ದೇಶ

ಬಿಹಾರದಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಮತ್ತೊಮ್ಮೆ ಸರ್ಕಾರ ಅಸ್ತಿತ್ವಕ್ಕೆ

ಪಾಟ್ನಾ: ಬಿಹಾರದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. #Bihar: জেডি (ইউ) প্রধান নীতীশ...

ಸಾಯಿ ಬಾಬಾ ಅವರ ಸಂದೇಶ ಮಾನವೀಯತೆಗೆ ದಿಕ್ಕು ತೋರಿಸುತ್ತಿದೆ; ಬಾಲಿವುಡ್ ನಟಿ ಐಶ್ವರ್ಯ ರೈ

ಪುಟ್ಟಪರ್ತಿ: ಶ್ರೀ ಸತ್ಯಸಾಯಿ ಬಾಬಾ ಅವರ ದೈವಿಕ ಬೋಧನೆಗಳು ಇಂದಿಗೂ ಲಕ್ಷಾಂತರ ಜನರ ಮನಸಿಗೆ ಸ್ಪಂದಿಸುತ್ತಿದ್ದು, ಅವರ ಸಂದೇಶ ಮಾನವೀಯತೆಗೆ ದಿಕ್ಕು ತೋರಿಸುತ್ತಿದೆಯೆಂದು ಬಾಲಿವುಡ್ ನಟಿ ಐಶ್ವರ್ಯ...

10ನೇ ಬಾರಿ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ನಾಳೆ ಪ್ರಮಾಣ ವಚನ

ಪಾಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ, ಜೆಡಿಯು ಶಾಸಕಾಂಗ ಪಕ್ಷ ಹೊಸ ನಾಯಕತ್ವವನ್ನು ಆಯ್ಕೆ ಮಾಡಿದೆ. ಬುಧವಾರ ಪಾಟ್ನಾದಲ್ಲಿ ನಡೆದ ಜೆಡಿಯು...

RSS ಪಥಸಂಚಲನವನ್ನು ಸ್ವಾಗತಿಸಿದ್ದಕ್ಕೆ ವಕ್ಫ್ ಮಂಡಳಿ ಅಧ್ಯಕ್ಷರಿಗೆ ‘ಶಿರಚ್ಛೇದ’ ಬೆದರಿಕೆ

ಉಜ್ಜಯಿನಿ: ಉಜ್ಜಯಿನಿ ನಗರದ ಟೋಪ್ಖಾನಾ ಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಪಥಸಂಚಲನಕ್ಕೆ ಸ್ವಾಗತ ನೀಡಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ವಕ್ಫ್ ಮಂಡಳಿಯ ಇಬ್ಬರು ಮೇಲ್ದರ್ಜೆಯ ಅಧಿಕಾರಿಗಳಿಗೆ...

ಬಿಹಾರದಲ್ಲಿ ಹೊಸ ಸರ್ಕಾರ ರಚನೆಗೆ ರಂಗ ಸಜ್ಜು; ನ.20ರಂದು ನಿತೀಶ್ ಪ್ರಮಾಣವಚನ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ರಾಜಭವನದಲ್ಲಿ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಹೊಸ...

ಮೆಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಬಸ್ ಅಪಘಾತ; 45 ಭಾರತೀಯರು ದುರ್ಮರಣ

ಸೌದಿ: ಮೆಕ್ಕಾ–ಮದೀನಾ ಮಾರ್ಗದಲ್ಲಿ ಭಾರತೀಯ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡೀಸೆಲ್‌ ಟ್ಯಾಂಕರ್‌ ಡಿಕ್ಕಿ ಹೊಡೆದು ಭಾರೀ ದುರಂತ ಸಂಭವಿಸಿದೆ. ಮುಫ್ರಿಹತ್ ಪ್ರದೇಶದಲ್ಲಿ ಭಾರತೀಯ ಕಾಲಮಾನ ಸೋಮವಾರ ಬೆಳಗಿನ...

ಬಾಂಗ್ಲಾದೇಶ ಹಿಂಸಾಚಾರ: ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ

ಢಾಕಾ: ಕಳೆದ ವರ್ಷದ ಜುಲೈಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಮಾನವೀಯತೆಯ ವಿರುದ್ಧದ ಅಪರಾಧಗಳನ್ನು ಎಸಗಿದ್ದಾರೆ ಎಂಬ ಆರೋಪದ ಮೇಲೆ, ಬಾಂಗ್ಲಾದೇಶದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ಐಸಿಟಿ)...

ದೆಹಲಿ ಸ್ಫೋಟ; NIAಯಿಂದ ಕಾರು ಚಾಲಕನ ಬಂಧನ

ನವದೆಹಲಿ: ದೆಹಲಿಯ ಕೆಂಪುಕೋಟೆ ಪ್ರದೇಶದಲ್ಲಿ ನವೆಂಬರ್ 10ರಂದು ನಡೆದ ಕಾರ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮಹತ್ವದ ತಿರುವು ದೊರೆತಿದ್ದು, ದಾಳಿಗೆ ಬಳಸಲಾದ ಕಾಶ್ಮೀರಿ ಕಾರಿನ ಮಾಲೀಕ ಅಮೀರ್...

ದೆಹಲಿ ಸ್ಫೋಟ: ಕಾರು ಚಾಲಕನಿಗೆ ಜೆಇಎಂ ನಿಂದ 20 ಲಕ್ಷ ರೂ. ಪಾವತಿ?

ನವದೆಹಲಿ: ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನವೆಂಬರ್ 10ರಂದು ಸಂಭವಿಸಿದ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಸ್ಫೋಟಗೊಂಡ ಹುಂಡೈ ಐ20 ಕಾರನ್ನು ಚಲಾಯಿಸುತ್ತಿದ್ದ...

ರಾಜಮೌಳಿಯ ‘ವಾರಣಾಸಿ’ ಚಿತ್ರದಲ್ಲಿ ರುದ್ರನಾಗಿ ಮಹೇಶ್ ಬಾಬು

ಹೈದರಾಬಾದ್: ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಅಭಿನಯದ, ಎಸ್.ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಬೃಹತ್ ಚಿತ್ರಕ್ಕೆ ‘ವಾರಣಾಸಿ’ ಎಂಬ ಶೀರ್ಷಿಕೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರದಲ್ಲಿ ಮಹೇಶ್ ಬಾಬು...

ಸನಾತನ ತತ್ವವೇ ಸಮಗ್ರ ಮಾನವ ಸಿದ್ಧಾಂತ: ಮೋಹನ್ ಭಾಗವತ್

ಜೈಪುರ: “ಪಂಡಿತ್ ದೀನದಯಾಳ್ ಉಪಾಧ್ಯಾಯರು ದೇಶ–ಕಾಲ–ಪರಿಸ್ಥಿತಿಗಳಿಗೆ ತಕ್ಕಂತೆ ‘ಸಮಗ್ರ ಮಾನವ ತತ್ವ’ವನ್ನು ರೂಪಿಸಿ, ಸನಾತನ ತತ್ತ್ವಶಾಸ್ತ್ರಕ್ಕೆ ಆಧುನಿಕ ಜಗತ್ತಿನಲ್ಲಿ ಹೊಸ ಅರ್ಥ ನೀಡಿದ್ದಾರೆ,” ಎಂದು ರಾಷ್ಟ್ರೀಯ ಸ್ವಯಂಸೇವಕ...

ಬಿಹಾರದಲ್ಲಿನ ಹೀನಾಯ ಸೋಲಿನ ಬಗ್ಗೆ ಮಹಾಘಟಬಂಧನ್ ಆತ್ಮವಲೋಕನ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ 40 ಸ್ಥಾನಗಳಿಗಿಂತ ಕಡಿಮೆ ಸ್ಥಾನಗಳನ್ನು ಪಡೆದು ಹೀನಾಯ ಸೋಲುಂಡಿದೆ. ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರುವ ಮಹಾಘಟಬಂಧನ್ ಕನಸು ಭಗ್ನವಾಗಿದ್ದು, ಈ ಬಗ್ಗೆ...

ಬಿಹಾರ ಫಲಿತಾಂಶ ‘ಆಶ್ಚರ್ಯಕರ’ ಎಂದ ರಾಹುಲ್ ಗಾಂಧಿ; ಸಂವಿಧಾನಕ್ಕಾಗಿ ತೀವ್ರ ಹೋರಾಟದ ಘೋಷಣೆ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಬಿಹಾರದ ಸೋಲಿನ ಬಗ್ಗೆ ತಮ್ಮದೇ ಶೈಲಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ಎನ್‌ಡಿಎಯ 200 ಕ್ಕೂ...

“ಬಿಜೆಪಿಗೆ ರಾಹುಲ್ ಅವರೇ ‘ಸ್ಟಾರ್ ಪ್ರಚಾರಕ’, ಅವರು ಅಸ್ಸಾಂಗೆ ಬಂದರೂ BJPಗೆ ಮತ್ತಷ್ಟು ಲಾಭ” ಎಂದ ಸಿಎಂ

ಗುವಾಹಟಿ: ಬಿಹಾರ ವಿಧಾನಸಭಾ ಚುನಾವಣೆಯ ಸೋಲಿನ ಬೆನ್ನಲ್ಲೇ, ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ‘ವೋಟ್ ಚೋರಿ’ ಹೇಳಿಕೆಯೇ ಪಕ್ಷಕ್ಕೆ ತಿರುಗುಬಾಣವಾಗಿದೆಯೇ? ಎಂದು ಪ್ರಶ್ನೆಗಳು ಎದ್ದಿವೆ. ಅಸ್ಸಾಂ...

ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ಸ್ಫೋಟ; 6 ಪೊಲೀಸರು ಸಾವು, 27 ಮಂದಿ ಗಾಯ

ಶ್ರೀನಗರ: ದೆಹಲಿ ಸ್ಫೋಟದ ಬೆನ್ನಲ್ಲೇ ಕಣಿವೆ ರಾಜ್ಯ ಮತ್ತೆ ಆತಂಕಕ್ಕೆ ಒಳಗಾಗಿದೆ. ಜಮ್ಮು–ಕಾಶ್ಮೀರದ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ ಆರು ಮಂದಿ ಪೊಲೀಸ್...

ಬಿಹಾರತೀರ್ಪು; JDU–BJP ಗೆಲುವಿನ ಜೋಡಿ ಮತ್ತೆ ಅಧಿಕಾರಕ್ಕೆ

ಪಾಟ್ನಾ: ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಮತ್ತೆ ಜನಮನ್ನಣೆ ದೊರೆತಿದೆ. ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)...

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: 8 ಮಂದಿ ಸಾವು, 20 ಕ್ಕೂ ಹೆಚ್ಚು ಮಂದಿ ಗಾಯ

ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆ ಬಳಿ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿ, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ....

“ಗುಸ್ತಾಖ್ ಇಷ್ಕ್ – ಕುಚ್ ಪೆಹ್ಲೆ ಜೈಸಾ” ನಲ್ಲಿ ನವಾಬುದ್ದೀನ್ ಪಾತ್ರದಲ್ಲಿ ವಿಜಯ್ ವರ್ಮಾ

ಮುಂಬೈ: ಮುಂಬರುವ ರೊಮ್ಯಾಂಟಿಕ್ ಎಂಟರ್‌ಟೈನರ್ "ಗುಸ್ತಾಖ್ ಇಷ್ಕ್ - ಕುಚ್ ಪೆಹ್ಲೆ ಜೈಸಾ" ನಲ್ಲಿ ವಿಜಯ್ ವರ್ಮಾ ನವಾಬುದ್ದೀನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ನಡೆದ ನಾಟಕದ ಟ್ರೇಲರ್...

ಭವ್ಯ ಧ್ವಜಾರೋಹಣಕ್ಕೆ ಸಜ್ಜು: ರಾಮಮಂದಿರ ಆವರಣ ಖಾಲಿ ಮಾಡಲು ಸೂಚನೆ

ಅಯೋಧ್ಯೆ: ನವೆಂಬರ್‌ 25ರಂದು ನಡೆಯಲಿರುವ ಭವ್ಯ ಧ್ವಜಾರೋಹಣ ಸಮಾರಂಭಕ್ಕಾಗಿ ರಾಮಜನ್ಮಭೂಮಿ ದೇವಾಲಯ ಸಂಕೀರ್ಣದಲ್ಲಿ ತೀವ್ರ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಮೇಲೆ ಕೇಸರಿ...

ದೆಹಲಿ ಸ್ಫೋಟ: ಸ್ಫೋಟಕ ತುಂಬಿದ ಕಾರನ್ನು ಚಲಾಯಿಸಿದ್ದು ಡಾ. ಉಮರ್

ಹೊಸದಿಲ್ಲಿ: ನವೆಂಬರ್‌ 10ರಂದು ಕೆಂಪುಕೋಟೆ ಬಳಿ ಸಂಭವಿಸಿದ ಭಾರೀ ಸ್ಫೋಟ ಪ್ರಕರಣದಲ್ಲಿ ಮಹತ್ವದ ತಿರುವು ಕಂಡುಬಂದಿದೆ. ಸ್ಫೋಟಗೊಂಡ ಐ20 ಕಾರನ್ನು ಫರಿದಾಬಾದ್‌ನ ಅಲ್ ಫಲಾಹ್ ವಿಶ್ವವಿದ್ಯಾಲಯದ ಹಿರಿಯ...