ಪ್ರಮುಖ ಸುದ್ದಿ

’18 ವರ್ಷ ತುಂಬಿದ ಯುವಕರು ಮತದಾರರಾಗಿ ನೋಂದಾಯಿಸಿಕೊಳ್ಳಿ’: ‘ಮನ್ ಕಿ ಬಾತ್’ನಲ್ಲಿ ಮೋದಿ ಕರೆ

ನವದೆಹಲಿ: ದೇಶದ ಯುವಕರು 18 ವರ್ಷ ತುಂಬಿದ ಕೂಡಲೇ ಮತದಾರರಾಗಿ ನೋಂದಾಯಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮನವಿ ಮಾಡಿದರು. ಇದರಿಂದ ಭಾರತದ ಪ್ರಜಾಪ್ರಭುತ್ವ ಮತ್ತಷ್ಟು ಬಲಗೊಳ್ಳುತ್ತದೆ...

‘ರಾಜ್ಯ ಮತ್ತು ಸರ್ಕಾರ ಎರಡೂ ಸದೃಢವಾಗಿದೆ’: ಸಿದ್ದರಾಮಯ್ಯ

ಹುಬ್ಬಳ್ಳಿ: ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಎಂದು...

ರಾಜ್ಯಪಾಲರ ಭಾಷಣ ನಿರಾಕರಣೆ ಪ್ರಜಾಪ್ರಭುತ್ವಕ್ಕೆ ಸವಾಲು: ಸಿಎಂ ಸ್ಟಾಲಿನ್

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಚುನಾಯಿತ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದಲು ರಾಜ್ಯಪಾಲರು ನಿರಾಕರಿಸುವುದು ಪ್ರಜಾಪ್ರಭುತ್ವದ ಮೂಲಭೂತ...

ಬಂದೂಕು ಸ್ವಚ್ಛಗೊಳಿಸುವಾಗ ಸಿಡಿದ ಎರಡು ಸುತ್ತು ಗುಂಡು: ಪೊಲೀಸರ ಎದುರು ನಟ ಕಮಲ್ ರಶೀದ್ ಹೇಳಿಕೆ

ಮುಂಬೈ: ಮುಂಬೈನ ಓಶಿವಾರಾ ಪ್ರದೇಶದಲ್ಲಿ ವಸತಿ ಕಟ್ಟಡಕ್ಕೆ ಎರಡು ಗುಂಡುಗಳು ತಗುಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಮಲ್ ರಶೀದ್ ಖಾನ್ (ಕೆಆರ್‌ಕೆ) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮನೆದಲ್ಲಿ...

‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

ನವದೆಹಲಿ: ಯುವಜನರನ್ನು ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳೊಂದಿಗೆ ಸಂಪರ್ಕಿಸುವುದು ಕೇಂದ್ರ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶನಿವಾರ 18ನೇ ರೋಜ್‌ಗಾರ್...

‘ಬಿರುಗಾಳಿಗಳಿಗೆ ಹೆದರಲ್ಲ, ಅವುಗಳ ನಡುವೆಯೇ ನಾವು ಬೆಳೆದಿದ್ದೇವೆ’: ಬಿಜೆಪಿ ವಿರುದ್ಧ ಉದ್ಧವ್ ಠಾಕ್ರೆ ವಾಗ್ದಾಳಿ

ಮುಂಬೈ: ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ಶತಮಾನೋತ್ಸವದ ಆರಂಭದ ಹಿನ್ನೆಲೆಯಲ್ಲಿ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಶುಕ್ರವಾರ ಏಕನಾಥ್ ಶಿಂಧೆ ಬಣ ಹಾಗೂ...

ಅಮೃತ್ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಜೀ ಅವರು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಹಾಗೂ ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು....

ಪಿಎಸ್‌ಜಿಐಸಿಗಳು, ನಬಾರ್ಡ್, ಆರ್‌ಬಿಐಗಳಿಗೆ ವೇತನ–ಪಿಂಚಣಿ ಪರಿಷ್ಕರಣೆ; ಕೇಂದ್ರ ಸರ್ಕಾರ ಅನುಮೋದನೆ

ನವದೆಹಲಿ: ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಕಂಪನಿಗಳು (ಪಿಎಸ್‌ಜಿಐಸಿಗಳು), ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಉದ್ಯೋಗಿಗಳು ಮತ್ತು...

ರಾಜ್ಯದಲ್ಲೂ ಭಾಷಾ ಮಸೂದೆ ಜಾರಿಗೆ ಕಸರತ್ತು? ಎಲ್ಲಾ ಶಾಸಕರಿಗೆ CRF ಪ್ರಸ್ತಾವನೆ

ಬೆಂಗಳೂರು: ನರೇಗಾ (MGNREGA) ಹೆಸರು ಬದಲಾವಣೆ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಕರ್ನಾಟಕದಲ್ಲಿರುವ ಕಾಂಗ್ರೆಸ್ ಸರ್ಕಾರ, ಇದೀಗ ಕನ್ನಡ ಭಾಷಾ ವಿಚಾರದಲ್ಲೂ ಕಾನೂನು ಜಾರಿ...

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಕೇರಳ ಟೂರಿಸಂನಿಂದ ಪ್ರಚಾರ ಅಭಿಯಾನ

ಬೆಂಗಳೂರು: ಭಾರತದ ಪ್ರಮುಖ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾದ 'ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್' (Kochi-Muziris Biennale) ಈ ಬಾರಿಯ ಪ್ರವಾಸಿ ಋತುವನ್ನು ಮತ್ತಷ್ಟು ವರ್ಣರಂಜಿತವಾಗಿಸಿದೆ. ಸಮಕಾಲೀನ ಕಲೆಗೆ (Contemporary Art)...

ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ

ಉಡುಪಿ: ಆಧ್ಯಾತ್ಮಿಕ ಪರಂಪರೆಯಲ್ಲಿ ದೇವರ ನಾಡು ಎಂದೇ ಪ್ರಸಿದ್ಧಿಯಾಗಿರುವ ಉಡುಪಿ ಪರ್ಯಾಯ ಮಹೋತ್ಸವ ದೇಶದ ಗಮನಸೆಳೆಯಿತು. ಶಿರೂರು ಪರ್ಯಾಯ 2026ರ ಶುಭ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ವೈಭವವು...

ಸಿಂಧನೂರು ಬಳಿ ಸರಣಿ ಅಪಘಾತ; ಐವರು ದುರ್ಮರಣ

ರಾಯಚೂರು: ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಲಾರಿ ಹಾಗೂ ಎರಡು ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮಂಗಳವಾರ ಸಂಜೆ ಸಂಭವಿಸಿದ ಈ ಅಪಘಾತದಲ್ಲಿ...

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆಯಾಗಿದ್ದಾರೆ. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ...

FC ಅಕ್ರಮ: RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

ಬೆಂಗಳೂರು: ಕೋರಮಂಗಲ RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಗುಜರಾತ್‌ನಲ್ಲಿ ಇದ್ದ ಸುಮಾರು 50 ಶಾಲಾ ಬಸ್‌ಗಳಿಗೆ ಕೋರಮಂಗಲ ಆರ್‌ಟಿಒ ಕಚೇರಿಯಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಲಾಗಿದೆ ಎಂಬ...

ಕಂದಾಯ ಇಲಾಖೆಯಲ್ಲಿ 10,867 ಖಾಲಿ ಹುದ್ದೆಗಳು

ಬೆಂಗಳೂರು: ಸರ್ಕಾರದ ದುರಾಡಳಿತದಿಂದ ಕಂದಾಯ ಇಲಾಖೆಯಲ್ಲಿ 10,867 ಹುದ್ದೆಗಳು ಖಾಲಿ ಇವೆ. ಇತ್ತ ನಾಡಿನ ಯುವಕರು ಉದ್ಯೋಗಕ್ಕಾಗಿ ಬೀದಿ ಬೀದಿ ಅಲೆಯುತ್ತಿದ್ದರೂ ಕಂದಾಯ ಸಚಿವ ಕೃಷ್ಣ ಬೈರೇಗೌಡ...

ಕಾಂಗ್ರೆಸ್ ಮೊದಲ ‘ಲೀಗಲ್ ಬ್ಯಾಂಕ್’ ಮಂಗಳೂರಿನಲ್ಲಿ ಅಸ್ತಿತ್ವಕ್ಕೆ; ವಕೀಲರ ಶಕ್ತಿ ಪ್ರದರ್ಶನ

ಮಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷ ಇದೀಗ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಕೇಂದ್ರದ ವಿರುದ್ಧ 'ಓಟ್ ಚೋರಿ' ಅಭಿಯಾನವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಈ...

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವೀತಿಯ ಸ್ಥಾನ

ಬೆಂಗಳೂರು: 2024-25 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ದ್ವೀತಿಯ...

ಸಂವಿಧಾನದ ನಿಯಮಗಳಡಿ ಅಧಿವೇಶನ ಕರೆಯಲಾಗಿದೆ: ಸಿದ್ದರಾಮಯ್ಯ ಸಮರ್ಥನೆ

ಮೈಸೂರು: ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೆಫ್ಟ್ ಮಾತನಾಡಿದ ಸಿದ್ದರಾಮಯ್ಯ, ಹಿಂದೆ ಬಿಜೆಪಿ ಅವರು...

ಗಣರಾಜ್ಯೋತ್ಸವ ಹಿನ್ನೆಲೆ; ಚೆನ್ನೈ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್

ಚೆನ್ನೈ: ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಹು ಹಂತದ ಕಠಿಣ ಭದ್ರತಾ ವ್ಯವಸ್ಥೆ ಜಾರಿಯಲ್ಲಿದೆ. ಮಧ್ಯರಾತ್ರಿಯಿಂದ ಜಾರಿಯಾದ ವರ್ಧಿತ ಭದ್ರತಾ ಕ್ರಮಗಳು ಜನವರಿ...

ಬೆಲ್ಡಂಗಾ ಪ್ರಕ್ಷುಬ್ಧ; ಇನ್ನೂ ಆರಂಭವಾಗದ ರೈಲು ಸಂಚಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಬೆಲ್ಡಂಗಾದಲ್ಲಿ ಎರಡು ದಿನಗಳ ಅಶಾಂತಿಯ ಬಳಿಕ ಭಾನುವಾರವೂ ಉದ್ವಿಗ್ನ ವಾತಾವರಣ ಮುಂದುವರಿದಿದೆ. ಹೊಸ ಹಿಂಸಾಚಾರದ ಘಟನೆಗಳು ವರದಿಯಾಗದಿದ್ದರೂ, ಪರಿಸ್ಥಿತಿ ಇನ್ನೂ...