ಪ್ರಮುಖ ಸುದ್ದಿ

ಕೇಂದ್ರ ಸರ್ಕಾರ ನಿಗದಿಪಡಿಸದಂತೆ ಮೆಟ್ರೋ ದರ ಏರಿಕೆ: ಸಿಎಂ ಸ್ಪಷ್ಟನೆ

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಜನತೆಯ ಮುಂದಿತ್ತಿದ್ದಾರೆ. ಮೆಟ್ರೋ ಪ್ರಯಾಣ...

ಪ್ರಗತಿಗೆ ವೇಗ ಕೊಟ್ಟ ಮಂತ್ರಿ; ಕೋರಮಂಗಲ ಫ್ಲೈಓವರ್ ಕಾಮಗಾರಿಗೂ ಸಿಕ್ತು ವೇಗ

ಬೆಂಗಳೂರು: ಸಿಲಿಕಾನ್ ಸಿಟಿಯ ಕೋರಮಂಗಲ ಸುತ್ತಮುತ್ತಲ ಬಡಾವಣೆಗಳನ್ನು ಸಂಪರ್ಕಿಸುವ ಪ್ರದೇಶಕ್ಕೆ ಅತ್ಯುತ್ತಮ ಫ್ಲೈಓವರ್ ನಿರ್ಮಿಸುವ ಪರಿಕಲ್ಪನೆಗೆ ಸಾರ್ವಜನಿಕ ವಲಯದಲ್ಲಿ ಬೆಂಬಲ ವ್ಯಕ್ತವಾಗಿದೆ. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಭದ್ರಾವತಿಯಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಧಮ್ಕಿ; ಬಿಜೆಪಿ ಆಕ್ರೋಶ

ಬೆಂಗಳೂರು: ಭದ್ರಾವತಿಯಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಶಾಸಕ ಸಂಗಮೇಶ್ ಪುತ್ರ ಧಮ್ಕಿ ಹಾಕಿದ್ದಾರೆ ಎನ್ನಲಾದ ಘಟನೆ ಬಗ್ಗೆ ಬಿಜೆಪಿ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ...

ಕಾಂಗ್ರೆಸ್‌ ಸರ್ಕಾರದ ಪ್ರಕರಣ ವಾಪಸ್‌ ಅವಾಂತರ; ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಸಿಕ್ತುಎಂದ ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತಾಂಧರ ವಿರುದ್ಧ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ...

ಎತ್ತಿನಬಂಡಿಗೆ ಬೈಕ್‌ ಡಿಕ್ಕಿ: ಮೂವರು ಯುವಕರ ಸಾವು

ಹಾವೇರಿ: ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಎತ್ತಿನಬಂಡಿಗೆ ಬೈಕ್‌ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಬೈಕ್ ಸವಾರರಾದ ಶಶಿಕುಮಾರ್...

ಭಾರತದ ವೈಮಾನಿಕ ಶಕ್ತಿ ಅನಾವರಣ; ಏರೋ ಇಂಡಿಯಾ 2025 ವೈಶಿಷ್ಟ್ಯಗಳು ಹೀಗಿವೆ

ಬೆಂಗಳೂರು: ಉದ್ಯಾನ ನಗರಿಯ ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ನಡೆಯುತ್ತಿರುವ ಐದು ದಿನಗಳ ಏರೋ ಇಂಡಿಯಾ 2025 ಪ್ರದರ್ಶನದಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ತನ್ನ ಲಘು ಉಪಯುಕ್ತ...

ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣ; ನಾಲ್ವರು ಡೈರಿ ಪ್ರಮುಖರ ಬಂಧನ

ತಿರುಮಲ: ದಕ್ಷಿಣ ಭಾರತದ ಪುಣ್ಯಕ್ಷೇತ್ರ ತಿರುಪತಿ ತಿರುಮಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖರ ಬಂಧನವಾಗಿದೆ. ಭಾನುವಾರ ನಾಲ್ವರನ್ನು ತನಿಖಾ ತಂಡ ಬಂಧಿಸಿದೆ....

ನಟ ದರ್ಶನ್ ಹುಟ್ಟುಹಬ್ಬದಂದೇ ‘ಡೆವಿಲ್’ ಚಿತ್ರದ ಟೀಸರ್ ಬಿಡುಗಡೆ

ನಟ ದರ್ಶನ್ ಅಭಿನಯದ 'ಡೆವಿಲ್' ಚಿತ್ರದ ಟೀಸರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 16ರಂದು ನಟ ದರ್ಶನ್ ರ ಹುಟ್ಟುಹಬ್ಬವಿದ್ದು ಅಂದೇ ಡೆವಿಲ್ ಚಿತ್ರದ ಟೀಸರ್ ಬಿಡುಗಡೆ...

ಏರೋ ಇಂಡಿಯಾ ನವ ಭಾರತದ ಶಕ್ತಿ, ಸ್ವಾವಲಂಬನೆಯನ್ನು ಪ್ರದರ್ಶಿಸುವ ವೇದಿಕೆ: ರಾಜನಾಥ್ ಸಿಂಗ್

ಬೆಂಗಳೂರು: ಏರೋ ಇಂಡಿಯಾ ನಮ್ಮ ಯುವಕರಿಗೆ ಸ್ಫೂರ್ತಿಯ ಮೂಲವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ, ವೈಜ್ಞಾನಿಕ ಮನೋಧರ್ಮ ಮತ್ತು ನಾವೀನ್ಯತೆಯ ಮನೋಭಾವವನ್ನು ಬೆಳೆಸುವುದರ ಜೊತೆಗೆ ಸರ್ಕಾರದ ಬಲವಾದ ಮತ್ತು ಸ್ವಾವಲಂಬಿ...

ಸನಾತನ ಬಗ್ಗೆ ಸಕಾರಾತ್ಮಕ ನಿಲುವು; ಮಹಾಕುಂಭ ಮೇಳದಲ್ಲಿಪವಿತ್ರ ಸ್ನಾನ ಮಾಡಿದ ಡಿಕೆಶಿ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಮತ್ತು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ತ್ರಿವೇಣಿ ಸಂಗಮದಲ್ಲಿ...

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅತಿಶಿ ಅವರು ರಾಜೀನಾಮೆ

ವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸೋಲನುಭವಿಸಿದ ಹಿನ್ನೆಲೆಯಲ್ಲಿ ಹೊಸ ಸರ್ಕಾರ ರಚಿಸಲು ಅನುಕೂಲವಾಗುವಂತೆ ಮುಖ್ಯಮಂತ್ರಿ ಅತಿಶಿ ಅವರು ರಾಜೀನಾಮೆ ನೀಡಿದ್ದಾರೆ. ಭಾನುವಾರ...

ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌: ಭದ್ರತಾಪಡೆ ಗುಂಡಿಗೆ 31 ನಕ್ಸಲರು ಬಲಿ

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ 31 ನಕ್ಸಲರ ಹತ್ಯೆಯಾಗಿದೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಪಡೆಗಳು...

ಡಾಲಿ -ಧನ್ಯತಾ ಜೋಡಿ ಬಗ್ಗೆ ಸುಂದರ ವೀಡಿಯೋ; ಮದುವೆಗೆ ಆಹ್ವಾನ..

ಡಾಲಿ ಧನಂಜಯ್ ಅವರು ಫೆಬ್ರವರಿ 16 ರಂದು ಮೈಸೂರಿನಲ್ಲಿ ವೈದ್ಯೆ ಧನ್ಯತಾ ಅವರನ್ನು ಮದುವೆಯಾಗುತ್ತಿದ್ದಾರೆ. ಮದುವೆಗೆ ಅಭಿಮಾನಿ ಬಳಗವನ್ನು ಆಹ್ವಾನಿಸಿರುವ ಅವರು ಸುಂದರ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಧನಂಜಯ್-ಧನ್ಯತಾ...

ದೆಹಲಿ ಫಲಿತಾಂಶ: ಜನರಿಂದ ಆಪ್‌ ಪಕ್ಷ ತಿರಸ್ಕಾರ, ಒಡೆದು ಚೂರಾದ ಇಂಡಿ ಒಕ್ಕೂಟ?

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಪ್‌ ಪಕ್ಷವನ್ನು ನವದೆಹಲಿಯ ಜನರು ತಿರಸ್ಕಾರ ಮಾಡಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಕ್ಕೆ ಸಿಕ್ಕಿರುವ ಗೆಲುವು ಎಂದು...

‘ನಮ್ಮ ಮೆಟ್ರೋ’ ಪ್ರಯಾಣ ದರ ಏರಿಕೆ; ಪರಿಷ್ಕೃತ ದರ ಫೆ.9 ರಿಂದ ಜಾರಿಗೆ

ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗಿಡೇ. ಈ ಸಂಬಂಧ BMRCL ಅಧಿಕೃತ ಪ್ರಕಟಣೆ ಹೊರಡಿಸಿದೆ. 8 ವರ್ಷಗಳ ಬಳಿಕ ನಮ್ಮ ಮೆಟ್ರೋ ರೈಲು ಪ್ರಯಾಣ...

“ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ” ಮೋದಿ ಸಂದೇಶ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷ ಗೆದ್ದು ಬೀಗಿದೆ. ಕಾರ್ಯಕರ್ತರ ಜಯಘೋಷ ಮುಗಿಲುಮುಟ್ಟಿದೆ. ಈ ಸನ್ನಿವೇಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಶೈಲಿಯಲ್ಲಿ ಬಣ್ಣಿಸಿದ್ದಾರೆ....

ದೆಹಲಿ ಚುನಾವಣೆ; ಶೂನ್ಯಕ್ಕೆ ಶರಣಾದ ಕಾಂಗ್ರೆಸ್.. ಕೇಜ್ರಿವಾಲ್’ಗೂ ಸೋಲು

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆ ಅಚ್ಚರಿಯ ಫಲಿತಾಂಶಕ್ಕೆ ಸಾಕ್ಷಿಯಾಗಿದೆ. ನಾಲ್ಕನೇ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಧಿಕಾರಕ್ಕೇರುವ ಆಮ್ ಆದ್ಮಿ ಪಕ್ಷದ ಕನಸು ಭಗ್ನವಾಗಿದೆ. ಬಿಜೆಪಿ ಬಹುಮತ...

ರಚಿತಾ, ರಕ್ಷಿತಾ, ಧನ್ನೀರ್ ಗೆ ಧನ್ಯವಾದ ಹೇಳಿದ ದರ್ಶನ್

ದೆಹಲಿ ಚುನಾವಣೆ: 27 ವರ್ಷಗಳ ನಂತರ ರಾಜಧಾನಿಯಲ್ಲಿ ಕಮಲಕ್ಕೆ ಅಧಿಕಾರ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿದೆ. ಸುಮಾರು 2 ದಶಕಗಳ ನಂತರ ದೆಹಲಿ ಗೆದ್ದುಗೆ ಏರಿರುವ ಬಿಜೆಪಿ, ಹೊಸ ರಾಜಕೀಯ ದಿಗ್ವಿಜಯಕ್ಕೆ ಸಾಕ್ಷಿಯಾಗಿದೆ. 70...

ಬೆಂಗಳೂರು ವಿವಿ: ನಾರಾಯಣಸ್ವಾಮಿ ಬಿ.ವಿ. ಅವರಿಗೆ ಪಿಎಚ್.ಡಿ ಪ್ರದಾನ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ನಾರಾಯಣಸ್ವಾಮಿ ಬಿ.ವಿ. ಅವರಿಗೆ ಪಿಎಚ್.ಡಿ ಪ್ರದಾನ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ...