ಪ್ರಮುಖ ಸುದ್ದಿ

ತೆಲುಗು, ಹಿಂದಿಯಲ್ಲೂ ‘ಕಣ್ಣಪ್ಪ’: ಟೀಸರ್ ಬಗ್ಗೆ ಭಾರೀ ಮೆಚ್ಚುಗೆ

ಕನ್ನಡದ ‘ಬೇಡರ ಕಣ್ಣಪ್ಪ’ ಸಿನಿಮಾ ಒಂದು ಇತಿಹಾಸ. ಇದೀಗ ಅದೇ ಕತೆಯನ್ನು ಹೋಲುವಂತೆ ತೆಲುಗಿನಲ್ಲೂ ಸಿನಿಮಾ ಮಾಡಲಾಗುತ್ತಿದೆ. ‘ಕಣ್ಣಪ್ಪ’ ಹೆಸರಿನ ತೆಲುಗು ಸಿನಿಮಾದ ಎರಡನೇ ಟೀಸರ್ ಬಿಡುಗಡೆ...

ಮೈಸೂರಿನ 150 ಎಕರೆ ಜಾಗದಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ: ಚಿಗುರಿದ ಕನಸು

ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ...

‘ಶಿಕ್ಷಣ ಎಂದರೆ ವ್ಯಾಪಾರವಲ್ಲ’: ವಿವಿ ಮುಚ್ಚುವ ನಿರ್ಧಾರಕ್ಕೆ ಆಕ್ಷೇಪ

ಮಂಡ್ಯ: ವಿಶ್ವವಿದ್ಯಾಲಯಗಳಿಂದ ಲಾಭ ಬರುತ್ತಿಲ್ಲ ಎಂಬ ಕಾರಣಕ್ಕೆ ಅವುಗಳನ್ನು ಮುಚ್ಚಲಾಗಿದೆ. ಕಾಂಗ್ರೆಸ್‌ ಸರ್ಕಾರ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಆಶಾ ಕಾರ್ಯಕರ್ತರಿಗೆ ನಿವೃತ್ತಿ ಸೌಲಭ್ಯ.. ವೇತನ ಸಹಿತ 180 ದಿನ ಹೆರಿಗೆ ರಜೆ, ವೇತನವೂ ಮಾಸಿಕ 10,000; ಇದು ಆಂಧ್ರಪ್ರದೇಶ ಸರ್ಕಾರದ ಘೋಷಣೆ

ಅಮರಾವತಿ: ಅರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತರಿಗೆ ಆಂಧ್ರಪ್ರದೇಶದ ಎನ್‌ಡಿಎ ಸರ್ಕಾರವು ಗ್ರಾಚ್ಯುಟಿ ಘೋಷಿಸಿದೆ. ನಿವೃತ್ತಿ ವಯಸ್ಸನ್ನು 60 ರಿಂದ 62 ವರ್ಷಗಳಿಗೆ ಹೆಚ್ಚಿಸಿರುವ ಸರ್ಕಾರ...

ಕೊಳ್ಳೇಗಾಲ ಬಳಿ ಭೀಕರ ಅಪಘಾತ: ಐವರು ದುರ್ಮರಣ

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಕಾರು ಮತ್ತು ಟಿಪ್ಪರ್ ನಡುವೆ ಈ...

ಕಟೀಲು, ಕಾಪು ಯಾತ್ರೆಯ ನಡುವೆ ‘ಶಿಲ್ಪ’ ಸುಂದರಿ.. ‘ತುಳು ನಾಡಿನ’ ಸೊಗಸಿಗೆ ಸಾಕ್ಷಿಯಾದ ಬಾಲಿವುಡ್ ತಾರೆ

ಮಂಗಳೂರು: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮಂಗಳೂರು ಬಳಿಯ ಪ್ರಸಿದ್ಧ ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಉಡುಪಿ ಜಿಲ್ಲೆಯ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ...

ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳು ಇನ್ನು ‘ಕನ್ನಡಮಯ’

ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ಮತ್ತು ಸಾರ್ವಜನಿಕ ವಲಯದ ಕೈಗಾರಿಕೆಗಳು ತಮ್ಮ ಕಂಪನಿಯ ಹೆಸರು ಮತ್ತು ಬಳಕೆಯ ಸೂಚನೆಗಳನ್ನು ಕನ್ನಡ ಭಾಷೆಯಲ್ಲಿ ಮುದ್ರಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಸಿಎಂ...

BSY ಬಣದಿಂದ ಪ್ರತ್ಯೇಕ ಲಿಂಗಾಯತ ಸಭೆ: BJPಯೊಳಗೆ ಶಕ್ತಿ ಪ್ರದರ್ಶನ

ಬೆಂಗಳೂರು: ರಾಜ್ಯ ಕಮಲ ಪಾಳಯದಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಈ ವರೆಗೂ ಆಡಳಿತ ಪಕ್ಷದ ವಿರುದ್ಧ ರಣಕಹಳೆ ಮೊಳಗಿಸುತ್ತಿದ್ದ ಬಿಜೆಪಿಗರು ಇದೀಗ ತಮ್ಮ ಪಕ್ಷದೊಳಗೆ ಬಣ ಬಡಿದಾಟದಲ್ಲಿ...

ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ: ಭಯಾನಕ ದೃಶ್ಯ

ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ ಆತಂಕದ ಸನ್ನಿವೇಶ ಸೃಷ್ಟಿಸಿದೆ. ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಹಿಮಪಾತ ಸಂಭವಿಸಿದ್ದು, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ನಿರತರಾಗಿದ್ದ ಅನೇಕ ಕಾರ್ಮಿಕರು...

ಉತ್ತರಾಖಂಡ: ಹಿಮಪಾತದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಮುಂದುವರಿದ ಪ್ರಯತ್ನ

ಚಮೋಲಿ: ಉತ್ತರಾಖಂಡದ ಚಮೋಲಿಯಲ್ಲಿ ಹಿಮಪಾತ ಆತಂಕದ ಸನ್ನಿವೇಶ ಸೃಷ್ಟಿಸಿದೆ. ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಹಿಮಪಾತದಲ್ಲಿ 55 ಕಾರ್ಮಿಕರು ಸಿಲುಕಿದ್ದು ಹಲವರನ್ನು ರಕ್ಷಿಸಲಾಗಿದೆ. ಇನ್ನೂ 20ಕ್ಕೂ...

ಪಾಕಿಸ್ತಾನದ ಪೇಶಾವರದ ಮಸೀದಿ ಬಳಿ ಸ್ಫೋಟ: ಐವರ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದೆ. ಪಾಕಿಸ್ತಾನದ ಪೇಶಾವರ ಸಮೀಪ ಮಸೀದಿ ಬಳಿ ಬಾಂಬ್ ಸ್ಫೋಟ ಸಂಭವಿಸಿ ಐವರು ಸಾವನ್ನಪ್ಪಿದ್ದಾರೆ. ಪೇಶಾವರ ಸಮೀಪದ ಖೈಬರ್ ಪಖ್ತುಂಖ್ವಾದಲ್ಲಿರುವ ಮಸೀದಿ...

ನೆಲ್ಲಿದಡಿಗುತ್ತು ದೈವಸ್ಥಾನಕ್ಕೆ ತೊಂದರೆಯಾಗದಿರಲಿ; ಎಸ್‌ಇಝೆಡ್ ಅಧಿಕಾರಿಗಳಿಗೆ ಪದ್ಮರಾಜ್ ಎಚ್ಚರಿಕೆ

ಮಂಗಳೂರು: ಮಂಗಳೂರು ಹೊರ ವಲಯದ ಬಜಪೆ ಗ್ರಾಮದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ತೆರಳಿ ನಿತ್ಯ ಆರಾಧನೆಗೆ ಮುಂದಿನ ದಿನಗಳಿಂದ ಅವಕಾಶ ನಿರಾಕರಿಸುವ ಮೂಲಕ ಮಂಗಳೂರು...

KSRTCಗೆ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ‘Governance now 11th PSU ರಾಷ್ಟ್ರೀಯ ಪ್ರಶಸ್ತಿ’ ಮತ್ತು ‘PSU ನಾಯಕತ್ವ ಪ್ರಶಸ್ತಿ -2025’

ನವದೆಹಲಿ: ದೇಶದಲ್ಲೇ ಅತ್ಯುತ್ತಮ ಸಾರಿಗೆ ಸೇವೆ ಮೂಲಕ ಜನಪ್ರಿಯತೆ ಗಳಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದುಕೊಂಡಿದೆ. 'Governance...

ಸರ್ಕಾರದ ಅನುದಾನ ಇಲ್ಲದಿದ್ದರೂ ಬೈಂದೂರು ಶಾಸಕ ಗಂಟಿಹೊಳೆ ಕಾಮಗಾರಿ ಕಮಾಲ್

ಉಡುಪಿ: ಸರ್ಕಾರದ ಅನುದಾನ ಇಲ್ಲದೇ ಇದ್ದರೂ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ  ಕಾಮಗಾರಿ ಕಮಾಲ್ ಪ್ರದರ್ಶಿಸಿದ್ದಾರೆ. ಇಡೀ ರಾಜ್ಯದಲ್ಲಿ ಎರಡೂ ಪಕ್ಷದಲ್ಲಿ ರಾಜಕೀಯ ತಲ್ಲಣವಾಗುತ್ತಿದ್ದರೂ ಈ ಬೈಂದೂರು...

ಕನ್ನಡಿಗರ ಮೇಲಿನ ದಾಳಿ ಖಂಡಿಸಿ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಕರೆ

ಬೆಂಗಳೂರು: ಕನ್ನಡಿಗರ ಮೇಲೆ ಮರಾಠಿಗರು ನಡರಸಿರುವ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘನೆಗಳು ಸರಣಿ ಪ್ರತಿಭಟನೆ ಹಾಗೂ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕೆಎಸ್ಆರ್ ಟಿಸಿ ಬಸ್...

ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ?

ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ ಎಂದಿರುವ ಸಿಎಂ...

ಪುಣೆ ಬಸ್ಸಿನಲ್ಲೇ ಅತ್ಯಾಚಾರ; ಆರೋಪಿ ಬಂಧನ

ಪುಣೆ: ಮಹಿಳೆ ಮೇಲೆ ಬಸ್ಸಿನಲ್ಲೇ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ಧಾರೆ. ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂಬಾತ...

ಒಂದೂವರೆ ಟಿಎಂಸಿ ನೀರನ್ನು ತೆಲಂಗಾಣಕ್ಕೆ ಹರಿಸಿತೇ ರಾಜ್ಯದ ಕಾಂಗ್ರೆಸ್‌ ಸರ್ಕಾರ?

ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್‌ ಸರ್ಕಾರ ಮೀರ್‌ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

ಶ್ರೀಶೈಲಂ ಸುರಂಗ ಕಾಮಗಾರಿ ವೇಳೆ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಹರಸಾಹಸ

ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಶ್ರೀಶೈಲಂ ಎಡದಂಡೆ ಕಾಲುವೆ (SLBC) ಸುರಂಗ ಕಾಮಗಾರಿ ವೇಳೆ ಅಪಾಯದಲ್ಲಿ ಸಿಲುಕಿರುವ ಎಂಟು ಜನರ ರಕ್ಷಣಾ ಕಾರ್ಯಾಚರಣೆ ಆರನೇ ದಿನವೂ ಮುಂದುವರಿದಿದೆ....

ನಂಜನಗೂಡು: ಗೋದಾಮಿನಲ್ಲಿ ಅಗ್ನಿ ಅವಘಡ

ಮೈಸೂರು: ನಂಜನಗೂಡು ತಾಲೂಕಿನ ಕತ್ವಾಡಿಪುರ ಗ್ರಾಮದಲ್ಲಿ ಗೋದಾಮೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಬುಧವಾರ ಕೆಮಿಕಲ್ ಪದಾರ್ಥಗಳ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ. ಕೈಗಾರಿಕಾ ಪ್ರದೇಶದಲ್ಲಿರುವ ಕತ್ವಾಡಿಪುರದಲ್ಲಿ ಅನಿಲ...