ಪ್ರಮುಖ ಸುದ್ದಿ

ಶಾಸಕರ ಅಮಾನತು ಆದೇಶದ ಪ್ರತಿಧ್ವನಿ: ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಖಾದರ್ ಗಿಮ್ಮಿಕ್? ಏನಿದು ಬಿಜೆಪಿ ಆಕ್ರೋಶ

ಬೆಂಗಳೂರು: 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಬೆಲೆ ಏರಿಕೆ ಮೂಲಕ ಲೂಟಿ? ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಚುನಾವಣೆಗೆ ಮುನ್ನ ಬೆಲೆ ಏರಿಕೆ ಮಾಡಲ್ಲ, ಐದು ಗ್ಯಾರಂಟಿ ಕೊಡುತ್ತೇವೆ ಎಂದಿತ್ತು. ಆದರೆ ಎರಡು ವರ್ಷಗಳಲ್ಲಿ ಹಾಲಿನ ದರ ಮೂರು ಬಾರಿ ಏರಿಕೆ ಮಾಡಲಾಗಿದೆ....

ಮತ್ತೊಮ್ಮೆ ಬಸ್ ಟಿಕೆಟ್ ದರ ಏರಿಕೆ ಮಾಡುವುದರಲ್ಲಿ ಅನುಮಾನವೇ ಇಲ್ಲ; ಅಶೋಕ್

ಬೆಂಗಳೂರು: ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಿಶ್ಲೇಷಿಸಿದ್ದಾರೆ....

ಜನರನ್ನು ಬೆಲೆ ಏರಿಕೆಯ ಶೂಲಕ್ಕೆ ಸಿಲುಕಿಸಿದ ಕಾಂಗ್ರೆಸ್ ಸರ್ಕಾರ..? ಸಿ.ಟಿ.ರವಿ ಲೇವಡಿ

ಬೆಂಗಳೂರು: ವಿದ್ಯುತ್, ಹಾಲು ಬೆಲೆ ಹೆಚ್ಚಳ, ವಿವಿಧ ತೆರಿಗೆ ಹೊರೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರಇದೀಗ ಡೀಸೆಲ್​ ದರ ಹೆಚ್ಚಳ ಮಾಡಿದೆ. ಡೀಸೆಲ್ ಮೇಲಿನ ತೆರಿಗೆಯನ್ನು ಶೇ...

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ಬಿರು ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹೀಗೊಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ...

ಬೆಲೆ ಏರಿಕೆಯ ಪರ್ವ? ಇದೀಗ ಡೀಸೆಲ್​ ದರ ಹೆಚ್ಚಳ..!

ಬೆಂಗಳೂರು: ವಿದ್ಯುತ್, ಹಾಲು ಬೆಲೆ ಹೆಚ್ಚಳ, ವಿವಿಧ ತೆರಿಗೆ ಹೊರೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಡೀಸೆಲ್​ ದರ ಹೆಚ್ಚಳ ಮಾಡಿದೆ. ಡೀಸೆಲ್ ಮೇಲಿನ ತೆರಿಗೆಯನ್ನು...

ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು: ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರ್ಕಾರ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ...

ಬಿಜೆಪಿಗೆ ಕಾಂಗ್ರೆಸ್ ಎದಿರೇಟು; ಏಪ್ರಿಲ್ 17ರಂದು ಕೇಂದ್ರದ ಬೆಲೆ ಏರಿಕೆ ವಿರುದ್ಧ ಹೋರಾಟ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಬೆಲೆ ಏರಿಕೆ ಪ್ರತಿಭಟನೆ ನಡೆಸಿದರೆ, ಮತ್ತೊಂದೆಡೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯವ್ಯಾಪಿ ಹೋರಾಟ ನಡೆಸಲು...

‘ನಮ್ಮನ್ನು ವಿರೋಧಿಸುವವರು ಮುಂದೊಂದು ದಿನ ನಮ್ಮೊಂದಿಗೆ ಬರುತ್ತಾರೆ’: RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ

ನಾಗ್ಪುರ: ಆರ್‌ಎಸ್‌ಎಸ್ ಯಾರನ್ನೂ ವಿರೋಧಿಸುವುದರಲ್ಲಿ ನಂಬಿಕೆ ಇಡುವುದಿಲ್ಲ ಅಷ್ಟೇ ಅಲ್ಲ, ನಮ್ಮನ್ನು ವಿರೋಧಿಸುವವರು ಮುಂದೊಂದು ದಿನ ನಮ್ಮ ಗುಂಪಿಗೆ ಸೇರುತ್ತಾರೆ' ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ...

‘RSS ಭಾರತದ ಅಮರ ಸಂಸ್ಕೃತಿಯ ಆಧುನಿಕ ‘ಅಕ್ಷಯ ವತ್ ವೃಕ್ಷ’ವಾಗಿದೆ’: ಪ್ರಧಾನಿ ನರೇಂದ್ರ ಮೋದಿ.

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಭಾರತದ ಅಮರ ಸಂಸ್ಕೃತಿಯ ಆಧುನಿಕ 'ಅಕ್ಷಯ ವತ್' ಆಗಿದ್ದು, ಇದು ರಾಷ್ಟ್ರವನ್ನು ನಿರಂತರವಾಗಿ ಚೈತನ್ಯಗೊಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟಿಸಿದೆ. 197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ ಮಾಡಲಾಗಿದೆ. ಪದಕ ಪುರಸ್ಕೃತರ ಪಟ್ಟಿ:...

ಕಿತ್ತೂರು ಚೆನ್ನಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಕೇಂದ್ರಕ್ಕೆ ಸಿಎಂ ಆಗ್ರಹ

ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪಾತ್ರ ಬರೆದಿದ್ದಾರೆ. ಪ್ರಾಚೀನ ಸ್ಮಾರಕಗಳು, ಐತಿಹಾಸಿಕ...

ಸಂವತ್ಸರದ ಮೊದಲ ದಿನ ‘ಯುಗಾದಿ’, ಭಾರತೀಯ ವರ್ಷಾರಂಭ..!

ಸಂವತ್ಸರದ ಮೊದಲ ದಿನ 'ಯುಗಾದಿ' ಹನಬ್ಬ ನಾಡಿನಾದ್ಯಂತ ಸಂಭ್ಯಮ ಸಡಗರಕ್ಕೆ ಸಾಕ್ಷಿಯಾಗಿದೆ. ಭಾರತೀಯರ ಪಾಲಿಗೆ ಯುಗಾದಿಯಂದೇ ಹೊಸವರ್ಷಾಚರಣೆ. ಹಾಗಾಗಿ ಹೊಸ ಸಾಂತ್ಸರವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದೆ. ಶುಭಾಶಯಗಳ ವಿನಿಮಯವೂ...

‘ಒಂದು‌ ಮಚ್ಚಿನ ಕಥೆ’: ಬಹಿರಂಗ ಕ್ಷಮೆ ಯಾಚಿಸಿದ ವಿನಯ್

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ‌ ಮೂಲಕ ಅಭಿಮಾನಿಗಳನ್ನು ಸಂಪಾದಿಸಿರುವ ರಜತ್ ಹಾಗೂ ವಿನಯ್ ಗೌಡ 'ಒಂದು‌ ಮಚ್ಚಿನ ಕಥೆ'ಯಿಂದಾಗಿ ವಿಲನ್ ಎನಿಸಿಕೊಂಡರು. ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು...

ಛತ್ತೀಸ್‌ಗಢದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ; ಎನ್ಕೌಂಟರ್’ನಲ್ಲಿ 16 ಬಲಿ

ಸುಕ್ಮಾ: ಛತ್ತೀಸ್‌ಗಢದಲ್ಲಿ ನಕ್ಸಲ್ ಹಾವಳಿ ವಿರುದ್ಧ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದೆ. ಸುಕ್ಮಾ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ 16 ನಕ್ಸಲರು ಬಲಿಯಾಗಿದ್ದಾರೆ. ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್...

ಮ್ಯಾನ್ಮಾರ್-ಥೈಲ್ಯಾಂಡ್‌ ಭೂಕಂಪ; ಸಾವಿರಕ್ಕೂ ಹೆಚ್ಚು ಮಂದಿ ಸಾವು

ಮ್ಯಾನ್ಮಾರ್: ಭೀಕರ ಭೂಕಂಪ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ ದೇಶಗಳನ್ನು ಸ್ಮಶಾನವನ್ನಾಗಿಸಿದೆ. ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಪ್ರಬಲ ಭೂಕಂಪ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಾವಿರ ದಾಟಿದೆ. Earthquake sum...

ಗೌಡ ಸಾರಸ್ವತ ಸಂಪ್ರದಾಯಯುಕ್ತ ವಿಶ್ವವಸು ಕ್ಯಾಲೆಂಡರ್ ಅನಾವರಣ

ಮಂಗಳೂರಿನ ಡೊಂಗೇರಕೇರಿಯ ವೇದಮೂರ್ತಿ ದಿನೇಶ್ ಭಟ್ ರವರ ನಿವಾಸದಲ್ಲಿ ಶ್ರೀ ಲಕ್ಷ್ಮೀನಾರಾಯಣ ದೇವರ ಸಮ್ಮುಖದಲ್ಲಿ ಹಿಂದೂ ಪಂಚಾಂಗ ಆಧಾರಿತ ವಿಶ್ವವಸು ಕ್ಯಾಲೆಂಡರನ್ನು ಮಾರ್ಚ್ 9, 2025 ರಂದು...

ಚಳ್ಳಕೆರೆ ಬಳಿ ಟಿಟಿ ವಾಹನ ಪಲ್ಟಿ; ಮೂವರು ದುರ್ಮರಣ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಟಿಟಿ ವಾಹನ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ. 65 ವರ್ಷದ ಶಂಕರಿಬಾಯಿ, 46 ವರ್ಷ...

ಒಳಮೀಸಲಾತಿ ನಾಗಮೋಹನ್ ದಾಸ್ ಆಯೋಗದಿಂದ 4 ಪ್ರಮುಖ ಶಿಫಾರಸ್ಸು

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನುಗುರುವಾರ ನಡೆದ...

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ

ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ತೀರಾ ಕಡಿಮೆ. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಹಂಚಿಕೊಂಡಿರುವ ಮಾಹಿತಿ ಗಮನಸೆಳೆದಿದೆ. ಪ್ರಸ್ತುತ ಎಲ್ಲ ವಸ್ತುಗಳ...