ಪ್ರಮುಖ ಸುದ್ದಿ

ಶೀಘ್ರ ಬಿಬಿಎಂಪಿ ಚುನಾವಣೆಗೆ ಕಸರತ್ತು: ನ್ಯಾಯಾಲಯದಲ್ಲಿ ವಾದ ಮಾಡಲು ಬಿಜೆಪಿಯಿಂದ ತಜ್ಞರ ತಂಡ

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ತಿಳಿಸಿದ್ದಾರೆ....

ಸೇಡಂ: ಸಿಮೆಂಟ್ ಕಂಪನಿ ಘಟನೆ ದುರದೃಷ್ಟಕರ

ಕಲಬುರಗಿ: ಸೇಡಂ ತಾಲೂಕಿನ ಸಿಮೆಂಟ್ ಕಾರ್ಖಾನೆಯ ಅಂಗಳದಲ್ಲಿ ನಡೆದಿದೆ ಎನ್ನಲಾಗಿರುವ ಅಮಾನವೀಯ ಘಟನೆ ದುರದೃಷ್ಟಕರ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ...

ವಿಶ್ವದ ಪ್ರಭಾವಿ ತನಿಖಾ ಸಂಸ್ಥೆ FBIಗ ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ

ವಾಷಿಂಗ್ಟನ್: ವಿಶ್ವದ ಪ್ರಭಾವಿ ತನಿಖಾ ಸಂಸ್ಥೆಯಾಗಿರುವ ಅಮೇರಿಕಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI), ಮುಖ್ಯಸ್ಥರಾಗಿ ಭಾರತ ಮೂಲದ ಕಾಶ್ ಪಟೇಲ್ ನೇಮಕ ಗೊಂಡಿದ್ದಾರೆ. ಕಶ್ಯಪ್ ಪಟೇಲ್...

ಈಗ ದಾಖಲೆಯ ತಾಪಮಾನ; ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ನಿರೀಕ್ಷೆ

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಮುಂಗಾರು ಹಂಗಾಮಕ್ಕೂ ಮುನ್ನವೇ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ...

ಭಾರತದಲ್ಲಿ ಮತದಾನ ಪ್ರಮಾಣವ ಹೆಚ್ಚಿಸಲು USAID: ಶ್ವೇತಪತ್ರಕ್ಕೆ ಕಾಂಗ್ರೆಸ್ ಆಗ್ರಹ

ನವದೆಹಲಿ: ಭಾರತದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು USAID ಹಣಕಾಸು ನೆರವು ನೀಡಿರವ ಬಗ್ಗೆ ಶ್ವೇತಪತ್ರ ಪ್ರಕಟಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ದಶಕಗಳಲ್ಲಿ ಭಾರತದಲ್ಲಿ ಸರ್ಕಾರಿ ಮತ್ತು ಸರ್ಕಾರೇತರ...

ಆದಿಚುಂಚನಗಿರಿ ಶ್ರೀಗಳ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವ

ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ...

ತಾವೇ ನೇಮಿಸಲ್ಪಡುವ ಅಧಿಕಾರಿಗಳಿಂದಲೇ ನಡೆಸಲ್ಪಡುವ ತನಿಖೆಯಲ್ಲಿ ಮುಖ್ಯಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯವೇ?

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ನೀಡಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಮ್ಮದೇ ಶೈಲಿಯಲ್ಲಿ ವ್ಯಾಖ್ಯಾನ ಮಾಡಿದ್ದಾರೆ. ಲೋಕಾಯುಕ್ತ...

ವಿಜಯಪುರ ಮೆಡಿಕಲ್ ಕಾಲೇಜಿನಲ್ಲಿ ರ‍್ಯಾಗಿಂಗ್ ಪ್ರಕರಣ; ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ

ವಿಜಯಪುರ: ತಿಕೋಟಾ ತಾಲೂಕಿನ ನವರಸಪುರ ಗ್ರಾಮದಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿ ಮೇಲೆ ಅದೇ ಕಾಲೇಜಿನ ನಾಲ್ವರು ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮತ್ತು ದೈಹಿಕ ಹಿಂಸೆ ನೀಡಲಾಗಿದೆ...

ವಿಜಯಪುರ: ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ಆರೋಪ

ವಿಜಯಪುರ: ವಿಜಯಪುರ ಜಿಲ್ಲೆಯ ಅಲ್-ಅಮೀನ್ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ರ‍್ಯಾಗಿಂಗ್ ನಡೆದಿರುವ ಆರೋಪ ಕೇಳಿಬಂದಿದೆ. ಹಿರಿಯ ವಿದ್ಯಾರ್ಥಿಗಳು ಕಾಶ್ಮೀರ ಮೂಲದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ...

ದೆಹಲಿ ನೂತನ ಸಿಎಂ ಆಗಿ ರೇಖಾ ಗುಪ್ತಾ; ಕೇಜ್ರಿವಾಲ್ ಮಣಿಸಿದ ಪರ್ವೇಶ್ ವರ್ಮಾಗೆ ಡಿಸಿಎಂ ಸ್ಥಾನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುರುವಾರ ನೂತನ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ನಡೆದ ಬಿಜೆಪಿ...

ಇಲಾಖೆಗಳ ವಿದ್ಯುತ್ ಬಿಲ್ ಪಾವತಿಗೂ ಸರ್ಕಾರದ ಬಳಿ ಹಣ ಇಲ್ಲ? ಬಿಜೆಪಿ ವ್ಯಂಗ್ಯ

ಬೆಂಗಳೂರು: ವಿದ್ಯುತ್ ಕ್ಷೇತ್ರದಲ್ಲಿ ರಾಜ್ಯದ ಹೀನಾಯ ಸ್ಥಿತಿ ಬಗ್ಗೆ ಪ್ರತಿಪಕ್ಷ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತ ಪರಿಸ್ಥಿತಿಯತ್ತ ಬೊಟ್ಟು ಮಾಡಿದ ವಿಜಯೇಂದ್ರ, ರಾಜ್ಯದ...

ಅನ್ನಭಾಗ್ಯ: ಇನ್ನುಮುಂದೆ ಹಣಕ್ಕೆ ಬದಲು ಅಕ್ಕಿ

ಬೆಂಗಳೂರು: ರಾಜ್ಯಸರ್ಕಾರ ಇನ್ನುಮುಂದೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಹಣದ ಬದಲು ಅಕ್ಕಿ ಕೊಡಲು ತೀರ್ಮಾನಿಸಲಾಗಿದೆ. ಈ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಆಹಾರ ಸಚಿವ ಕೆ.ಹೆಚ್​...

ಕಾರವಾರ ನೌಕಾ ನೆಲೆಯ ಸೂಕ್ಷ್ಮ ಮಾಹಿತಿ ಪಾಕಿಸ್ತಾನಕ್ಕೆ ಸೋರಿಕೆ; ಮೂವರ ಬಂಧನ

ನವದೆಹಲಿ: ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಆರೋಪದಲ್ಲಿ ರಾಷ್ಟ್ರೀಯ ತನಿಕಾ ತಂಡ NIA ಮೂವರನ್ನು ಬಂಧಿಸಿದೆ. ಭಾರತದ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿ...

26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಪದಗ್ರಹಣ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು. ಸೋಮವಾರದಂದು ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಚುನಾವಣಾ ಆಯೋಗದ...

ಇದೊಂದು ಬಾರಿ ಕೊನೆಯದಾಗಿ ಸರ್ಕಾರ ಅನಧಿಕೃತ ಬಡಾವಣೆಗಳಿಗೆ ‘ಬಿ ಖಾತಾ’: ಸಿಎಂ

ಬೆಂಗಳೂರು: 'ಬಿ ಖಾತಾ' ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೊಂದು...

ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು...

ಕೇಂದ್ರ ಮುಖ್ಯ ಚುನಾವಣಾ ಅಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಂದಿನ ಮುಖ್ಯ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈವರೆಗೂ ಅವರು ಚುನಾವಣಾ ಆಯುಕ್ತರಾಗಿದ್ದರು. ನೂತನ ಮುಖ್ಯ...

ಜೂನ್ ಅಥವಾ ಜುಲೈನಲ್ಲಿ ತಾಲ್ಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಸಾಧ್ಯತೆ; ಹೈಕೋರ್ಟಿಗೆ ಸರ್ಕಾರದ ಮಾಹಿತಿ

ಬೆಂಗಳೂರು: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟಿಗೆ ಮಾಹಿತಿ ನೀಡಿದೆ. 3 ವರ್ಷಗಳಾದರೂ...

ಬಿಲ್ಲವಾಸ್ ಕತಾರ್’ನ ನೂತನ ಅಧ್ಯಕ್ಷರಾಗಿ ಅಪರ್ಣ ಶರತ್; ಸಂದೀಪ್ ಸಾಲಿಯಾನ್’ಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ

ಕತಾರ್: ಸಾಗರೋತ್ತರ ರಾಷ್ಟ್ರ ಕತಾರ್'ನ ಬಿಲ್ಲವ ಸಮುದಾಯದ ಪಾಳಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಿಲ್ಲವಾಸ್ ಕತಾರ್'ನ ಈವರೆಗೂ ಅಧ್ಯಕ್ಷರಾಗಿದ್ದ ಸಂದೀಪ್ ಸಾಲಿಯಾನ್'ಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಗಿದೆ. ಇದೇ...

ಮಾರ್ಚ್​ 7ರಂದು ಬಜೆಟ್ ಮಂಡನೆ: ಸಿಎಂ ಮಾಹಿತಿ

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ ಮುಂದಿನ ತಿಂಗಳ 7ರಂದು ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು...