ಪ್ರಮುಖ ಸುದ್ದಿ

‘ಶಕ್ತಿ’ ಗ್ಯಾರೆಂಟಿಯಷ್ಟೇ ಅಲ್ಲ, 2,000 ಹೊಸ ಬಸ್‌ಗಳ ಮೂಲಕ KSRTCಗೆ ಮತ್ತಷ್ಟು ಶಕ್ತಿ; ‘ನುಡಿದಂತೆ ನಡೆದ ಸಿಎಂ’ ಎಂದ ರಾಮಲಿಂಗ ರೆಡ್ಡಿ

ಬೆಂಗಳೂರು: ಶಕ್ತಿ ಯೋಜನೆ ಎಂಬುದು ಮಹಿಳಾ ಸಬಲೀಕರಣದೆಡೆಗಿನ ನಮ್ಮ ಸರ್ಕಾರದ ದಿಟ್ಟ ಹೆಜ್ಜೆಯಾಗಿದ್ದು, 2,000 ಹೊಸ ಬಸ್‌ಗಳ ಖರೀದಿ ಗೆ ಸರ್ಕಾರದ ಅನುಮತಿ ಸಿಕ್ಕಿದೆ. ಜೊತೆಗೆ ಸರ್ಕಾರದಿಂದ...

ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ರಾಜೀವ್ ಚಂದ್ರಶೇಖರ್ ಪದಗ್ರಹಣ

ತಿರುವನಂತಪುರಂ: ಕೇರಳ ಬಿಜೆಪಿ ನೂತನ ಅಧ್ಯಕ್ಷರಾಗಿ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅಧಿಕಾರ ಸ್ವೀಕರಿಸಿದ್ದಾರೆ. ಸೋಮವಾರ ನಡೆದ ಸಮಾರಂಭದಲ್ಲಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. Historic moment!...

ಹನಿಟ್ರ್ಯಾಪ್ ಬೆನ್ನಲೇ ಇದೀಗ ಫೋನ್ ಕದ್ದಾಲಿಕೆಯ ಗುಮ್ಮಾ..! ರಾಜ್ಯ ರಾಜಕಾರಣದಲ್ಲಿ ಸಂಚಲನ

ಬೆಂಗಳೂರು: ಹನಿಟ್ರ್ಯಾಪ್‌‌ ಅವಾಂತರದ ಬೆನ್ನಲ್ಲೇ ಇದೀಗ ರಾಜ್ಯ ರಾಜಕಾರಣವನ್ನು ಫೋನ್ ಕದ್ದಾಲಿಕೆ ಗುಮ್ಮಾ ಕಾಡತೊಡಗಿದೆ. ಸರ್ಕಾರ ಪ್ರಮುಖ ನಾಯಕರ ಫೋನ್‌ ಕದ್ದಾಲಿಕೆ ಮಾಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ...

ಹನಿಟ್ರ್ಯಾಪ್ ವಿಷಯದಲ್ಲಿ ಬಿಜೆಪಿ ರಾಜಕೀಯ : ಸಚಿವ ಶರಣಪ್ರಕಾಶ*

ಯಾದಗಿರಿ:: ಹನಿಟ್ರ್ಯಾಪ್ ಪ್ರಕರಣವನ್ನು ವಿಚಾರಣೆ ಮಾಡ್ತೀವಿ ಎಂದು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಬಿಜೆಪಿಯವ್ರು ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ...

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿ ಇಂಗಿತ

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಬೆಳಿಗ್ಗೆಯಷ್ಟೇ ಹುದ್ದೆ ತೊರೆಯುವ ಬಗ್ಗೆ ಹೊರಟ್ಟಿ ಮಾತನಾಡಿದ್ದರು. ಆ ಸುದ್ದಿಗೋಷ್ಠಿಯ ಬೆನ್ನಲ್ಲೇ ಅವರು...

ಮುಸ್ಲಿಮರ ಟೆಂಡರ್ ಮೀಸಲಾತಿ ಹೋರಾಟ: ದೋಸ್ತಿಗಳು ದೂರ ದೂರ?

ಬೆಂಗಳೂರು: ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ವಿಚಾರದಲ್ಲಿ ಮಿತ್ರ ಪಕ್ಷ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳಲು ಜೆಡಿಎಸ್ ನಿರ್ಧರಿಸಿದೆ. ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ...

ಟೈಪ್ 2 ಮಧುಮೇಹ.. ಬೊಜ್ಜು ಸಂಬಂಧಿತ ಕೆಲವು ಕ್ಯಾನ್ಸರ್‌ಗಳೂ.. ಅಪಾಯಗಳ ಬಗ್ಗೆ ತಜ್ಞರ ಎಚ್ಚರಿಕೆ

ಲಂಡನ್: ಟೈಪ್ 2 ಮಧುಮೇಹದ (T2D) ಹೊಸ ರೋಗನಿರ್ಣಯವು ಕೆಲವು ಬೊಜ್ಜು ಸಂಬಂಧಿತ ಕ್ಯಾನ್ಸರ್‌ಗಳನ್ನು ಉಲ್ಬಣಗೊಳಿಸುವ ಅಪಾಯವಿದೆ ಎಂಬುದನ್ನು ಹೊಸ ಸಂಶೋಧನೆ ತೆರೆದಿಟ್ಟಿದೆ. ಟೈಪ್ 2 ಮಧುಮೇಹ...

ಕೊಲೆಸ್ಟ್ರಾಲ್ ವಿಚಾರ: ಕಾಫಿ ಯಂತ್ರವೂ ನಿಮಗೆ ಸಂಚಕಾರ ತರಬಲ್ಲದು..!

ನವದೆಹಲಿ: ಕಾಫಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ? ಆದರೆ ಕಾಫಿ ತಯಾರಿಸುವ ಯಂತ್ರವು ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು. ಈ ಆತಂಕಕಾರಿ ವಿಷಯಗಳ ಬಗ್ಗೆ ಸಂಶೋಧನೆಯೊಂದು ಬೆಳಕುಚೆಲ್ಲಿದೆ....

ಮಹಿಳೆಯರ ಅಸಂಯಮಕ್ಕೆ ಆಕ್ರಮಣಶೀಲವಲ್ಲದ ಮೂತ್ರಕೋಶ ಪರೀಕ್ಷೆಗಳ ಪರಿಣಾಮ..

ನವದೆಹಲಿ: ಆಕ್ರಮಣಶೀಲವಲ್ಲದ ಮೂತ್ರಕೋಶ ಒತ್ತಡ ಪರೀಕ್ಷೆಗಳು ಆಕ್ರಮಣಕಾರಿ ಮೌಲ್ಯಮಾಪನಗಳಷ್ಟೇ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ಹೊಸ ಸಂಶೋಧನೆ ತಿಳಿಸಿದೆ. ಸ್ಕಾಟ್ಲೆಂಡ್‌ನ ಅಬರ್ಡೀನ್ ವಿಶ್ವವಿದ್ಯಾಲಯದ ಸಂಶೋಧಕರ ನೇತೃತ್ವದ ಅಧ್ಯಯನವು, ನಿರಂತರ...

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಪ್ರಕರಣ: ಐವರ ಬಂಧನ ಬೆನ್ನಲ್ಲೇ ಪ್ರಮೋದ್ ಮಧ್ವರಾಜ್ ವಿರುದ್ಧ ಕೇಸ್

ಉಡುಪಿ: ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಪೊಲೀಸರು ಬಂಧಿಸಿರುವ ಬೆನ್ನಲ್ಲೀ ಇದೀಗ ಮಾಜಿ ಸಚಿವ...

ಭಾರೀ ಮಳೆ; ಬೆಂಗಳೂರಿನಲ್ಲಿ ಅವಾಂತರ, ಮರದ ಕೊಂಬೆ ಬಿದ್ದು ಮಗು ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶನಿವಾರ ಭಾರೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಂತೂ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಈ ನಡುವೆ, ಮಳೆ ಸಂದರ್ಭದಲ್ಲೇ, ಚಲಿಸುತ್ತಿದ್ದ ಬೈಕ್...

ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ಅವರ ಆ್ಯಕ್ಷನ್ ಡ್ರಾಮಾ 'ಸಿಕಂದರ್' ಸಿನಿಮಾ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ....

2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

ಚೆನ್ನೈ: ತಮಿಳು ಸೂಪರ್‌ಸ್ಟಾರ್ ಮತ್ತು ಮಕ್ಕಳ್ ನೀಧಿ ಮೈಯಂ (MNM) ಅಧ್ಯಕ್ಷ ಕಮಲ್ ಹಾಸನ್ ಅವರು 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆಗಳ ಭಾಗವಾಗಿ...

ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಹಲವರು ಪೊಲೀಸ್ ವಶಕ್ಕೆ

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಭಾಷಿಗರಿಂದ ಕನ್ನಡಿಗರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಬಂದ್ ಕರೆ ಬೆಂಬಲಿಸಿ...

ಹನಿಟ್ರ್ಯಾಪ್‌ಗೆ ಒಳಗಾದವರನ್ನು ಮೂರ್ಖರು ಎಂದ ದೇಶಪಾಂಡೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ...

ಬರೋಬ್ಬರಿ 400 ಜನರನ್ನು ಹನಿಟ್ರ್ಯಾಪ್‌? ಸಚಿವರ ಸ್ಫೋಟಕ ಹೇಳಿಕೆ

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ...

ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

ಬೆಂಗಳೂರು: ವಿಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ...

ಮೈಸೂರು ಪೊಲೀಸ್ ಮೇಲೆ ದಾಳಿ; ದರೋಡೆ ಆರೋಪಿಗೆ ಗುಂಡೇಟು

ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿದ ದರೋಡೆ ಆರೋಪಿಯ ಮೇಲೆ ಗುಂಡಿನ ದಾಳಿ ನಡೆದಿದೆ. ದರೋಡೆ ಪ್ರಕರಣದ ಆರೋಪಿ ಕೇರಳ ಮೂಲದ...

‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’: ಹನಿಟ್ರ್ಯಾಪ್ ಕೋಲಾಹಲ ಬಗ್ಗೆ ಪ್ರಿಯಾಂಕ್ ಕಿಡಿ

ಬೆಂಗಳೂರು: ಹನಿಟ್ರ್ಯಾಪ್ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಾಗ್ಯುದ್ಧವೇ ನಡೆದಿದೆ. ಈ ನಡುವೆ ಹನಿಟ್ರ್ಯಾಪ್...