ದೇಶ-ವಿದೇಶ

ಚೆಕ್ ಬೌನ್ಸ್​ ಪ್ರಕರಣ: ರಾಮ್ ಗೋಪಾಲ್ ವರ್ಮಾಗೆ ಜೈಲು ಶಿಕ್ಷೆ?

ಹೈದರಾಬಾದ್: ಟಾಲಿವುಡ್​ನ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಚೆಕ್ ಬೌನ್ಸ್​ ಪ್ರಕರಣದಲ್ಲಿ ದಂಡ/ ಜೈಲು ಶಿಕ್ಷೆ ಪ್ರಕಟವಾಗಿದೆ. ಮುಂಬೈನ ಸ್ಥಳೀಯ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ...

ಪ್ರಯಾಗ್​ರಾಜ್​: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ

ಪ್ರಯಾಗ್​ರಾಜ್​: ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್​ರಾಜ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಸಿಲಿಂಡರ್​​ಗಳು ಸ್ಫೋಟಗೊಂಡು ಭಾರೀ ಅನಾಹುತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಟೆಂಟ್​​ಗಳು...

ಕರ್ನಾಟಕಕ್ಕೆ ಅನುದಾನ; ಕೇಂದ್ರದಿಂದ ಹಣ ಬಿಡುಗಡೆಯ ಭರವಸೆ

ಬೆಂಗಳೂರು: ಕರ್ನಾಟಕಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿರುವ ಬಗ್ಗೆ ಸರ್ಕಾರ ಕೇಂದ್ರದ ಗಮನಸೆಳೆದಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ಕಂದಾಯ...

ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿರೋದು ಒಬ್ಬ ಕಳ್ಳ; ತಾನು ನಟನ ಮನೆಗೆ ನುಗ್ಗಿದ್ದು ಎಂದು ತಿಳಿದಿರಲಿಲ್ಲ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿದ ಘಟನೆಯನ್ನು ಬೇಧಿಸಿರುವ ಮುಂಬೈ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ...

ತುಳು ಸಿನಿಮಾದಲ್ಲಿ ಬಾಲಿವುಡ್ ತಾರೆ; ರೂಪೇಶ್ ಶೆಟ್ಟಿ ಜೊತೆ ಕೈಜೋಡಿಸಿದ ಸುನೀಲ್ ಶೆಟ್ಟಿ

ತುಳುನಾಡು ಮೂಲದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಂಗಳೂರು ಮೂಲದ ಅವರು ತುಳು ಭಾಷೆಯ ಸಿನಿಮಾದಲ್ಲಿ ನಟಿಸಲಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ಸಿನಿಮಾವೊಂದರಲ್ಲಿ...

ಭ್ರಷ್ಟಾಚಾರ, ಅಧಿಕಾರ ದುರುಪಯೋಗ; ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್​ ಬಂಧನ

ಸಿಯೋಲ್: ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್​ ಅವರ ಬಂಧನವಾಗಿದೆ. ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಪೊಲೀಸರು ಯೂನ್ ಸುಕ್...

ಅಸಾರಾಂ ಬಾಬಾಗೆ ಮಧ್ಯಂತರ ಜಾಮೀನು; ಅನುಯಾಯಿಗಳಲ್ಲಿ ಹರ್ಷ

ಜೈಪುರ: 2013 ರ ಅತ್ಯಾಚಾರ ಪ್ರಕರಣದಲ್ಲಿ ರಾಜಸ್ಥಾನ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದ ನಂತರ, ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಬಾ ಅವರು ಮಂಗಳವಾರ ತಡರಾತ್ರಿ ರಾಜಸ್ಥಾನದ...

ನಾಡಿನಾದ್ಯಂತ ಮಕರ ಸಂಕ್ರಾಂತಿ ವೈಭವ; ದೇವಕಾಲಯಗಳಲ್ಲಿ ವಿಶೇಷ ಕೈಂಕರ್ಯ

ಬೆಂಗಳೂರು: ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಉತ್ತರಾಯಣ ಪರ್ವಕಾಲವನ್ನು ಸ್ವಾಗತಿಸುವ ಕೈಂಕರ್ಯ ಎಲ್ಲೆಡೆ ಸಾಗಿದೆ. ಎಲ್ಲೆಲ್ಲೂ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಅದರಲ್ಲೂ...

ಶ್ರೀನಗರ: 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗ ಪ್ರಧಾನಿ ಲೋಕಾರ್ಪಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್‌ನಲ್ಲಿ 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗʼವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಕೇಂದ್ರ ಸಚಿವರಾದ ನಿತಿನ್...

ಕಾಂಗ್ರೆಸ್: ತಳಮಟ್ಟದಲ್ಲಿ ಹೆಚ್ಚು ಪದಾಧಿಕಾರಿಗಳ ನೇಮಿಸಲು ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ 100 ಗಾಂಧಿ ಭಾರತ ಕಚೇರಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್...

ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಸೋಮವಾರ ಮಹಾಕುಂಭ 2025 ಪ್ರಾರಂಭವಾಗುತ್ತಿದ್ದಂತೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೌಷ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಕ್ತಕೋಟಿಯನ್ನು ಭವ್ಯ ಆಧ್ಯಾತ್ಮಿಕ ಸಭೆಗೆ...

ಲಾಸ್ ಏಂಜಲೀಸ್‌: ಭೀಕರ ಕಾಡ್ಗಿಚ್ಚಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿಕೆ

ಲಾಸ್ ಏಂಜಲೀಸ್: ಲಾಸ್ ಏಂಜಲೀಸ್‌ನಲ್ಲಿ ಭೀಕರ ಕಾಡ್ಗಿಚ್ಚಿನಲ್ಲಿ ಸಾವನ್ನಪ್ಪಿದವರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ. ಲಾಸ್ ಏಂಜಲೀಸ್ ಕೌಂಟಿಯಾದ್ಯಂತ ಕಾಡ್ಗಿಚ್ಚು ತೀವ್ರಸ್ವರೂಪ ಪಡೆದಿದ್ದು, ಅಮೆರಿಕದ ಅತ್ಯಂತ ಜನನಿಬಿಡ...

ಪ್ರಯಾಗ್‌ರಾಜ್‌ ‘ಮಹಾಕುಂಭ’: ಸಂಗಮ ತ್ರಿವೇಣಿಯಲ್ಲಿ ಭಕ್ತಕೋಟಿಯ ಸಮಾಗಮ

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಸೋಮವಾರ ಮಹಾಕುಂಭ 2025 ಗಮನಸೆಳೆದಿದೆ. ಪೌಷ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಕ್ತಕೋಟಿಯನ್ನು ಭವ್ಯ ಆಧ್ಯಾತ್ಮಿಕ ಕೈಂಕರ್ಯಕ್ಕೆ ಅದ್ದೂರಿ ಸ್ವಾಗತ ಸಿಕ್ಕಿದೆ. ಭಕ್ತರು, ಸಂತರು ಮತ್ತು...

ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿ; ಪ್ರಧಾನಿ ಮೋದಿ

ನವದೆಹಲಿ: ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿ, ಅವರು ಯುವಕರಿಗೆ ಶಾಶ್ವತ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 'X' ನಲ್ಲಿ ಪೋಸ್ಟ್‌ ಹಾಕಿರುವ...

ನಟಿ ರಶ್ಮಿಕಾಗೆ ಗಾಯ; ‘ಸಿಖಂದರ್’ನಿಂದಲೂ ದೂರ

ನಟಿ ರಶ್ಮಿಕಾ ಮಂದಣ್ಣ ಅವರು ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಲ್ಮಾನ್‌ ಖಾನ್‌ ನಟನೆಯ ಸಿಖಂದರ್‌ ಸಿನಿಮಾದ ಶೂಟಿಂಗ್‌ಗೆ ತಯಾರಿ ನಡೆಸುವ ನಡುವೆ ಜಿಮ್‌ನಲ್ಲಿ ಭಾಗಿಯಾಗಿದ್ದರು....

ಹಾರರ್ ‘ರಾಕ್ಷಸ’ದಲ್ಲಿ ಪ್ರಜ್ವಲ್ ದೇವರಾಜ್ ಹೊಸ ಅವತಾರ!

ನಟ ಪ್ರಜ್ವಲ್ ದೇವರಾಜ್ ಅಭಿನಯದ 'ರಾಕ್ಷಸ' ಚಿತ್ರವು ಶಿವರಾತ್ರಿಯ ಸಂದರ್ಭದಲ್ಲಿ ಕನ್ನಡದ ಜೊತೆಗೆ ತೆಲುಗು ಆವೃತ್ತಿಯೂ ಬಿಡುಗಡೆಯಾಗಲಿದೆ. https://www.youtube.com/watch?v=L5A3GrRMypA ಫೆಬ್ರುವರಿ 26 ರಂದು ಕನ್ನಡದ ಜೊತೆಗೆ ತೆಲುಗು...

TBI: ಮಹಿಳೆಯರಿಗಿಂತ ಮೂರು ಪಟ್ಟು ಪುರುಷರ ಸಾವು

ನವದೆಹಲಿ: ಆಘಾತಕಾರಿ ಮಿದುಳಿನ ಗಾಯದಿಂದ (TBI) ಪುರುಷರು ಮಹಿಳೆಯರಿಗಿಂತ ಮೂರು ಪಟ್ಟು ಹೆಚ್ಚು ಸಾಯುತ್ತಾರೆ ಎಂಬ ಕಹಿ ಸತ್ಯವೊಂದು ಅಧ್ಯಯನವೊಂದರಲ್ಲಿ ಬೆಳಕಿಗೆ ಬಂದಿದೆ. 2021 ರಲ್ಲಿ US...

ತಮಿಳುನಾಡಿನಲ್ಲಿ ಬಸ್ ಹಾಗೂ ಕ್ಯಾಂಟರ್ ಡಿಕ್ಕಿ; ಕೋಲಾರ ಮೂಲದ ನಾಲ್ವರ ಸಾವು

ಚೆನ್ನೈ: ತಮಿಳುನಾಡಿನ ರಾಣಿಪೇಟೆ ಬಳಿ KSRTC ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಕೋಲಾರ ಮೂಲದವರು ಎನ್ನಲಾಗಿದೆ. ಬುಧವಾರ ರಾತ್ರಿ...

You may have missed