ದೇಶ

ಎಲ್ ನಿನೋ ಆತಂಕ: 315 ಜಿಲ್ಲೆಗಳಿಗೆ ಕೇಂದ್ರದ ಖಾರಿಫ್ ತುರ್ತು ಯೋಜನೆ

ನವದೆಹಲಿ: ನೈಋತ್ಯ ಮಾನ್ಸೂನ್ ದುರ್ಬಲಗೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಹಾಗೂ ಎಲ್ ನಿನೋ ಪರಿಣಾಮದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಖಾರಿಫ್ ಹಂಗಾಮಿಯನ್ನು ರಕ್ಷಿಸಲು ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ ತುರ್ತು...

ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ

ನವದೆಹಲಿ : ರಾಷ್ಟ್ರ ರಾಜಧಾನಿಯ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ವಿವಿಧ ಕ್ಷೇತ್ರಗಳ ಗಣ್ಯ ಸಾಧಕರಿಗೆ ಪ್ರತಿಷ್ಠಿತ...

ಲಕ್ನೋ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ

ನವದೆಹಲಿ: ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಅವರು,...

ತಮಿಳುನಾಡಿನಲ್ಲಿ ಅಮೋನಿಯಾ ಅನಿಲ ಸೋರಿಕೆ: 6 ಕಾರ್ಮಿಕರ ಸಾವು

ಚೆನ್ನೈ: ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ಪೆರಿಯಪಾಳ್ಯಂ ಸಮೀಪದ ಸಮುದ್ರಾಹಾರ ಸಂಸ್ಕರಣೆ ಮತ್ತು ರಫ್ತು ಘಟಕದಲ್ಲಿ ಭಾನುವಾರ ಶಂಕಿತ ಅಮೋನಿಯಾ ಅನಿಲ ಸೋರಿಕೆಯಿಂದ ಆರು ಕಾರ್ಮಿಕರು ಮೃತಪಟ್ಟಿದ್ದು, ಹಲವರು...

ಆರ್‌ಎಸ್‌ಎಸ್, ಮೋದಿ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಬೆಂಗಳೂರು: ಆರ್‌ಎಸ್‌ಎಸ್, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಹಾಳು ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ...

ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದ ಪ್ರತಿ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಐದು ಸದಸ್ಯರ ಗ್ಯಾರಂಟಿ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು. ಅರಮನೆ ಮೈದಾನದಲ್ಲಿ ನಡೆದ...

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಪದಗ್ರಹಣ: ಕಾಂಗ್ರೆಸ್ ತತ್ವ-ಸಂವಿಧಾನ ರಕ್ಷಣೆಗೆ ಕರೆ

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಸಂಕಲ್ಪ ಸಮಾವೇಶದಲ್ಲಿ ಬಿ.ಕೆ. ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ...

ಪಾಕಿಸ್ತಾನದಲ್ಲಿ ಸರಣಿ ಸ್ಫೋಟ: 7 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬನ್ನು ಜಿಲ್ಲೆಯಲ್ಲಿ ಶನಿವಾರ ನಡೆದ ಎರಡು ಪ್ರತ್ಯೇಕ ಸ್ಫೋಟಗಳಲ್ಲಿ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಬನ್ನುವಿನ ವಜೀರ್...

‘ನಾಗಬಂಧಂ’: ಪೌರಾಣಿಕ ಕಥೆಯ ರೋಚಕ ಅನಾವರಣ

ಹೈದರಾಬಾದ್: ನಿರ್ದೇಶಕ ಅಭಿಷೇಕ್ ನಾಮ ಅವರ ಬಹುನಿರೀಕ್ಷಿತ ಪೌರಾಣಿಕ ಆಕ್ಷನ್ ಚಿತ್ರ ‘ನಾಗಬಂಧಂ: ದಿ ಸೀಕ್ರೆಟ್ ಟ್ರೆಷರ್’ ಟ್ರೇಲರ್ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆದಿದೆ. ಟ್ರೇಲರ್ ತಿರುವನಂತಪುರಂನ...

ಮೂರು ದೇಶೀಯ ನೌಕಾ ಹಡಗುಗಳಿಗೆ ಮೋದಿ ಚಾಲನೆ: ಕಡಲ ಸ್ವಾವಲಂಬನೆಗೆ ಮತ್ತಷ್ಟು ಬಲ

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕೋಲ್ಕತ್ತಾದ ಶ್ಯಾಮ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿ ನಿರ್ಮಿಸಲಾದ ಮೂರು ನೌಕಾ ಹಡಗುಗಳಾದ ಐಎನ್‌ಎಸ್ ಅಗ್ರೇ, ಐಎನ್‌ಎಸ್...

ಹಾರ್ಮುಜ್ ಜಲಸಂಧಿ ದಾಟಿದ ಭಾರತೀಯ ತೈಲ ಟ್ಯಾಂಕರ್‌ಗಳು

ನವದೆಹಲಿ: ಭೌಗೋಳಿಕ ರಾಜಕೀಯ ಅಸ್ಥಿರತೆಯ ನಡುವೆ ಭಾರತದ ಧ್ವಜ ಹೊತ್ತ ಮೂರು ಕಚ್ಚಾ ತೈಲ ಟ್ಯಾಂಕರ್‌ಗಳು ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿ ಮೂಲಕ ಸಾಗಿದ್ದು, ದೇಶದ ಕಡಲ ಹಾಗೂ...

ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ 16 ಔಷಧ ಸಂಯೋಜನೆಗಳಿಗೆ ಕೇಂದ್ರ ಸರ್ಕಾರ ನಿಷೇಧ

ನವದೆಹಲಿ: ಸಾರ್ವಜನಿಕ ಆರೋಗ್ಯದ ಸುರಕ್ಷತೆ ಹಾಗೂ ಔಷಧಗಳ ತರ್ಕಬದ್ಧ ಬಳಕೆಗೆ ಒತ್ತು ನೀಡಿರುವ ಕೇಂದ್ರ ಸರ್ಕಾರ, 16 ಸ್ಥಿರ-ಡೋಸ್ ಔಷಧ ಸಂಯೋಜನೆಗಳ (ಎಫ್‌ಡಿಸಿ) ತಯಾರಿಕೆ, ಮಾರಾಟ ಮತ್ತು...

12 ವರ್ಷಗಳ ಪಿಂಚಣಿ ಸುಧಾರಣೆ: ಡಿಜಿಟಲ್ ವ್ಯವಸ್ಥೆಯಿಂದ ನಿವೃತ್ತರಿಗೆ ಹೆಚ್ಚು ಅನುಕೂಲ

ನವದೆಹಲಿ: ಕಳೆದ 12 ವರ್ಷಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪಿಂಚಣಿ ಸುಧಾರಣೆಗಳಿಂದ ನಿವೃತ್ತ ಸರ್ಕಾರಿ ನೌಕರರ ಜೀವನ ಮತ್ತಷ್ಟು ಸುಲಭವಾಗಿದ್ದು, ಪಿಂಚಣಿ ಪ್ರಕ್ರಿಯೆಯಲ್ಲಿ ವಿಳಂಬ ಮತ್ತು...

ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಆಗಸ್ಟ್ 26ಕ್ಕೆ ರಿಲೀಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಎರಡು ಬಾರಿ ಮುಂದೂಡಿಕೆಯಾಗಿದ್ದ ಈ ಚಿತ್ರ ಇದೇ ವರ್ಷದ ಆಗಸ್ಟ್...

ಮೇಕೆದಾಟು ಯೋಜನೆಗೆ ತಮಿಳುನಾಡು ಸಹಕಾರ ನೀಡಲಿ: ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ತಮಿಳುನಾಡು ಸರ್ಕಾರ ನಿರಂತರವಾಗಿ ಆಕ್ಷೇಪ ವ್ಯಕ್ತಪಡಿಸುತ್ತಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಬೆಂಗಳೂರು...

YOGA DAY: ‘ಯೋಗ ಮಾನವ ಏಕತೆಯನ್ನು ಬಲಪಡಿಸುವ ಶಕ್ತಿ’ ಎಂದ ಮೋದಿ

ಕೋಲ್ಕತ್ತಾ: ಯೋಗವು ರಾಷ್ಟ್ರ, ಭಾಷೆ ಹಾಗೂ ಸಂಸ್ಕೃತಿಗಳ ಗಡಿಗಳನ್ನು ಮೀರಿ ಜನರನ್ನು ಒಗ್ಗೂಡಿಸುವ ಶಕ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 12ನೇ ಅಂತರರಾಷ್ಟ್ರೀಯ ಯೋಗ ದಿನದ...

ಟೈರ್ ಸ್ಫೋಟ; ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ...

ಅನಧಿಕೃತ ಪಾರ್ಕಿಂಗ್‌ಗೆ ಬ್ರೇಕ್: ಬೆಂಗಳೂರಿನಲ್ಲಿ ಮತ್ತೆ ಆರಂಭವಾಗಲಿದೆ ಟೋಯಿಂಗ್ ಕಾರ್ಯಾಚರಣೆ

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚುತ್ತಿರುವ ಅನಧಿಕೃತ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ವಾಹನ ಸವಾರರಿಗೆ ಬಿಸಿ...