ಭಾರತೀಯ ಮಹಿಳೆಯರ ಕುಂಕುಮ ಅಳಿಸಿದ್ದ ಪಾಕ್ ಪಾತಕಿಗಳಿಗೆ ‘ಸಿಂಧೂರ ಸ್ಟ್ರೈಕ್..!
ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ. Pakistan pic.twitter.com/XuGFEMYjat...