ದೇಶ

ಭಾರತ-ಮ್ಯಾನ್ಮಾರ್ ಗಡಿಯಲ್ಲಿ ಐವರು ಉಗ್ರರ ಬಂಧನ; ಮ್ಯಾನ್ಮಾರ್ ಪ್ರಜೆ ಕೂಡಾ ಸೆರೆ

ಇಂಫಾಲ್: ಮಣಿಪುರದಲ್ಲಿ ಕಳೆದ 24 ಗಂಟೆಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ನಿಷೇಧಿತ ಸಂಘಟನೆಗಳ ಐವರು ಉಗ್ರರು ಹಾಗೂ ಶಸ್ತ್ರಾಸ್ತ್ರ ಕಳ್ಳಸಾಗಣೆ ಆರೋಪದ ಮೇಲೆ ಮ್ಯಾನ್ಮಾರ್ ಪ್ರಜೆಯನ್ನು...

ಬಂಗಾಳ ಕೊಲ್ಲಿಯಲ್ಲಿ ‘ಅಕ್ವಾನ್’ ಚಂಡಮಾರುತ ಭೀತಿ: ಚೆನ್ನೈ ಸೇರಿ ಹಲವು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆ ಮುನ್ಸೂಚನೆ

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಸೋಮವಾರ ‘ಅಕ್ವಾನ್’ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆಯಿದ್ದು, ಮಂಗಳವಾರದ ವೇಳೆಗೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ನಿರೀಕ್ಷೆಯಿದೆ ಎಂದು ಚೆನ್ನೈ ಹವಾಮಾನ ಇಲಾಖೆ ತಿಳಿಸಿದೆ. ಚಂಡಮಾರುತ...

ಡಿಸೆಂಬರ್ 4ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಸಾಧ್ಯತೆ: ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರದ ಸಿದ್ಧತೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 4ರಿಂದ ಆರಂಭವಾಗುವ ಸಾಧ್ಯತೆಯಿದ್ದು, ಕ್ಷೇತ್ರ ಪುನರ್‌ವಿಂಗಡಣೆಗೆ ಸಂಬಂಧಿಸಿದ ಮಹಿಳಾ ಮೀಸಲಾತಿ ಮಸೂದೆ ಪ್ರಮುಖ ಕಾರ್ಯಸೂಚಿಯಾಗುವ ನಿರೀಕ್ಷೆಯಿದೆ. ಮತದಾರರ ಪಟ್ಟಿ ವಿಶೇಷ...

ನ.17ರಂದು ಬೆಂಗಳೂರಿನಲ್ಲಿ ಮಹಿಳಾ ಸಂಸದೀಯ ಸಮ್ಮೇಳನ ಉದ್ಘಾಟಿಸಲಿರುವ ಓಂ ಬಿರ್ಲಾ

ಬೆಂಗಳೂರು: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ನವೆಂಬರ್ 17ರಂದು ವಿಧಾನಸೌಧದಲ್ಲಿ ಎರಡು ದಿನಗಳ ಕಾಮನ್‌ವೆಲ್ತ್ ಮಹಿಳಾ ಸಂಸದೀಯರ (ಸಿಡಬ್ಲ್ಯೂಪಿ) ಭಾರತ ಪ್ರದೇಶದ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. 'ಬಲವಾದ...

ಕೇರಳದ ರಸ್ತೆ ಸುರಕ್ಷತಾ ಅಭಿಯಾನಕ್ಕೆ ಮಮ್ಮೂಟ್ಟಿ ಬ್ರಾಂಡ್ ಅಂಬಾಸಿಡರ್

ಕೊಚ್ಚಿ: 2030ರ ವೇಳೆಗೆ ರಸ್ತೆ ಅಪಘಾತಗಳಿಂದ ಸಂಭವಿಸುವ ಸಾವು ಮತ್ತು ಗಾಯಗಳ ಪ್ರಮಾಣವನ್ನು ಶೇ.50ರಷ್ಟು ಕಡಿಮೆ ಮಾಡುವ ಗುರಿ ಹೊಂದಿರುವ ಕೇರಳ ಸರ್ಕಾರದ ‘ಜೀವ-ಸುಯಾತ್ರಾ ಮಿಷನ್’ ರಸ್ತೆ...

ಎಚ್ಚರ..! ದೇಶದಲ್ಲಿ ವ್ಯಾಪಿಸಿದೆ ‘ನಕಲಿ ಸಿಗರೇಟ್’ ನಿಗೂಢ ಜಾಲ

ನೋಯ್ಡಾ: ನಕಲಿ ಬ್ರ್ಯಾಂಡೆಡ್ ಸಿಗರೇಟ್‌ಗಳನ್ನು ಮರುಪ್ಯಾಕಿಂಗ್ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಉತ್ತರ ಪ್ರದೇಶದ ನೋಯ್ಡಾ ಪೊಲೀಸರು ಭೇದಿಸಿ ಇಬ್ಬರನ್ನು ಬಂಧಿಸಿದ್ದಾರೆ. ಗೌತಮ್ ಬುದ್ಧ ನಗರ ಜಿಲ್ಲೆಯ...

ಹುಟ್ಟುವ ಮುನ್ನವೇ ಮಗುವಿನ ಬೆನ್ನುಮೂಳೆ ಶಸ್ತ್ರಚಿಕಿತ್ಸೆ: AIIMS ವೈದ್ಯರ ಸಾಧನೆ

ನವದೆಹಲಿ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ವೈದ್ಯರು ಗರ್ಭದಲ್ಲಿದ್ದ 25 ವಾರಗಳ ಮಗುವಿನ ಬೆನ್ನುಮೂಳೆಯ ಗಂಭೀರ ದೋಷವನ್ನು ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಸರಿಪಡಿಸಿದ್ದಾರೆ....

‘ಭಾರತ್ ಶೃಂಗಸಭೆ’ ಅಲ್ಲ, ‘ಆ್ಯಂಟಿ-ಭಾರತ್ ಶೃಂಗಸಭೆ’; ಬಿಜೆಪಿ ಟೀಕೆ

ನವದೆಹಲಿ: ಹೈದರಾಬಾದ್‌ನಲ್ಲಿ ನಡೆದ ‘ಭಾರತ್ ಶೃಂಗಸಭೆ–2026’ ಆಯೋಜನೆ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶೃಂಗಸಭೆಯಲ್ಲಿ ಭಾಗವಹಿಸಿದ ಭಾಷಣಕಾರರ ಆಯ್ಕೆಯನ್ನು ಪ್ರಶ್ನಿಸಿರುವ...

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ದುರ್ಬಲಗೊಂಡಿದೆ: ರಾಹುಲ್ ಗಾಂಧಿ ಆರೋಪ

ಹೈದರಾಬಾದ್: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸಲಾಗಿದ್ದು, ಅದು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ....

ಮಿಜೋರಾಂನಲ್ಲಿ ಕಣ್ಮನ ಸೆಳೆಯುವ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ವಸ್ತುಸಂಗ್ರಹಾಲಯ

ಐಜ್ವಾಲ್: ಮಿಜೋರಾಂನ ಐಜ್ವಾಲ್ ಜಿಲ್ಲೆಯ ಐಬಾಕ್ ಬ್ಲಾಕ್‌ನ ಕೆಲ್ಸಿಹ್ ಗ್ರಾಮದಲ್ಲಿ ರೊಪುಯಿಲಿಯಾನಿ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ವಸ್ತುಸಂಗ್ರಹಾಲಯ (RTFFM) ಸ್ಥಾಪಿಸಲಾಗಿದೆ. ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ಈ...

ಎರಡು ಬಸ್‌ಗಳ ಮುಖಾಮುಖಿ ಡಿಕ್ಕಿ: 5 ಮಂದಿ ಸಾವು, 16 ಜನರಿಗೆ ಗಾಯ

ತರ್ನ್ ತಾರಣ್: ಪಂಜಾಬ್‌ನ ತರ್ನ್ ತಾರಣ್ ಜಿಲ್ಲೆಯ ನೌಶೆಹ್ರಾ ಪನ್ನುವಾನ್ ಗ್ರಾಮದ ಬಳಿ ತರ್ನ್ ತಾರಣ್–ಬಠಿಂಡಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಯಾತ್ರಾರ್ಥಿಗಳ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಐವರು...

ರಾಜಸ್ಥಾನ ರೈಲು ಹಳಿ ಸ್ಫೋಟ ಪ್ರಕರಣ: ಮಹಿಳೆ ಸೇರಿ ಇಬ್ಬರ ಬಂಧನ

ಜೈಪುರ: ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ರಾಮ್‌ಸಿಂಗ್‌ಪುರ ಸಮೀಪ ರೈಲು ಹಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಾಬ್‌ನ ಗುರುದಾಸಪುರ ನಿವಾಸಿಗಳಾದ ದೇವೇಂದ್ರ...

ತೆಲಂಗಾಣದಲ್ಲಿ ಗಿಗ್ ಕಾರ್ಮಿಕರಿಗೆ ಕಲ್ಯಾಣ ಕಾನೂನು ಜಾರಿ; ₹5 ಲಕ್ಷ ಜೀವ ವಿಮೆ, ₹10 ಲಕ್ಷ ಆರೋಗ್ಯ ವಿಮೆ

ಹೈದರಾಬಾದ್: ತೆಲಂಗಾಣದಲ್ಲಿ ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರ ಕಲ್ಯಾಣಕ್ಕಾಗಿ ರೂಪಿಸಿರುವ ಹೊಸ ಕಾನೂನನ್ನು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ...

ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ; ಕೈಗಾರಿಕೆಗಳಿಗೆ ಕೇಂದ್ರದ ಎಚ್ಚರಿಕೆ

ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ವಾಯುಮಾಲಿನ್ಯ ನಿಯಂತ್ರಣ ಕ್ರಮಗಳನ್ನು ತೀವ್ರಗೊಳಿಸುವಂತೆ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಳಿಗಾಲದಲ್ಲಿ ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ...

ರಾಜಕೀಯ ವೈರಿ ನಿತೀಶ್ ಕುಮಾರ್ ಮನೆಗೆ ರೋಹಿಣಿ ಆಚಾರ್ಯ ಭೇಟಿ; ‘ಚಾಚಾ’ ಎಂದು ಸಂಬೋಧನೆ

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಡಾ. ರೋಹಿಣಿ ಆಚಾರ್ಯ ಅವರು, ಛತ್ ಹಬ್ಬದ ಅಂಗವಾಗಿ ಶನಿವಾರ ರಾತ್ರಿ ತಮ್ಮ ರಾಜಕೀಯ...

ಸೋನಿಯಾ ಗಾಂಧಿ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್

ಶಿಮ್ಲಾ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಅವರ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಬಿಜೆಪಿ ಸಂಸದೆ...

ನೆಹರು ಜನ್ಮದಿನಕ್ಕೆ ಮೋದಿ, ಖರ್ಗೆ, ಸೋನಿಯಾ ಗೌರವ ನಮನ: ಶಾಂತಿವನದಲ್ಲಿ ಪುಷ್ಪಾರ್ಚನೆ

ನವದೆಹಲಿ: ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 137ನೇ ಜನ್ಮದಿನವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ...

ಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಶಸ್ತ್ರಾಸ್ತ್ರ ಸಂಗ್ರಹ ಪತ್ತೆ; 136 BGL ಶೆಲ್ ವಶ

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳು ಅಡಗಿಸಿಟ್ಟಿದ್ದ 136 ಬ್ಯಾರೆಲ್ ಗ್ರೆನೇಡ್ ಲಾಂಚರ್ (BGL) ಶೆಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ....

‘ತಮ್ಮ ಬಳಿ ಎಷ್ಟು ಫೋನ್‌ಗಳಿವೆ? ಯಾವ ದೇಶದಲ್ಲಿ ಯಾರು ಮಾತನಾಡುತ್ತಿದ್ದಾರೆ ಎಂಬುದು ಗೊತ್ತಿದೆ’ ರಾಹುಲ್ ಫೋನ್ ಕದ್ದಾಲಿಕೆ ಆರೋಪಕ್ಕೆ ಬಿಜೆಪಿ ತಿರುಗೇಟು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೂಚನೆಯಂತೆ ತಮ್ಮ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಿಜೆಪಿ ಯುವ ಮೋರ್ಚಾ...

ಅಸ್ಸಾಂ ಬಸ್ ದುರಂತ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಗೋಲಾಘಾಟ್: ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಕಾಜಿರಂಗ ಸಮೀಪ ಮಿನಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 23 ಮಂದಿ ಮೃತಪಟ್ಟಿದ್ದಾರೆ. ದುರಂತಕ್ಕೆ ಪ್ರಧಾನಿ...