26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಪದಗ್ರಹಣ
ನವದೆಹಲಿ: ಕೇಂದ್ರ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು. ಸೋಮವಾರದಂದು ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಚುನಾವಣಾ ಆಯೋಗದ...
ನವದೆಹಲಿ: ಕೇಂದ್ರ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಬುಧವಾರ ಅಧಿಕಾರ ವಹಿಸಿಕೊಂಡರು. ಸೋಮವಾರದಂದು ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಚುನಾವಣಾ ಆಯೋಗದ...
ಬೆಂಗಳೂರು: 'ಬಿ ಖಾತಾ' ಅಭಿಯಾನದ ಮೂಲಕ ರಾಜ್ಯದ ಪಟ್ಟಣ ಹಾಗೂ ನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೊಂದು...
ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು...
ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಂದಿನ ಮುಖ್ಯ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಈವರೆಗೂ ಅವರು ಚುನಾವಣಾ ಆಯುಕ್ತರಾಗಿದ್ದರು. ನೂತನ ಮುಖ್ಯ...
ಬೆಂಗಳೂರು: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆ ಮೇ ತಿಂಗಳ ಬಳಿಕ ನಡೆಯುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ ಸರ್ಕಾರ ಹೈಕೋರ್ಟಿಗೆ ಮಾಹಿತಿ ನೀಡಿದೆ. 3 ವರ್ಷಗಳಾದರೂ...
ಕತಾರ್: ಸಾಗರೋತ್ತರ ರಾಷ್ಟ್ರ ಕತಾರ್'ನ ಬಿಲ್ಲವ ಸಮುದಾಯದ ಪಾಳಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಿಲ್ಲವಾಸ್ ಕತಾರ್'ನ ಈವರೆಗೂ ಅಧ್ಯಕ್ಷರಾಗಿದ್ದ ಸಂದೀಪ್ ಸಾಲಿಯಾನ್'ಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಗಿದೆ. ಇದೇ...
ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ ಮುಂದಿನ ತಿಂಗಳ 7ರಂದು ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು...
ಅಮರಾವತಿ: ದೇಶಾದ್ಯಂತ ಆತಂಕದ ಏಲ್ ಎಬ್ಬಿಸಿರುವ GBS (Guillain Barre Syndrome) ಸೋಂಕಿಗೆ ಆಂಧ್ರ ಪ್ರದೇಶದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಘಟನೆಯ ನಂತರ ಮಾರಣಾಂತಿಕ ಸೋಂಕಿನ ಬಗ್ಗೆ...
ನವದೆಹಲಿ: ದೆಹಲಿ-ಎನ್‌ಸಿಆರ್ ಸುತ್ತಮುತ್ತ ಲಘು ಭೂಕಂಪನವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಧಾನಿ ಸುತ್ತಮುತ್ತಲ ನಿವಾಸಿಗಳು ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ....
ಮೈಸೂರು: ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಚೇತನ್ (45), ರೂಪಾಲಿ (43), ಪ್ರಿಯಂವಧಾ (62) ಹಾಗೂ ಕುಶಾಲ್ (15)...
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನೀಡಿದ ಯಮುನೆ ಶುದ್ಧಿ ಭರವಸೆಯನ್ನು ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕ್ರಿಯೆ ಆರಂಭಿಸಿದ್ದಾರೆ. ದಿಲ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ...
ನವದೆಹಲಿ: ರಾಷ್ಟ್ರ ರಾಜಧಾನಿ ಸುತ್ತಮುತ್ತ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ದೆಹಲಿ-ಎನ್ಸಿಆರ್ನಲ್ಲಿ ಲಘು ಕಂಪನವಾಗಿದ್ದು, ಕಂಪನದ ಪ್ರಮಾಣವು 4.0 ತೀವ್ರತೆಯಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಸುಕಿನ...
ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ...
ಕೋಲ್ಕತ್ತಾ: ಕೇವಲ ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS ಸಂಘಟನಾ ಕೆಲಸ ಮಾಡುತ್ತಿದೆ ಎಂದು ಸರಸಂಘಚಾಲಕ್ ಮೋಹನ್ ಭಾಗವತ್ ಹೇಳಿದ್ದಾರೆ. ಒಗ್ಗಟ್ಟಿನ...
ನವದೆಹಲಿ: ರಾಷ್ಟ್ರ ರಾಜಧಾನಿಯ ರೈಲು ನಿಲ್ದಾಣದಲ್ಲಿನ ಕಾಲ್ತುಳಿತ ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಶನಿವಾರ...
ಬೆಂಗಳೂರು: 'ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....
ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಕೆಪಿಸಿಸಿ...
ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ....
ಭಾರತ ಸರ್ಕಾರವು 'PAN 2.0' ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಡಿಜಿಟಲ್ ರೂಪಾಂತರದತ್ತ ಮಹತ್ವಪೂರ್ಣ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿದೆ. ಇದರ ಪ್ರಾಥಮಿಕ...
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 18 ಪ್ರಯಾಣಿಕರು ಮೃತಪಟ್ಟಿದ್ದಾರೆ. ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್ರಾಜ್ ಮಹಾ ಕುಂಭಮೇಳಕ್ಕೆ ತೆರಳಲು ವಿವಿಧ...