ದೇಶ

ಧನುಷ್ ‘ಇಡ್ಲಿ ಕಡೈ’ಯಿಂದ ‘ಎಂಜಾಮಿ ತಂದಾನೆ’ ಕೃತಜ್ಞತಾ ಗೀತೆ ಬಿಡುಗಡೆ

ಚೆನ್ನೈ: ನಟ-ನಿರ್ದೇಶಕ ಧನುಷ್ ಅವರ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ ‘ಇಡ್ಲಿ ಕಡೈ’ ಚಿತ್ರದ ತಂಡ ಬುಧವಾರ ಗಣೇಶ ಚತುರ್ಥಿಯ ಹಬ್ಬದ ಸಂದರ್ಭಕ್ಕೆ ದೇವರಿಗೆ ಕೃತಜ್ಞತೆ ಸಲ್ಲಿಸುವ ‘ಎಂಜಾಮಿ...

ಜಮ್ಮು-ಕಾಶ್ಮೀರದ ಉರಿಯಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ, ಒಳನುಸುಳುವಿಕೆ ಪ್ರಯತ್ನ ವಿಫಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ಗುರುವಾರ ವಿಫಲಗೊಳಿಸಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ...

ದೋಷಪೂರಿತ ಕಾರು ಪ್ರಚಾರ: ಶಾರುಖ್, ದೀಪಿಕಾ ವಿರುದ್ಧ ಎಫ್‌ಐಆರ್

ಜೈಪುರ: ರಾಜಸ್ಥಾನದ ಭರತ್‌ಪುರದಲ್ಲಿ ಬಾಲಿವುಡ್ ನಟರು ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವರು ಜಾಹೀರಾತು ಮಾಡಿದ ಕಾರಿನಲ್ಲಿ ಉತ್ಪಾದನಾ ದೋಷವಿದೆ ಎಂದು...

FIDE ವಿಶ್ವಕಪ್ 2025ಕ್ಕೆ ಗೋವಾ ಆತಿಥ್ಯ: ‘ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದ ಪ್ರಧಾನಿ

ನವದೆಹಲಿ, ಆಗಸ್ಟ್ 26 (IANS): ಪ್ರಧಾನಿ ನರೇಂದ್ರ ಮೋದಿ ಅವರು FIDE ವಿಶ್ವಕಪ್ 2025 ರ ಆತಿಥ್ಯ ನಗರವಾಗಿ ಗೋವಾ ಆಯ್ಕೆಯಾಗಿರುವುದನ್ನು ಸ್ವಾಗತಿಸಿದ್ದು, ಇದನ್ನು ಭಾರತೀಯ ಚೆಸ್‌ಗೆ...

ಕರ್ನಾಟಕ ವಿಧಾನ ಪರಿಷತ್‌ ಗೆ ನಾಲ್ವರ ಹೆಸರು ಅಂತಿಮ..

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗಿದೆ. ಈ ಹಿಂದೆ ಅಂತಿಮಗೊಳಿಸಲಾಗಿದ್ದ ಪಟ್ಟಿಯಿಂದ ಇಬ್ಬರನ್ನು ಕೈಬಿಟ್ಟು...

ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ: ಸುಕ್ಮಾದಲ್ಲಿ ಮಾವೋವಾದಿಗಳ ಭಾರೀ ಶಸ್ತ್ರಾಸ್ತ್ರ, ಸ್ಫೋಟಕಗಳ ಸಂಗ್ರಹ ಪತ್ತೆ

ರಾಯಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಮಾವೋವಾದಿಗಳಿಗೆ ಸೇರಿದ್ದೆನ್ನಲಾದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಕಬ್ಬಿಣದ ಸಾಮಗ್ರಿಗಳ ದೊಡ್ಡ ಸಂಗ್ರಹವನ್ನು ವಶಪಡಿಸಿಕೊಂಡಿವೆ....

ಮಕ್ಕಳ ಕಣ್ಣುಗಳ ಆರೋಗ್ಯಕ್ಕೆ ಒಮೆಗಾ–3 ಕೊಬ್ಬಿನಾಮ್ಲ ಸಹಾಯಕ: ಅಧ್ಯಯನದ ಪತ್ತೆ

ನವದೆಹಲಿ: ಒಮೆಗಾ–3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾದ ಆಹಾರವು ಮಕ್ಕಳಲ್ಲಿ ಸಮೀಪದೃಷ್ಟಿ (ಮೈಯೋಪಿಯಾ) ಬೆಳವಣಿಗೆಯನ್ನು ತಡೆಯಲು ಸಹಾಯಕವಾಗಬಹುದು ಎಂದು ಜಾಗತಿಕ ಅಧ್ಯಯನವೊಂದು ಬಹಿರಂಗಪಡಿಸಿದೆ. ಮೀನಿನ ಎಣ್ಣೆ ಮೊದಲಾದವುಗಳಲ್ಲಿ ಸಿಗುವ ಈ...

30ನೇ ಸಂವಿಧಾನ ತಿದ್ದುಪಡಿ ಮಸೂದೆ ಬಗ್ಗೆ ಪ್ರಧಾನಿ ಮೋದಿ ಸಮರ್ಥನೆ

ಕೋಲ್ಕತ್ತಾ: ಭ್ರಷ್ಟಾಚಾರದ ಆರೋಪದಡಿ ಜೈಲಿನಲ್ಲಿರುವ ಸಚಿವರು ಹುದ್ದೆಯಲ್ಲಿ ಮುಂದುವರಿಯುವಂತಿಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. 130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದ ಅವರು, “ಅಂತಹ...

ದೆಹಲಿಯಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಯುವ ಪ್ರತಿಭೆಗೆ ಅವಕಾಶ

ನವದೆಹಲಿ: ದೆಹಲಿಯಲ್ಲಿ ನಡೆಯಲಿರುವ ಮೊದಲ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಿದ್ಧತೆಗಳು ಜೋರಾಗಿದೆ. ಕಲೆ, ಸಂಸ್ಕೃತಿ ಮತ್ತು ಭಾಷಾ ಸಚಿವ ಕಪಿಲ್ ಮಿಶ್ರಾ ಅವರು ಶುಕ್ರವಾರ ನಗರದಲ್ಲಿನ ಸಾಂಸ್ಕೃತಿಕ ಕೇಂದ್ರಗಳು...

ಶಾಂತಿಪಾಲನೆಯಲ್ಲಿ ಭಾರತವೇ ಭಾರತ ಅಗ್ರೇಸರ

ನವದೆಹಲಿ: “ಶಾಂತಿ ಎಂದರೆ ಕೇವಲ ಯುದ್ಧದ ಅನುಪಸ್ಥಿತಿ ಅಲ್ಲ, ಅದು ಘನತೆ, ಸಮಾನತೆ ಮತ್ತು ಹಂಚಿಕೆಯ ಉದ್ದೇಶದ ವಿಜಯ. ಆ ವಿಜಯದಲ್ಲಿ ಮಹಿಳೆಯರು ಮುನ್ನಡೆಸಬೇಕು” ಎಂದು ರಕ್ಷಣಾ...

ಪದಚ್ಯುತ ಮಸೂದೆ; ವಿರೋಧ ಪಕ್ಷ ಏಕೆ ಹೆದರುತ್ತಿದೆ ಎಂದ ಮೋದಿ

ನವದೆಹಲಿ: ಗಂಭೀರ ಆರೋಪಗಳಡಿ ಸತತ 30 ದಿನಗಳ ಕಾಲ ಬಂಧನದಲ್ಲಿರುವ ಪ್ರಧಾನಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಗೊಳಿಸುವ ಮೂರು ಮಸೂದೆಗಳನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ. ಈ...

ಸಂಸತ್ ಭವನ ನುಗ್ಗಲು ಅನಾಮಿಕ ಯತ್ನ; ಭದ್ರತಾ ಪಡೆ ಗಲಿಬಿಲಿ

ನವದೆಹಲಿ: ದೇಶದ ಅತೀ ಭದ್ರಿತ ಪ್ರದೇಶವೆಂದು ಪರಿಗಣಿಸಲ್ಪಡುವ ಸಂಸತ್ ಸಂಕೀರ್ಣದಲ್ಲಿ ಶುಕ್ರವಾರ ಬೆಳಗ್ಗೆ ದೊಡ್ಡ ಭದ್ರತಾ ಉಲ್ಲಂಘನೆ ನಡೆದಿದೆ. ರೈಲ್‌ಭವನ ಕಡೆಯಿಂದ ಮರ ಹತ್ತಿ ಗೋಡೆ ದಾಟಿದ...

ಗಣಪತಿ ಹಬ್ಬಕ್ಕೆ 380 ವಿಶೇಷ ರೈಲುಗಳು: ಭಾರತೀಯ ರೈಲ್ವೆಯ ಘೋಷಣೆ

ನವದೆಹಲಿ: 2025ರ ಗಣಪತಿ ಹಬ್ಬದ ಪ್ರಯುಕ್ತ ಭಕ್ತರ ಸುಗಮ ಸಂಚಾರಕ್ಕಾಗಿ ಭಾರತೀಯ ರೈಲ್ವೆ ಒಟ್ಟು 380 ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ. ಇದುವರೆಗೆ ನೀಡಿದ ಸೇವೆಗಳ ಪೈಕಿ...

2026ರ ತಮಿಳುನಾಡು ಚುನಾವಣೆ: ಡಿಎಂಕೆ–ಟಿವಿಕೆ ನಡುವೆ ನೇರ ಹೋರಾಟ, ವಿಜಯ್ ಘೋಷಣೆ

ಚೆನ್ನೈ: “2026ರ ವಿಧಾನಸಭಾ ಚುನಾವಣೆಯಲ್ಲಿ ತಮಿಳುನಾಡಿನ ರಾಜಕೀಯ ಹೋರಾಟ ಡಿಎಂಕೆ ಮತ್ತು ಟಿವಿಕೆ ನಡುವೆಯೇ ನಡೆಯಲಿದೆ,” ಎಂದು ತಮಿಳುಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ, ನಟ...

ಉಪರಾಷ್ಟ್ರಪತಿ ಚುನಾವಣೆ: ಇಸಿಐ ವೀಕ್ಷಕರ ನೇಮಕ

ನವದೆಹಲಿ: ಸೆಪ್ಟೆಂಬರ್‌ 9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯ ವೇಳೆ ಚುನಾವಣೆ ಪ್ರಕ್ರಿಯೆ ಪಾರದರ್ಶಕವಾಗಿ ಸಾಗುವಂತೆ ನೋಡಿಕೊಳ್ಳಲು ಭಾರತೀಯ ಚುನಾವಣಾ ಆಯೋಗ (ಇಸಿಐ) ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು...

13.59 ಲಕ್ಷ ಮನೆಗಳ ವಿದ್ಯುದ್ದೀಕರಣಕ್ಕೆ 6,487 ಕೋಟಿ ರೂ. ಮಂಜೂರು

ನವದೆಹಲಿ: ದೇಶದಾದ್ಯಂತ 13.59 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಪರಿಷ್ಕೃತ ವಿತರಣಾ ವಲಯ ಯೋಜನೆ (RDSS) ಅಡಿಯಲ್ಲಿ 6,487 ಕೋಟಿ ರೂ. ಮೌಲ್ಯದ ಕಾಮಗಾರಿಗಳಿಗೆ ಕೇಂದ್ರ...

ಪ್ರಧಾನ ಮಂತ್ರಿ ವಿಕ್ಷಿತ್ ಭಾರತ್ ರೋಜ್‌ಗಾರ್ ಯೋಜನಾ ಪೋರ್ಟಲ್ ಕಾರ್ಯಾರಂಭ

ನವದೆಹಲಿ: ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದ ವಿಕ್ಷಿತ್ ಭಾರತ್ ರೋಜ್‌ಗಾರ್ ಯೋಜನೆಗಾಗಿ ಮೀಸಲಾದ ಪೋರ್ಟಲ್ ಸೋಮವಾರದಿಂದ ಕಾರ್ಯಾರಂಭ ಮಾಡಿದೆ....

ಬಾಹ್ಯಾಕಾಶ ಯಾನಿ ಶುಭಾಂಶು ಶುಕ್ಲಾ ಅವರಿಗೆ ಮೋದಿ ಪ್ರೀತಿ–ಆಶೀರ್ವಾದ

ಲಖನೌ: ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಭಾರತೀಯರು ನಡೆಸಿದ ಮೊದಲ ಯಶಸ್ವಿ ಕಾರ್ಯಾಚರಣೆಯ ನಂತರ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್‌ ಶುಭಾಂಶು ಶುಕ್ಲಾ ಸೋಮವಾರ ಪ್ರಧಾನಿ ನರೇಂದ್ರ ಮೋದಿ...

ಕಾವೇರಿ ಪ್ರವಾಹ ಎಚ್ಚರಿಕೆ: ತಮಿಳುನಾಡಿನ 11 ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಸೂಚನೆ

ಚೆನ್ನೈ: ಕರ್ನಾಟಕದಲ್ಲಿ ಮುಂದುವರಿದಿರುವ ಭಾರೀ ಮಳೆಯಿಂದ ಅಣೆಕಟ್ಟೆಗಳು ವೇಗವಾಗಿ ತುಂಬುತ್ತಿದ್ದು, ಕಾವೇರಿ ನದಿಯಲ್ಲೂ ನೀರಿನ ಹರಿವು ಹೆಚ್ಚಾಗಿದೆ. ಕೃಷ್ಣರಾಜ ಸಾಗರ (ಕೆಆರ್‌ಎಸ್) ಹಾಗೂ ಕಬಿನಿ ಅಣೆಕಟ್ಟುಗಳಿಂದ ಒಟ್ಟಾಗಿ...

ಲಿಂಗ ಸಮಾನತೆ, ಮಹಿಳಾ ನಾಯಕತ್ವಕ್ಕೆ ಕರೆ ನೀಡಿದ ಸರಸಂಘಚಾಲಕ್

ನವದೆಹಲಿ: ಸಮಾಜದಲ್ಲಿ ಮಹಿಳೆಯರ ಪಾತ್ರ, ನಾಯಕತ್ವ ಮತ್ತು ನಿರ್ಧಾರ ತೆಗೆದುಕೊಳ್ಳುವಿಕೆಯಲ್ಲಿ ಅವರ ಪ್ರಾಬಲ್ಯ ಹೆಚ್ಚಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಡಾ. ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ.....