‘ಸಿಲಾ’ ಚಿತ್ರದ ಮೋಷನ್ ಪೋಸ್ಟರ್; ಪ್ರೀತಿಯ ಕಥಾಹಂದರ ತಂದ ಭರವಸೆ!
ಮುಂಬೈ: ಮುಂಬರುವ 'ಸಿಲಾ' ಚಿತ್ರದ ಮೋಷನ್ ಪೋಸ್ಟರ್ ಸೋಮವಾರ ಅನಾವರಣಗೊಂಡಿದೆ. ಈ ಪೋಸ್ಟರ್‌ನಲ್ಲಿ ಚಿತ್ರದ ಪ್ರಮುಖ ಜೋಡಿ ಹರ್ಷವರ್ಧನ್ ರಾಣೆ ಮತ್ತು ಸಾದಿಯಾ ಖತೀಬ್ ಪರಸ್ಪರ ಅಪ್ಪಿಕೊಳ್ಳುತ್ತಿದ್ದಾರೆ....
ಮುಂಬೈ: ಮುಂಬರುವ 'ಸಿಲಾ' ಚಿತ್ರದ ಮೋಷನ್ ಪೋಸ್ಟರ್ ಸೋಮವಾರ ಅನಾವರಣಗೊಂಡಿದೆ. ಈ ಪೋಸ್ಟರ್‌ನಲ್ಲಿ ಚಿತ್ರದ ಪ್ರಮುಖ ಜೋಡಿ ಹರ್ಷವರ್ಧನ್ ರಾಣೆ ಮತ್ತು ಸಾದಿಯಾ ಖತೀಬ್ ಪರಸ್ಪರ ಅಪ್ಪಿಕೊಳ್ಳುತ್ತಿದ್ದಾರೆ....
ಬೆಂಗಳೂರು: ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೆಸರಿಗೆ ಮಾತ್ರ ಅಧ್ಯಕ್ಷರನ್ನಾಗಿ ಮಾಡಿದೆ ಮತ್ತು ಅವರನ್ನು ಕೇವಲ ಕೈಗೊಂಬೆಯಾಗಿಟ್ಟುಕೊಂಡು ಪಕ್ಷವನ್ನು ನಡೆಸುತ್ತಿದೆ ಎಂದು ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ...
ನವದೆಹಲಿ: ವಾಹನ ಮಾಲಿನ್ಯವನ್ನು ಎದುರಿಸುವ ಪ್ರಮುಖ ಹೆಜ್ಜೆಯಾಗಿ, ದೆಹಲಿ ಸರ್ಕಾರವು ಮಂಗಳವಾರದಿಂದ ಜೀವಿತಾವಧಿಯ ಅಂತ್ಯ (EOL) ವಾಹನಗಳ ಮೇಲೆ ಕಠಿಣ ಹೊಸ ನಿಯಮಗಳನ್ನು ಜಾರಿಗೊಳಿಸಲು ಪ್ರಾರಂಭಿಸಿದೆ. ವಾಯು...
ನವದೆಹಲಿ: ಜುಲೈ ತಿಂಗಳ ಆರಂಭದಲ್ಲೇ ದೇಶದ ಜನತೆಗೆ ತೈಲ ಮಾರುಕಟ್ಟೆ ಕಂಪನಿಗಳು ಗುಡ್‌ನ್ಯೂಸ್ ನೀಡಿವೆ. 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ರೂ 60ರಷ್ಟು ಇಳಿಕೆ...
ಹೈದರಾಬಾದ್: ತೆಲಂಗಾಣದ ಸಾಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂ ಕೈಗಾರಿಕಾ ಪ್ರದೇಶದಲ್ಲಿರುವ ಸಿಗಾಚಿ ಫಾರ್ಮಾ ಕಂಪನಿಯಲ್ಲಿ ಸೋಮವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಕಂಪನಿಯ ರಾಸಾಯನಿಕ...
ನವದೆಹಲಿ: ಸ್ವ-ಸಹಾಯ ಗುಂಪುಗಳ (SHGs) ಮೂಲಕ ಬದಲಾವಣೆಯನ್ನು ಮುನ್ನಡೆಸುತ್ತಿರುವ, ಪರಂಪರೆಯನ್ನು ಸಂರಕ್ಷಿಸುತ್ತಿರುವ ಮತ್ತು ರಾಷ್ಟ್ರಕ್ಕೆ ಹೊಸ ಭವಿಷ್ಯವನ್ನು ರೂಪಿಸುತ್ತಿರುವ ಭಾರತದಾದ್ಯಂತ ಮಹಿಳೆಯರ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ...
ವಿಶ್ವಸಂಸ್ಥೆ: ಇಸ್ರೇಲ್–ಇರಾನ್ ನಡುವೆ 12 ದಿನಗಳ ಯುದ್ಧ ಸ್ಥಗಿತಗೊಂಡ ಬೆನ್ನಲ್ಲೇ, ಗಾಜಾದಲ್ಲಿ ತಕ್ಷಣದ ಕದನ ವಿರಾಮವನ್ನು ಪ್ರಕಟಿಸಬೇಕೆಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಒತ್ತಾಯಿಸಿದ್ದಾರೆ. “ಇಸ್ರೇಲ್...
ಬೆಂಗಳೂರು: ಮಲೆಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ಐದು ಹುಲಿಗಳ ಅಸಹಜ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ, ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಪ್ರಕರಣವನ್ನು ಗಂಭೀರವಾಗಿ...
ನವದೆಹಲಿ: ಸಂವಿಧಾನ ಪೀಠಿಕೆಯಿಂದ ಸಮಾಜವಾದಿ ಮತ್ತು ಜಾತ್ಯತೀತ ಪದಗಳನ್ನು ಕೈಬಿಡಬೇಕು ಎಂಬ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆಯ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್...
ಪಾಟ್ನಾ: ಬಿಹಾರದಲ್ಲಿ 2025ರ ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಭಾರತೀಯ ಚುನಾವಣಾ ಆಯೋಗ ಹಮ್ಮಿಕೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕ್ರಮವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ...
ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೃಷ್ಣರಾಜ ಸಾಗರ (ಕೆಆರ್‌ಎಸ್) ಅಣೆಕಟ್ಟಿನಿಂದ ಬುಧವಾರದಂದು ಸೆಕೆಂಡಿಗೆ 50,000 ಘನ ಅಡಿ (ಕ್ಯೂಸೆಕ್) ನೀರನ್ನು ಕಾವೇರಿ...
ಮೆಕ್ಸಿಕೋ: ಮೆಕ್ಸಿಕೋ ರಾಜ್ಯದ ಗ್ವಾನಾಜುವಾಟೊ ಪ್ರದೇಶದ ಇರಾಪುವಾಟೊ ನಗರದಲ್ಲಿ ಬುಧವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 12 ಜನರು ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು...
ಕುಲ್ಲು (ಹಿಮಾಚಲ ಪ್ರದೇಶ):ರಾಜ್ಯದ ಕುಲ್ಲು ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಮೇಘಸ್ಫೋಟದ ಪರಿಣಾಮ ಭಾರೀ ಮಳೆ, ಪ್ರವಾಹ ಉಂಟಾಗಿ ಎರಡೂ ಸಾವು ಸಂಭವಿಸಿದ್ದು, ಕನಿಷ್ಠ 23 ಜನರು...
ಬಾಲಿವುಡ್ ತಾರೆಯರಾದ ಸಾರಾ ಅಲಿ ಖಾನ್ ಮತ್ತು ಆದಿತ್ಯ ರಾಯ್ ಕಪೂರ್, ತಮ್ಮ ಮುಂಬರುವ ಚಿತ್ರ "ಮೆಟ್ರೋ...ಇನ್ ಡಿನೋ" ದ ಪ್ರಚಾರದಲ್ಲಿ ತೊಡಗಿದ್ದು, ರುಚಿಕರವಾದ ಭೋಜನವನ್ನು ಸವಿಯುವ...
ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್‌ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ಪರಿಣಾಮಕಾರಿತ್ವದ ಬಗ್ಗೆ ಸಂಶಯ ವ್ಯಕ್ತಪಡಿಸಿದ ಗುಪ್ತಚರ ವರದಿಗಳನ್ನು ತೀವ್ರವಾಗಿ...
ನವದೆಹಲಿ: ಇರಾನ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮಕ್ಕೆ ಭಾರತ ಸ್ವಾಗತ ವ್ಯಕ್ತಪಡಿಸಿದ್ದು, ಪಶ್ಚಿಮ ಏಷ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪನೆಗೆ ಮಾತುಕತೆಯೇ ಪರ್ಯಾಯ ಮಾರ್ಗವೆಂದು ಮತ್ತೊಮ್ಮೆ ಪ್ರತಿಪಾದಿಸಿದೆ....
ವಿಶ್ವಸಂಸ್ಥೆ: ಗಾಜಾ ಪಟ್ಟಿಯಲ್ಲಿನ ಇಂಧನದ ಕೊರತೆ, ನಿರಂತರ ಯುದ್ಧದ ಪರಿಸ್ಥಿತಿ ಮತ್ತು ನಿರ್ಬಂಧಿತ ನೆರವು ಸಾಗಣೆಗಳಿಂದಾಗಿ ಮಕ್ಕಳು ಸೇರಿದಂತೆ ಸಾವಿರಾರು ಜನರ ಬದುಕು ಅಪಾಯದಲ್ಲಿದೆ ಎಂದು ವಿಶ್ವಸಂಸ್ಥೆ...
ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವ್ರು ರಾಷ್ಟ್ರಪತಿಯನ್ನು ಮಂಗಳವಾರ...
ವಿಶಾಖಪಟ್ಟಣಂ: 11ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶನಿವಾರ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್‌ಕೆ ಬೀಚ್‌ನಲ್ಲಿ ನಡೆದ ರಾಷ್ಟ್ರೀಯ ಯೋಗ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಿ,...
ವಿಶಾಖಪಟ್ಟಣಂ: “ಯೋಗವು ಕೇವಲ ವ್ಯಾಯಾಮವಲ್ಲ, ಅದು ಜೀವನ ಶೈಲಿ. ಅಸ್ಥಿರತೆಯ ಈ ಯುಗದಲ್ಲಿ ಯೋಗವೇ ಜಗತ್ತಿಗೆ ಶಾಂತಿಯ ದಿಕ್ಕನ್ನು ತೋರಿಸುತ್ತದೆ,” ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವ...