ಪ್ರಮುಖ ಸುದ್ದಿ

PMFBY ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

ಬೆಂಗಳೂರು: 2023-24 ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ನೂತನ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದೊಡ್ಡ...

ನಿಂದನೆ, ಅಪಮಾನ ಸಹಿಸುವುದಿಲ್ಲ; ಬ್ರಾಹ್ಮಣ ಮಹಾಸಭಾ ರಣಕಹಳೆ

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗೆ ಹೇಳಿರುವ ಘಟನೆಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಖಂಡಿಸಿದೆ. ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ...

IPL ದ್ವಿತೀಯಾರ್ಧ ಹಂತ.. RCBಗೆ ಮುಂದಿನ 4 ಗೆಲುವು ಅನಿವಾರ್ಯ

ಬೆಂಗಳೂರು : ತೀವ್ರ ಜಿದ್ದಾಜಿದ್ದಿನ ಐಪಿಎಲ್ ಅಖಾಡಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೂಡಾ ಕ್ರಿಕೆಟ್ ಅಭಿಮಾನಿಗಳ ಫೆವರೇಟ್ ತಂಡವಾಗಿದೆ. ಆದರೆ ತವರು ನೆಲದಲ್ಲೇ ಸತತ...

ಕಾಂಗೋ ಗಣರಾಜ್ಯದಲ್ಲಿದೋಣಿ ದುರಂತ: 148 ಮಂದಿ ಸಾವು

ಕಾಂಗೋ: ಕಾಂಗೋ ಗಣರಾಜ್ಯದಲ್ಲಿ ಸಂಭವಿಸಿದ ದೋಣಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 148 ಕ್ಕೆ ಏರಿದ್ದು, 100 ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ. ದೇಶದ ವಾಯುವ್ಯದಲ್ಲಿರುವ ಕಾಂಗೋ...

ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ

ಬೆಂಗಳೂರು: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಸಮೀಪ...

ತವರಿನಲ್ಲಿ ಮೂರನೇ ಸೋಲುಂಡ RCB.. IPLಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಪಂಜಾಬ್ ಕಿಂಗ್ಸ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರಿನಲ್ಲಿ ಮೂರನೇ ಬಾರಿಗೆ ಸೋಲು ಉಂಟಾಗಿದೆ. ಐಪಿಎಲ್ ನ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪಂಜಾಬ್...

‘ಜಾತ್’ ಸಿನಿಮಾ ವಿವಾದ: ನಟ ಸನ್ನಿ ಡಿಯೋಲ್ ಸೇರಿ ಹಲವರ ವಿರುದ್ಧ ಎಫ್‌ಐಆರ್

ಜಲಂಧರ್: ಇತ್ತೀಚೆಗೆ ಬಿಡುಗಡೆಯಾದ ಸನ್ನಿ ಡಿಯೋಲ್ ನಟನೆಯ ಬಾಲಿವುಡ್ ಚಿತ್ರ 'ಜಾತ್' ವಿವಾದಕ್ಕೆ ಕಾರಣವಾಗಿದ್ದು, ಜಲಂಧರ್‌ನ ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಸನ್ನಿ, ರಣದೀಪ್...

ಮೇ 1 ರಿಂದ ಉಪಗ್ರಹ ಆಧಾರಿತ ಟೋಲಿಂಗ್ ವ್ಯವಸ್ಥೆ ಜಾರಿಗೆ ಬರಲ್ಲ; ಕೇಂದ್ರದ ಸ್ಪಷ್ಟನೆ

ನವದೆಹಲಿ: ಮೇ 1 ರಿಂದ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲಿಂಗ್ ವ್ಯವಸ್ಥೆ ಜಾರಿಗೆ ಬರಲಿದೆ ಮತ್ತು ಅಸ್ತಿತ್ವದಲ್ಲಿರುವ ಫಾಸ್ಟ್‌ಟ್ಯಾಗ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಬದಲಾವಣೆಯಾಗಲಿದೆ ಎಂಬ...

ದೀರ್ಘಕಾಲದ ನೋವಿನಿಂತ ‘ಖಿನ್ನತೆ’ ಸಾಧ್ಯತೆ ನಾಲ್ಕು ಪಟ್ಟು ಹೆಚ್ಚು..!

ನವದೆಹಲಿ: ದೀರ್ಘಕಾಲದ ನೋವಿನಿಂದ ಬಳಲುತ್ತಿರುವ ಜನರು - ಅಥವಾ ಕನಿಷ್ಠ ಮೂರು ತಿಂಗಳವರೆಗೆ ಇರುವ ನೋವಿನಿಂದ ಬಳಲುತ್ತಿರುವವರು - ಖಿನ್ನತೆಯನ್ನು ಅನುಭವಿಸುವ ಸಾಧ್ಯತೆ ನಾಲ್ಕು ಪಟ್ಟು ಹೆಚ್ಚು...

ಹಿಂದೂಗಳ ಜನಿವಾರಕ್ಕೆ ‘ಕೈ’ ಹಾಕಿದ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಆಕ್ರೋಶ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಿಜಾಬ್‌ ಧರಿಸಿ...

ರಾಯಚೂರು ಜಿಲ್ಲೆ ಅಮರಪುರ ಬಳಿ ಭೀಕರ ಅಪಘಾತ: ನಾಲ್ವರ ದುರ್ಮರಣ

ರಾಯಚೂರು: ರಾಯಚೂರು ಜಿಲ್ಲೆಯ ಅಮರಪುರ ಬಳಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ತೆಲಂಗಾಣದ ಹಿಂದೂಪುರ ನಿವಾಸಿಗಳಾದ 28 ವರ್ಷದ ನಾಗರಾಜ್,...

ಸಿಇಟಿ ವೇಳೆ ವಿದ್ಯಾರ್ಥಿಯ ಜನಿವಾರ ಬಿಚ್ಚಿಸಿದವರ ವಿರುದ್ಧ ಸೂಕ್ತ ಕ್ರಮ; ಮಧು ಬಂಗಾರಪ್ಪ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೇ...

ತಾಳಿ, ಆಭರಣ ಆಯಿತು ಇದೀಗ ಜನಿವಾರ ಕಿತ್ತೆಸೆದ ಸರ್ಕಾರ; ಸಿಇಟಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಮೇಲೆ ಕ್ರೌರ್ಯ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರ...

ಅಮೆರಿಕದಲ್ಲಿ ವಿಮಾನ ಹೈಜಾಕ್ ಯತ್ನ; ಪ್ರಯಾಣಿಕನ ಗುಂಡಿಗೆ ಆಗಂತುಕ ಬಲಿ

ಬೆಲ್ಮೋಪನ್: ಅಮೆರಿಕದಲ್ಲಿ ವಿಮಾನ ಹೈಜಾಕ್ ಯತ್ನದ ಮತ್ತೊಂದು ಹೈಡ್ರಾಮಾ ನಡೆದಿದೆ. ಅಮೆರಿಕದ ಬೆಲೀಜ್‌ನಲ್ಲಿ ಗುರುವಾರ ಈ ಘಟನೆ ನಡೆದಿದೆ. ಬೆಲೀಜ್‌ನಲ್ಲಿ ಅಮೆರಿಕದ ವ್ಯಕ್ತಿಯೊಬ್ಬ ಚಾಕು ತೋರಿಸಿ, ಕೆಲವರ...

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; ಪೂರಕ ಮಾಹಿತಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ...

ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು? ಡಿಕೆಶಿ ಪ್ರಶ್ನೆ

ಬೆಂಗಳೂರು: ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ...

ಜನಾಕ್ರೋಶ ಏನಿದ್ದರೂ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ: ಡಿಕೆಶಿ

ಬೆಂಗಳೂರು: ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ...

ಬಾಲಕಿ ಮೇಲೆ ಅತ್ಯಾಚಾರ; ಎನ್ಕೌಂಟರ್‌ನಲ್ಲಿ ಆರೋಪಿ ಸೆರೆ

ಲಖ್ನೋ: ಬಾಲಕಿಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿರುವ ಆರೋಪಿಯನ್ನು ಪೊಲೀಸರು ಗುಂಡಿನ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿರುವ ಘಟನೆ ಉತ್ತರ ಪ್ರದೇಶದ ರಾಂಪುರ ಬಳಿ ನಡೆದಿದೆ. 11...

‘ದಿ ಭೂತ್ನಿ’ ಚಿತ್ರದಲ್ಲಿ ಶಿವಭಕ್ತನಾಗಿ ಕಾಣಿಸಿಕೊಂಡ ಸಂಜಯ್ ದತ್

ಮುಂಬೈ: 'ದಿ ಭೂತ್ನಿ' ಚಿತ್ರದಲ್ಲಿ ನಟ ಸಂಜಯ್ ದತ್ ಅವರು ಶಿವನ ಭಕ್ತ ಅನುಯಾಯಿಯಾಗಿ ಕಮಾಂಡಿಂಗ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. 'ದಿ ಭೂತ್ನಿ' ನಿರ್ಮಾಪಕರು ಮೊದಲ ಹಾಡು 'ಮಹಾಕಾಲ್-ಮಹಾಕಾಲಿ'...

ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ED ದೋಷಾರೋಪ ಪಟ್ಟಿ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮವು ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣದ...