ಲಂಡನ್‌ನಲ್ಲಿ ಕನ್ನಡ ಪ್ರೇಮ.. MS ಪದವಿ ಪ್ರದಾನ ಸಮಾರಂಭದಲ್ಲಿ ರಾರಾಜಿಸಿದ ಕನ್ನಡ ಧ್ವಜCC
ಲಂಡನ್: ಲಂಡನ್‌ನಲ್ಲಿ ಎಂಎಸ್ ವಿದ್ಯಾರ್ಥಿಯೊಬ್ಬ ಪದವಿ ಸ್ವೀಕರಿಸಿದ ಸಂದರ್ಭದಲ್ಲಿ ಕನ್ನಡ ಧ್ವಜ ಹಿಡಿದು ತಾಯ್ನಾಡಿನ ಬಗ್ಗೆ ಅಭಿಮಾನ ವ್ಯಕ್ತಪಡಿಸಿ ಗಮನಸೆಳೆದಿದ್ದಾನೆ. ಪದವಿ ಪ್ರದಾನ ಸಮಾರಂಭದಲ್ಲಿ ತನ್ನ ಸರದಿ...
