ದೇಶ

ಕರ್ನೂಲ್: ಸಾಂಪ್ರದಾಯಿಕ ಬನ್ನಿ ಉತ್ಸವದಲ್ಲಿ ಹೊಡೆದಾಟ ಬಡಿದಾಟದಲ್ಲಿ ಇಬ್ಬರು ಸಾವು

ಕರ್ನೂಲ್: ವಿಜಯದಶಮಿ ಸಂದರ್ಭದಲ್ಲಿ ಸಾಂಪ್ರದಾಯಿಕ ಬನ್ನಿ ಉತ್ಸವ ವೇಳೆ ಕೋಲುಗಳಿಂದ ನಡೆಯುವ ಕಾಳಗದಲ್ಲಿ ಇಬ್ಬರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. కర్నూలు 'దేవరగట్టు సమరం'...

ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಖರ್ಗೆ ಡಿಸ್ಚಾರ್ಜ್

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಶಸ್ವಿ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಂತರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ,...

ಆರ್‌ಎಸ್‌ಎಸ್ ಶತಮಾನೋತ್ಸವ: ಸಾವಿರಾರು ಸ್ವಯಂಸೇವಕರ ವಿಜಯದಶಮಿಯ ಪಥಸಂಚಲನ

ನವದೆಹಲಿ: ರಾಷ್ಟ್ರಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಸ್ಥಾಪನೆಯ 100 ವರ್ಷಗಳನ್ನು ಪೂರೈಸಿ 101ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಆರ್‌ಎಸ್‌ಎಸ್ ಶತಮಾನೋತ್ಸವ ಗಮನಸೆಳೆದಿದೆ. 1925ರ ವಿಜಯದಶಮಿಯಂದು...

ಮಲ್ಲಿಕಾರ್ಜುನ ಖರ್ಗೆ ಚೇತರಿಕೆ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ಎಐಸಿಸಿ ಅಧ್ಯಕ್ಷರೂ ಹಾಗು ಮಾರ್ಗದರ್ಶಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ...

‘ವಿಜಯ್ ಕುಮಾರ್ ಮಲ್ಹೋತ್ರಾ ನಿಧಾನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಹಿರಿಯ ಬಿಜೆಪಿ ಮುಖಂಡ ವಿಜಯ್ ಕುಮಾರ್ ಮಲ್ಹೋತ್ರಾ (93) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಜನರ ಸಮಸ್ಯೆಗಳ ಬಗ್ಗೆ ಆಳವಾದ ಅರಿವು...

ಹಿರಿಯ ಬಿಜೆಪಿ ನಾಯಕ ವಿಜಯ್ ಕುಮಾರ್ ಮಲ್ಹೋತ್ರಾ ವಿಧಿವಶ

ನವದೆಹಲಿ: ದೆಹಲಿ ರಾಜಕಾರಣದಲ್ಲಿ ದೀರ್ಘ ಕಾಲ ಪ್ರಮುಖ ಪಾತ್ರವಹಿಸಿದ್ದ ಹಿರಿಯ ಬಿಜೆಪಿ ಮುಖಂಡ ವಿಜಯ್ ಕುಮಾರ್ ಮಲ್ಹೋತ್ರಾ ಅವರು ಮಂಗಳವಾರ ಬೆಳಿಗ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು....

ಕರೂರ್ ಕಾಲ್ತುಳಿತ: ಟಿವಿಕೆ ಜಿಲ್ಲಾ ಕಾರ್ಯದರ್ಶಿ ವಿರುದ್ಧ ಪ್ರಕರಣ

ಕರೂರ್: ನಟ-ರಾಜಕಾರಣಿ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಕರೂರ್ ಪಟ್ಟಣ ಪೊಲೀಸರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರ್ ಪಶ್ಚಿಮ...

ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ: 36 ಸಾವು, ಪ್ರಧಾನಿ ಸಂತಾಪ

ಕರೂರು: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ಟಿವಿಕೆ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ನಟ–ರಾಜಕಾರಣಿ ವಿಜಯ್ ಭಾಷಣ ಕೇಳಲು...

2026ರ ತಮಿಳುನಾಡು ಚುನಾವಣೆ: ಬಿಜೆಪಿಯೊಂದಿಗೆ ಯಾವುದೇ ರೀತಿಯ ಮೈತ್ರಿ ಇಲ್ಲ ಎಂದ ವಿಜಯ್

ಚೆನ್ನೈ: “2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನೇರ ಹೋರಾಟ ಟಿವಿಕೆ ಮತ್ತು ಡಿಎಂಕೆ ನಡುವೆಯೇ ನಡೆಯಲಿದೆ” ಎಂದು ನಟ–ರಾಜಕಾರಣಿ ವಿಜಯ್ ಘೋಷಿಸಿದ್ದಾರೆ. ಶನಿವಾರ ನಮಕ್ಕಲ್‌ನಲ್ಲಿ ನಡೆದ ಪ್ರಚಾರ...

ಭಾರತೀಯ ಮುಸ್ಲಿಮರು ನಿರ್ಲಿಪ್ತತೆಯನ್ನು ತಿರಸ್ಕರಿಸಿ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಬೇಕು; RSS

ನವದೆಹಲಿ: ಭಯೋತ್ಪಾದನೆ ಧರ್ಮ, ಜಾತಿ ಅಥವಾ ಬಣ್ಣಕ್ಕೆ ಸಂಬಂಧಪಟ್ಟದ್ದು ಅಲ್ಲ, ಅದು ಶುದ್ಧ ಪೈಶಾಚಿಕತೆಯ ಒಂದು ರೂಪ ಎಂದು ಆರ್‌ಎಸ್‌ಎಸ್ ಹಿರಿಯ ನಾಯಕ ಹಾಗೂ ಮುಸ್ಲಿಂ ರಾಷ್ಟ್ರೀಯ...

ಜಿಎಸ್‌ಟಿ ಸುಧಾರಣೆ, ಮೂಲಸೌಕರ್ಯ ವ್ಯವಸ್ಥೆ ಜನರಿಗೆ ಪ್ರಯೋಜನವಾಗಬೇಕೆಂಬುದೇ ಮೋದಿ ಆದ್ಯತೆ

ನವದೆಹಲಿ: ಜಿಎಸ್‌ಟಿ ಸರಳೀಕರಣ ಹಾಗೂ ನಾಗರಿಕರ ಮೊದಲ ಆದ್ಯತೆಯ ಮೂಲಸೌಕರ್ಯದಂತಹ ಕ್ರಮಗಳು ಸರ್ಕಾರದ ಬದ್ಧತೆಯನ್ನು ತೋರಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಕೇಂದ್ರ ಪೆಟ್ರೋಲಿಯಂ...

ಸಾವಿರಾರು ಮನೆ ಖರೀದಿದಾರರ ವಂಚನೆ ಪ್ರಕರಣ – 12 ಸ್ಥಳಗಳಲ್ಲಿ CBI ಶೋಧ

ನವದೆಹಲಿ: ಸಾವಿರಾರು ಮನೆ ಖರೀದಿದಾರರನ್ನು ವಂಚಿಸಿದ ಆರೋಪ ಹೊತ್ತಿರುವ ಬಿಲ್ಡರ್‌ಗಳ ವಿರುದ್ಧ ಸಿಬಿಐ ಭಾರೀ ದಾಳಿ ನಡೆಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಕೋಲ್ಕತ್ತಾ, ಬೆಂಗಳೂರು ಮತ್ತು ಮುಂಬೈ...

ಬೆಂಗಳೂರು–ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು

ಬೆಂಗಳೂರು: ಬೆಂಗಳೂರು–ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಮೂರು ದಶಕಗಳಿಂದ ಬಾಕಿ ಉಳಿದ ಬೇಡಿಕೆ ಈಡೇರಿದಂತಾಗಿದ್ದು, ಈಗಾಗಲೇ ಉದ್ಯಾನ ಎಕ್ಸ್‌ಪ್ರೆಸ್...

‘ಐ ಲವ್ ಮುಹಮ್ಮದ್’ ವಿವಾದ: ದಾವಣಗೆರೆ ಪೊಲೀಸರಿಂದ 8 ಮಂದಿ ಬಂಧನ

ದಾವಣಗೆರೆ: ಉತ್ತರ ಭಾರತದ ಹಿಂಸಾಚಾರದ ಹಿನ್ನೆಲೆಯಲ್ಲಿನ ‘ಐ ಲವ್ ಮುಹಮ್ಮದ್’ ವಿವಾದ ಕರ್ನಾಟಕದಲ್ಲಿ ಕೂಡ ಸವಾಲಾಗಿ ಪರಿಣಮಿಸಿದೆ. ಶನಿವಾರ ದಾವಣಗೆರೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಂಬಂಧಿತ...

ಬಾಂಗ್ಲಾದೇಶದಲ್ಲಿ ಶಾಂತಿಯುತ ಪ್ರಜಾಪ್ರಭುತ್ವ ಪರಿವರ್ತನೆ ನಿರೀಕ್ಷೆ: ಭಾರತ

ನವದೆಹಲಿ: ಬಾಂಗ್ಲಾದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ಸಾಮಾನ್ಯ ಚುನಾವಣೆಗಳು ಮುಕ್ತ, ನ್ಯಾಯಯುತ, ವಿಶ್ವಾಸಾರ್ಹ ಹಾಗೂ ಎಲ್ಲರನ್ನೂ ಒಳಗೊಂಡ ರೀತಿಯಲ್ಲಿ ನಡೆಯಬೇಕು ಎಂಬುದು ಭಾರತದ ನಿರೀಕ್ಷೆ ಎಂದು ವಿದೇಶಾಂಗ...

ಬಿಹಾರ ಚುನಾವಣೆಯಲ್ಲಿ ಮತ ಖರೀದಿಗಾಗಿ NDAಯಿಂದ ಭಾರೀ ಹಣ ರವಾನೆ; ಪ್ರಿಯಾಂಕಾ ಆರೋಪ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮತ ಖರೀದಿಸಲು ಎನ್‌ಡಿಎ ಸರ್ಕಾರವೇ ಹಣ ಹಂಚುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. ಪಾಟ್ನಾದ...

ತುಮಕೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ; ನಿತಿನ್ ಗಡ್ಕರಿ ಜೊತೆ ಸೋಮಣ್ಣ ಚರ್ಚೆ

ನವದೆಹಲಿ: ಕೇಂದ್ರ ರೈಲ್ವೇ ಮತ್ತು ಜಲ ಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ನವರು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು...

ದೀನ ದಯಾಳ ಉಪಾಧ್ಯಾಯರು ಆದರ್ಶದ ದೀಪಸ್ತಂಭ: ದತ್ತಾತ್ರೇಯ ಹೊಸಬಾಳೆ

ಬೆಂಗಳೂರು: ಸಾವಿರಾರು ಜನರನ್ನು ಪ್ರೇರೇಪಿಸಿದ ರಾಷ್ಟ್ರಪುರುಷ ದೀನದಯಾಳ ಉಪಾಧ್ಯಾಯರು. ತಮ್ಮ ವ್ಯಕ್ತಿತ್ವ, ಕರ್ತೃತ್ವ, ಸಾಧನೆ, ಚಿಂತನೆಯ ಮೂಲಕ ದೀನ ದಯಾಳ ಉಪಾಧ್ಯಾಯರು ಆಧಾರ ದೀಪಸ್ತಂಭವಾಗಿದ್ದಾರೆ. ಅವರ ಬದುಕು...

ಕಾಂಗ್ರೆಸ್ ಕಾರ್ಯಕಾರಿಣಿ: ಬಿಹಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಅದ್ಧೂರಿ ಸ್ವಾಗತ

ಪಾಟ್ನಾ: ಬಿಹಾರದಲ್ಲೂ ಅಹಿಂದಾ ನಾಯಕ ಸಿದ್ದರಾಮಯ್ಯ ಹವಾ ಇದೆ. ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬಿಹಾರದ ಪಟ್ನಾಗೆ ಭೇಟಿನೀಡಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದ...

ಭಾರತೀಯ ಬಾಹ್ಯಾಕಾಶ, ಸಾರಿಗೆ ಮತ್ತು ಶುದ್ಧ ಇಂಧನ ಭವಿಷ್ಯದಲ್ಲಿ ಹೈಡ್ರೋಜನ್ ಪ್ರಮುಖ ಪಾತ್ರ: ಇಸ್ರೋ ಅಧ್ಯಕ್ಷ

ಬೆಂಗಳೂರು: ಭಾರತದ ಬಾಹ್ಯಾಕಾಶ ಮಿಷನ್‌ಗಳು, ಸಾರಿಗೆ ಮತ್ತು ಶುದ್ಧ ಇಂಧನ ಭವಿಷ್ಯದಲ್ಲಿ ಹೈಡ್ರೋಜನ್ ಪ್ರಮುಖ ಮತ್ತು ಪರಿವರ್ತನಾತ್ಮಕ ಪಾತ್ರ ವಹಿಸಲಿದೆ ಎಂದು ಇಸ್ರೋ ಅಧ್ಯಕ್ಷ ಡಾ. ವಿ....