ದೇಶ-ವಿದೇಶ

ಲಂಡನ್‌‌: ಭಾರತೀಯ ರಾಯಭಾರಿ ಕಚೇರಿಯಲ್ಲಿ ತ್ರಿವರ್ಣ ಧ್ವಜಕ್ಕೆ ಅಪಮಾನ; ಖಲಿಸ್ತಾನಿಗಳ ಕೃತ್ಯಕ್ಕೆ ಲಂಡನ್‌ನಲ್ಲಿರುವ ಕನ್ನಡಿಗರ ಖಂಡನೆ

ಲಂಡನ್ : ಲಂಡನ್‌‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ ತ್ರಿವರ್ಣ ಧ್ವಜ ಕೆಳಗಿಳಿಸಿರುವ ಖಲಿಸ್ತಾನಿಗಳ ಅಟ್ಟಹಾಸಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಖಲಿಸ್ಥಾನಿಗಳ ಈ ನಡೆಯು ಹಿಂದೂ ಸಿಖ್ಖರ ನಡುವೆ...

41 ವರ್ಷಗಳ ಬಳಿಕ ಮಂಡ್ಯಕ್ಕೆ ಪ್ರಧಾನಿ ಆಗಮನ.. ಎಕ್ಸ್‌ಪ್ರೆಸ್ ವೇ ಲೋಕಾರ್ಪಣೆಗೆ ಕ್ಷಣಗಣನೆ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12ರಂದು ಕರ್ನಾಟಕಕ್ಕೆ ಮತ್ತೊಮ್ಮೆ ಭೇಟಿ ನೀಡಲಿದ್ದಾರೆ. ಮಹತ್ವಾಕಾಂಕ್ಷೆಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ, ಸುಮಾರು 16,000...

ಬಿಜೆಪಿಗೆ ಕ್ರೈಸ್ತರ ಸಾಥ್.. ಕೃಷ್ಣಯ್ಯ ಶೆಟ್ಟಿ ಬಗ್ಗೆ ಹೆಚ್ಚಿದ ನಿರೀಕ್ಷೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸನ್ನಿಹಿತವಾಗಿರುವಂತೆಯೇ ಗಾಂಧಿನಗರ ವಿಧಾನಸಭಾ ಕ್ಷೇತ್ರ ಕುತೂಹಲಕಾರಿ ಬೆಳವಣಿಗೆಗೆ ಸಾಕ್ಷಿಯಾಗಿದೆ. ರಾಜ್ಯ ರಾಜಧಾನಿಯ ಕೇಂದ್ರಸ್ಥಾನವಾಗಿರುವ ಈ ಕ್ಷೇತ್ರ ಬೆಂಗಳೂರಿಗೆ ಭೇಟಿ ನೀಡುವ ಜನರನ್ನು ಬರಮಾಡಿಕೊಳ್ಳುವ...

‘ಎಕ್ಸ್‌ಪ್ರೆಸ್ ವೇ’ ; ಸುರ್ಜೆವಾಲರ ಮಾರ್ಮಿಕ ಪ್ರಶ್ನೆಗಳು

ಬೆಂಗಳೂರು: ಅಪೂರ್ಣಗೊಂಡಿರುವ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಅನೇಕ ರಾದ್ಧಾಂತಗಳು ಸಂಭವಿಸಿದೆ. ಮುಳುಗುವ ಹಡಗನಂತಾಗಿರುವ ಬಿಜೆಪಿಯು ಈಗ ಸಾರ್ವಜನಿಕರ ರಕ್ಷಣೆಯನ್ನು ಪಣಕ್ಕಿಟ್ಟು ಜನರ ಜೀವದ...

ವಿಧಾನಸಭಾ ಚುನಾವಣಾ ರಣತಂತ್ರ; ಬಿಜೆಪಿಯ ‘ಪ್ರಚಾರ ಸಮಿತಿ’ ಪಟ್ಟಿ ಬಿಡುಗಡೆ

ದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಭಾರಿಸಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ ಇದೀಗ ಪ್ರಚಾರ ಸಮಿತಿ ರಚಿಸಿ ಮತಬೇಟೆಗೆ ನಾಯಕರ ಸೈನ್ಯವನ್ನು ಸಜ್ಜುಗಿಳಿಸಿದೆ....

ಸದ್ಯಕ್ಕೆ ಬಿಜೆಪಿ ಸೇರಲ್ಲ, ಬೆಂಬಲಿಸುತ್ತೇನೆ; ಸುಮಲತಾ ಸ್ಪಷ್ಟನೆ

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರಬಹುದೆಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಬಿಜೆಪಿಗೆ ಸೇರಲು ಕಾನೂನು ತೊಡಕು ಇದೆ...

5700ಕ್ಕೂ ಹೆಚ್ಚು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಒಂದೇ ತಂತ್ರಾಂಶ; ಸರ್ಕಾರದ ಚಿಂತನೆ

ಮೈಸೂರು: ರಾಜ್ಯದಲ್ಲಿರುವ 5700ಕ್ಕೂ ಅಧಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಒಂದೇ ತಂತ್ರಾಂಶ ಅಳವಡಿಸಲು ಉದ್ದೇಶಿಸಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಹಮ್ಮಿಕೊಂಡಿದ್ದ...

ಪವರ್ ಪಾಲಿಟಿಕ್ಸ್: ‘ಉಚಿತ ವಿದ್ಯುತ್ ಭರವಸೆ ಬಗ್ಗೆ ಚರ್ಚೆಗೆ ಬನ್ನಿ..’ ಸಿಎಂಗೆ ‘ಕೈ’ ಸವಾಲ್

ಬೆಂಗಳೂರು ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಗೃಹ ಜ್ಯೋತಿಯನ್ನು ಮುಖ್ಯಮಂತ್ರಿಗಳು ಬೋಗಸ್ ಯೋಜನೆ ಎಂದು ಕರೆದಿದ್ದಾರೆ. ಈ...

ನ್ಯಾಷನಲ್ ಲಾ ಸ್ಕೂಲ್ ಅವಾಂತರ; ಕರ್ನಾಟಕದ ವಿದ್ಯಾರ್ಥಿಗಳಿಗಿರುವ ಶೇ.25 ಸೀಟುಗಳನ್ನು ತಪ್ಪಿಸಲು ವ್ಯವಸ್ಥಿತ ಪ್ರಯತ್ನ

ಬೆಂಗಳೂರು: ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವೆರ್ಸಿಟಿ ಕುಲಪತಿಗಳು ಬೆಂಗಳೂರಿನ ನಾಗರಬಾವಿಯಲ್ಲಿರುವ ವಿಶ್ವವಿದ್ಯಾಲಯದಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇಕಡಾ 25 ರಷ್ಟು ನೀಡಬೇಕಾದ ಸೀಟುಗಳನ್ನು ತಪ್ಪಿಸಲು ವ್ಯವಸ್ಥಿತವಾಗಿ...

ಕ್ರಿಕೆಟ್ ಅಂಗಳದಲ್ಲಿ ವನಿತೆಯರ ಕಾದಾಟ.. ಹೊಸತನಕ್ಕೆ WPL ಮುನ್ನುಡಿ

ಮುಂಬಯಿ: ತೀವ್ರ ಕುತೂಹಲ ಕೆರಳಿಸಿರುವ ವನಿತೆಯರ ಚಿನಕುರುಳಿ ಕ್ರಿಕೆಟ್ ಪಂದ್ಯಾವಳಿ WPL ಇಂದನಿಂದ ಆರಂಭ. ಈ ವರೆಗೂ ಪುರುಷರ ಐಪಿಎಲ್‌ ಕ್ರಿಕೆಟ್ ಅಭಿಮಾನಿಗಳ ಪಾಲಿಗೆ ಮಹಾ ಹಬ್ಬವಾಗಿದ್ದರೆ...

ನುಡಿದಂತೆ ನಡೆಯುವ ಬಿಜೆಪಿಗೆ ಮತ್ತೆ ಆಡಳಿತ ಅವಕಾಶ ಕೊಡಿ: ರಾಜನಾಥ್ ಸಿಂಗ್

ಬೆಂಗಳೂರು: ಬಿಜೆಪಿಯ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ನಾಯಕ ಯಡಿಯೂರಪ್ಪ ಅವರ ಆಶಯದಂತೆ ಬಿಜೆಪಿಗೆ ರಾಜ್ಯದಲ್ಲಿ ಮೂರನೇ ಎರಡು ಬಹುಮತ ಕೊಡಿ ಎಂದು ಕೇಂದ್ರ ರಕ್ಷಣಾ ಸಚಿವ...

ವಿಶ್ವ ಶ್ರವಣ ದಿನ; ಕಿವುಡುತನ ದೋಷಕ್ಕೆ ಸರಿಯಾದ ಚಿಕಿತ್ಸೆ

ಬೆಂಗಳೂರು: ಪ್ರತೀ ವರ್ಷ ಮಾರ್ಚ್‌ 3ರಂದು ವಿಶ್ವ ಶ್ರವಣ ದಿನ ಆಚರಿಸಲಾಗುತ್ತಿದೆ, ಈ ವರ್ಷ “ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ, ಬನ್ನಿ ವಾಸ್ತವವಾಗಿಸೋಣ” ಎಂಬ ಘೋಷ...

ರಾಜ್ಯಕ್ಕೆ ಮತ್ತೊಮ್ಮೆ ಅಮಿತ್ ಶಾ ಭೇಟಿ.. ಬಿಜೆಪಿಯಲ್ಲಿ ರಣೋತ್ಸಾಹ..

ಬೆಂಗಳೂರು: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಿ ವಾಸ್ತವ್ಯ ಇರುವರು ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ್...

ಯಾತ್ರೆ ಮೂಲಕ ಬಿಜೆಪಿ ವಿಜಯ ಪತಾಕೆ: ಜೆ.ಪಿ.ನಡ್ಡಾ

ಬೆಂಗಳೂರು: ಮಲೆ ಮಾದೇಶ್ವರ ದೇವರ ದರ್ಶನ ಮತ್ತು ಆಶೀರ್ವಾದ ಲಭಿಸಿದೆ. ಯಾತ್ರೆ ಮೂಲಕ ಬಿಜೆಪಿಗೆ ಮತ್ತೆ ಬಹುಮತ ಲಭಿಸಿ ಅಧಿಕಾರ ಸಿಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಮಾ.4ರಿಂದ 20ರವರೆಗೆ ಫಲಾನುಭವಿಗಳ ಸಮಾವೇಶ

ಬೆಂಗಳೂರು: ಸಾಮಾಜಿಕ ನ್ಯಾಯದ ಪರ ಹಾಗೂ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಶ್ರೀ ಬಸವರಾಜ ಬೊಮ್ಮಾಯಿಯವರ ನೇತೃತ್ವದ ರಾಜ್ಯ ಸರಕಾರ ಆಡಳಿತಾತ್ಮಕವಾಗಿ ಹಾಗೂ ಸಾಮಾಜಿಕವಾಗಿ ಮಾಡಿರುವ ಕ್ರಾಂತಿಕಾರಕ ಕಾರ್ಯಗಳನ್ನು...

ಬಿಜೆಪಿ ಮತ್ತೆ ಜಯಭೇರಿ: ಎಕ್ಸಿಟ್ ಪೋಲ್ ರಿಸಲ್ಟ್ ನಂತರ ಹೆಚ್ಚಿದ ಕುತೂಹಲ

ದೆಹಲಿ: ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿಯುವ ಸೂಚನೆಗಳು ಗೊತ್ತಾಗುತ್ತಿವೆ. ತೀವ್ರ ಕುತೂಹಲ ಕೆರಳಿಸಿರುವ ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ ಪಾರುಪತ್ಯ ಸಾಧಿಸಲಿದೆ ಎಂದು ಮತದಾನೋತ್ತರ ಸಮೀಕ್ಷೆ...