ದೇಶ

ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

ನವದೆಹಲಿ: ದೇಶದ ವಾಹನ ಸವಾರರಿಗೆ ಮತ್ತೆ ಇಂಧನ ದರ ಏರಿಕೆಯ ಶಾಕ್ ಎದುರಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು 11 ದಿನಗಳಲ್ಲಿ ನಾಲ್ಕನೇ ಬಾರಿ ಹೆಚ್ಚಿಸಲಾಗಿದ್ದು, ಪರಿಷ್ಕೃತ...

ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

ಆಸ್ಟ್ರಿಯಾ: Zell am See ಸಮೀಪ ಶನಿವಾರ ನಡೆದ ಅಪಘಾತದಲ್ಲಿ ಪ್ಯಾರಾಗ್ಲೈಡರ್‌ಗೆ Cessna 172 ವಿಮಾನ ಡಿಕ್ಕಿ ಹೊಡೆದ ಘಟನೆ ಬೆಚ್ಚಿಬೀಳಿಸುವಂತಿದೆ. ಅಪಘಾತದ ಬಳಿಕ ಪ್ಯಾರಾಗ್ಲೈಡರ್‌ನಲ್ಲಿ ಹಾರಾಟ...

ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ....

ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

ಕಾರವಾರ: ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 14 ಮಂದಿ ನೀರಿನ ಸುಳಿಗೆ ಸಿಲುಕಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ದುರ್ಘಟನೆ...

ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

ಮೈಸೂರು: ಟಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದ ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನು ಕೃಷಿ ಇಲಾಖೆ...

ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

ನವದೆಹಲಿ, (ANU): ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸರ್ಕಾರದ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಮೌಲ್ಯಮಾಪನದಲ್ಲಿ, ಕೇಂದ್ರ ಸಚಿವ ಪ್ರಲ್ಹಾದ್...

ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ

ನವದೆಹಲಿ: ಎಬೋಲಾ ವೈರಸ್‌ ಸೋಂಕು ಕುರಿತು ವಿಶ್ವ ಆರೋಗ್ಯ ಸಂಸ್ಥೆ (World Health Organization) ಜಾಗತಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಹಿನ್ನೆಲೆ, ಆಫ್ರಿಕಾದ ಕೆಲವು ದೇಶಗಳಿಗೆ ಅನಿವಾರ್ಯವಲ್ಲದ...

ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ

ಚೆನ್ನೈ: ಆಫ್ರಿಕಾದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ, ತಮಿಳುನಾಡು (Tamil Nadu) ಸರ್ಕಾರ ರಾಜ್ಯದ ವಿಮಾನ ನಿಲ್ದಾಣಗಳು, ಬಂದರುಗಳು ಹಾಗೂ ಸರ್ಕಾರಿ...

ದೇಶಾದ್ಯಂತ 100 ಕೈಗಾರಿಕಾ ಉದ್ಯಾನವನ; ‘BHAVYA’ ಯೋಜನೆ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ

ನವದೆಹಲಿ: ದೇಶದ ಉತ್ಪಾದನಾ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಭವ್ಯ’ (BHAVYA) ಯೋಜನೆಯ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೈಗಾರಿಕೆ ಇಲಾಖೆ (Department for...

ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

ಬೆಂಗಳೂರು: ಆನೇಕಲ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಯೋಜನೆಯ ಹಿಂದೆ ಜಮೀನಿನ ಬೆಲೆ ಹೆಚ್ಚಿಸಿ ಕಮಿಶನ್‌ ಪಡೆಯುವ ಉದ್ದೇಶವಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ...

ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

ಲೇಹ್: ಲಡಾಖ್‌ನ ಲೇಹ್ ಸಮೀಪದ ಟ್ಯಾಂಗ್ಸ್ಟೆ ಪರ್ವತ ಪ್ರದೇಶದಲ್ಲಿ ಭಾರತೀಯ ಸೇನೆಯ ‘ಚೀತಾ’ ಹೆಲಿಕಾಪ್ಟರ್ ಅಪಘಾತಕ್ಕೀಡಾದ ಘಟನೆ ಮೇ 20ರಂದು ನಡೆದಿದ್ದು, ಘಟನೆಯಲ್ಲಿ ಮೂವರು ಹಿರಿಯ ಸೇನಾ...

IPLನಲ್ಲಿ ಸನ್ ರೈಸರ್ಸ್ ಬೃಹತ್ ಮೊತ್ತದ ದಾಖಲೆ, RCB ಹೀನಾಯ ಸೋಲಿನ ಇತಿಹಾಸ

ಹೈದರಾಬಾದ್‌: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯ ಶುಕ್ರವಾರದ ಮಹತ್ವದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಜಯ ಸಾಧಿಸಿದೆ....

ಅನುದಾನರಹಿತ ಶಾಲೆಗಳಿಗೆ SMC ಮಾರ್ಗಸೂಚಿಗಳು ಅನ್ವಯಿಸುವುದಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳಿಂದ ಯಾವುದೇ ರೀತಿಯ ಹಣಕಾಸು ನೆರವು ಅಥವಾ ಅನುದಾನ ಪಡೆಯದ ಅನುದಾನರಹಿತ ಖಾಸಗಿ ಶಾಲೆಗಳಿಗೆ ಶಾಲಾ ನಿರ್ವಹಣಾ ಸಮಿತಿ (SMC) ಮಾರ್ಗಸೂಚಿಗಳು–2026...

ಭಾರತ-ಅಮೆರಿಕ ನೈಸರ್ಗಿಕ ಪಾಲುದಾರರು; ಪರಸ್ಪರ ನಂಬಿಕೆ ಸಂಬಂಧ ಬಲಪಡಿಸಿದೆ: ಪಿಯೂಷ್ ಗೋಯಲ್

ನವದೆಹಲಿ: ತಂತ್ರಜ್ಞಾನ, ರಕ್ಷಣೆ, ಡಿಜಿಟಲ್ ಮೂಲಸೌಕರ್ಯ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ವೈದ್ಯಕೀಯ ಸಾಧನಗಳಂತಹ ಕ್ಷೇತ್ರಗಳಲ್ಲಿ ಬಲವಾದ ಪೂರಕತೆ ಹಾಗೂ ಪರಸ್ಪರ ನಂಬಿಕೆಯ ಆಧಾರದ ಮೇಲೆ ಭಾರತ ಮತ್ತು...

ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ

ಮುಂಬೈ: ದೇಶದಲ್ಲಿ ಕಾರ್ಪೊರೇಟ್ ಆಡಳಿತ, ESG (ಪರಿಸರ, ಸಾಮಾಜಿಕ ಮತ್ತು ಆಡಳಿತಾತ್ಮಕ) ಅಭ್ಯಾಸಗಳು ಹಾಗೂ ಬಂಡವಾಳ ಮಾರುಕಟ್ಟೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್...

ಗುಜರಾತ್ ವಿರುದ್ಧ ಹೀನಾಯ ಸೋಲು; ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಕನಸು ಭಗ್ನ

ಅಹ್ಮದಾಬಾದ್: ಈ ಬಾರಿಯ ಐಪಿಎಲ್ ಟೂರ್ನಿಯ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ ತಂಡಕ್ಕೆ ಭಾರೀ ಹಿನ್ನಡೆಯಾಗಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ 89 ರನ್‌ಗಳ...

ಅನುಮಾನಾಸ್ಪದ ಚಟುವಟಿಕೆ ಕಂಡರೆ 139ಕ್ಕೆ ಮಾಹಿತಿ ನೀಡಿ; ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಮನವಿ

ನವದೆಹಲಿ: ರೈಲು ಪ್ರಯಾಣದ ವೇಳೆ ಪ್ರಯಾಣಿಕರು ಹೆಚ್ಚು ಎಚ್ಚರಿಕೆಯಿಂದಿದ್ದು, ಯಾವುದೇ ಅನುಮಾನಾಸ್ಪದ ಅಥವಾ ಸಮಾಜ ವಿರೋಧಿ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ರೈಲ್ವೆ ಸಹಾಯವಾಣಿ ಸಂಖ್ಯೆ 139ಕ್ಕೆ ಕರೆ...

ಭಾರತ್ ಇನ್ನೋವೇಟ್ಸ್ 2026ಕ್ಕೂ ಮುನ್ನ ಬೆಂಗಳೂರಿನಲ್ಲಿ ಹೂಡಿಕೆದಾರರ ಪ್ರದರ್ಶನ

ಬೆಂಗಳೂರು: ಫ್ರಾನ್ಸ್‌ನ ನೈಸ್ ನಗರದಲ್ಲಿ ಜೂನ್ 14ರಿಂದ 16ರವರೆಗೆ ನಡೆಯಲಿರುವ “ಭಾರತ್ ಇನ್ನೋವೇಟ್ಸ್ 2026” ಕಾರ್ಯಕ್ರಮದ ಪೂರ್ವಭಾವಿಯಾಗಿ ಶಿಕ್ಷಣ ಸಚಿವಾಲಯವು ಇಂಡಿಯನ್ ವೆಂಚರ್ ಅಂಡ್ ಆಲ್ಟರ್ನೇಟ್ ಕ್ಯಾಪಿಟಲ್...