KIADB ಅಕ್ರಮ: ಸಿದ್ದರಾಮಯ್ಯ, ಎಂ.ಬಿ.ಪಾಟೀಲ್ ವಿರುದ್ಧ ಪ್ರಧಾನಿಗೆ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ದೂರು
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಮುಡಾ ನಿವೇಶನ ಅಕ್ರಮ, ವಾಲ್ಮೀಕಿ ನಿಗಮದ ಕರ್ಮಕಾಂಡದ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರಕ್ಕೆ KIADB ಬಹುಕೋಟಿ ಹಗರಣವೂ ಸಂಕಷ್ಟ ತಂದೊಡ್ಡಿದೆ. ಕುತೂಹಲಕಾರಿ...
