ದೇಶ-ವಿದೇಶ

ನಕ್ಷತ್ರಗಳನ್ನು ತಲುಪಲು ಬಯಸುವ ಯುವ ಮನಸ್ಸುಗಳಿಗೆ ಸುನೀತಾ ವಿಲಿಯಮ್ಸ್ ಸ್ಫೂರ್ತಿಯಾಗಿದ್ದಾರೆ; ಸಿದ್ದರಾಮಯ್ಯ

ಬೆಂಗಳೂರು: ಸುನೀತಾ ವಿಲಿಯಮ್ಸ್ ಕರ್ನಾಟಕ ಮತ್ತು ಭಾರತದಾದ್ಯಂತದ ಜನರಿಗೆ, ವಿಶೇಷವಾಗಿ ನಕ್ಷತ್ರಗಳನ್ನು ತಲುಪಲು ಬಯಸುವ ಯುವ ಮನಸ್ಸುಗಳಿಗೆ ಉತ್ತಮ ಸ್ಫೂರ್ತಿಯಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ. ಸುನೀತಾ...

ಮಾ.21 ರಿಂದ 3 ದಿನ RSS ಪ್ರತಿನಿಧಿ ಸಭಾ ಭೈಠಕ್; ಭಗವತ್, ಅಮಿತ್ ಶಾ ಸೇರಿ ಹಲವರು ಭಾಗಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರತಿನಿಧಿ ಸಭಾ ಭೈಠಕ್ ಈ ತಿಂಗಳ 21 ರಿಂದ 23ರ ವರೆಗೆ ನಡೆಯಲಿದೆ. ಬೆಂಗಳೂರು ಹೊರವಲಯದ ಚನ್ನೇನಹಳ್ಳಿಯಲ್ಲಿ ಈ ಸಭೆ...

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣಕ್ಕೆ ಕೇಂದ್ರ ನಕಾರ

ನವದೆಹಲಿ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಡಿ.ಕೆ.ಶಿವಕುಮಾರ್ ಕನಸು ನುಚ್ಚು ನೂರಾಗಿದೆ. ಈ ಸಂಬಂಧದ ಕರ್ನಾಟಕ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ....

ಪರಿಷ್ಕೃತ ರಾಷ್ಟ್ರೀಯ ಡೈರಿ ಅಭಿವೃದ್ಧಿ ಕಾರ್ಯಕ್ರಮ (NPDD)ಕ್ಕೆ ಸಂಪುಟ ಅನುಮೋದನೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಪರಿಷ್ಕೃತ ರಾಷ್ಟ್ರೀಯ ಡೈರಿ ಅಭಿವೃದ್ಧಿ ಕಾರ್ಯಕ್ರಮ (NPDD)ಕ್ಕೆ ಅನುಮೋದನೆ ನೀಡಿದೆ....

ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್..

ಕೇಪ್ ಕೆನವೆರಲ್: ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಯಶಸ್ವಿಯಾಗಿ ತಲುಪಿದ್ದಾರೆ. ಬಾಹ್ಯಾಕಾಶದಿಂದ ಸುಮಾರು 9 ತಿಂಗಳ ನಂತರ ಭಾರತೀಯ...

ಅಮೆರಿಕದ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್’ಗೆ ಗಂಗಾ ಜಲ ನೀಡಿ ಗೌರವ

ನವದೆಹಲಿ: ಅಮೆರಿಕದ ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ಅವರು ಸೋಮವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೋದಿಯವರು ತುಳಸಿ...

ಔರಂಗಜೇಬ್ ಸಮಾಧಿ ವಿವಾದ: ನಾಗಪುರದಲ್ಲಿ ಹಿಂಸಾಚಾರ ಭುಗಿಲು

ನಾಗ್ಪುರ: ಮೊಘಲ್‌ ದೊರೆ ಔರಂಗಜೇಬ್ ಸಮಾಧಿ ವಿಚಾರ ಇದೀಗ ಮಹಾರಾಷ್ಟ್ರದ ನಾಗಪುರವನ್ನು ಪ್ರಕ್ಷುಬ್ಧಗೊಳಿಸಿದೆ. ಎರಡು ಗುಂಪುಗಳ ನಡುವೆ ಸಂಘರ್ಷ ಭುಗಿಲೆದ್ದಿದ್ದು ಘಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ....

‘ರಕ್ತದ ಹನಿ’ ವಯಸ್ಸನ್ನು ವಿವರಿಸಬಲ್ಲದು..!

ನವದೆಹಲಿ: ಜಪಾನ್‌ನ ಒಸಾಕಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ವ್ಯಕ್ತಿಯ ಜೈವಿಕ ವಯಸ್ಸನ್ನು ಅಂದಾಜು ಮಾಡಲು ಹೊಸ AI ಮಾದರಿಯನ್ನು ರೂಪಿಸಿದ್ದಾರೆ. ಇದು ಜನನದ ನಂತರದ ವರ್ಷಗಳನ್ನು ಎಣಿಸುವ ಬದಲು,...

ಅಂಡಾಶಯ ಕ್ಯಾನ್ಸರನ್ನು ಪ್ರಚೋದಿಸುವ ಅಪಾಯಕಾರಿ ಕೋಶಗಳ ಬಗ್ಗೆ ತಿಳಿಯಿರಿ..

ನವದೆಹಲಿ: ಅಮೆರಿಕದ ಸಂಶೋಧಕರ ತಂಡವು ಫಾಲೋಪಿಯನ್ ಟ್ಯೂಬ್‌ಗಳಲ್ಲಿ ಮಾರಕ ರೂಪದ ಅಂಡಾಶಯ ಕ್ಯಾನ್ಸರನ್ನು ಪ್ರಚೋದಿಸುವ ಹೆಚ್ಚಿನ ಅಪಾಯಕಾರಿ ಕೋಶಗಳ ಬಗ್ಗೆ ಬೆಳಕುಚೆಲ್ಲಿದೆ. ಫಾಲೋಪಿಯನ್ ಟ್ಯೂಬ್ ಪೋಷಕ ಅಂಗಾಂಶ...

ರೂಪಾಯಿ ಚಿಹ್ನೆ ಬದಲಾವಣೆ: ಎಂ.ಕೆ.ಸ್ಟಾಲಿನ್ ಸಮರ್ಥನೆ

ಚೆನ್ನೈ: ತಮಿಳುನಾಡು ರಾಜ್ಯ ಬಜೆಟ್ ಲೋಗೋದಲ್ಲಿ ರೂಪಾಯಿ ಚಿಹ್ನೆ (₹) ಅನ್ನು ತಮಿಳು ಅಕ್ಷರ 'ರು' ('ರುಬಾಯಿ' ನಿಂದ, ಅಂದರೆ ರೂಪಾಯಿ) ನೊಂದಿಗೆ ಬದಲಾಯಿಸುವ ತಮ್ಮ ಸರ್ಕಾರದ...

“ನಾನು ಸಂಘ, ನನಗೆ ಈ ಸ್ಥಾನ, ಚೈತನ್ಯ ಕೊಟ್ಟಿದ್ದೂ ಸಂಘ”: RSSಗೆ ಕೃತಜ್ಞತೆ ಸಲ್ಲಿಸಿದ ಮೋದಿ

ನವದೆಹಲಿ: ತನ್ನನ್ನು ಈ ಮಟ್ಟಕ್ಕೆ ಬೆಳೆಸಿರುವುದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಎಂದಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಜೀವನದಲ್ಲಿದೇಶಭಕ್ತಿ ಬೆಳೆಸುವಂತಾಗಿ, ತಮ್ಮನ್ನು ಪೋಷಿಸಿದ್ದಕ್ಕಾಗಿ ಸಂಘಗೆ ಕೃತಜ್ಞತೆ...

ಮುಸ್ಲಿಂ ಟೆಂಡರ್‌ ಮೀಸಲಾತಿಯ ಮಾಸ್ಟರ್ ಮೈಂಡ್ ರಾಹುಲ್ ಗಾಂಧಿ?

ಬೆಂಗಳೂರು: ಕರ್ನಾಟಕದಲ್ಲಿ ಮುಸ್ಲಿಮರಿಗೆ ಸರ್ಕಾರಿ ಟೆಂಡರ್‌ಗಳಲ್ಲಿ ಶೇಕಡಾ 4 ರಷ್ಟು ಮೀಸಲಾತಿ ನೀಡುವ ಸಿದ್ದರಾಮಯ್ಯ ಸರ್ಕಾರದ ನಿಲುವನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ...

ಪಾಶ್ಚಿಮಾತ್ಯ ಆಹಾರ ಪದ್ಧತಿಯಿಂದ ಶ್ವಾಸಕೋಶ ಕ್ಯಾನ್ಸರ್ ಅಪಾಯ; ಸಂಶೋಧಕರು ಹೇಳೋದೇನು?

ನವದೆಹಲಿ: ಪಾಶ್ಚಿಮಾತ್ಯ ಆಹಾರ ಪದ್ಧತಿಯಲ್ಲಿ ಉಪ್ಪು, ಸಕ್ಕರೆ ಮತ್ತು ಕೊಬ್ಬು ಹೆಚ್ಚಾಗಿದ್ದು, ಶ್ವಾಸಕೋಶದಲ್ಲಿ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಅಧ್ಯಯನವೊಂದು ಬಯಲುಮಾಡಿದೆ. ಈ ಸಂಶೋಧನೆಯು...

ಪಾಕ್ ಇಬ್ಭಾಗಕ್ಕೆ ಬಂಡುಕೋರರು ಪಟ್ಟು: 214 ಸೈನಿಕರ ಹತ್ಯೆ?

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಂಡುಕೋರರು ರೈಲನ್ನು ಅಪಹರಿಸಿದ್ದ ನಂತರ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದೆ. ಸೇನಾಕಾರ್ಯಾಚರಣೆಯಲ್ಲಿ ಒತ್ತೆಯಾಳುಗಳನ್ನು ಬಿಡಿಲೊಂಡ ಬಳಿಕ ಬಲೂಚ್ ಬಂಡುಕೋರರು ಸೇಡು ತೀರಿಸುತ್ತಿದ್ದಾರೆ. ಬಲೂಚಿಸ್ತಾನದ ರಾಜಕೀಯ ಕೈದಿಗಳ...

ಭಾರತೀಯನಿಂದ ಗಿನ್ನೆಸ್ ದಾಖಲೆ: ಅತೀ ಹೆಚ್ಚು ಹೊತ್ತು ‘ಹರ್ಕ್ಯುಲಸ್ ಪಿಲ್ಲರ್’ ಹಿಡಿದುಟ್ಟುಕೊಂಡ ಖರಡಿ

ಭಾರತೀಯ ಅಥ್ಲೀಟ್ ವಿಸ್ಪಿ ಖರಡಿ ಅವರು ವಿಶ್ವದ ಅತೀ ದೊಡ್ಡ 'ಹರ್ಕ್ಯುಲಸ್ ಪಿಲ್ಲರ್ ಹೋಲ್ಡ್' ಅನ್ನು ಅತೀ ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯಲ್ಲಿ...

ಆಪ್ ನಾಯಕರಿಗೆ ಸಂಕಷ್ಟ: ಸಿಸೋಡಿಯಾ, ಸತ್ಯೇಂದ್ರ ಜೈನ್ ವಿರುದ್ಧ FIRಗೆ ರಾಷ್ಟ್ರಪತಿ ಗ್ರೀನ್ ಸಿಗ್ನಲ್

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ದೆಹಲಿ ಸರ್ಕಾರಿ ಶಾಲೆಗಳ ತರಗತಿ ಕೊಠಡಿಗಳ ನಿರ್ಮಾಣದಲ್ಲಿನ...

‘ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ’ ಯಾಕೆ ಗೊತ್ತಾ?

ಲಖನೌ: ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ. ಐತಿಹಾಸಿಕ ‘ಲಾಟ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ಕ್ರಮ...

ಬಲೂಚಿಸ್ತಾನ ರೈಲು ಅಪಹರಣ: ಯಶಸ್ವೀ ಕಾರ್ಯಾಚರಣೆಯಲ್ಲಿ ಎಲ್ಲಾ ಪ್ರಯಾಣಿಕರ ರಕ್ಷಣೆ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲು ಅಪಹರಣ ಮಾಡಿರುವ ಉಗ್ರರ ವಿರುದ್ದ ಸೆಣಸಾಡಿರುವ ಸೇನಾ ಪಡೆಗಳು ಎಲ್ಲಾ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಜಾಫರ್...

ರೈಲು ಅಪಹರಣ ಬೇಧಿಸಿದ ಸೇನೆ; 16 ಉಗ್ರರ ಹತ್ಯೆ, ನೂರಕ್ಕೂ ಹೆಚ್ಚು ಪ್ರಯಾಣಿಕರ ರಕ್ಷಣೆ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲು ಅಪಹರಣ ಮಾಡಿರುವ ಉಗ್ರರ ಧಮನ ಕಾರ್ಯಾಚರಣೆ ಮುಂದುವರಿಸಿರುವ ಸೇನೆ ನೂರಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ...

‘X’ ಮೇಲೆ ಸೈಬರ್‌ ದಾಳಿ: ಬಳಕೆದಾರರ ಪರದಾಟ..

ವಾಷಿಂಗ್ಟನ್:‌ ಟ್ವಿಟರ್‌' ಕೈಕೊಟ್ಟ ಪರಿಣಾಮ ಸೋಮವಾರ ಸಾಮಾಜಿಕ ಮಾಧ್ಯಮ ಅಲ್ಲೋಲಕಲ್ಲೋಲವಾಯಿತು. ಎಲಾನ್‌ ಮಸ್ಕ್ ಒಡೆತನದ ಟ್ವಿಟರ್‌'ಗೆ ಸೋಮವಾರ ಜಗತ್ತಿನ ಬಹುತೇಕ ಪ್ರದೇಶಗಳಲ್ಲಿ ತಾಂತ್ರಿಕ ಸಮಸ್ಯೆಗೆ ತುತ್ತಾಯಿತು. ಸರ್ವರ್‌...

You may have missed