ದೇಶ

ಅಮರನಾಥ ದರ್ಶನ: 2 ದಿನಗಳಲ್ಲಿ 26,800 ಕ್ಕೂ ಹೆಚ್ಚು ಜನರಿಂದ ಯಾತ್ರೆ

ಶ್ರೀನಗರ: 6,979 ಯಾತ್ರಿಗಳ ಮತ್ತೊಂದು ತಂಡವು ಶನಿವಾರ ಜಮ್ಮುವಿನಿಂದ ಕಾಶ್ಮೀರಕ್ಕೆ ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ಅಮರನಾಥ ದೇಗುಲಕ್ಕೆ ತೀರ್ಥಯಾತ್ರೆ ಮಾಡಲು ಹೊರಟಿದ್ದು, ಕಳೆದ ಎರಡು ದಿನಗಳಲ್ಲಿ...

ಆಪರೇಷನ್ ಸಿಂದೂರ್: ‘ಸ್ವರಾಜ್ಯ’ವನ್ನು ರಕ್ಷಿಸಲು ಹೋರಾಟ ಎಂದ ಶಾ

ಪುಣೆ: ಶಿವಾಜಿ ಮಹಾರಾಜರ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ 140 ಕೋಟಿ ಭಾರತೀಯರ ಮೇಲಿದೆ ಮತ್ತು ಕೆಲವೊಮ್ಮೆ, ನಮ್ಮ 'ಸ್ವರಾಜ್ಯ'ವನ್ನು ರಕ್ಷಿಸಲು ಹೋರಾಡುವ ಅವಶ್ಯಕತೆಯಿದೆ ಎಂದು ಕೇಂದ್ರ...

ಒಂಬತ್ತು ಹೈಕೋರ್ಟ್‌ಗಳಿಗೆ ನ್ಯಾಯಾಧೀಶರ ನೇಮಕಕ್ಕೆ ಶಿಫಾರಸು

ನವದೆಹಲಿ: ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ದೇಶದ ಒಂಬತ್ತು ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರ ನೇಮಕಕ್ಕೆ ಶಿಫಾರಸು ಮಾಡಿದ್ದು, ಸಂಬಂಧಪಟ್ಟ ನಾಮನೆಗಳನ್ನು ನ್ಯಾಯಾಲಯದ ಅಧಿಕೃತ...

ಅಮರನಾಥ ಯಾತ್ರೆ ಆರಂಭ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

ಶ್ರೀನಗರ: ಬಿಗಿ ಭದ್ರತಾ ವ್ಯವಸ್ಥೆಯ ನಡುವೆ ಈ ವರ್ಷದ ಅಮರನಾಥ ಯಾತ್ರೆ ಜುಲೈ 3ರಿಂದ ಆರಂಭವಾಗಿದ್ದು, ಮೊದಲ ದಿನವೇ 12,300ಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಗುಹಾ ದೇವಾಲಯದಲ್ಲಿ...

ನರೇಂದ್ರ ಮೋದಿಗೆ ‘ದಿ ಆಫೀಸರ್ ಆಫ್ ದ ಆರ್ಡರ್‌ ಸ್ಟಾರ್‌ ಆಫ್ ಘಾನಾ’

ಅಕ್ರಾ (ಘಾನಾ): ಐದು ದೇಶಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಘಾನಾ ದೇಶದ ಪ್ರವಾಸ ವೇಳೆ ಗಮನಸೆಳೆದಿದ್ದಾರೆ. ಘಾನಾ ದೇಶದ ಸರ್ಕಾರ ಅಲ್ಲಿನ ಅತ್ಯುನ್ನತ...

ಹೃದಯಾಘಾತ: ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಯುವಕ ಸಾವು

ಫರಿದಾಬಾದ್: ವ್ಯಾಯಾಮದ ವೇಳೆ ಹೃದಯಾಘಾತವಾಗಿ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. https://www.youtube.com/watch?v=613an-RlyiM...

ಅನುಪಮ್ ಖೇರ್ ಅವರ ‘ತನ್ವಿ ದಿ ಗ್ರೇಟ್’ ಚಿತ್ರಕ್ಕೆ ಕಂಗನಾ ಬೆಂಬಲ ಈ ರೀತಿ

ಮುಂಬೈ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ಅವರು ಅನುಪಮ್ ಖೇರ್ ಅವರ ಮುಂಬರುವ ನಿರ್ದೇಶನದ "ತನ್ವಿ ದಿ ಗ್ರೇಟ್" ಚಿತ್ರದ ತಮ್ಮ ತಮ್ಮ ಕಾತುರವನ್ನು...

ವಿಚ್ಛೇದಿತ ಪತ್ನಿಗೆ 4 ಲಕ್ಷ ರೂ. ಜೀವನಾಂಶ: ಮೊಹಮ್ಮದ್ ಶಮಿಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ನವದೆಹಲಿ: ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರು ತಮ್ಮ ವಿಚ್ಛೇದಿತ ಪತ್ನಿ ಹಸಿನ್ ಜಹಾನ್ ಅವರಿಗೆ ತಿಂಗಳಿಗೆ 1.5 ಲಕ್ಷ ರೂ. ಮಧ್ಯಂತರ ಜೀವನಾಂಶ ಮತ್ತು ತಮ್ಮ...

‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

ಬೆಂಗಳೂರು: “ಬುಲೆಟ್ ಟ್ರೈನ್ ನೀಡುತ್ತೇವೆ ಎನ್ನುತ್ತಾ ರೈಲುಗಳನ್ನೇ ಮಾಯ ಮಾಡಿದ್ದಾರೆ. ಜನರ ನಿರೀಕ್ಷೆಗೆ ಮೂಗುತೂಗು ಹಾಕಿದ್ದಾರೆ,” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕೇಂದ್ರ...

ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸೂಕ್ತ ಕ್ರಮಕ್ಕೆ ಸರ್ಕಾರದ ನಿರ್ದೇಶನ

ಬೆಂಗಳೂರು: ಯುವ ಸಮುದಾಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಸೂಕ್ತ ತನಿಖಾ ವರದಿ ನಡೆಸಿ, ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ,...

‘ಸಿಲಾ’ ಚಿತ್ರದ ಮೋಷನ್ ಪೋಸ್ಟರ್; ಪ್ರೀತಿಯ ಕಥಾಹಂದರ ತಂದ ಭರವಸೆ!

ಮುಂಬೈ: ಮುಂಬರುವ 'ಸಿಲಾ' ಚಿತ್ರದ ಮೋಷನ್ ಪೋಸ್ಟರ್ ಸೋಮವಾರ ಅನಾವರಣಗೊಂಡಿದೆ. ಈ ಪೋಸ್ಟರ್‌ನಲ್ಲಿ ಚಿತ್ರದ ಪ್ರಮುಖ ಜೋಡಿ ಹರ್ಷವರ್ಧನ್ ರಾಣೆ ಮತ್ತು ಸಾದಿಯಾ ಖತೀಬ್ ಪರಸ್ಪರ ಅಪ್ಪಿಕೊಳ್ಳುತ್ತಿದ್ದಾರೆ....

ಖರ್ಗೆ ಕೇವಲ ಕೈಗೊಂಬೆ’: ಪ್ರಲ್ಹಾದ್ ಜೋಶಿ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೆಸರಿಗೆ ಮಾತ್ರ ಅಧ್ಯಕ್ಷರನ್ನಾಗಿ ಮಾಡಿದೆ ಮತ್ತು ಅವರನ್ನು ಕೇವಲ ಕೈಗೊಂಬೆಯಾಗಿಟ್ಟುಕೊಂಡು ಪಕ್ಷವನ್ನು ನಡೆಸುತ್ತಿದೆ ಎಂದು ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ...

‘ಹಳೆಯ ವಾಹನಗಳಿಗೆ ತೈಲ ಬಳಕೆ ನಿಷೇಧ’; ಇಂದಿನಿಂದಲೇ ಜಾರಿ, ದೆಹಲಿಯಿಂದ ಪ್ರಾರಂಭ

ನವದೆಹಲಿ: ವಾಹನ ಮಾಲಿನ್ಯವನ್ನು ಎದುರಿಸುವ ಪ್ರಮುಖ ಹೆಜ್ಜೆಯಾಗಿ, ದೆಹಲಿ ಸರ್ಕಾರವು ಮಂಗಳವಾರದಿಂದ ಜೀವಿತಾವಧಿಯ ಅಂತ್ಯ (EOL) ವಾಹನಗಳ ಮೇಲೆ ಕಠಿಣ ಹೊಸ ನಿಯಮಗಳನ್ನು ಜಾರಿಗೊಳಿಸಲು ಪ್ರಾರಂಭಿಸಿದೆ. ವಾಯು...

ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರಿ ಇಳಿಕೆ; ಗ್ರಾಹಕರಿಗೆ ತಾತ್ಕಾಲಿಕ ರಿಲೀಫ್

ನವದೆಹಲಿ: ಜುಲೈ ತಿಂಗಳ ಆರಂಭದಲ್ಲೇ ದೇಶದ ಜನತೆಗೆ ತೈಲ ಮಾರುಕಟ್ಟೆ ಕಂಪನಿಗಳು ಗುಡ್‌ನ್ಯೂಸ್ ನೀಡಿವೆ. 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ 60ರಷ್ಟು ಇಳಿಕೆ...

ಔಷಧ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 35ಕ್ಕೆ ಏರಿಕೆ; ಪ್ರಧಾನಿಯಿಂದ ಪರಿಹಾರ ಘೋಷಣೆ

ಹೈದರಾಬಾದ್‌: ತೆಲಂಗಾಣದ ಸಾಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯಲ್ಲಿ ಸೋಮವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಕಂಪನಿಯ ರಾಸಾಯನಿಕ...

ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

ನವದೆಹಲಿ: ಸ್ವ-ಸಹಾಯ ಗುಂಪುಗಳ (SHGs) ಮೂಲಕ ಬದಲಾವಣೆಯನ್ನು ಮುನ್ನಡೆಸುತ್ತಿರುವ, ಪರಂಪರೆಯನ್ನು ಸಂರಕ್ಷಿಸುತ್ತಿರುವ ಮತ್ತು ರಾಷ್ಟ್ರಕ್ಕೆ ಹೊಸ ಭವಿಷ್ಯವನ್ನು ರೂಪಿಸುತ್ತಿರುವ ಭಾರತದಾದ್ಯಂತ ಮಹಿಳೆಯರ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ...

ಗಾಜಾದಲ್ಲಿ ತಕ್ಷಣದ ಕದನ ವಿರಾಮಕ್ಕೆ ವಿಶ್ವಸಂಸ್ಥೆ ಕರೆ

ವಿಶ್ವಸಂಸ್ಥೆ: ಇಸ್ರೇಲ್–ಇರಾನ್ ನಡುವೆ 12 ದಿನಗಳ ಯುದ್ಧ ಸ್ಥಗಿತಗೊಂಡ ಬೆನ್ನಲ್ಲೇ, ಗಾಜಾದಲ್ಲಿ ತಕ್ಷಣದ ಕದನ ವಿರಾಮವನ್ನು ಪ್ರಕಟಿಸಬೇಕೆಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಒತ್ತಾಯಿಸಿದ್ದಾರೆ. “ಇಸ್ರೇಲ್...

ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ; ಕೇಂದ್ರದಿಂದ ತನಿಖೆಗೆ

ಬೆಂಗಳೂರು: ಮಲೆಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ಐದು ಹುಲಿಗಳ ಅಸಹಜ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಪ್ರಕರಣವನ್ನು ಗಂಭೀರವಾಗಿ...

ಸಂವಿಧಾನದಿಂದ ‘ಸಮಾಜವಾದಿ’, ‘ಜಾತ್ಯತೀತ’ ಪದಗಳನ್ನು ತೆಗೆದುಹಾಕುವ RSS ಅಭಿಪ್ರಾಯಕ್ಕೆ ಕಾಂಗ್ರೆಸ್ ಆಕ್ಷೇಪ

ನವದೆಹಲಿ: ಸಂವಿಧಾನ ಪೀಠಿಕೆಯಿಂದ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಕೈಬಿಡಬೇಕು ಎಂಬ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆಯ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್...

ಬಿಹಾರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ: ‘ಸಂಶಯಾಸ್ಪದ’ ಮತ್ತು ‘ಅಪಾಯಕಾರಿ’ ಎಂದ ಕಾಂಗ್ರೆಸ್

ಪಾಟ್ನಾ: ಬಿಹಾರದಲ್ಲಿ 2025ರ ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಭಾರತೀಯ ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕ್ರಮವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ...