ತ ಉತ್ತರ: ಅಮಿತ್ ಶಾ ಗುಡುಗು

ಶ್ರೀನಗರ: ಉಗ್ರರು ಪೈಶಾಚಿಕ ಕೃತ್ಯದಿಂದ ನಲುಗಿರುವ ಜಮ್ಮು-ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು...

ಪಹಲ್ಗಾಮ್ ದಾಳಿ: ಸಂಕಷ್ಟದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ನಿಂತ ಸಂತೋಷ್ ಲಾಡ್

ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಮ್'ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ...

ಪಹಲ್ಗಾಮ್ ದಾಳಿ ಹಿನ್ನೆಲೆ; ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್'ನಲ್ಲಿ ನಡೆದ ಉಗ್ರರ ಪೈಶಾಚಿಕ ಕೃತ್ಯ ಭಾರತದ ಪಾಲಿಗೆ ಅತ್ಯಂತ ಕರಾಳ ಘಟನೆಯಾಗಿದೆ. ಪ್ರವಾಸಿಗರನ್ನೇ ಗುರಿಯಾಗಿಸಿ ನಡೆದಿರುವ ಈ ದಾಳಿಯಲ್ಲಿ ಕನ್ನಡಿಗರೂ ಬಲಿಯಾಗಿದ್ದಾರೆ....